Menu

ಯಾದಗಿರಿಯಲ್ಲಿ ಸಾಲ ಮರಳಿಸು ಅಂದ ಅಳಿಯನ ಕೊಲೆಗೈದ ಮಾವ

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಶಾಖಾಪುರ(ಎಸ್‌.ಕೆ) ಗ್ರಾಮದಲ್ಲಿ ಕೊಟ್ಟ ಸಾಲ ಮರಳಿ ಕೊಡುವಂತೆ ಕೇಳಿದ ಅಳಿಯನನ್ನು ಆತನ ಸೋದರ ಮಾವ ಕೊಲೆ ಮಾಡಿರುವ ಘಟನೆ ನಡೆದಿದೆ. ಲಕ್ಷ್ಮಣ ಚಿಗರಿಹಾಳ (25) ಹತ್ಯೆಗೀಡಾದ ಯುವಬಕ. ಆತನ ಸೋದರ ಮಾವ ಮಾನಪ್ಪ ಎಂಬಾತ ಕೊಲೆ ಆರೋಪಿ. ಮಂಗಳವಾರ ತಡರಾತ್ರಿ ಲಕ್ಷ್ಮಣ ಬರ್ಹಿದೆಸೆಗೆ ಹೋಗುತ್ತಿದ್ದಾಗ, ಆತನ ಮೇಲೆ ದಾಳಿ ಮಾಡಿ ಕೊಡಲಿಯಿಂದ ಹೊಡೆದು ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್

ರಾಜ್ಯ ಸರ್ಕಾರವೇ ಬಹುತೇಕ ಹಣ ಕೊಡುವ ಯೋಜನೆಗಳಿಗೆ ಪ್ರಧಾನಿ ಮತ್ತು ಕೇಂದ್ರದ ಹೆಸರು: ಸಿಎಂ

ಕೇಂದ್ರ ಸರ್ಕಾರದಿಂದ ಬರಬೇಕಾದ ಪಿಂಚಣಿ ಎರಡು ವರ್ಷದಿಂದ ರಾಜ್ಯಕ್ಕೆ ಕೊಟ್ಟಿಲ್ಲ. ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಕೇಂದ್ರದಿಂದ ಹಣ ಬರುತ್ತಿಲ್ಲ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ  ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಧಾನಸೌಧದ ಸಮ್ಮೇಳನಾ ಕೊಠಡಿಯಲ್ಲಿ  ನಡೆದ ರಾಜ್ಯ ಮಟ್ಟದ ದಿಶಾ ಸಮಿತಿ ಸಭೆಯಲ್ಲಿ ಮಾತನಾಡಿ, ರಾಜ್ಯ

ಸೂಫಿ ಸಂತ ಪರಂಪರೆ ಮುಂದುವರೆಸಿಕೊಂಡು ಹೋಗಬೇಕಿದೆ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ ಜಿಲ್ಲೆಯಲ್ಲಿ ಸೂಫಿ-ಸಂತ ಪರಂಪರೆಯ ಬೇರುಗಳು ಆಳವಾಗಿವೆ. ಇಷ್ಟೊಂದು ಶ್ರೀಮಂತ ಸಂಸ್ಕೃತಿ ಹಾಗೂ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗಬೇಕಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಖಾಜಾ ಬಂದೇನವಾದ್ ದರ್ಗಾದ ಸಂದಲ್

ಕುಕ್ಕೆ ಆಡಳಿತ ಮಂಡಳಿಗೆ ಹರೀಶ್ ಇಂಜಾಡಿ ಅಧ್ಯಕ್ಷ: ವಿರೋಧ ಏಕೆ

ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಅಧ್ಯಕ್ಷನಾಗಿ ಮಾಜಿ ರೌಡಿಶೀಟರ್ ಹರೀಶ್ ಇಂಜಾಡಿ ಆಯ್ಕೆಯಾಗಿರುವುದಾಗಿ ಅಸಮಾಧಾನದ ಮಾತುಗಳು ಕೇಳಿ ಬರಲಾರಂಭಿಸಿವೆ. ಈತ ದೇವಸ್ಥಾನದ ಆಡಳಿತ ಮಂಡಳಿಗೆ ವಂಚನೆ ಮಾಡಿ ಈ ಹಿಂದೆ ಜೈಲುಪಾಲಾಗಿದ್ದ. ಇಂಥ ಮಾಜಿ ರೌಡಿಶೀಟರ್‌ಗೆ ದಿನೇಶ್ ಗುಂಡುರಾವ್ ಶಿಫಾರಸು ಮಾಡಿದ್ದಾರೆ ಎಂಬುದು

ಹೇರ್‌ ಪಿನ್ ನುಂಗಿದ ಆರು ತಿಂಗಳ ಮಗುವಿನ ಜೀವವುಳಿಸಿದ ವೈದ್ಯ

ಯಾದಗಿರಿಯಲ್ಲಿ ಹೇರ್‌ ಪಿನ್‌ ಹಿಡಿದುಕೊಂಡು ಆಟವಾಡುತ್ತಿದ್ದ ಮಗು ಅದನ್ನು ನುಂಗಿ ಪೋಷಕರಲ್ಲಿ ಆತಂಕವುಂಟು ಮಾಡಿತ್ತು, ರಾಯಚೂರಿನ ಖಾಸಗಿ ಆಸ್ಪತ್ರೆಗೆ ಕರೆ ತಂದಾಗ, ಸ್ಕ್ಯಾನಿಂಗ್ ಮಾಡಿದ್ದು ಮಗುವಿನ ಹೊಟ್ಟೆಯಲ್ಲಿ ಹೇರ್ ಪಿನ್ ಇರುವುದು ಪತ್ತೆಯಾಗಿದೆ. ಮಗುವಿನ ಕರುಳು ಡ್ಯಾಮೇಜ್ ಆಗದಂತೆ ಎಂಡೊಸ್ಕೋಪಿ ಸಹಾಯದಿಂದ

