Menu

ಬಿಜೆಪಿ ನವೆಂಬರ್‌ ಕ್ರಾಂತಿ, ಗಡ್ಕರಿ ಪಿಎಂ: ನಮಗೂ ಕುತೂಹಲವೆಂದ ಸಚಿವ ಲಾಡ್‌

ಕೇಂದ್ರ ಬಿಜೆಪಿಯಲ್ಲೂ ನವೆಂಬರ್‌ ಕ್ರಾಂತಿಯಾಗಲಿದ್ದು, ನಿತಿನ್‌ ಗಡ್ಕರಿ ಅವರು ಪ್ರಧಾನಿ ಆಗಲಿದ್ದಾರೆಂಬ ಮಾಹಿತಿ ಇದೆ. ನಮಗೂ ಕೇಂದ್ರದ ನವಂಬರ್ ಕಾಂತ್ರಿ ಬಗ್ಗೆ ಕುತೂಹಲವಿದೆ ಎಂದು ಸಚಿವ ಸಂತೋಷ್‌ ಲಾಡ್‌ ಹೇಳಿದ್ದಾರೆ. ಬೀದರ್‌ನಲ್ಲಿ ಸಚಿವ ಸಂಪುಟ ಪುನಾರಚನೆ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿನ್ನರ್‌ ಮೀಟಿಂಗ್‌ನಲ್ಲಿ ಸಂಪುಟ ಪುನರ್‌ ರಚನೆ ಬಗ್ಗೆ ಮಾತನಾಡಿಲ್ಲ. ಸಂಪುಟ ಪುನರ್‌ರಚನೆ ಮಾಡುವುದಾದರೆ ಮುಖ್ಯಮತ್ರಿ ಮತ್ತು ಉಪಮುಖ್ಯಮಂತ್ರಿಗೆ ಪೂರ್ಣ ಅಧಿಕಾರ ಇದೆ, ಮಾಡಲಿ. ನಮಗೂ ಕೇಂದ್ರದ ʻನವಂಬರ್

ಬೆಂಗಳೂರು ಸೇರಿ ರಾಜ್ಯದ ನಾನಾ ಕಡೆ ಭ್ರಷ್ಟ ಅಧಿಕಾರಿಗಳ ನಿವಾಸ , ಕಚೇರಿಗಳಿಗೆ ಲೋಕಾಯುಕ್ತ ದಾಳಿ

ರಾಜ್ಯದ ನಾನಾ ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಆದಾಯಕ್ಕೂ ಮೀರಿ ಅಧಿಕ ಆಸ್ತಿ ಗಳಿಕೆ ಆರೋಪದಡಿ ರಾಜ್ಯಾದ್ಯಂತ 12 ಕಡೆ ಲೋಕಾಯುಕ್ತ ದಾಳಿಯಾಗಿದೆ. ಹಾಸನ, ಕಲಬುರ್ಗಿ, ಚಿತ್ರದುರ್ಗ, ಉಡುಪಿ, ದಾವಣಗೆರೆ, ಹಾವೇರಿ, ಬಾಗಲಕೋಟೆ ಮತ್ತು ಬೆಂಗಳೂರು ನಗರದಲ್ಲಿ

ದೀಪಾವಳಿಯೊಂದಿಗೆ ಸತತ ಐದು ದಿನ ರಜೆ: ಕೆಎಸ್ಸಾರ್ಟಿಸಿಯಿಂದ 2,500 ಹೆಚ್ಚುವರಿ ಬಸ್‌

ದೀಪಾವಳಿ ಹಬ್ಬದೊಂದಿಗೆ ಸರಣಿ ರಜೆಗಳ ಹಿನ್ನೆಲೆ ಬೆಂಗಳೂರಿನಿಂದ ರಾಜ್ಯದ ನಾನಾ ಜಿಲ್ಲೆಗಳಿಗೆ ಜನರ ಪ್ರಯಾಣಕ್ಕೆ ಅನುಕೂಲವಾಗುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಹೆಚ್ಚುವರಿ ಬಸ್‌ಗಳನ್ನು ವ್ಯವಸ್ಥೆಗೊಳಿಸಿದೆ. ಅಕ್ಟೋಬರ್‌ 17ರಿಂದ 20ರ ವರೆಗೆ 2,500 ಹೆಚ್ಚುವರಿ ಬಸ್‌ ಕಾರ್ಯಾಚರಣೆ ನಡೆಸಲಿವೆ.

