Tuesday, November 18, 2025
Menu

ಸುಹಾಸ್‌ ಶೆಟ್ಟಿ ಕೊಲೆ: ಸಾಮಾಜಿಕ ಮಾಧ್ಯಮಗಳಲ್ಲಿ ಗುಂಪುಗಳಿಂದ ಪರಸ್ಪರ ಕೊಲೆ ಬೆದರಿಕೆ

ಬಜರಂಗದಳ ಕಾರ್ಯಕರ್ತ ಎನ್ನಲಾಗಿರುವ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಿಂದ ಕರಾವಳಿಯಲ್ಲಿ ಕೋಮು ಉದ್ವಿಗ್ನತೆ ಹೆಚ್ಚಿದ್ದು, ಸಾಮಾಜಿಕ ಮಾಧ್ಯಮ ಸಂದೇಶಗಳು ದಕ್ಷಿಣ ಕನ್ನಡ ಜಿಲ್ಲೆಯನ್ನು ಮತ್ತಷ್ಟು ಅನಿಶ್ಚಿತತೆಗೆ ದೂಡಿದೆ. ಮುಂದಿನ ಟಾರ್ಗೆಟ್ ಶರಣ್ ಪಂಪ್ವೆಲ್ ಮತ್ತು ಭಾರತ್ ಕುಮ್ಡೇಲ್ ಎಂಬ ಬರಹವುಳ್ಳ ಸಂದೇಶಗಳು ಹರಿದಾಡುತ್ತಿವೆ. ಜೀವ ಬೆದರಿಕೆ ಬಗ್ಗೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್​ ಪಂಪ್ವೆಲ್ ಮಂಗಳೂರಿನ ಕದ್ರಿ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಇನ್​ಫಾರ್ಮೇಶನ್ ಟೆಕ್ನಾಲಜಿ ಆ್ಯಕ್ಟ್ ಮತ್ತು

ರೈತರ ಪಂಪ್ ಸೆಟ್ ಗಳಿಗೆ ಹಗಲು ಹೊತ್ತಿನಲ್ಲಿಯೂ ವಿದ್ಯುತ್ ಪೂರೈಕೆಗೆ ತೀರ್ಮಾನ: ಡಿಸಿಎಂ ಡಿಕೆ‌ ಶಿವಕುಮಾರ್

ಹಾವೇರಿ: ಕುಸುಮ್ ಯೋಜನೆ ಮೂಲಕ ಪ್ರತಿ ತಾಲ್ಲೂಕಿನಲ್ಲಿ 20 ಮೆ.ವ್ಯಾ ಸಾಮರ್ಥ್ಯದ ಸೋಲಾರ್ ವಿದ್ಯುತ್ ಘಟಕ ಸ್ಥಾಪನೆ ಮಾಡಿ ಇದರಿಂದ ಹಗಲು ಹೊತ್ತಿನಲ್ಲಿಯೇ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ನೀಡಲು ಸರ್ಕಾರ ತೀರ್ಮಾನ ಮಾಡಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

ರಾಜ್ಯದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಮಹತ್ವದ ಭವಿಷ್ಯ

ಬಾಗಲಕೋಟೆ: ಸಂಕ್ರಾಂತಿವರೆಗೆ ರಾಜ್ಯದಲ್ಲಿ ಸಿಎಂ ಬದಲಾವಣೆ ದೋಷ ಕಾಡುತ್ತಿಲ್ಲ. ಇಲ್ಲಿವರೆಗೂ ರಾಜನ ಬದಲಾವಣೆ ಆಗುವ ಯಾವುದೇ ಸಾಧ್ಯತೆ ಇಲ್ಲ ಎಂದು ಹಾಸನ ಜಿಲ್ಲೆಯ ಅರಸಿಕೇರೆಯ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಬಾಗಲಕೋಟೆಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ

