Tuesday, September 29, 2026
Menu

ರಾಜ್ಯದ ಜನತೆ ಬಿಜೆಪಿಗೆ ಯಾವತ್ತೂ ಬಹುಮತ ನೀಡಿಲ್ಲ: ಮುಖ್ಯಮಂತ್ರಿ

ಬಿಜೆಪಿ ರಾಜ್ಯದಲ್ಲಿ ಒಂಬತ್ತು ವರ್ಷ ಅಧಿಕಾರ ನಡೆಸಿದ್ದರೂ ಒಮ್ಮೆಯೂ ಜನಾಭಿಪ್ರಾಯ ಪಡೆದು ಅಧಿಕಾರಕ್ಕೆ ಬರಲಿಲ್ಲ. ರಾಜ್ಯದ ಜನತೆ ಬಿಜೆಪಿಗೆ ಯಾವತ್ತೂ ಪೂರ್ಣ ಬಹುಮತ ಕೊಟ್ಟಿಲ್ಲ. ಎಂಟು ಜನ‌ ಶಾಸಕರಿಗೆ ಕೋಟ್ಯಾಂತರ ರೂಪಾಯಿ ಕೊಟ್ಟು ರಾಜೀನಾಮೆ ಕೊಡಿಸಿ ಬಳಿಕ ಚುನಾವಣೆಯಲ್ಲೂ 25-30 ಕೋಟಿ ಖರ್ಚು ಮಾಡಿ ಅಧಿಕಾರ ಪಡೆದರು. ರಾಜ್ಯದಲ್ಲಿ ಆಪರೇಷನ್ ಕಮಲ ಆರಂಭಿಸಿದ್ದೇ ಯಡಿಯೂರಪ್ಪ. ಎರಡೂ ಬಾರಿ ಆಪರೇಷನ್ ಕಮಲದ ಮೂಲಕವೇ ಅಧಿಕಾರಕ್ಕೆ ಬಂದ ಇತಿಹಾಸ ಬಿಜೆಪಿಯದ್ದು ಎಂದು ಮುಖ್ಯಮಂತ್ರಿ

ದೇವೇಗೌಡರು, ಕುಮಾರಸ್ವಾಮಿ, ಚಲವಾದಿ  ಬಿಜೆಪಿ-ಮೋದಿ ಬಗ್ಗೆ ಎಂಥ ಮಾತುಗಳಾಡಿದ್ದರು: ಸಿದ್ದರಾಮಯ್ಯ

ದೇವೇಗೌಡರು, ಹೆಚ್.ಡಿ.ಕುಮಾರಸ್ವಾಮಿ ಮತ್ತು ಚಲವಾದಿ ನಾರಾಯಣಸ್ವಾಮಿ ಅವರು ಬಿಜೆಪಿ-RSS-ಮೋದಿಯವರ ಬಗ್ಗೆ ಎಂತೆಂಥಾ ಮಾತಾಡಿದ್ದಾರೆ ಗೊತ್ತಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮದವರಿಗೆ ಪ್ರಶ್ನಿಸಿದರು. ದಾವಣಗೆರೆಯಲ್ಲಿ ಮಾಧ್ಯಮದವರ ಪ್ರಶ್ನಗಳಿಗೆ ಪ್ರತಿಕ್ರಿಯಿಸಿ, ಈಗ ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಬಿಜೆಪಿ ಸೇರಿರುವ ಇವರೆಲ್ಲಾ ಮೊದಲೆಲ್ಲಾ ಬಿಜೆಪಿ, RSS, ಮೋದಿಯವರ

