Tuesday, November 18, 2025
Menu

ತುಮಕೂರು ಕ್ರಿಕೆಟ್ ಮೈದಾನಕ್ಕೆ 41 ಎಕರೆ ಸ್ವಾಧೀನ ಪತ್ರ ಹಸ್ತಾಂತರ

ತುಮಕೂರಿನ ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಕ್ರೀಡಾಂಗಣ ನಿರ್ಮಿಸಲು ಕೆಐಎಡಿಬಿ ಮೂಲಕ ಒದಗಿಸುವ 41 ಎಕರೆ ಜಮೀನಿನ ಸ್ವಾಧೀನ ಪತ್ರವನ್ನು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ (ಕೆ.ಎಸ್.ಸಿ.ಎ) ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹಸ್ತಾಂತರಿಸಿದ್ದಾರೆ. ಸಂಸ್ಥೆಯ ಪದಾಧಿಕಾರಿಗಳು, ಈಗ ಕೊಟ್ಟಿರುವ ಜಾಗದ ಪಕ್ಕದಲ್ಲೇ ಇರುವ 6.5 ಎಕರೆ ಖರಾಬು ಜಮೀನನ್ನು ಕೆಎಸ್ಸಿಎಗೆ ಒದಗಿಸಬೇಕು ಎಂದು ಮನವಿ ಸಲ್ಲಿಸಿದರು. ಸ್ಪಂದಿಸಿದ ಸಚಿವರು, ಈ

ಬೆದರಿಕೆ ಪೋಸ್ಟ್‌ಗಳು: ಮಂಗಳೂರಿನಲ್ಲಿ ಪೊಲೀಸ್‌ ಹೈ ಅಲರ್ಟ್‌, ರಾತ್ರಿ 9.30ರೊಳಗೆ ಎಲ್ಲ ಬಂದ್‌

ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಎನ್ನಲಾದ ಸುಹಾಸ್ ಶೆಟ್ಟಿ ಕೊಲೆಯ ಬಳಿಕ ಪ್ರತೀಕಾರದ ಹತ್ಯೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​​ಗಳು ಹರಿದಾಡುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಮಂಗಳೂರು ನಗರದಾದ್ಯಂತ ಪೊಲೀಸರು ಹೈ ಅಲರ್ಟ್ ಆಗಿದ್ದು, ಸೋಮವಾರ ರಾತ್ರಿ 9.30ರೊಳಗೆ

ಒಂದೇ ಒಂದು ಗ್ರಾಮದಲ್ಲೂ ಕುಡಿಯುವ ನೀರಿಗೆ ಸಮಸ್ಯೆ ಆಗುವಂತಿಲ್ಲ: ಸಿಎಂ ಖಡಕ್‌ ಸೂಚನೆ

ಶುದ್ದ ಕುಡಿಯುವ ನೀರಿಗೆ ರಾಜ್ಯದ ಒಂದೇ ಒಂದು ಗ್ರಾಮದಲ್ಲೂ ಸಮಸ್ಯೆ ಆಗಬಾರದು ಎಂದು ಜಿಲ್ಲಾಧಿಕಾರಿಗಳಿಗೆ-ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ  ಸ್ಪಷ್ಟ ಸೂಚನೆ ನೀಡಿದ್ದಾರೆ. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಜಿಲ್ಲಾಧಿಕಾರಿಗಳೊಂದಿಗೆ

ಸುಹಾಸ್‌ ಹತ್ಯೆಯಲ್ಲಿ ಹೆಡ್ ಕಾನ್ಸ್‌ಟೇಬಲ್‌ ಕೈವಾಡ ಶಂಕೆ, ಪ್ರಕರಣ ಎನ್‌ಐಎಗೆ ವಹಿಸಲು ಆಗ್ರಹ

ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಸ್ಥಳೀಯ ಪೊಲೀಸ್ ಠಾಣೆಯ ಮುಸ್ಲಿಂ ಹೆಡ್ ಕಾನ್ಸ್‌ಟೇಬಲ್‌ ಕೈವಾಡ ಇದೆ ಎಂಬ ಆರೋಪ ಕೇಳಿ ಬಂದಿದೆ. ಸೇಡಿಗಾಗಿ ಫಾಝಿಲ್ ತಮ್ಮ ಆದಿಲ್ ಮೆಹರೂಫ್ ಸುಫಾರಿ ಕೊಟ್ಟು ಹತ್ಯೆ ನಡೆಸಿದ್ದಾನೆಂದು ಆರೋಪಿಗಳ ಬಂಧನ

ರೈತರ ಆಸ್ತಿಗೆ ಮೂರು ಪಟ್ಟು ಪರಿಹಾರ, ಜಯನಗರ, ಸದಾಶಿವ ನಗರ ಮೀರಿಸುವ ಗ್ರೇಟರ್‌ ಬೆಂಗಳೂರು: ಡಿಸಿಎಂ

ಬಿಡದಿ ಸೇರಿದಂತೆ ಇತರ ಟೌನ್ ಶಿಪ್ ಗಳ ನೋಟಿಫಿಕೇಷನ್ ಮಾಡಿದವರು ಕುಮಾರಸ್ವಾಮಿ, ನಾನು ಇದನ್ನು ಮಾಡಿದ್ದಲ್ಲ, ಅವರೇ ಡಿ ನೋಟಿಫಿಕೇಷನ್ ಮಾಡಬಹುದಿತ್ತು, ನಾವು ಈಗ ಅದನ್ನು ಮಾಡಲು ಹೋಗುವುದಿಲ್ಲ. ಗ್ರೇಟರ್‌ ಬೆಂಗಳೂರು ಯೋಜನೆಗಾಗಿ ನಮ್ಮ ಜಿಲ್ಲೆಯ ಜನ ಆಸ್ತಿ ಕಳೆದುಕೊಳ್ಳುತ್ತಾರೆ‌. ಆದರೆ