ಸಮಾಜಘಾತಕ ಶಕ್ತಿಗಳನ್ನು ಮಟ್ಟಹಾಕಲು ವಿಶೇಷ ಪಡೆ: ಸಿಎಂ ಸಿದ್ದರಾಮಯ್ಯ

ಹಾನಗಲ್ಲ: ಸಮಾಜಘಾತಕ ಶಕ್ತಿಗಳನ್ನು ಮಟ್ಟಹಾಕಲು ಹಾಗೂ ಪತ್ತೆ ಹಚ್ಚಲು ಒಂದು ವಿಶೇಷ ಪಡೆಯ ಅಗತ್ಯವಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರಾವಳಿಯಲ್ಲಿ ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ರಚಿಸಲು ಸರ್ಕಾರ ಮುಂದಾಗಿರುವ ಬಗ್ಗೆ ಮಾತನಾಡಿದ ಅವರು

ಸಮ- ಸಮಾಜದ ಕನಸು ಸಾಕಾರಗೊಳ್ಳಲು ಎಲ್ಲರಿಗೂ ಸಮಾನ ಆದ್ಯತೆ ಅಗತ್ಯ; ಸಚಿವ ಶಿವರಾಜ್ ತಂಗಡಗಿ

ಬೆಂಗಳೂರು: ಬಸವಾದಿ ಶರಣರು, ಬುದ್ಧ ಮತ್ತು ಅಂಬೇಡ್ಕರ್ ಅವರು ಹೇಳಿದ ಸಮ- ಸಮಾಜ ನಿರ್ಮಾಣಬಾಗಬೇಕಾದರೆ ಪ್ರತಿಯೊಂದು ಸಮುದಾಯಗಳಿಗೆ ಆದ್ಯತೆ ನೀಡಬೇಕು. ಆಗ ಮಾತ್ರ ಸಮ- ಸಮಾಜದ ಕನಸು ಸಾಕಾರಗೊಳ್ಳಲು ಸಾಧ್ಯ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ

ಸುಹಾಸ್ ಶೆಟ್ಟಿ ಹತ್ಯೆ ಬೆನ್ನಲ್ಲೇ ಹಲವು ಹಿಂದೂ ಮುಖಂಡರಿಗೆ ಬೆದರಿಕೆ

ಮಂಗಳೂರು: ಹಿಂದೂ ಕಾರ್ಯಕರ್ತ ಹಾಗೂ ರೌಡಿಶೀಟರ್‌ ಸುಹಾಸ್‌ ಶೆಟ್ಟಿ ಹತ್ಯೆ ಬೆನ್ನಲ್ಲೇ ಹಲವು ಹಿಂದೂ ಸಂಘಟನೆಯ ಮುಖಂಡರ ಹತ್ಯೆ ಮಾಡುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಗಳು ಕಾಣಿಸಿಕೊಂಡಿದ್ದು, ಮಂಗಳೂರು ಈಗ ಬೂದಿ ಮುಚ್ಚಿದ ಕೆಂಡಂದಂತೆ ಆಗಿದೆ. ಮುಂದಿನ ಟಾರ್ಗೆಟ್ ಶರಣ್​ ಪಂಪ್​ವೆಲ್​

ಆನೇಕಲ್ ತಾಲೂಕು ಗ್ರೇಟರ್ ಬೆಂಗಳೂರಿಗೆ ಸೇರ್ಪಡೆ: ಡಿಕೆ ಶಿವಕುಮಾರ್‌

ಆನೇಕಲ್, ಸರ್ಜಾಪುರಕ್ಕೆ ಮೆಟ್ರೋ ವಿಸ್ತರಣೆಗೆ ಡಿಪಿಆರ್ ತಯಾರಾಗುತ್ತಿದೆ. ಆನೇಕಲ್ ತಾಲೂಕು ವ್ಯಾಪ್ತಿಯನ್ನು ಗ್ರೇಟರ್ ಬೆಂಗಳೂರಿಗೆ ಸೇರ್ಪಡೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ, ಆನೇಕಲ್ ತಾಲೂಕು ಪಂಚಾಯಿತಿ ಹಾಗೂ ಹೆನ್ನಾಗರ ಗ್ರಾಮ ಪಂಚಾಯಿತಿ ವತಿಯಿಂದ ಎಚ್.ಹೊಸಹಳ್ಳಿ

