Tuesday, November 18, 2025
Menu

ಯತ್ನಾಳ್‌ ಸವಾಲು ಸ್ವೀಕರಿಸಿ ಶಾಸಕ ಸ್ಥಾನಕ್ಕೆ ಶಿವಾನಂದ ಪಾಟೀಲ್‌ ರಾಜೀನಾಮೆ

ಬಸವನ ಬಾಗೇವಾಡಿ ಕ್ಷೇತ್ರದ ಶಾಸಕ, ಕೃಷಿ ಮಾರುಕಟ್ಟೆ ಸಚಿವ ಎಸ್‌. ಶಿವಾನಂದ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಪತ್ರ ಸಲ್ಲಿಸಿರುವುದಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿಜಯಪುರ ನಗರ ಶಾಸಕ ಬಸವನಗೌಡ ಆರ್‌. ಪಾಟೀಲ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ನನ್ನ ಕ್ಷೇತ್ರ ಬಸವನಬಾಗೇವಾಡಿಯಿಂದ ಸ್ಪರ್ಧಿಸುವುದಾಗಿ ಸವಾಲು ಹಾಕಿದ್ದಾರೆ. ನಾನು ಅವರ ಸವಾಲನ್ನು ಸ್ವೀಕರಿಸಿ, ಬಸವನ ಬಾಗೇವಾಡಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ. ಅವರ ವಿರುದ್ಧ

ಪಾಕಿಸ್ತಾನ ಜಿಂದಾಬಾದ್‌ ಎಂದಾಗಲೇ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕಿತ್ತು: ಆರ್‌ ಅಶೋಕ

ಪಾಕಿಸ್ತಾನ ಜಿಂದಾಬಾದ್‌ ಎಂದು ಘೋಷಣೆ ಕೂಗಿದಾಗಲೇ ಕಾಂಗ್ರೆಸ್‌ ಸರ್ಕಾರ ಕಠಿಣ ಕ್ರಮ ವಹಿಸಿದ್ದರೆ ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿಯ ಹತ್ಯೆ ಆಗುತ್ತಿರಲಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿಯ ಕೊಲೆಯ

ಎಸ್​ಎಸ್​ಎಲ್​ಸಿ ಫಲಿತಾಂಶ: ದಕ್ಷಿಣ ಕನ್ನಡ ಮೊದಲ ಸ್ಥಾನ

2024-2025ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ-1 ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಗಳಿಸಿದೆ. ಈ ಬಾರಿ 22 ವಿದ್ಯಾರ್ಥಿಗಳು 625 ಅಂಕಗಳಿಗೆ 625 ಅಂಕ ಪಡೆದುಕೊಂಡಿದ್ದಾರೆ ಶೇ.66.14ರಷ್ಟು ಅಂದರೆ ಕಳೆದ ವರ್ಷಕ್ಕಿಂತ

ಕೇಂದ್ರದಿಂದ ಪೆಟ್ರೋಲ್‌, ಡೀಸೆಲ್, ಅಡುಗೆ ಅನಿಲ ದರ ಏರಿಕೆ: ಡಿಸಿಎಂ ಶಿವಕುಮಾರ್‌

“ಐದು ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಡವರಿಗೆ ನೆರವು ನೀಡುತ್ತಿದೆ. ಆದರೆ ಕೇಂದ್ರ ಬಿಜೆಪಿ ಸರ್ಕಾರವು ಉದ್ಯಮಿಗಳ ಸಾಲ ಮನ್ನಾ ಮಾಡಿ ಅವರಿಗೆ ಶ್ರೀಮಂತರಿಗೆ ನೆರವು ನೀಡುತ್ತಿದೆ. ಬಿಜೆಪಿಯು ಅಗತ್ಯ ವಸ್ತುಗಳ ಬೆಲೆ ಏರಿಕೆ, ಜಿಎಸ್ಟಿ ಮೂಲಕ ಜನಸಾಮಾನ್ಯರ