ಕಾರಜೋಳ, ಚರಂತಿಮಠ ಅಕ್ರಮದ ಜೋಡೆತ್ತು: ತಿಮ್ಮಾಪೂರ

ಬಿಜೆಪಿ ಸಂಸದ ಗೋವಿಂದ ಕಾರಜೋಳ ಹಾಗೂ ಅಭ್ಯರ್ಥಿ ವೀರಣ್ಣ ಚರಂತಿಮಠ ಇಬ್ಬರು ಜೋಡೆತ್ತಿನ ರೀತಿ ಅಕ್ರಮ ಕೆಲಸ ಮಾಡುವ ಮೂಲಕ ಬಾಗಲಕೋಟೆ ಅಭಿವೃದ್ಧಿಗೆ ಮಾರಕವಾಗಿದ್ದಾರೆಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಆರೋಪಿಸಿದರು. ಬಾಗಲಕೋಟೆಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2012ರಲ್ಲಿ

“ಹಿಂದುಳಿದ ವರ್ಗಗಳ ನಾಯಕನೆಂದು  ಹೇಳುತ್ತ ತಿರುಗುವ ಸಿದ್ದರಾಮಯ್ಯರಿಂದ ನಿಗಮಗಳ ಅನುದಾನಗಳಿಗೆ ಕತ್ತರಿ”

ಹಿಂದುಳಿದ ಜಾತಿಗಳು ಹಾಗೂ ಪರಿಶಿಷ್ಟ ಜಾತಿಗಳ ನಿಗಮಗಳಿಗೆ ಅನುದಾನ ಕಡಿತ ಮಾಡಿದ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರು ಚುನಾವಣೆಯ ಸಮಯದಲ್ಲಿ ಹಿಂದುಳಿದ ವರ್ಗಗಳು ಹಾಗೂ ದಲಿತ ಮುಖಂಡರ ಜೊತೆ ಸಭೆಗಳನ್ನು ನಡೆಸುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ  ಕಿಡಿ

ಇಂಧನ, ಅನಿಲ ಕೊರತೆ: ಬಿಜೆಪಿಗರು ತಪ್ಪೊಪ್ಪಿಕೊಂಡು ಜನರ ಕ್ಷಮೆ ಕೇಳಲಿ ಎಂದ ಡಿಕೆ ಶಿವಕುಮಾರ್‌

ಅನಿಲ ಪೂರೈಕೆ ಅಧಿಕಾರ ರಾಜ್ಯ ಸರ್ಕಾರದ ಕೈಯಲ್ಲಿಲ್ಲ. ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುತ್ತದೆ. ಕೇಂದ್ರ ಸರ್ಕಾರ ಸರಿಯಾಗಿ ಮುಂಜಾಗ್ರತೆ, ನೀತಿ ರೂಪಿಸಬೇಕಿತ್ತು. ಈ ವಿಚಾರದಲ್ಲಿ ವಿಫಲವಾಗಿದೆ. ಈ ವಿಚಾರವಾಗಿ ಬಿಜೆಪಿಯವರು ಈವರೆಗೂ ಯಾಕೆ ಮಾತನಾಡುತ್ತಿಲ್ಲ. ನಮ್ಮಿಂದ ತೊಂದರೆಯಾಗಿದೆ ಎಂದು ಒಪ್ಪಿಕೊಂಡು ಜನರ

ಸಿದ್ದರಾಮಯ್ಯ ಯಾವ ಮುಖ ಇಟ್ಟುಕೊಂಡು ಮತ ಕೇಳುತ್ತಾರೆ: ಆರ್‌ ಅಶೋಕ

ಕೇಂದ್ರ ಸರ್ಕಾರ ನೀಡುವ ಅನ್ನಭಾಗ್ಯದ ಅಕ್ಕಿಯನ್ನು ಕದ್ದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕನ್ನರಾಮಯ್ಯ ಆಗಿದ್ದಾರೆ. ಕೇಂದ್ರದ ಯೋಜನೆಯನ್ನು ತನ್ನದೇ ಯೋಜನೆ ಎಂದು ಸುಳ್ಳು ಹೇಳುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ  ದೂರಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಪದೇ ಪದೆ

