Menu

ನಾಳೆಯಿಂದ ಭಾರಿ ಮಳೆ, ರಾಜ್ಯದ 23 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರಲ್ಲಿ ಮೇ 17ರಿಂದ ಭಾರಿ ಮಳೆಯಾಗಲಿದ್ದು, ಕರ್ನಾಟಕದ 23 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸ ಲಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ವಿಜಯಪುರಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಜಗಳೂರು, ಹರಪನ ಹಳ್ಳಿ, ಬೇಗೂರು,

ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವ ಸಂಭಾವನೆ 2 ಸಾವಿರ ರೂ. ಏರಿಕೆ

ರಾಜ್ಯದ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ಮಾಸಿಕವಾಗಿ ತಲಾ ₹2,000 ಗಳಷ್ಟು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರು ಮತ್ತು

ವಿಕೇಂದ್ರೀಕರಣದಲ್ಲಿ ಜನರ ಒಳಗೊಳ್ಳುವಿಕೆ ಮುಖ್ಯ, ಜನಾಭಿಪ್ರಾಯಗಳಿಗೆ ಮನ್ನಣೆ: ಸಿಎಂ

ವಿಕೇಂದ್ರೀಕರಣದಲ್ಲಿ ಜನರ ಒಳಗೊಳ್ಳುವಿಕೆ ಮುಖ್ಯ . ಜನರ ಅಭಿಪ್ರಾಯಗಳಿಗೆ ಮನ್ನಣೆ ನೀಡಬೇಕು. ಯೋಜನಾ ಮತ್ತು ಅಭಿವೃದ್ಧಿ ಸಮಿತಿಗಳು ಬಜೆಟ್ ಮಂಡನೆಗೆ ಪೂರ್ವದಲ್ಲಿ ಸಭೆ ಕರೆದು ಅಭಿಪ್ರಾಯಗಳನ್ನು ಚರ್ಚಿಸಬೇಕು.  ರಾಜ್ಯದ ನೀತಿ ಆಯೋಗದ ಉಪಾಧ್ಯಕ್ಷರು ನಿಯಮಿತವಾಗಿ ರಾಜ್ಯ ಪ್ರವಾಸ ಮಾಡಬೇಕು. ನೀತಿ ಯೋಜನೆ ಸಮಿತಿಗಳ ಆಯ್ಕೆ

ಪಾಕಿಸ್ತಾನ ಜಿಂದಾಬಾದ್ ಎಂದ ದೇಶದ್ರೋಹಿಗಳು ಕಾಂಗ್ರೆಸ್ ಕಚೇರಿಯಲ್ಲಿ ಐಟಿ ಸೆಲ್ ನಡೆಸ್ತಿದ್ದಾರಾ: ಆರ್‌. ಅಶೋಕ

ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ದೇಶದ್ರೋಹಿಗಳು ನಿಮ್ಮ ಕಾಂಗ್ರೆಸ್ ಕಚೇರಿಯಲ್ಲಿ ಐಟಿ ಸೆಲ್ ನಡೆಸುತ್ತಿದ್ದಾರಾ  ಸಚಿವ ಪ್ರಿಯಾಂಕ್‌ ಖರ್ಗೆಯವರೇ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ ಪ್ರಶ್ನಿಸಿದ್ದಾರೆ. ಪಹಲ್ಗಾಂ ಗೆ ಬಂದಿದ್ದ ನಾಲ್ವರು ಉಗ್ರರು ಎಲ್ಲಿ ಎಂಬ ಪ್ರಿಯಾಂಕ್‌ ಖರ್ಗೆ

ಕೌಶಲ್ಯಪೂರ್ಣ ತಂತ್ರಜ್ಞರು, ದಾದಿಯರಿಗಾಗಿ ಕರ್ನಾಟಕ ಕಾರ್ಯಪಡೆಯತ್ತ ಜಪಾನ್‌ ಕಣ್ಣು

ನಾನಾ  ಕ್ಷೇತ್ರಗಳಲ್ಲಿ ಕೌಶಲ್ಯಪೂರ್ಣ ವೃತ್ತಿಪರರರು, ನರ್ಸ್ ಗಳ ಅಗತ್ಯವಿದೆ ಎಂದು ಬೆಂಗಳೂರಿನಲ್ಲಿರುವ ಜಪಾನ್‌ನ ಕಾನ್ಸುಲ್-ಜನರಲ್ ನಕೇನ್ ಸ್ಟಮೊ ಸ್ಪಷ್ಟಪಡಿಸಿದ್ದು, ಕರ್ನಾಟಕದಲ್ಲಿ ತಾಂತ್ರಿಕ ಮತ್ತು ವಿಶೇಷ ಕೋರ್ಸ್ ವಿದ್ಯಾರ್ಥಿಗಳ ಕೌಶಲ್ಯವನ್ನು ಹೆಚ್ಚಿಸುವ ಬಗ್ಗೆಯೂ ಪ್ರಸ್ತಾಪಿಸಿದ್ದಾರೆ. ಜಪಾನ್‌ನಲ್ಲಿ ಕಾರ್ಯಪಡೆಯ ಕೊರತೆ ಇದೆ. ವಿಶೇಷವಾಗಿ ಆರೋಗ್ಯ

