Tuesday, September 29, 2026
Menu

ಎಸ್ಸೆಸ್ಸೆಲ್ಸಿ ಫಲಿತಾಂಶ: ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ದಾವಣಗೆರೆಯ ಭರತ್‌ ರಾಜ್ಯಕ್ಕೆ ಟಾಪರ್‌

2025-26ನೇ ಸಾಲಿನ ಕರ್ನಾಟಕ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ ಸ್ಥಾನ ಗಳಿಸಿದೆ. ದಾವಣಗೆರೆಯ ಭರತ್‌ ರಾಜ್ಯಕ್ಕೆ ಟಾಪರ್‌ ಆಗಿ ಹೊರ ಹೊಮ್ಮಿದ್ದಾರೆ. ಕಲಬುರಗಿ ಜಿಲ್ಲೆ ಕೊನೆಯ ಸ್ಥಾನದಲ್ಲಿದೆ. ಚನ್ನಗಿರಿ ತಾಲೂಕಿನ ಕಣವೆಬಿಳಚಿಯ ಕಬ್ಬಳ ಗ್ರಾಮದ ಶ್ರೀ ವಿದ್ಯಾಲಕ್ಷ್ಮೀ ಕಾನ್ವೆಂಟ್ ಸ್ಕೂಲ್ ವಿದ್ಯಾರ್ಥಿ ಹಾಗೂ ಗಿರೀಶ್‌ರಾವ್- ಶಿಲ್ಪಾ ದಂಪತಿ ಪುತ್ರ ಭರತ್ ರಾಜ್ಯದಲ್ಲೇ ಪ್ರಥಮ ಸ್ಥಾನವನ್ನು ತನ್ನದಾಗಿಸಿಕೊಂಡಿದ್ದಾರೆ. ಕೋಲಾರ ನಗರದ ಚಿನ್ಮಯ ವಿದ್ಯಾಲಯದ ವಿದ್ಯಾರ್ಥಿನಿ

ಪ್ರಧಾನಿಗೆ ಟೆರರಿಸ್ಟ್‌ ಎಂದ ಮಲ್ಲಿಕಾರ್ಜುನ ಖರ್ಗೆ  ಕ್ಷಮೆ ಯಾಚಿಸಬೇಕು: ಆರ್‌ ಅಶೋಕ ಆಗ್ರಹ

ದೇಶದ ಪ್ರಧಾನಿಯನ್ನು ಟೆರರಿಸ್ಟ್‌ ಎಂದು ಕರೆದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡಲೇ ಕ್ಷಮೆ ಯಾಚಿಸಬೇಕು. ಇವರು ಕಾಂಗ್ರೆಸ್‌ನ ಅಧ್ಯಕ್ಷ ಸ್ಥಾನದಲ್ಲಿರಲು ಸೂಕ್ತರಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌ಅಶೋಕ ಹೇಳಿದರು. ಮಾಧ್ಯಮದವರೊಂದಿಗೆ  ಮಾತನಾಡಿದ ಅವರು, ನರೇಂದ್ರ ಮೋದಿ ಅತಿ ಹೆಚ್ಚು ದಿನಗಳ

ರಾಯಚೂರಿನಲ್ಲಿ ಸಿಡಿಲಿಗೆ ಮಹಿಳೆ, ತೆಂಗಿನ ಮರ ಬಲಿ

ರಾಯಚೂರು ಜಿಲ್ಲೆಯಾದ್ಯಂತ ಗುಡುಗು, ಸಿಡಿಲು ಸಹಿತ ಮಳೆ ಸಾರ್ವಜನಿಕರನ್ನು ಕಂಗೆಡಿಸಿದೆ. ಮಳೆಯ ಅಬ್ಬರದ ನಡುವೆ ಸಿಡಿಲಿನ ಹೊಡೆತಕ್ಕೆ ಲಿಂಗಸೂಗೂರು ತಾಲೂಕಿನಲ್ಲಿ ರೈತ ಮಹಿಳೆ ಬಲಿಯಾಗಿದ್ದಾರೆ. ಲಿಂಗಸೂಗೂರು ತಾಲೂಕಿನ ಯರಜಂತಿ ಬಳಿಯ ಬಸವನ ಬಗಡಿ ದೊಡ್ಡಿಯಲ್ಲಿ ಈ ದುರಂತ ಸಂಭವಿಸಿದೆ. ಮಳೆ ಬರುತ್ತಿದ್ದ

ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಮೂಲಕವೇ ಉತ್ತರ: ಸಿಎಂ ಸಿದ್ದರಾಮಯ್ಯ

ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ ನೀಡುತ್ತಿದ್ದೇವೆ. ನಮ್ಮ ಅಭಿವೃದ್ಧಿ ಕಾರ್ಯಗಳು ಜನರಿಗೆ ಮುಟ್ಟಿವೆ. ಜನ ನಮ್ಮ ಪರವಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ಜಿಲ್ಲಾಡಳಿತ ಮತ್ತು ಜಿಲ್ಲಾಪಂಚಾಯತ್ ವತಿಯಿಂದ ಪಿರಿಯಾಪಟ್ಟಣದ ಪಾರೆಕೊಪ್ಪಲಿನಲ್ಲಿ ಆಯೋಜಿಸಲಾಗಿದ್ದಕಾರ್ಯಕ್ರಮದಲ್ಲಿ ಶಕ್ತಿ ದೇವತೆ ಶ್ರೀ

ಮೇಕೆದಾಟು ಯೋಜನೆಗೆ ಸಹಕಾರ ನೀಡಿ ಕುಮಾರಸ್ವಾಮಿ, ಬಿಜೆಪಿ ನಾಯಕರಿಗೆ ಡಿಕೆ ಶಿವಕುಮಾರ್ ಸವಾಲು

“ಕುಮಾರಸ್ವಾಮಿ, ಶೋಭಕ್ಕ, ಅಶೋಕ್ ಅವರೇ ನಿಮಗೆ ಬದ್ದತೆ ಇದ್ದರೆ ಕಾನೂನು ಚೌಕಟ್ಟಿನಲ್ಲಿ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಮೇಕೆದಾಟು ಯೋಜನೆ ಅನುಷ್ಠಾನಗೊಳಿಸಲು ಸಹಕಾರ ನೀಡಿ ಎಂದು ಒತ್ತಾಯಿಸುತ್ತಿದ್ದೇನೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಆಗ್ರಹಿಸಿದರು. ಮೈಸೂರು ಪಿರಿಯಾಪಟ್ಟಣ ಕ್ಷೇತ್ರದಲ್ಲಿ ವಿವಿಧ ಇಲಾಖೆಗಳ 419.78

ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಈ ವರ್ಷ ಗ್ರೇಡ್‌ ಬೇಡ, ಅಂಕ ನೀಡಿ: ಹೈಕೋರ್ಟ್‌

ಹಿಂದಿ ಸೇರಿದಂತೆ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆಗೆ ಈ ವರ್ಷ ಗ್ರೇಡ್ ಬೇಡ, ಅಂಕವನ್ನೇ ನೀಡಿ ಎಂದು ಕರ್ನಾಟಕ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.  ತೃತೀಯ ಭಾಷೆಗೆ ಅಂಕದ ಬದಲು ಗ್ರೇಡ್ ನೀಡುವ ಸಂಬಂಧ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಈ ವರ್ಷ ಹಳೆ

ಕೇಂದ್ರ ಸರ್ಕಾರ ಕಾಂಗ್ರೆಸ್‌ನವರನ್ನು ಗುರಿಯಾಗಿಸಿ ED ದಾಳಿ ನಡೆಸುತ್ತಿದೆ: ಸಿಎಂ ಸಿದ್ದರಾಮಯ್ಯ

ಕೇಂದ್ರ ಸರ್ಕಾರ ಕಾಂಗ್ರೆಸ್ ನವರನ್ನು ಗುರಿಯಾಗಿಸಿ ದಾಳಿ ಮಾಡುತ್ತಿದ್ದು , ಬಿಜೆಪಿಯವರ ಮೇಲೆ ದಾಳಿ ಆಗುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಚಾಮರಾಜನಗರ ಗುಂಡ್ಲು ಪೇಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಶಾಸಕ ಹ್ಯಾರೀಸ್ ಅವರ ಪುತ್ರ ನಲಪಾಡ್  ಮನೆ ಮೇಲೆ ಇಡಿ ದಾಳಿಯಾಗಿರುವ

