Tuesday, September 29, 2026
Menu

ಎಲ್ಲ ವಲಯದಲ್ಲೂ ಋತುಚಕ್ರ ರಜೆ ಕಡ್ಡಾಯ ಜಾರಿಗೊಳಿಸಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಆದೇಶ

18 ರಿಂದ 52 ವರ್ಷದೊಳಗಿನ ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ‘ಋತುಚಕ್ರ ರಜೆ’ ನೀತಿಯನ್ನು ರಾಜ್ಯ ಸರ್ಕಾರವು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು ಎಂದು ಹೈಕೋರ್ಟ್‌ ನಿರ್ದೇಶಿಸಿದೆ. ಈ ಹಿಂದೆ ರಾಜ್ಯ ಸರ್ಕಾರ ಮಹಿಳೆಯರ ಮುಟ್ಟಿನ ರಜೆಗೆ ಅನುಮೋದನೆ ನೀಡಿದ್ದರೂ ಕೆಲವೊಂದು ಕಂಪನಿಗಳು ಹಾಗೂ ಸಂಸ್ಥೆಗಳು ಮಹಿಳಾ ಉದ್ಯೋಗಿಗಳಿಗೆ ಈ ರಜೆ ನೀಡುತ್ತಿಲ್ಲ. ಇದನ್ನು ಸರಿಯಾದ ರೀತಿ ಹಾಗೂ ಕಡ್ಡಾಯವಾಗಿ ಜಾರಿಗೆ ತರುವಂತೆ ಹೈಕೋರ್ಟ್​​ ಆದೇಶಿಸಿದೆ.

ಐಎಎಸ್ ಎಂದು ನಂಬಿಸಿ ಸರ್ಕಾರಿ ಅಧಿಕಾರಿಗಳು, ಉದ್ಯಮಿಗಳಿಗೆ ಕೋಟ್ಯಾಂತರ ರೂ. ವಂಚನೆ

2023ನೇ ಬ್ಯಾಚ್‌ನ ಐಎಎಸ್ ಅಧಿಕಾರಿ ತಾನೆಂದು ನಂಬಿಸಿ ಸರ್ಕಾರಿ ಅಧಿಕಾರಿಗಳು ಮತ್ತು ಉದ್ಯಮಿಗಳಿಗೆ ಕೋಟ್ಯಾಂತರ ರೂಪಾಯಿ ವಂಚಿಸಿದ್ದ ಮಿಥುನ್ ಎಂಬಾತನನ್ನು ಬೆಂಗಳೂರಿನ ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಈ ವಂಚನಕ ಬಲೆಗೆ ಸರ್ಕಾರಿ ಆಸ್ಪತ್ರೆಯ ಜಿಲ್ಲಾ ಸರ್ಜನ್ ಬಿದ್ದಿದ್ದಾರೆಂಬುದು

ಯಡಿಯೂರಪ್ಪ ಮಗನನ್ನು ಗೆಲ್ಲಿಸಿ ಎಂದು ಶಾಮನೂರು ವೇದಿಕೆಯಲ್ಲೇ ಹೇಳಿದಾಗ ಏನು ಕ್ರಮ ತಗೊಂಡ್ರಿ?

ಯಜಮಾನರು (ಶಾಮನೂರು ಶಿವಶಂಕರಪ್ಪ ) ಅವರು ವೇದಿಕೆಯಲ್ಲೇ ಯಡಿಯೂರಪ್ಪ ಅವರ ಮಗನನ್ನು ಗೆಲ್ಲಿಸಿ ಎಂದು ಮಾತನಾಡಿದಾಗ ಯಾಕೆ ಕ್ರಮ ಕೈಗೊಳ್ಳಲಿಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಅಬ್ದುಲ್ ಜಬ್ಬಾರ್‌ ಪ್ರಶ್ನಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನನಗೆ ಇಲ್ಲಿಯವರೆಗೆ ಅಮಾನತು ಪತ್ರ ಬಂದಿಲ್ಲ. ನನಗೆ

ಎಂಎಲ್ಸಿ ಅಬ್ದುಲ್ ಜಬ್ಬಾರ್ ಕಾಂಗ್ರೆಸ್‌ನಿಂದ ಅಮಾನತು

ವಿಧಾನಪರಿಷತ್‌ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು ಕಾಂಗ್ರೆಸ್‌ನಿಂದ ಅಮಾನತುಗೊಳಿಸಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಮಾಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದ್ದಾರೆ. ಅಬ್ದುಲ್ ಜಬ್ಬಾರ್