ತಾಕತ್ತಿದ್ದರೆ ಪಿಎಫ್ ಐ, ಎಸ್ ಡಿಪಿಐ ಬ್ಯಾನ್ ಮಾಡಲಿ: ಸಿ.ಸಿ.ಪಾಟೀಲ

ಆರ್ ಎಸ್ ಎಸ್ ಬ್ಯಾನ್ ಮಾಡಲು ಪತ್ರ ಬರೆದಿರುವ ಸಚಿವ ಪ್ರಿಯಾಂಕ್ ಖರ್ಗೆಗೆ ತಾಕತ್ತಿದ್ದರೆ ಪಿಎಫ್ ಐ, ಎಸ್ ಡಿಪಿಐ ಬ್ಯಾನ್ ಮಾಡಲಿ ಎಂದು ನರಗುಂದ ಶಾಸಕ ಸಿ.ಸಿ. ಪಾಟೀಲ ಸವಾಲು ಹಾಕಿದರು. ಗದಗ  ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ

ಯಾವುದೇ ಜಾತಿ, ಧರ್ಮಕ್ಕೆ ಸೇರಿದ್ದರೂ ನಾವು ಮನುಷ್ಯರು: ಮುಖ್ಯಮಂತ್ರಿ 

ಜನರಲ್ಲಿ ಪರಸ್ಪರ ಪ್ರೀತಿಯಿರಬೇಕು. ದೇಶದಲ್ಲಿ ಹಾಗೂ ಜಗತ್ತಿನಲ್ಲಿ ಅನೇಕ ಧರ್ಮ, ಜಾತಿಗಳಿವೆ. ಜಾತಿ ಧರ್ಮಗಳನ್ನು ನಾವು ಮಾಡಿಲ್ಲ, ಮೊದಲಿನಿಂದ ನಮ್ಮಲ್ಲಿ ಬೆಳೆದುಕೊಂಡು ಬಂದಿದೆ. ನಾವು ಯಾವುದೇ ಧರ್ಮ, ಜಾತಿಗೆ ಸೇರಿದ್ದರೂ ಬೇರೆ ಜಾತಿಯವರನ್ನು ಪ್ರೀತಿಸಬೇಕೇ ಹೊರತು ದ್ವೇಷಿಸಬಾರದು. ಯಾವುದೇ ಜಾತಿ, ಧರ್ಮಕ್ಕೆ

ಇತಿಹಾಸ ಪ್ರಸಿದ್ಧ ಹಾಸನಾಂಬ ಜಾತ್ರಾ ಸಂಭ್ರಮ: ನಾಳೆಯಿಂದ 3 ದಿನದ ವೇಳಾಪಟ್ಟಿ

ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದೇವಿಯ ದರ್ಶನ ಸಿಗುವ ಇತಿಹಾಸ ಪ್ರಸಿದ್ಧ ಹಾಸನಾಂಬ ಜಾತ್ರೆ ಅಕ್ಟೋಬರ್ 9 ರಿಂದ ಆರಂಭಗೊಂಡಿದ್ದು, ಅ.23ರಂದು ದೇವಾಲಯದ ಬಾಗಿಲು ಮುಚ್ಚಲಿದೆ. ಈಗಾಗಲೇ ಸಂಭ್ರಮದ ಜಾತ್ರೆಯಲ್ಲಿ ಹಲವು ಕಾರ್ಯಕ್ರಮಗಳು ನಡೆದಿವೆ,  ನಾಳೆಯಿಂದ ಮೂರು ದಿನಗಳ ಅಂದರೆ  ಅಕ್ಟೋಬರ್‌ 15,