ರಾಜ್ಯದ ಹಲವೆಡೆ ಇವತ್ತೂ ಮಳೆ: ಹವಾಮಾನ ಇಲಾಖೆ

ಬೆಂಗಳೂರು ಸೇರಿದಂತೆ ನಿನ್ನೆ ರಾಜ್ಯ ಬಹುತೇಕ ಕಡೆ ಭಾರೀ ಮಳೆ ಸುರಿದಿದ್ದು, ಇಂದು ಕೂಡ ರಾಜ್ಯದ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಬೆಂಗಳೂರು, ಮೈಸೂರು, ಮಂಡ್ಯ, ರಾಮನಗರ, ದಕ್ಷಿಣ ಕನ್ನಡ, ಚಾಮರಾಜನಗರ,ಬೀದರ್, ಬಿಜಾಪುರ, ಬಾಗಲಕೋಟೆ, ಉಡುಪಿ

ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಸೇರಿ 6 ಸಾವು

ರಾಜ್ಯದ ವಿವಿಧೆಡೆ ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಸೇರಿದಂತೆ 6 ಮಂದಿ ಮೃತಪಟ್ಟ ಘಟನೆ ಮಂಗಳವಾರ ವರದಿಯಾಗಿದೆ. ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ರಾರಾವಿ ಗ್ರಾಮದಲ್ಲಿ ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ರಾರಾವಿ ಗ್ರಾಮದ ನಿವಾಸಿಗಳಾದ ಬೀರಪ್ಪ

ಲಿಫ್ಟ್‌ನಲ್ಲಿ ಸಿಲುಕಿದ ಬಿಮ್ಸ್‌ ಸಿಬ್ಬಂದಿ: ಗೋಡೆ ಒಡೆದ ಬಳಿಕ ಹೊರಕ್ಕೆ

ಕಲಬುರಗಿ ಜಿಮ್ಸ್ ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ಲಿಫ್ಟ್‌ ಸ್ಥಗಿತಗೊಂಡು ಆಸ್ಪತ್ರೆಯ 8 ಸಿಬ್ಬಂದಿ ಲಿಫ್ಟ್ ನಲ್ಲಿ ಸಿಲುಕಿ ಪರದಾಡುವಂತಾಗಿ, ಸ್ಥಳದಲ್ಲಿದ್ದವರಲ್ಲಿ ಆತಂಕ ಸೃಷ್ಟಿಸಿತ್ತು.  ಒಂದು ಗಂಟೆಗೂ ಹೆಚ್ಚು ಸಮಯ ಸಿಬ್ಬಂ ಲಿಫ್ಟ್‌ನಲ್ಲಿ ಸಿಲುಕಿಕೊಂಡಿದ್ದು, ಲಿಫ್ಟ್ ಗೋಡೆ ಒಡೆದ ಬಳಿಕ ಹೊರಬಂದಿದ್ದಾರೆ. ಗಂಟೆಗೂ

ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ: ಆರ್‌.ಅಶೋಕ

ಬೆಂಗಳೂರು: ಭಾರತೀಯ ಸೇನೆ 100 ಕ್ಕೂ ಅಧಿಕ ಭಯೋತ್ಪಾದಕರನ್ನು ನಾಶ ಮಾಡಿದೆ. ಕದನ ವಿರಾಮ ಘೋಷಣೆಯಾದ ಸಮಯದಲ್ಲಿ ಕಾಂಗ್ರೆಸ್‌ ನಾಯಕರು ಒಡಕು ಮಾತುಗಳನ್ನು ಆಡಬಾರದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ನಾಯಕರು ಒಡಕು ಮಾತುಗಳನ್ನು ಆಡಬಾರದು.

ಎಲ್ & ಟಿ ಕಂಪನಿ ಕಪ್ಪು ಪಟ್ಟಿಗೆ ಸೇರಿಸಲು ಶಿಫಾರಸ್ಸು: ಪ್ರಿಯಾಂಕ್ ಖರ್ಗೆ

ಕಲಬುರಗಿ: ಕಲಬುರಗಿ ನಗರಕ್ಕೆ ನಿರಂತರ ಕುಡಿಯುವ ನೀರು ಯೋಜನೆ ಕಾಮಗಾರಿ ಕಾಲಮಿತಿಯಲ್ಲಿ ಪೂರ್ಣಗೊಳಿಸದೇ ವಿಳಂಬ ಧೋರಣೆ ತಾಳುತ್ತಿರುವ ಎಲ್ & ಟಿ ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿಸಲು ಕೂಡಲೆ‌ ವರದಿ ಸಲ್ಲಿಸುವಂತೆ ಮಹಾನಗರ ಪಾಲಿಕೆ ಅಯುಕ್ತ ಅವಿನಾಶ ಶಿಂಧೆ ಅವರಿಗೆ ರಾಜ್ಯದ ಗ್ರಾಮೀಣಾಭಿವೃದ್ಧಿ