ರಾಜ್ಯ
ಅಭಿವೃದ್ಧಿ ಮಾಡದೆ ರಾಜ್ಯವನ್ನು ಲೂಟಿಗೈದ ಬಿಜೆಪಿಯ ಸತ್ಯವನ್ನು ಜನ ಅರಿತಿದ್ದಾರೆ: ಸಿಎಂ ಸಿದ್ದರಾಮಯ್ಯ
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದ್ದು, ಅಭಿವೃದ್ಧಿ ಮಾಡದ ಬಿಜೆಪಿಯ ಸತ್ಯವನ್ನು ಜನರು ಅರಿತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ದಾವಣಗೆರೆಯ ಎಂ.ಬಿ.ಎ ಕಾಲೇಜು ಆವರಣ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದೆ. ಬಿಜೆಪಿಯವರು ನಾಲ್ಕು ವರ್ಷದಲ್ಲಿ ಯಾವ ಅಭಿವೃದ್ಧಿಯನ್ನು ಮಾಡದೇ, ರಾಜ್ಯವನ್ನು ಲೂಟಿ ಮಾಡಿದ್ದಾರೆ ಎಂಬ ಸತ್ಯವನ್ನು ಜನರು ಅರಿತಿದ್ದಾರೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು
ಹಿಂದಿಯಲ್ಲಿ ಗ್ರೇಡ್: ಸರ್ಕಾರದ ನಿರ್ಧಾರ ಪ್ರಶ್ನಿಸಿ ಪಿಐಎಲ್
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆಗೆ ಅಂಕಗಳ ಬದಲಿಗೆ ಗ್ರೇಡ್ ನೀಡುವ ಸರ್ಕಾರದ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಬೆಂಗಳೂರಿನ ಹೆಚ್.ಎನ್. ಚಂದನಾ ಮತ್ತು ಎಸ್.ವೆಂಕಟೇಶ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯಲ್ಲಿ ಶಾಲಾ ಶಿಕ್ಷಣ ಇಲಾಖೆ ಕಾರ್ಯದರ್ಶಿ, ಆಯುಕ್ತರು, ಶಿಕ್ಷಣ ಇಲಾಖೆ ಸಚಿವ
ನಾನು ಸಿಎಂ ಆಗಿ ಮೊದಲು ಮುಸ್ಲಿಮರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ಹೊರ ಹಾಕ್ತೇನೆ: ಯತ್ನಾಳ್
ನಾನು ಮುಖ್ಯಮಂತ್ರಿ ಆಗಿ ಮೊದಲ ಕ್ಯಾಬಿನೆಟ್‌ನಲ್ಲೇ ಮುಸ್ಲಿಂಮರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ಹೊರ ಹಾಕಿ, ರಾಜ್ಯದಲ್ಲಿ ಯೋಗಿ ಆದಿತ್ಯನಾಥ ಆಡಳಿತ ನಡೆಸುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ವಿಜಯಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಬಿಜೆಪಿಗೆ ಸೇರಿಸಿಕೊಳ್ಳಿ
ಕೆಲವು ಅಪರಾಧಗಳಲ್ಲಿ ರಾಜ್ಯದ ಪ್ರಮಾಣ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಿದ್ದು ತಡೆಗಟ್ಟಿ: ಪೊಲೀಸ್‌ಗೆ ಸಿಎಂ ಸೂಚನೆ
ಸೈಬರ್ ಅಪರಾಧಗಳು ಸೇರಿದಂತೆ ನಾನಾ ಅಪರಾಧಗಳಲ್ಲಿ ನಮ್ಮ ರಾಜ್ಯ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಾಗಿದ್ದು ಇದನ್ನು ಕಟ್ಟುನಿಟ್ಟಾಗಿ ತಡೆಗಟ್ಟಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸರಿಗೆ ಸೂಚಿಸಿದ್ದಾರೆ. ಬೆಂಗಳೂರಿನ ಕೋರಮಂಗಲದ ಪರೇಡ್ ಮೈದಾನದಲ್ಲಿ ಆಯೋಜಿಸಿದ್ದ “ಪೊಲೀಸ್ ಧ್ವಜ ದಿನಾಚರಣೆ” ಕಾರ್ಯಕ್ರಮದಲ್ಲಿ “ಮುಖ್ಯಮಂತ್ರಿಗಳ ಪದಕ” ಪ್ರದಾನ
ಪರಿಸರ ಸ್ನೇಹಿ ಚೀಲಗಳ ಖರೀದಿಯಲ್ಲಿ ಅಕ್ರಮ: ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್
ಮೈಸೂರು ನಗರ ಪಾಲಿಕೆ ಮತ್ತು ಇತರ ಸ್ಥಳೀಯ ಸಂಸ್ಥೆಗಳಿಗೆ ಹಂಚಿಕೆ ಮಾಡಲು ಪರಿಸರ ಸ್ನೇಹಿ ಚೀಲಗಳ ಖರೀದಿಯಲ್ಲಿ ನಡೆದ ಅಕ್ರಮಗಳ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ನಿರ್ದೇಶಿಸಿದೆ.