ಬೆಂಗಳೂರು ಗುಲಾಬಿ ಈರುಳ್ಳಿ ಬೆಳೆಗಾರರಿಗೆ ನೆರವಾಗಿ: ಸಂಸದ ಸುಧಾಕರ್ ಕೇಂದ್ರಕ್ಕೆ ಮನವಿ

ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಹಾಗೂ ಕೋಲಾರ ಜಿಲ್ಲೆಗಳ ಪ್ರಮುಖ ಬೆಳೆಯಾದ, ಜಿ.ಐ. (GI) ಟ್ಯಾಗ್ ಹೊಂದಿರುವ ‘ಬೆಂಗಳೂರು ಗುಲಾಬಿ ಈರುಳ್ಳಿ’ ಬೆಳೆಗಾರರು ಎದುರಿಸುತ್ತಿರುವ ತೀವ್ರ ಮಾರುಕಟ್ಟೆ ಬಿಕ್ಕಟ್ಟಿನ ಕುರಿತು ಸಂಸದ ಡಾ. ಕೆ. ಸುಧಾಕರ್  ಕೇಂದ್ರ ಸರ್ಕಾರದ ಗಮನ ಸೆಳೆದಿದ್ದಾರೆ. ಗಲ್ಫ್

ಕ್ಷೇತ್ರ ಮರುವಿಂಗಡನೆ ಹೊಸ ಜನಗಣತಿ ನಂತರ ಮಾಡುವುದು ಸೂಕ್ತ : ಸಿಎಂ ಸಿದ್ದರಾಮಯ್ಯ

ಕ್ಷೇತ್ರ ಮರುವಿಂಗಡನೆಯನ್ನು ಹೊಸ ಜನಗಣತಿಯಾದ ನಂತರ ಮಾಡುವುದು ಸೂಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.   ಮೈಸೂರಿಗೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರ ಜೊತೆ ಮಾತನಾಡಿ, ನಾವು ಅದಕ್ಕಾಗಿಯೇ ಕ್ಷೇತ್ರ ಮರು ವಿಂಗಡಣೆಯನ್ನು ವಿರೋಧ ಮಾಡಿದೆವು. ನಾವು ಎಂದಿಗೂ ಮಹಿಳಾ ಮೀಸಲಾತಿಯ ಪರವಾಗಿಯೇ

ಸಿದ್ದರಾಮಯ್ಯನವರ ತಂಡದವರನ್ನು ಹುಡುಕಿ ಹುಡುಕಿ ಡಿಕೆ ಶಿವಕುಮಾರ್‌ಟಾರ್ಗೆಟ್‌ ಮಾಡುತ್ತಿದ್ದಾರೆ: ಆರ್‌ ಅಶೋಕ

ಸಿಎಂ ಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ. ಅವರಿಗೆ ಆಪ್ತರಾಗಿದ್ದ ನಾಗೇಂದ್ರ, ರಾಜಣ್ಣ ಮನೆಗೆ ಹೋಗಿದ್ದಾರೆ. ಈ ಜಮೀರ್‌ ಅಹ್ಮದ್‌ ಅವರ ಸರದಿ ಬಂದಿದ್ದು, ಅವರನ್ನು ಮನೆಗೆ ಕಳುಹಿಸಲು ಪ್ಲಾನ್‌ ನಡೆದಿದೆ. ಅಬ್ದುಲ್‌ ಜಬ್ಬಾರ್‌ಗೆ ಈಗಾಗಲೇ ಗೇಟ್‌ಪಾಸ್‌ ಸಿಕ್ಕಿದೆ. ಸಿದ್ದರಾಮಯ್ಯನವರ ತಂಡದವರನ್ನು ಡಿಕೆ ಶಿವಕುಮಾರ್‌ ಹುಡುಕಿ