ಬಿಡದಿ ಸಂತ್ರಸ್ತ ಬಾಲಕಿಯ ಕುಟುಂಬಕ್ಕೆ ನ್ಯಾಯದ ಭರವಸೆ, ಪರಿಹಾರ ಚೆಕ್ ನೀಡಿದ ಡಿಸಿಎಂ 

ರಾಮನಗರ ಜಿಲ್ಲೆಯ ಭದ್ರಾಪುರ ಗ್ರಾಮದ ಅಪ್ರಾಪ್ತ ಬಾಲಕಿ ಖುಷಿ ಹತ್ಯೆಯ ವಿಚಾರದಲ್ಲಿ ಅವರ ಕುಟುಂಬಸ್ಥರಿಗೆ ನ್ಯಾಯ ದೊರಕಿಸಿ ಕೊಡಲಾಗುವುದು. ತಪ್ಪಿತಸ್ಥರ ವಿರುದ್ಧ ಪೊಲೀಸರು ಕಠಿಣ ಕ್ರಮ ಜರುಗಿಸಲಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ರಾಮನಗರ ಜಿಲ್ಲೆ ಬಿಡದಿಯ ಭದ್ರಾಪುರದ ಖುಷಿ ಎನ್ನುವ

ರಾಜ್ಯದ ನಾನಾ ಕಡೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್‌

ಬೆಂಗಳೂರು ಸೇರಿದಂತೆ ರಾಜ್ಯದ ನಾನಾ ಕಡೆಗಳಲ್ಲಿ ಗುರುವಾರ ಬೆಳಿಗ್ಗೆಯೇ ಲೋಕಾಯುಕ್ತ ದಾಳಿ ನಡೆಸಿ ಭ್ರಷ್ಟ ಅಧಿಕಾರಿಗಳಿಗೆ ಶಾಕ್‌ ನೀಡಿದೆ. ಆದಾಯಕ್ಕೂ ಹೆಚ್ಚು ಆಸ್ತಿ ಗಳಿಕೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಭ್ರಷ್ಟ ಏಳು ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು

ಬಿ-ಖಾತಾ ವಿತರಣೆ ಅವಧಿ 3 ತಿಂಗಳವರೆಗೆ ವಿಸ್ತರಣೆ: ಸಚಿವ ಬಿ.ಎಸ್.ಸುರೇಶ

ರಾಜ್ಯದ ಮಹಾನಗರಪಾಲಿಕೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಅನಧಿಕೃತ ಕಟ್ಟಡ ಮತ್ತು ನಿವೇಶನಗಳಿಗೆ ಬಿ-ಖಾತಾ ನೀಡುವ ಅವಧಿಯನ್ನು ಮುಂದಿನ ಮೂರು ತಿಂಗಳವರೆಗೆ ವಿಸ್ತರಿಸಲಾಗಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ತಿಳಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿರುವ

ಬಿಬಿಎಂಪಿ ಇಂದಿನಿಂದ ಗ್ರೇಟರ್‌ ಬೆಂಗಳೂರು: ಆದೇಶ ಜಾರಿ

ಬಿಬಿಎಂಪಿಯಾಗಿದ್ದ ಬೆಂಗಳೂರನ್ನು ಗ್ರೇಟರ್‌ ಬೆಂಗಳೂರನ್ನಾಗಿ ಪರಿವರ್ತನೆ ಮಾಡಿರುವ ಆದೇಶ ಹೊರ ಬಿದ್ದಿದ್ದು, ಆದೇಶದಲ್ಲಿ ಗುರುವಾರ (ಇಂದು)ದಿಂದಲೇ ಗ್ರೇಟರ್‌ ಬೆಂಗಳೂರು (ಜಿಬಿಎ)ಆಡಳಿತ ಜಾರಿಗೆ ಬರುತ್ತಿದೆ . ನಗರ ಪಾಲಿಕೆ, ಮಹಾನಗರ ಪಾಲಿಕೆ, ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯಾಗಿದ್ದ ಬೆಂಗಳೂರು ಗುರುವಾರದಿಂದ ಗ್ರೇಟರ್‌ ಬೆಂಗಳೂರಾಗುತ್ತಿದೆ.

ಸಿಕ್ಕಿಬಿದ್ದ ಕಾಡಾನೆ ಕುಳ್ಳ: ನಿಟ್ಟುಸಿರು ಬಿಟ್ಟ ಮಲೆನಾಡು ಜನ

ಚಿಕ್ಕಮಗಳೂರು: ದಾಂಧಲೆ ಮಾಡುತ್ತಾ ಮಲೆನಾಡು ಭಾಗದಲ್ಲಿ ಆತಂಕ ಸೃಷ್ಟಿಸಿದ್ದ ಕುಳ್ಳ ಎಂದೇ ಕುಖ್ಯಾತಿ ಪಡೆದಿದ್ದ ಕಾಡಾನೆ ಕಳೆದ ನಾಲ್ಕು ದಿನಗಳಿಂದ ನಡೆದ ಆಪರೇಷನ್ ಯಶಸ್ವಿಯಾಗಿ ಸಿಕ್ಕಿಬಿದ್ದಿದ್ದಾನೆ. ಕುಳ್ಳ ಕಾಡಾನೆ ಸೆರೆಸಿಕ್ಕಿದ್ದರಿಂದ ಹಾಸನ, ಚಿಕ್ಕಮಗಳೂರು ಜಿಲ್ಲೆಯ ಅರಣ್ಯದಂಚಿನ ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.