ಆರ್ ಎಸ್ ಎಸ್ ಚಟುವಟಿಕೆಗೆ ಬ್ರೇಕ್ ಹಾಕಿ: ಸಿಎಂ ಸಿದ್ದರಾಮಯ್ಯ ಮಹತ್ವದ ಸೂಚನೆ

ಬೆಂಗಳೂರು: ಸರ್ಕಾರಿ ಸ್ಥಳ, ಮುಜುರಾಯಿ ದೇವಸ್ಥಾನಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸುವ ಕುರಿತು ಪರಿಶೀಲನೆ ನಡೆಸಿ ತೀರ್ಮಾನ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರಿಗೆ ಸೂಚಿಸಿದ್ದಾರೆ. ತ್ರಿವರ್ಣ ಧ್ವಜ ಹಾರಿಸದೇ ಸರ್ಕಾರಿ ಜಾಗಗಳಲ್ಲಿ ನಡೆಸುತ್ತಿರುವ ಆರ್ ಎಸ್

ಬೆಂಗಳೂರು ಚುನಾವಣಾ ಅಕ್ರಮ: ಎಸ್‌ಐಟಿ ತನಿಖೆ ಮನವಿ ನಿರಾಕರಿಸಿದ ಸುಪ್ರೀಂ

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಯಲ್ಲಿ ದೊಡ್ಡ ಮಟ್ಟದ ಅಕ್ರಮ ನಡೆದಿರುವ ಬಗ್ಗೆ ಎಸ್​ಐಟಿ ತನಿಖೆ ಕೋರಿ ಸಲ್ಲಿಸಲಾಗಿದ್ದ ಮನವಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ. ರಾಹುಲ್ ಗಾಂಧಿ ಸೇರಿದಂತೆ ಪ್ರತಿಪಕ್ಷಗಳು ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿರುವುದಾಗಿ ಆರೋಪಿಸಿವೆ. ಮನವಿಯನ್ನು ಆಲಿಸಿದ ನ್ಯಾಯಮೂರ್ತಿಗಳಾದ

ವೀರೇಂದ್ರ ಪಪ್ಪಿ ಬಿಡುಗಡೆ ಕೋರಿ ಅರ್ಜಿ: ಆದೇಶ ಕಾಯ್ದಿರಿಸಿದ ಹೈಕೋರ್ಟ್

ಆನ್‌ಲೈನ್‌ ಬೆಟ್ಟಿಂಗ್‌ ದಂಧೆ ಸೇರಿದಂತೆ ಅಕ್ರಮ ವ್ಯವಹಾರಗಳಿಗೆ ಸಂಬಂಧಿಸಿದಂತೆ ಇಡಿ ಬಂಧನದಲ್ಲಿರುವ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಬಿಡುಗಡೆಗೆ ಕೋರಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌ ಆದೇಶವನ್ನು ಕಾಯ್ದಿರಿಸಿದೆ. ಪಪ್ಪಿ ಬಂಧನ ಕಾನೂನುಬಾಹಿರವೆಂದು ಬಿಡುಗಡೆ ಕೋರಿ ಅರ್ಜಿ ಸಲ್ಲಿಕೆಯಾಗಿದ್ದು, ಇಡಿ ಪರ ಎಎಸ್‌ಜಿ

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ವಯೋ ಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಎಚ್.ಡಿ.ದೇವೇಗೌಡರಿಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ನೀಡಲಾಗಿದ್ದು, ಸಂಪೂರ್ಣ ಚೇತರಿಸಿಕೊಂಡಿರುವ ಅವರನ್ನು ಸೋಮವಾರ ಬೆಳಿಗ್ಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್