ಆಶಾ ಕಾರ್ಯಕರ್ತೆಯರನ್ನು ವಜಾಗೊಳಿಸುವುದಿಲ್ಲ: ಸಚಿವ ಸಂತೋಷ್ ಲಾಡ್
ಯಾವ ಒಬ್ಬ ಆಶಾ ಕಾರ್ಯಕರ್ತೆಯರನ್ನು ವಜಾಗೊಳಿಸುವುದಿಲ್ಲ. ಈ ಬಗ್ಗೆ ಆರೋಗ್ಯ ಸಚಿವರೊಂದಿಗೆ ನಾನು ಮಾತನಾಡುವೆ. ಒಂದು ವೇಳೆ ಅನ್ಯಾಯವಾದರೆ ನಿಮ್ಮನ್ನು ಕರೆದುಕೊಂಡು ನೇರವಾಗಿ ಸಿಎಂ ಅವರ ಬಳಿಗೆ ಹೋಗುತ್ತೇನೆ ಮತ್ತು ನಿಮ್ಮ ಜೊತೆಗೆ ನ್ಯಾಯ ಕೊಡಿಸಲು ಹೋರಾಡುತ್ತೇನೆ. ಆದ್ದರಿಂದ ನಿರಾತಂಕವಾಗಿರಿ ಎಂದು
ಧರ್ಮಸ್ಥಳದಲ್ಲಿ ಅಸಹಜ ಸಾವುಗಳು: ಯೂಟ್ಯೂಬರ್ ಸಮೀರ್ ವಿರುದ್ಧ ಪ್ರಕರಣದ ತನಿಖೆಗೆ ಹೈಕೋರ್ಟ್ ತಡೆ
ಧರ್ಮಸ್ಥಳದಲ್ಲಿ ಅಸಹಜ ಸಾವುಗಳಿಗೆ ಸಂಬಂಧಿಸಿದಂತೆ ವಿವಾದಾತ್ಮಕ ವೀಡಿಯೊ ಪೋಸ್ಟ್ ಮಾಡಿರುವ ಆರೋಪ ಎದುರಿಸುತ್ತಿರುವ ಯೂಟ್ಯೂಬರ್ ಎಂಡಿ ಸಮೀರ್ ಅವರಿಗೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಸಮೀರ್ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆಗೆ ನ್ಯಾಯಾಲಯ ತಡೆ ನೀಡಲಾಗಿದೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ
ಬಿಜೆಪಿಯ ಅಪಪ್ರಚಾರದ ನಡುವೆಯೂ ಅಭಿವೃದ್ಧಿ ಹಾಗೂ ಗ್ಯಾರಂಟಿಗಳು ದಾವಣಗೆರೆಯಲ್ಲಿ ಕಾಂಗ್ರೆಸ್ಸನ್ನು ಗೆಲ್ಲಿಸಲಿದೆ: ಸಿದ್ದರಾಮಯ್ಯ
ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷವು ದೊಡ್ಡ ಅಂತರದ ಗೆಲುವು ಸಾಧಿಸುವ ವಿಶ್ವಾಸವಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಶಾಮನೂರು ಶಿವಶಂಕರಪ್ಪನವರು ಹಾಗೂ ಬಾಗಲಕೋಟೆಯಲ್ಲಿ ಹೆಚ್.ವೈ.ಮೇಟಿಯವರು ಕ್ಷೇತ್ರದ ಅಭಿವೃದ್ಧಿಗೆ ಗಣನೀಯ ಕೊಡುಗೆ ನೀಡಿದ್ದಾರೆ. ಇಲ್ಲಿನ ಅಭಿವೃದ್ಧಿ ಕಾರ್ಯಕ್ರಮಗಳು
ಶೆಲ್ ಬಂಕ್‌ಗಳಲ್ಲಿ ಮತ್ತೆ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ
ಖಾಸಗಿ ಸ್ವಾಮ್ಯದ ಶೆಲ್ ಪೆಟ್ರೋಲ್ ಬಂಕ್ ಕಳೆದ 15 ದಿನಗಳಲ್ಲಿ ಮೂರು ಬಾರಿ ದರ ಏರಿಕೆ ಮಾಡಿದ್ದು, ಬುಧವಾರ ಮತ್ತೆ ಪೆಟ್ರೋಲ್, ಡೀಸೆಲ್ ದರ ಹೆಚ್ಚಿಸಿದೆ. ಪ್ರೀಮಿಯಂ ಹಾಗೂ ಸಾಮಾನ್ಯ ಪೆಟ್ರೋಲ್, ಡೀಸೆಲ್ ದರ ಹೆಚ್ಚಳವಾಗಿದ್ದು, ಸಾಮಾನ್ಯ ಪೆಟ್ರೋಲ್ ದರ 106 ರೂ.ನಿಂದ
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ದೊಡ್ಡ ಅಂತರದ ಗೆಲುವು: ಡಿಕೆ ಶಿವಕುಮಾರ್
“ದಿವಂಗತ ಶಾಮನೂರು ಶಿವಶಂಕರಪ್ಪನವರು ಮಾಡಿರುವ ಸೇವೆ, ಕೊಟ್ಟಿರುವ ಕೊಡುಗೆಗಳನ್ನು ಈ ಭಾಗದ ಜನ ಸ್ಮರಿಸುತ್ತಿದ್ದಾರೆ. ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಮರ್ಥ್ ಶಾಮನೂರು ಮಲ್ಲಿಕಾರ್ಜುನ ಅವರು ದೊಡ್ಡ ಅಂತರದ ಗೆಲುವು ಸಾಧಿಸಲಿದ್ದಾರೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ವಿಶ್ವಾಸ




