ರಾಜ್ಯ
ಕರಾವಳಿ ಭಾಗಕ್ಕೆ ಪ್ರತ್ಯೇಕ ಅಭಿವೃದ್ಧಿ ನೀತಿ ಜಾರಿಗೊಳಿಸಲು ಆರ್ ಅಶೋಕ ಆಗ್ರಹ
ಕರಾವಳಿ ಭಾಗದಲ್ಲಿ ಹಲವಾರು ಸಮಸ್ಯೆಗಳಿವೆ. ಬೇರೆ ಪ್ರದೇಶಗಳಂತೆ ಅಲ್ಲಿ ರಸ್ತೆಗಳು ಬಹುಕಾಲ ಉಳಿಯುವುದಿಲ್ಲ. ಅಲ್ಲಿ ಬೇರೆ ತರಹದ ಆರೋಗ್ಯ ಸಮಸ್ಯೆಗಳಿವೆ. ಮಂಗಳೂರಿಂದ ಹೆಚ್ಚು ತೆರಿಗೆ ಸಂಗ್ರಹವಾಗುತ್ತಿದೆ. ಆದ್ದರಿಂದ ಕಲ್ಯಾಣ ಕರ್ನಾಟಕಕ್ಕೆ ನೀಡಿದಂತೆ ಕರಾವಳಿ ಭಾಗಕ್ಕೆ ಪ್ರತ್ಯೇಕ ಅಭಿವೃದ್ಧಿ ನೀತಿಯನ್ನು ತರಬೇಕಿದೆ. ಇರುವ ಅನುದಾನದಲ್ಲೇ ಈ ನೀತಿಯನ್ನು ತರಬಹುದು. ಸ್ಪೀಕರ್ ಯು.ಟಿ.ಖಾದರ್ ಕೂಡ ಅದೇ ಭಾಗದವರಾಗಿದ್ದು, ಅವರು ಕೂಡ ಈ ಬಗ್ಗೆ ಸಲಹೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ
ಮುಡಾ ಹಗರಣ: ಸಿಎಂ ಮತ್ತು ಪತ್ನಿ ಪಾರ್ವತಿಗೆ ಹೈಕೋರ್ಟ್ ತುರ್ತು ನೋಟಿಸ್
ಮುಡಾ ಸೈಟ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಪತ್ನಿ ಪಾರ್ವತಿ ಅವರಿಗೆ ಕರ್ನಾಟಕ ಹೈಕೋರ್ಟ್ ತುರ್ತು ನೋಟಿಸ್ ನೀಡಿದೆ. ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ನೀಡಿದ್ದ ʻಬಿ ರಿಪೋರ್ಟ್ʼ ಅನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅಂಗೀಕರಿಸಿತ್ತು. ಜನಪ್ರತಿನಿಧಿಗಳ
ಕೇಂದ್ರದಿಂದ ರಾಜ್ಯಕ್ಕಾಗಿರುವ ಅನ್ಯಾಯವನ್ನು ಬಿಜೆಪಿಯವರೂ ಪ್ರಶ್ನಿಸಬೇಕು: ಸಿಎಂ
2026-27ನೇ ಬಜೆಟ್ ಬಗ್ಗೆ ಮಾತನಾಡಿದ ವಿರೋಧಪಕ್ಷ ಹಾಗೂ ಆಡಳಿತ ಪಕ್ಷದ ಸದಸ್ಯರ ವಿಮರ್ಶೆ, ಟೀಕೆಗಳನ್ನು, ಸ್ವಾಗತವನ್ನು ಅಭಿನಂದಿಸುತ್ತೇನೆ. ಸರ್ಕಾರ ನೀಡುತ್ತಿರುವ ಅಂಕಿಅಂಶಗಳು ನಿಖರ ಮತ್ತು ವಾಸ್ತವವಾಗಿದೆ. ಜಿಎಸ್ ಟಿ ಪರಿಹಾರ ಹಾಗೂ ಕೇಂದ್ರ ಅನುದಾನ ಕೇಂದ್ರದಿಂದ ಅನುದಾನ ಬಂದಿಲ್ಲ. ಇವೆಲ್ಲದ್ದರಿಂದ ಬಜೆಟ್
ಬಜೆಟ್ ಚರ್ಚೆ: ಸದನದಲ್ಲಿ ಸುಳ್ಳು ಕಥೆ ಮುಂದುವರಿಸಿದ ಸಿಎಂ ಎಂದ ಆರ್ ಅಶೋಕ