ಗ್ರಾಮೀಣ ಭಾಗದ ಕುಡಿಯುವ ನೀರಿನ ಸಮಸ್ಯೆ:  60 ಕೋಟಿ ರೂ. ಮಂಜೂರು

ಬೇಸಿಗೆ ಸಮಯದಲ್ಲಿ ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಹಾಲಿ ಇರುವ ಬಹುತೇಕ ಜಲಮೂಲಗಳು ಬತ್ತಿಹೋಗಿ ಗ್ರಾಮದ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾದಲ್ಲಿ ಪರಿಸ್ಥಿತಿಯನ್ನು ಎದುರಿಸಲು 60 ಕೋಟಿ ರೂ.ಗಳನ್ನು ಮಂಜೂರು ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ

ಡಿಸೆಂಬರ್ ವೇಳೆಗೆ ರಾಮನಗರ ಜಿಲ್ಲೆಗೆ ಕಾವೇರಿ ಕುಡಿಯುವ ಶಾಶ್ವತ ನೀರಾವರಿ ಯೋಜನೆ: ಡಿಸಿಎಂ ಡಿಕೆ ಶಿವಕುಮಾರ್

ಮಂಡ್ಯ:  ತಮ್ಮ ಜಿಲ್ಲೆಯ ಜನರ ಬಾಯಾರಿಕೆ ನೀಗಿಸಲು ಪಣ ತೊಟ್ಟಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸತ್ತೇಗಾಲ ಕುಡಿಯುವ ನೀರಿನ ಯೋಜನೆಯನ್ನು ಪೂರ್ಣಗೊಳಿಸಲು ಭಗೀರಥ ಪ್ರಯತ್ನ ಮಾಡುತ್ತಿದ್ದಾರೆ. ಕಾವೇರಿ‌ ಕುಡಿಯುವ ನೀರಿನ 5 ನೇ ಹಂತ, ಎತ್ತಿನಹೊಳೆ ಸೇರಿದಂತೆ ಹಲವಾರು ಅಸಾಧ್ಯಗಳನ್ನು ಸಾಧ್ಯವಾಗಿಸಿದ

ಆಲಮಟ್ಟಿ ಅಣೆಕಟ್ಟು ಎತ್ತರ 524 ಮೀಟರ್ ಗೆ ಹೆಚ್ಚಿಸಲು ಸರ್ಕಾರ ಬದ್ಧ: ಡಿಕೆ ಶಿವಕುಮಾರ್

ಬೆಂಗಳೂರು,: ಆಲಮಟ್ಟಿ ಅಣೆಕಟ್ಟು ಎತ್ತರವನ್ನು 524 ಮೀಟರ್ ಗೆ ಹೆಚ್ಚಿಸಿ, ನಮ್ಮ ಪಾಲಿನ ನೀರು ಬಳಸಿಕೊಳ್ಳಲು ರಾಜ್ಯ ಸರ್ಕಾರ ಬದ್ಧ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸೌಧದಲ್ಲಿ ಸೋಮವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, 2010ರಲ್ಲಿ ಕೃಷ್ಣಾ ಜಲ ನ್ಯಾಯಾಧಿಕರಣ ತೀರ್ಪಿನ

ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ಇಂದಿನಿಂದ ಆರಂಭ: ಸಚಿವ ಕೆಹೆಚ್. ಮುನಿಯಪ್ಪ

ಬೆಂಗಳೂರು: ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ಇಂದಿನಿಂದ ಆರಂಭಗೊಂಡಿದ್ದು ಸೂಕ್ತ ಉಪಜಾತಿಯ ಹೆಸರನ್ನು ನೊಂದಾಯಿಸಲು ಆಹಾರ ಸಚಿವ ಕೆಹೆಚ್. ಮುನಿಯಪ್ಪ ಮನವಿ ಮಾಡಿದರು . ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ನಾತನಾಡಿದ ಸಚಿವರು ಮಾದಿಗ ಹೋರಾಟ ಸಮಿತಿಗಳ ಸುಧೀರ್ಘ 35

ಒಳ‌ಮೀಸಲಾತಿ ಜಾರಿಗೆ 3 ಹಂತದ ಸಮೀಕ್ಷೆ ನಡೆಯಲಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಚುನಾವಣಾ ಪ್ರಣಾಳಿಕೆಯಲ್ಲಿ ನಾವು ಘೋಷಿಸಿದ್ದಂತೆ ಒಳ‌ಮೀಸಲಾತಿ ಜಾರಿಗೆ ನಾವು ಬದ್ದ. ಈ ದಿಕ್ಕಿನಲ್ಲಿ ಇವತ್ತಿನಿಂದ ಮಹತ್ವದ ಹೆಜ್ಜೆ ಇಟ್ಟಿದ್ದೇವೆ. ಮೂರೂ ಹಂತಗಳಲ್ಲಿ ವೈಜ್ಞಾನಿಕ ದತ್ತಾಂಶ ಸಂಗ್ರಹ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. “ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025” ಕುರಿತಂತೆ