ಮೇ ಆರರಿಂದ ರಾಜ್ಯಾದ್ಯಂತ ಭಾರೀ ಮಳೆ

ರಾಜ್ಯಾದ್ಯಂತ ಮೇ ಆರರಿಂದ ಭಾರಿ ಮಳೆಯಾಗಲಿದೆ, ಬೆಂಗಳೂರು ಸೇರಿ 12 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೊಷಿಸಲಾಗಿದೆ. ಭಾನುವಾರ (ಇಂದು) ಕೂಡ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ತುಮಕೂರು ಜಿಲ್ಲೆಗಳಿಗೆ

ಕೇಂದ್ರಕ್ಕೆ 4.5 ಲಕ್ಷ ಕೋಟಿ ತೆರಿಗೆ ಕೊಟ್ಟರೆ ರಾಜ್ಯಕ್ಕೆ ವಾಪಾಸ್  60 ಸಾವಿರ ಕೋಟಿ ಮಾತ್ರ: ಸಿಎಂ

ಮೋದಿ ಅವರು ಮುಖ್ಯಮಂತ್ರಿ ಆಗಿದ್ದಾಗ ಶೇ50 ರಷ್ಟು ತೆರಿಗೆ ರಾಜ್ಯಗಳಿಗೆ ವಾಪಾಸ್ ಕೊಡಬೇಕು ಎಂದು ಕೇಂದ್ರದ ಮೇಲೆ ಒತ್ತಡ ಹೇರಿದ್ದರು. ಈಗ ಇವರೇ ಪ್ರಧಾನಿ ಆದಾಗ ರಾಜ್ಯಗಳಿಗೆ ದೊಡ್ಡ ಮಟ್ಟದ ಅನ್ಯಾಯ ಮಾಡುತ್ತಿದ್ದಾರೆ. ಅನ್ಯಾಯಕ್ಕೆ ಒಳಗಾಗಿರುವ ದಕ್ಷಿಣದ ರಾಜ್ಯಗಳ ಜೊತೆ ಸೇರಿ ಅನ್ಯಾಯದ

ಯುವ ಕಾಂಗ್ರೆಸ್ ಮೂಲಕ ಬೆಳೆದವರು ಕಾಂಗ್ರೆಸ್ ಪಕ್ಷದ ಆಸ್ತಿಯಾಗಿದ್ದಾರೆ: ಡಿ.ಕೆ.ಸುರೇಶ್

“ರಾಜ್ಯದ ಮಂತ್ರಿ ಮಂಡಲದಲ್ಲಿರುವ ಶೇ 50 ಕ್ಕೂ ಹೆಚ್ಚು ನಾಯಕರು ಯುವ ಕಾಂಗ್ರೆಸ್ ನಿಂದ ಬಂದವರು. ರಾಮಲಿಂಗಾರೆಡ್ಡಿ ಅವರು, ಯು.ಟಿ.ಖಾದರ್ , ಡಿ.ಕೆ.ಶಿವಕುಮಾರ್, ದಿನೇಶ್ ಗುಂಡೂರಾವ್ ಹೀಗೆ ಹಲವಾರು ನಾಯಕರು ಕಾಂಗ್ರೆಸ್ ಪಕ್ಷದ ಆಸ್ತಿಗಳಾಗಿ ಬೆಳೆದಿದ್ದಾರೆ” ಎಂದು ಮಾಜಿ ಸಂಸದ ಡಿ.ಕೆ.ಸುರೇಶ್