ದಾಖಲೆಯ 17 ಬಜೆಟ್‌ಗಳನ್ನು ಮಂಡಿಸಿರುವ, ಹೈಕಮಾಂಡ್ ಒಪ್ಪಿದರೆ ಇನ್ನೂ 2 ಬಜೆಟ್‌ಗಳನ್ನು ಮಂಡಿಸಲು ಸಿದ್ಧವಿರುವ ಸ್ವಯಂಘೋಷಿತ ಆರ್ಥಿಕ ತಜ್ಞರು, ಬಜೆಟ್ ಬೃಹಸ್ಪತಿಗಳಾದ ಸಿದ್ದರಾಮಯ್ಯನವರಿಗೆ “ಬಂಡವಾಳ ವೆಚ್ಚ” ಮತ್ತು “ಉತ್ಪಾದಕ ಆಸ್ತಿ ಸೃಜನೆ” ಬಗ್ಗೆ ಪಾಠ ಹೇಳಬೇಕಾದ ಶೋಚನೀಯ ಪರಿಸ್ಥಿತಿ ಬಂದಿರುವುದು ವಿಷಾದಕರ
ನಿಮ್ಮ ನಾಲ್ಕು ವರ್ಷಗಳ ಬಜೆಟ್‌ನಲ್ಲೂ ಫಿಸ್ಕಲ್ ಡಿಫಿಸಿಟ್ ಇತ್ತು ಎಂದು ಬಿಜೆಪಿಗೆ ಸಿದ್ದರಾಮಯ್ಯ ಪ್ರತ್ಯುತ್ತರ
ಬಿಜೆಪಿ ಸರ್ಕಾರದ ಅವಧಿಯಲ್ಲಿ Surplus budget ಮಾಡಿದ್ದೇವೆ. ನಿಮ್ಮದು Deficit budget ರಾಜಸ್ವ ಕೊರತೆಯ ಬಜೆಟ್ ಎಂದು ವಿರೋಧ ಪಕ್ಷದ ನಾಯಕರು ಹೇಳಿದ್ದಾರೆ. ನಾನು 2000 ನೇ ಇಸವಿಯಿಂದಲೂ ರಾಜ್ಯದ ಎಲ್ಲ ಬಜೆಟ್‌ಗಳನ್ನು ನೋಡಿದ್ದೇನೆ. ಎಲ್ಲ ಬಜೆಟ್‌ಗಳಲ್ಲೂ ಫಿಸ್ಕಲ್ ಡಿಫಿಸಿಟ್ ಇದ್ದೇ
ವಿರೋಧ ಪಕ್ಷದವರು ಅಧ್ಯಯನ ಮಾಡದೆ ಬಜೆಟ್‌ಗೆ ಪ್ರತಿಕ್ರಿಯೆ ನೀಡಿದ್ದಾರೆ: ಸಿಎಂ
ವಿರೋಧಪಕ್ಷದ ನಾಯಕರು ಆಯವ್ಯಯದ ಬಗ್ಗೆ ಸ್ಥೂಲವಾಗಿ ಅಧ್ಯಯನ ಮಾಡದೇ, ಪ್ರತಿಕ್ರಿಯೆ ನೀಡಿದ್ದಾರೆಯೇ ಹೊರತು, ಆಳವಾದ ಅಧ್ಯಯನ ನಡೆಸಿಲ್ಲ ಎಂದು ಕಂಡುಬರುತ್ತದೆ. ವಿರೋಧಪಕ್ಷದವರು ಬಜೆಟ್ ನ್ನು ಎಷ್ಟೇ ಟೀಕಿಸಿದರೂ, ಮಾವಿನ ಹಣ್ಣು ಬೇವಿನ ಹಣ್ಣು ಆಗಲು ಸಾಧ್ಯವಿಲ್ಲ.ಬಜೆಟ್ ಖಾಲಿ ಚೊಂಬು ಎಂಬ ಟೀಕಿಸಲಾಗಿದೆ. ಆದರೆ
ದಾವಣಗೆರೆ ಬಂಡಾಯ ಅಭ್ಯರ್ಥಿಗಳು ನಮ್ಮವರೇ, ಚರ್ಚಿಸಿ ಸರಿ ಮಾಡಲಾಗುವುದು: ಡಿಕೆ ಶಿವಕುಮಾರ್
“ದಾವಣಗೆರೆ ಉಪಚುನಾವಣೆಯಲ್ಲಿ ಬಂಡಾಯವಾಗಿ ನಾಮಪತ್ರ ಸಲ್ಲಿಸಿರುವವರು ನಮ್ಮವರೇ, ಅವರೊಂದಿಗೆ ಮಾತನಾಡಿ ಸರಿ ಮಾಡಲಾಗುವುದು” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ದೆಹಲಿಯ ವಿಮಾನ ನಿಲ್ದಾಣ ಹಾಗೂ ಕರ್ನಾಟಕ ಭವನದಲ್ಲಿ ಮಾಧ್ಯಮಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಮಾಧ್ಯಮ ಸಂಸ್ಥೆಯೊಂದರ ಸಮ್ಮೇಳನಕ್ಕಾಗಿ ದೆಹಲಿಗೆ ಆಗಮಿಸಿದ್ದೇನೆ.
