Menu

ಎಲ್ & ಟಿ ಕಂಪನಿ ಕಪ್ಪು ಪಟ್ಟಿಗೆ ಸೇರಿಸಲು ಶಿಫಾರಸ್ಸು: ಪ್ರಿಯಾಂಕ್ ಖರ್ಗೆ

ಕಲಬುರಗಿ: ಕಲಬುರಗಿ ನಗರಕ್ಕೆ ನಿರಂತರ ಕುಡಿಯುವ ನೀರು ಯೋಜನೆ ಕಾಮಗಾರಿ ಕಾಲಮಿತಿಯಲ್ಲಿ ಪೂರ್ಣಗೊಳಿಸದೇ ವಿಳಂಬ ಧೋರಣೆ ತಾಳುತ್ತಿರುವ ಎಲ್ & ಟಿ ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿಸಲು ಕೂಡಲೆ‌ ವರದಿ ಸಲ್ಲಿಸುವಂತೆ ಮಹಾನಗರ ಪಾಲಿಕೆ ಅಯುಕ್ತ ಅವಿನಾಶ ಶಿಂಧೆ ಅವರಿಗೆ ರಾಜ್ಯದ ಗ್ರಾಮೀಣಾಭಿವೃದ್ಧಿ ಹಾಗೂ‌ ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ‌ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ನೀಡಿದರು. ಮಂಗಳವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಲಬುರಗಿ ನಗರದಲ್ಲಿ

ರಜೆಯಲ್ಲಿ ಬಂದಿದ್ದ ಯೋಧ ಕೊಡಗಿನಲ್ಲಿ ಅಪಘಾತಕ್ಕೆ ಬಲಿ

ರಜೆಯಲ್ಲಿ ತವರು ಕೊಡಗು ಜಿಲ್ಲೆಯ ಗೋಣಿಕೊಪ್ಪಲಿನ ಚೆನ್ನಂಗೊಲ್ಲಿ ಪೊನ್ನಪ್ಪಸಂತೆಗೆ ಬಂದಿದ್ದ ಯೋಧ ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಪೊನ್ನಪ್ಪಸಂತೆಯ ಬಿದ್ದಮಾಡ ಬಿಪಿನ್ ಭೀಮಯ್ಯ (36) ಮೃತ ಯೋಧ. ರಜೆಯಲ್ಲಿ ಮನೆಗೆ ಬಂದಿದ್ದ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿ ಸ್ಥಳದಲ್ಲೇ ಅಸು ನೀಗಿದ್ದಾರೆ.  ಮದುವೆ

ಆಪರೇಷನ್ ಸಿಂಧೂರ ಯಶಸ್ವಿಗೊಳಿಸಿದ ಸೇನೆಗೆ ಮಂತ್ರಾಲಯದಿಂದ 25 ಲಕ್ಷ ದೇಣಿಗೆ

ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತವು ‘ಆಪರೇಷನ್ ಸಿಂಧೂರʼ ಹೆಸರಿನಲ್ಲಿ ಕಾರ್ಯಾಚರಣೆ ನಡೆಸಿ ಯಶಸ್ಸು ಸಾಧಿಸಿದೆ. ಈ ಹಿನ್ನೆಲೆ ಯಲ್ಲಿ ಭಾರತ ರಕ್ಷಣಾ ಸಚಿವಾಲಯಕ್ಕೆ ಪ್ರಸಾದ ರೂಪದಲ್ಲಿ 25 ಲಕ್ಷ ರೂ. ದೇಣಿಗೆ ನೀಡುವುದಾಗಿ ಮಂತ್ರಾಲಯ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು

ಬಳ್ಳಾರಿಯಲ್ಲಿ ಭಾರಿ ಮಳೆ: ಮನೆಗಳಿಗೆ ನುಗ್ಗಿದ ನೀರು

ಬಳ್ಳಾರಿಯಲ್ಲಿ ತಡರಾತ್ರಿ  ಭಾರಿ ಮಳೆ ಸುರಿದು ಜನಜೀವನ ಅಸ್ತವ್ಯಸ್ತಗೊಂಡಿದೆ. ವಿಶಾಲ್ ನಗರ, ರೂಪನಗುಡಿ ರಸ್ತೆ ಸೇರಿದಂತೆ ಹಲವೆಡೆ ಮನೆಗಳಿಗೆ ನೀರು ನುಗ್ಗಿದೆ. ಇತರ ತಗ್ಗು ಪ್ರದೇಶಗಳಲ್ಲಿಯೂ ಮನೆಗಳಿಗೆ ನೀರು ನುಗ್ಗಿದೆ. ರಾತ್ರಿಯಿಂದಲೇ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಹಿಡಕಲ್, ನಿಪ್ಪಾಣಿ, ಬೀದರ್, ಬೆಂಗಳೂರು,

8000 ಕೋಟಿ ಶಾಸಕರ ಅನುದಾನ, ಅಭಿವೃದ್ಧಿ ಕಾರ್ಯಗಳಿಗೆ ಮೀಸಲಿಟ್ಟಿದ್ದೇವೆ: ಸಿಎಂ

ಹೆಚ್.ಡಿ.ಕೋಟೆ: ನಮ್ಮ ಸರ್ಕಾರ ಬುದ್ದ, ಬಸವ, ಅಂಬೇಡ್ಕರ್, ಗಾಂಧಿ ಮತ್ತು ಸಂವಿಧಾನದ ಆಶಯಗಳ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಜಿಲ್ಲಾಡಳಿತ ಆಯೋಜಿಸಿದ್ದ ಅಂಬೇಡ್ಕರ್ ಜಯಂತಿ ಮತ್ತು ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಜಾತಿ-ಧರ್ಮದ

ಕೌಶಲ್ಯ ತರಬೇತಿಯಲ್ಲಿ ಭಾರತ-ಆಫ್ರಿಕಾ ಪಾಲುದಾರಿಕೆ: ನಮೀಬಿಯಾದಲ್ಲಿ ಜಿಟಿಸಿಸಿ ಸ್ಥಾಪನೆ

ಬೆಂಗಳೂರು: ಕರ್ನಾಟಕದ ಅತ್ಯಂತ ಹೆಮ್ಮೆಯ ಸಂಸ್ಥೆಗಳಲ್ಲಿ ಒಂದಾಗಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ) ಈಗ ವಿದೇಶದಲ್ಲೂ ತನ್ನ ವ್ಯಾಪ್ತಿ ಮತ್ತು ಕೀರ್ತಿಯನ್ನು ವಿಸ್ತರಿಸುತ್ತಿದೆ. ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರವನ್ನು (ಜಿಟಿಟಿಸಿ) ಆಫ್ರಿಕಾದ ನಮೀಬಿಯಾದಲ್ಲಿ ಸ್ಥಾಪಿಸುವ ಕುರಿತು ಉನ್ನತ

ಬೋರ್‌ವೆಲ್‌ಗಳಿಗೆ ಅಂತರ್ಜಲ ಪ್ರಾಧಿಕಾರದ ಅನುಮತಿ ಕಡ್ಡಾಯ

ರಾಜ್ಯದಲ್ಲಿ ಅಂತರ್ಜಲ ಮೂಲಗಳ ಅತಿ ಬಳಕೆಯಿಂದಾಗಿ ಅಂತರ್ಜಲ ಮಟ್ಟ ಗಮನಾರ್ಹವಾಗಿ ಕುಸಿದಿದೆ. ಹೀಗಾಗಿ ಅಂತರ್ಜಲ ನಿರ್ದೇಶನಾಲಯ ಮತ್ತು ಕರ್ನಾಟಕ ಅಂತರ್ಜಲ ಪ್ರಾಧಿಕಾರ ರಾಜ್ಯದ ಎಲ್ಲಾ ಇಲಾಖೆಗಳಿಗೆ ಮತ್ತೊಮ್ಮೆ ಸೂಚನಾ ಪತ್ರ ಕಳುಹಿಸಿದ್ದು, ನಿರ್ಮಾಣ ಚಟುವಟಿಕೆಗಳಿಗೆ ಅಂತರ್ಜಲವನ್ನು ಬಳಸಲು ‘ಆಕ್ಷೇಪಣಾ ಪ್ರಮಾಣಪತ್ರ’ ಅಥವಾ

