ರಾಜ್ಯ
ಬೆಂಗಳೂರಿಗರ ಪಾಲಿಗೆ ಮರೀಚಿಕೆಯಾದ ಎ ಖಾತೆ: ಆರ್ ಅಶೋಕ
ಬೆಂಗಳೂರಿನ 8.25 ಲಕ್ಷ ಬಿ-ಖಾತಾ ಆಸ್ತಿಗಳನ್ನು ಎ-ಖಾತಾವಾಗಿ ಪರಿವರ್ತಿಸುವ ಕಾಂಗ್ರೆಸ್ ಸರ್ಕಾರದ ಯೋಜನೆ ಇಂದು ಸಂಪೂರ್ಣವಾಗಿ ಹಳ್ಳ ಹಿಡಿದಿದೆ. ಯೋಜನೆ ಘೋಷಣೆಯಾಗಿ ಆರು ತಿಂಗಳು ಕಳೆದರೂ ಸಲ್ಲಿಕೆಯಾಗಿರುವ ಅರ್ಜಿಗಳಲ್ಲಿ ಕೇವಲ ಶೇ.10ಕ್ಕಿಂತ ಕಡಿಮೆ ಅರ್ಜಿಗಳು ವಿಲೇವಾರಿಯಾಗಿರುವುದು ಸರ್ಕಾರದ ಕಾರ್ಯಕ್ಷಮತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಮೂಡಿಸಿದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಟೀಕಿಸಿದ್ದಾರೆ. ಪಾಲಿಕೆಯ ಅಂಕಿ-ಅಂಶಗಳ ಪ್ರಕಾರ, ನಗರದಲ್ಲಿ ಸುಮಾರು 8.25 ಲಕ್ಷ ಬಿ-ಖಾತಾ ಆಸ್ತಿಗಿದ್ದರೂ, ಕೇವಲ 8,308 ಅರ್ಜಿಗಳು ಮಾತ್ರ
18430.44 ಕೋಟಿ ರೂ. ಬಂಡವಾಳ ಹೂಡಿಕೆ ಯೋಜನೆ, ರಾಜ್ಯದ 15032 ಜನರಿಗೆ ಉದ್ಯೋಗ
ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 67 ನೇ ಸಭೆಯ ಅಧ್ಯಕ್ಷತೆ ವಹಿಸಿದ್ದ ಮುಖ್ಯಮಂತ್ರಿ ಸಿದ್ಗದರಾಮಯ್ಯ ಅವರು, , ಒಟ್ಟು 18430.44 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡಿದ್ದು , ಸುಮಾರು 15032 ಜನರಿಗೆ ಉದ್ಯೋಗ
ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನಸೀರ್ ಅಹ್ಮದ್ ರಾಜೀನಾಮೆ
ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್‌ಸಿ ನಸೀರ್ ಅಹ್ಮದ್ ರಾಜೀನಾಮೆ ನೀಡಿದ್ದಾರೆ. ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಪತ್ರವನ್ನು ಸಿಎಂ ಸಿದ್ದರಾಮಯ್ಯನವರಿಗೆ ಕಳಿಸಿದ್ದಾರೆ. ಏ.13 ರಂದು ಕಾಂಗ್ರೆಸ್‌ನ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಸಿಎಂ ರಾಜಕೀಯ
ಹರಿಹರ ಪಂಚಮಸಾಲಿ ಪೀಠದಿಂದ ವಚನಾನಂದ ಶ್ರೀ ಉಚ್ಚಾಟನೆ
ಹರಿಹರ ಪಂಚಮಸಾಲಿ ಪೀಠದಲ್ಲಿ ಲೆಕ್ಕ ಕೊಡಿ ಅಭಿಯಾನ ತೀವ್ರಗೊಂಡಿರುವ ನಡುವೆಯೇ ವಚನಾನಂದ ಶ್ರೀಗಳನ್ನು ಪೀಠದಿಂದ ಉಚ್ಚಾಟನೆ ಮಾಡಲು ಟ್ರಸ್ಟಿಗಳು ಸಭೆಯಲ್ಲಿ ನಿರ್ಧರಿಸಿದ್ದಾರೆ. ಸಭೆಯಲ್ಲಿ 15 ಟ್ರಸ್ಟಿಗಳಲ್ಲಿ 13 ಮಂದಿ ಭಾಗವಹಿಸಿ ನಿರ್ಣಯ ಈ ಕೈಗೊಂಡಿದ್ದಾರೆ. ಮಠದ ಟ್ರಸ್ಟಿಗಳು ನಿರ್ಣಯ ಕೈಗೊಂಡು ಸ್ವಾಮೀಜಿಗಳನ್ನು
ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ನೀಡದೆ ಕೇಂದ್ರ ದ್ರೋಹ: ಸಿಎಂ ಸಿದ್ದರಾಮಯ್ಯ ಆಕ್ರೋಶ
ಜನಕಲ್ಯಾಣಕ್ಕೆ ಒತ್ತಾಸೆಯಾಗಿರುವ ಸರ್ಕಾರದ ಗ್ಯಾರಂಟಿ ಯೋಜನೆಗಳೂ ಒಂದು ವಿಧದ ಅಭಿವೃದ್ಧಿಯಾಗಿದ್ದು, ಗ್ಯಾರಂಟಿಗಳ ನಡುವೆಯೂ ರಾಜ್ಯದ ಆರ್ಥಿಕ ಸ್ಥಿತಿ ಕೇಂದ್ರಕ್ಕಿಂತ ಉತ್ತಮವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಚಿಕ್ಕಮಗಳೂರಿನ ಹಂದೂರು ಗ್ರಾಮದಿಂದ ನರಸಿಂಹರಾಜಪುರಕ್ಕೆ ಸಂಪರ್ಕಿಸುವ ಭದ್ರಾ ಹಿನ್ನೀರಿನಲ್ಲಿ ನಿರ್ಮಿಸಿರುವ ಸೇತುವೆ ಮತ್ತು ವಿವಿಧ