ಬೆಂಗಳೂರು ನಗರದಲ್ಲಿ ಇ ಖಾತಾ ಮಾಫಿಯಾ, ತೆರಿಗೆ ಪಾವತಿಸಿದರೂ ಮನೆ ಹರಾಜು: ಆರ್ ಅಶೋಕ
ಬೆಂಗಳೂರು ಅಭಿವೃದ್ಧಿ ಮಾಡಲು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ʼಬ್ರ್ಯಾಂಡ್ ಬೆಂಗಳೂರುʼ ಘೋಷಿಸಿದ್ದರು. ಆದರೆ ಈಗ ಇ-ಖಾತಾ ಹೆಸರಲ್ಲಿ ಪಾಲಿಕೆ ಅಧಿಕಾರಿಗಳು ದಂಧೆ ಮಾಡುತ್ತಿದ್ದಾರೆ. ಇ ಖಾತಾ ಹೆಸರಲ್ಲಿ ಮಾಫಿಯಾ ಸೃಷ್ಟಿಯಾಗಿದೆ. ತೆರಿಗೆ ಪಾವತಿಸಿದರೂ ಮನೆ ಹರಾಜು ಹಾಕಲು ಅಧಿಕಾರಿಗಳು ಮುಂದಾಗುತ್ತಿದ್ದಾರೆ ಎಂದು
ಅರಣ್ಯಭೂಮಿಯನ್ನು ಮಂಜೂರು ಮಾಡಲು ಸಾಧ್ಯವೇ ಇಲ್ಲ: ಈಶ್ವರ ಖಂಡ್ರೆ
ಮೀಸಲು ಅರಣ್ಯ, ಪರಿಭಾವಿತ ಅರಣ್ಯ, ಸೆಕ್ಷನ್ 4 ಅಧಿಸೂಚನೆಯ ನಂತರ ಯಾವುದೇ ಅರಣ್ಯ ಭೂಮಿಯನ್ನು ಮಂಜೂರು ಮಾಡಲು ಸಾಧ್ಯವಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ವಿಧಾನಪರಿಷತ್ತಿನಲ್ಲಿ ಸ್ಪಷ್ಟಪಡಿಸಿದ್ದಾರೆ. ಪ್ರಶ್ನೋತ್ತರ ಕಲಾಪದಲ್ಲಿ, ಕಿಶೋರ್ ಕುಮಾರ್ ಪುತ್ತೂರ್
ಕೆಸಿ ವ್ಯಾಲಿ, ಹೆಚ್‌ಎನ್ ವ್ಯಾಲಿ, ವೃಷಭಾವತಿ ವ್ಯಾಲಿಗಳ ಸಂಸ್ಕರಿಸಿದ ನೀರು ಸಂಪೂರ್ಣ ಸುರಕ್ಷಿತ: 𝗜𝗜𝗦𝗰 ವರದಿ
ಕೆಸಿ ವ್ಯಾಲಿ, ಹೆಚ್‌ಎನ್ ವ್ಯಾಲಿ, ವೃಷಭಾವತಿ ವ್ಯಾಲಿಗಳ ಸಂಸ್ಕರಿಸಿದ ನೀರು ಅತ್ಯುತ್ತಮ ಗುಣಮಟ್ಟದ್ದಾಗಿದೆ ಎಂದು ಭಾರತೀಯ ವಿಜ್ಞಾನ ಸಂಸ್ಥೆಯ (𝗜𝗜𝗦𝗰) ವಿಜ್ಞಾನಿಗಳ ಸುದೀರ್ಘ ಸಂಶೋಧನೆಗಳಿಂದ ದೃಢಪಟ್ಟಿದೆ. ಈ ಬಗ್ಗೆ ಸಾರ್ವಜನಿಕರು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ ಎಂದು ಸಣ್ಣ ನೀರಾವರಿ,