ಸಾರಿಗೆ ಇಲಾಖೆ ಸುಭದ್ರ, ಬಸ್ ದರ ಹೆಚ್ಚಳವಿಲ್ಲ: ರಾಮಲಿಂಗಾರೆಡ್ಡಿ

ಸಾರಿಗೆ ಇಲಾಖೆಯಲ್ಲಿ  ಡಿಸೇಲ್‌ ಕೊರತೆ ಇಲ್ಲ. ನಾವು ಬಸ್ ದರ ಹೆಚ್ಚಳ ಮಾಡಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಬಾಗಲಕೋಟೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಅಧಿಕಾರದಲ್ಲಿದ್ದಾಗ ಒಂದೇ ಒಂದು ಬಸ್ ಕೂಡಾ ಖರೀದಿ ಮಾಡಿಲ್ಲ. ನಾವು ಅಧಿಕಾರಕ್ಕೆ ಬಂದ

ಮೋದಿ ಸರ್ಕಾರ ಸಾಲ ಮಾಡಿಲ್ಲವೇ: ಡಿಕೆ ಶಿವಕುಮಾರ್‌

ನಾವು ಸಾಲ ಮಾಡಿದ್ದೀವಿ ಅಂದುಕೊಳ್ಳೋಣ. ಪ್ರಧಾನಿ ನರೇಂದ್ರ ಮೋದಿ ಅವರು ಸಾಲ ಪಡೆದಿಲ್ಲವೇ? ಬೆಲೆ ಏರಿಕೆಯನ್ನು ನಿಯಂತ್ರಿಸಲು ಕೇಂದ್ರ ಸರ್ಕಾರದಿಂದ ಸಾಧ್ಯವಾಗಿಲ್ಲ. ಈಗ ನಾವು ಜನರಿಗೆ ಹಣ ಕೊಟ್ಟಿರುವುದಕ್ಕೆ ಅವರ ಮೇಲೆ ಹೊರೆ ಕಡಿಮೆಯಾಗಿದೆ. ಕೇಂದ್ರ ಸರ್ಕಾರ ಕೂಡ ನಮ್ಮ ರೀತಿ

ಬಿಜೆಪಿ ನಮ್ಮ ಪಕ್ಷದ ಹೈ ಕಮಾಂಡ್ ಅಲ್ಲ: ಸಿಎಂ ಸಿದ್ದರಾಮಯ್ಯ

ಸಿಎಂ ಸ್ಥಾನದ ಬಗ್ಗೆ  ಈಗಾಗಲೇ  ಸ್ಪಷ್ಟವಾಗಿ ತಿಳಿಸಿದ್ದು, ಬಿಜೆಪಿಯವರು ಇದರ ಬಗ್ಗೆ ಮಾತನಾಡಲು  ನಮ್ಮ ಹೈಕಮಾಂಡ್ ಅಲ್ಲ.  ರಾಹುಲ್ ಗಾಂಧಿ ಸೋನಿಯಾ ಗಾಂಧಿ ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಿಯಾಂಕಾ ಗಾಂಧಿ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬಾಗಲಕೋಟೆಯಲ್ಲಿ

ಬಿಜೆಪಿ, ಜೆಡಿಎಸ್ ನಲ್ಲಿ ಕುಟುಂಬ ರಾಜಕಾರಣ ಇಲ್ಲವೇ: ಡಿಕೆ ಶಿವಕುಮಾರ್‌

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಶಿವಶಂಕರಪ್ಪ ಅವರು ಹಾಗೂ ಅವರ ಮಗ ಅನೇಕ ವರ್ಷಗಳಿಂದ ರಾಜಕೀಯದಲ್ಲಿ ಇದ್ದಾರೆ. ಇದು ಎಲ್ಲಾ ಪಕ್ಷಗಳಲ್ಲಿ ಇದೆ. ಯಡಿಯೂರಪ್ಪ, ಅವರ ಇಬ್ಬರು ಮಕ್ಕಳು ರಾಜಕೀಯದಲ್ಲಿ ಇಲ್ಲವೇ,  ಜನತಾ ದಳದಲ್ಲಿ ಒಂದೇ ಕುಟುಂಬದ ಐದಾರು ಜನ ಇಲ್ಲವೇ