ಪ್ರಧಾನಿ ಮೋದಿಯನ್ನು ಸ್ವಾಗತಿಸಿ ಪ್ರಮುಖ ಬೇಡಿಕೆಗಳ ಮನವಿ ಸಲ್ಲಿಸಿದ ಸಿಎಂ

ಮಂಡ್ಯದ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿರುವ ಪ್ರಧಾನಿ ಮೋದಿಯವರನ್ನು ಬೆಂಗಳೂರಿನ ಹೆಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಗತಿಸಿ, ರಾಜ್ಯದ ಪ್ರಮುಖ ಸಮಸ್ಯೆಗಳು ಹಾಗೂ ಅಭಿವೃದ್ಧಿ ಯೋಜನೆಗಳ ಕುರಿತಾದ 18 ಪ್ರಮುಖ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರವನ್ನು ಸಲ್ಲಿಸಿದ್ದಾರೆ. ಮಾಹಿತಿ ತಂತ್ರಜ್ಞಾನ,

ಆದಿಚುಂಚನಗಿರಿ ಮಠದಲ್ಲಿ ‘ಶ್ರೀ ಗುರು ಭೈರವೈಕ್ಯ ಮಂದಿರ’ ಉದ್ಘಾಟಿಸಿದ ಪ್ರಧಾನಿ ಮೋದಿ

ಮಂಡ್ಯ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ನಿರ್ಮಾಣಗೊಂಡಿರುವ ‘ಶ್ರೀ ಗುರು ಭೈರವೈಕ್ಯ ಮಂದಿರ’ವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ಕೇಂದ್ರ ಸಚಿವರಾದ ಎಚ್‌ಡಿ ಕುಮಾರಸ್ವಾಮಿ, ಸಚಿವೆ ಶೋಭಾ ಕರಂದ್ಲಾಜೆ, ನಿರ್ಮಲಾನಂದ ಸ್ವಾಮೀಜಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮಾಜಿ ಪ್ರಧಾನಿ ದೇವೇಗೌಡ, ಸಚಿವ

ಡಿಎಂಕೆ ಹಾಗೂ ಮಿತ್ರಪಕ್ಷಗಳಿಗೆ ಮೂರನೇ ಎರಡರಷ್ಟು ಸ್ಥಾನಗಳ ಸುಲಭ ಬಹುಮತ

“ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಡಿಎಂಕೆ ಹಾಗೂ ಮಿತ್ರಪಕ್ಷಗಳು ಸುಲಭವಾಗಿ ಮೂರನೇ ಎರಡರಷ್ಟು ಸ್ಥಾನಗಳ ಬಹುಮತ ಗಳಿಸಲಿವೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಹಾಗೂ ಡಿಎಂಕೆ ಮೈತ್ರಿಗೆ ದೊಡ್ಡ ಇತಿಹಾಸವೇ ಇದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ

ಸಂವಿಧಾನವೇ ನಮ್ಮ ದೇಶದ ಭಗವದ್ಗೀತೆ, ಕುರಾನ್‌, ಬೈಬಲ್‌: ಡಿಕೆ ಶಿವಕುಮಾರ್‌

ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಮುಂದಾಳತ್ವದಲ್ಲಿ ರಚನೆಯಾದ ಸಂವಿಧಾನವೇ ನಮ್ಮ ದೇಶದ ಭಗವದ್ಗೀತೆ, ಕುರಾನ್‌, ಬೈಬಲ್‌ ಎಂದು ನಾವು ಪೂಜಿಸಿ ಬದುಕುತ್ತಿದ್ದೇವೆ ಎಂದು  ಡಿಕೆ ಶಿವಕುಮಾರ್‌  ಹೇಳಿದ್ದಾರೆ.  ಕೆಪಿಸಿಸಿ ಕಚೇರಿಯ ಭಾರತ್‌ ಜೋಡೋ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್‌ ಅಂಬೇಡ್ಕರ್‌

ಅಂಬೇಡ್ಕರ್ ರಚಿಸಿದ ಸಂವಿಧಾನದಿಂದಲೇ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ: ಸಿದ್ದರಾಮಯ್ಯ

ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.  ಅವರು ಇಂದು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿಧಾನ ಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಆಯೋಜಿಸಲಾಗಿದ್ದಸಂವಿಧಾನ ಶಿಲ್ಪಿ ಭಾರತ

ನಸೀರ್ ಅಹ್ಮದ್‌ ರಾಜೀನಾಮೆ: ತಮ್ಮದೇ ಮೂಲಗಳಿಂದ ಮಾಹಿತಿ ಪಡೆದು ಸಿಎಂ ತೀರ್ಮಾನವೆಂದ ಡಿಕೆ ಶಿವಕುಮಾರ್

ಮುಖ್ಯಮಂತ್ರಿ ತಮ್ಮದೇ ಆದ ವಿವಿಧ ಮೂಲಗಳಿಂದ ಮಾಹಿತಿ ಪಡೆದು, ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್ ವಿಚಾರದಲ್ಲಿ ತೀರ್ಮಾನ ತೆಗೆದುಕೊಂಡಿರುತ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ಸದಾಶಿವನಗರದ ತಮ್ಮ ನಿವಾಸ ಹಾಗೂ ಕೆಪಿಸಿಸಿ ಕಚೇರಿ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್  ಪ್ರತಿಕ್ರಿಯೆ