ದೇವನಹಳ್ಳಿಯಲ್ಲಿ ತಂದೆಯ ಗನ್‌ನಿಂದ ಫೈರಿಂಗ್‌ ಮಾಡಿಕೊಂಡು ಮಗ ಆತ್ಮಹತ್ಯೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನಲ್ಲಿ ಯುವಕನೊಬ್ಬ ತಂದೆಯ ಸಿಂಗಲ್ ಬ್ಯಾರಲ್​ ಗನ್​ನಿಂದ ಫೈರಿಂಗ್​ ಮಾಡಿಕೊಂಡು ಆತ್ಮ ಹತ್ಯೆಗೆ ಶರಣಾಗಿದ್ದಾನೆ. ಬೈಯೇಶ್(28) ಆತ್ಮಹತ್ಯೆ ಮಾಡಿಕೊಂಡ ಯುವಕ. ಆತ ಇತ್ತೀಚೆಗಷ್ಟೆ ವಿದೇಶದಲ್ಲಿ ವಿದ್ಯಾಭ್ಯಾಸ ಮುಗಿಸಿ ಬಂದಿದ್ದ. ಸ್ಥಳಕ್ಕೆ ತಿರುಮಲಶೆಟ್ಟಿಹಳ್ಳಿ ಠಾಣೆ ಪೊಲೀಸರು ಭೇಟಿ

ದೇಶದಲ್ಲಿ ಆಹಾರ ಧಾನ್ಯ ಕೊರತೆ ಬಗ್ಗೆ ಆತಂಕ ಬೇಡ: ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ

ದೇಶದಲ್ಲಿ ಆಹಾರ ಧಾನ್ಯಗಳ ಕೊರತೆ ಇಲ್ಲ. ಈ ಬಗ್ಗೆ ಜನರು ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ ಎಂದು ಕೇಂದ್ರ ಆಹಾರ ಸಚಿವ ಪ್ರಹ್ಲಾದ್ ಜೋಷಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಆಹಾರ ಧಾನ್ಯಗಳ ದಾಸ್ತಾನು

ಕಾಂಗ್ರೆಸ್ ಪಕ್ಷದ ಐಟಿ ಸೆಲ್ ಪಾಕಿಸ್ತಾನಿ ಉಗ್ರರ ಸ್ಲೀಪರ್ ಸೆಲ್: ಆರ್‌. ಅಶೋಕ

ಈಗ ಏಕಾಏಕಿ ಕಾಶ್ಮೀರ ಪಾಕಿಸ್ತಾನಕ್ಕೆ ಸೇರಿದ್ದು ಎಂದು ಬಿಂಬಿಸುವ ಮ್ಯಾಪ್ ಟ್ವೀಟ್ ಮಾಡಿರುವ ಕರ್ನಾಟಕದ ಕಾಂಗ್ರೆಸ್‌ ಪಕ್ಷ ಮತ್ತೊಮ್ಮೆ ಪಾಪಿ ಪಾಕಿಸ್ತಾನದ ಮೇಲೆ ತನಗೆ ಎಷ್ಟು ಪ್ರೀತಿ ಇದೆ ಎಂದು ತೋರಿಸಿದೆ. ಒಟ್ಟಿನಲ್ಲಿ ಕರ್ನಾಟಕದ ಕಾಂಗ್ರೆಸ್ ಪಕ್ಷದ ಐಟಿ ಸೆಲ್ ಪಾಕಿಸ್ತಾನಿ