ಭವಿಷ್ಯ ಪಕ್ಷದಲ್ಲಿದೆಯೇ ಹೊರತು ಮಾಧ್ಯಮಗಳ ಮುಂದೆ ಅಲ್ಲ, ಶಾಸಕರು ಅನವಶ್ಯ ಹೇಳಿಕೆ ನೀಡಿದರೆ ಶಿಸ್ತುಕ್ರಮ: ಡಿಕೆ ಶಿವಕುಮಾರ್
“ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ ಜರುಗಿಸಲಾಗುವುದು” ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ಎಚ್ಚರಿಕೆ ನೀಡಿದರು. ಸದಾಶಿವನಗರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದ
ಇಲ್ಲದ ಕಾರ್ಪೋರೇಷನ್‌ಗೆ ಜಮೀನು: ರದ್ದುಗೊಳಿಸಿ ಕೇಸ್ ಸಿಬಿಐಗೆ ವಹಿಸಿದ ಹೈಕೋರ್ಟ್
ಬೆಂಗಳೂರು ಉತ್ತರ ತಾಲೂಕಿನ ಹೆಬ್ಬಾಳ ಮತ್ತು ಅಮಾನಿಕೆರೆ ಕಂದಾಯ ಗ್ರಾಮಗಳ ವ್ಯಾಪ್ತಿಯಲ್ಲಿ ಜಮೀನುಗಳನ್ನು ಕೆಐಎಡಿಬಿಯಿಂದ ಸ್ವಾಧೀನಪಡಿಸಿಕೊಂಡು ಅಸ್ತಿತ್ವದಲ್ಲೇ ಇಲ್ಲದ ‘ಲೇಕ್‌ವ್ಯೂ ಟೂರಿಸಂ ಕಾರ್ಪೊರೇಷನ್’ಗೆ ನೀಡಿರುವುದನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಈ ಅಕ್ರಮದ ಸಂಬಂಧ ಸಿಬಿಐ ತನಿಖೆ ನಡೆಸುವಂತೆ ಆದೇಶಿಸಿದೆ. ಪ್ರಕರಣಕ್ಕೆ ಸಂಬಂಧಿಸಿದ
ಸಂಪುಟ ಪುನಾರಚನೆ ಹೈಕಮಾಂಡ್ ಗೆ ಬಿಟ್ಟಿದ್ದು: ಸಿಎಂ ಸಿದ್ದರಾಮಯ್ಯ
ಸಚಿವ ಸ್ಥಾನದ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ. ಸಂಪುಟ ಪುನರ್ರಚನೆ ನಿರ್ಧಾರವನ್ನು ಹೈಕಮಾಂಡ್ ಕೈಗೊಳ್ಳಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಎನ್.ಆರ್.ಪುರ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ನರಸಿಂಹರಾಜಪುರದಲ್ಲಿ ಸೇತುವೆ ನಿರ್ಮಾಣ ಬಹುದಿನದ ಬೇಡಿಕೆಯಾಗಿತ್ತು. ಈಗ ನನ್ನ
ಸಂವಿಧಾನದ ಆಶಯ ಜಾರಿಗೆ ಕೆಲಸ ಮಾಡುತ್ತಿದ್ದೀವಾ ಎಂದು ಪತ್ರಕರ್ತರು ಸ್ವಯಂ ಪ್ರಶ್ನಿಸಿಕೊಳ್ಳಿ: ಸಿಎಂ ಸಿದ್ದರಾಮಯ್ಯ
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ನೋಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಬೀದರ್ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.
ಗೃಹಲಕ್ಷ್ಮೀ ಸಹಾಯಧನ ಸಾಲಕ್ಕೆ ಕಡಿತಗೊಳಿಸುವಂತಿಲ್ಲ: ಸಿಎಂ ಸಿದ್ದರಾಮಯ್ಯ
ಮಹಿಳೆಯರ ಬ್ಯಾಂಕ್ ಖಾತೆಗೆ ಜಮೆಯಾಗುವ ಗೃಹಲಕ್ಷ್ಮೀ ಸಹಾಯಧನವನ್ನು ಖಾಸಗಿ ಫೈನಾನ್ಸ್ ಮತ್ತು ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಹಳೆ ಸಾಲದ ಬಾಕಿ ನೆಪದಲ್ಲಿ ಬಲವಂತವಾಗಿ ಕಡಿತಗೊಳಿಸುತ್ತಿರುವ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಶಾಸಕ ದಿನೇಶ್ ಗೂಳಿಗೌಡ ಅವರು ಮುಖ್ಯಮಂತ್ರಿ