ಜಾತಿಗಣತಿಯೊಂದಿಗೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ  ಸಮೀಕ್ಷೆಯೂ ನಡೆಯಬೇಕು: ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ಜನಗಣತಿ ಯೊಂದಿಗೆ ಜಾತಿಗಣತಿ ಮಾಡುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತೇವೆ. ಅದರೊಂದಿಗೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ  ಸಮೀಕ್ಷೆಯೂ ನಡೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರವನ್ನು  ಆಗ್ರಹಿಸಿದರು. ಅವರು ಇಂದು ಕಾವೇರಿ ನಿವಾಸದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಜನತೆಗೆ ಸಾಮಾಜಿಕ ನ್ಯಾಯ ಒದಗಿಸುವ

ಶುಚಿತ್ವದ ಇತರ ನೌಕರರನ್ನೂ ಖಾಯಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

ಬೆಂಗಳೂರು: ಪೌರಕಾರ್ಮಿಕರು ಪ್ರಸ್ತುತ ಖಾಯಂ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಸುಮಾರು 9000 ಸಂಖ್ಯೆಯಷ್ಟಿರಬಹುದಾದ ವಾಹನಚಾಲಕರು, ಸಹಾಯಕರು ಹಾಗೂ ಆಪರೇಟರ್ಸ್ ಗಳನ್ನೂ ಕೂಡ ಖಾಯಂ ಮಾಡಲಾಗುವುದು. ಶುಚಿತ್ವದ ಕಾಯಕದಲ್ಲಿ ತೊಡಗಿರುವವರನ್ನು ಖಾಯಂ ನೇಮಕಾತಿ ಮಾಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ರಾಹುಲ್ ಗಾಂಧಿಯ ಒತ್ತಾಯಕ್ಕೆ ಮಣಿದು ಕೇಂದ್ರದಿಂದ ಜಾತಿಗಣತಿ: ಡಿ.ಕೆ.ಶಿವಕುಮಾರ್

ಪ್ರತಿಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರು ಜಾತಿ ಗಣತಿ ನಡೆಸುವುದು ಕೇಂದ್ರದ ಜವಾಬ್ದಾರಿ ಎಂದು ಹೇಳುತ್ತಿದ್ದರು. ರಾಹುಲ್ ಗಾಂಧಿಯವರ ಒತ್ತಾಯಕ್ಕೆ ಮಣಿದು ಕೇಂದ್ರ ಸರ್ಕಾರ ಜಾತಿಗಣತಿಗೆ ಮುಂದಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್  ಹೇಳಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಅವರು ಪ್ರತಿಕ್ರಿಯೆ

ರಾಜ್ಯ ಮಟ್ಟದ ಸಮೀಕ್ಷೆ ವಿಶ್ವಾಸಾರ್ಹವಲ್ಲ, ರಾಷ್ಟ್ರೀಯ ಗಣತಿಯಿಂದ ಪಾರದರ್ಶಕ ದತ್ತಾಂಶ

ಜನಗಣತಿಯೊಂದಿಗೆ ಜಾತಿ ಗಣತಿಯನ್ನು ನಡೆಸಲು ಕೇಂದ್ರ ಸಂಪುಟ ನಿರ್ಧರಿದ್ದು, ಇದು ಪ್ರಧಾನಿ ನರೇಂದ್ರ ಮೋದಿ ಅವರ ದಿಟ್ಟ ನಿರ್ಧಾರ ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು,  ಜನಗಣತಿ ಜೊತೆಯಲ್ಲಿಯೇ ಜಾತಿ ಗಣತಿಯನ್ನೂ ನಡೆಸುವ

ಒತ್ತಕ್ಷರದ ಒಂದು ತಪ್ಪು ಹೊಸ ಜಾತಿ ಹುಟ್ಟು ಹಾಕಬಹುದು

ವಾಸ್ತವವಾಗಿ ಜಾತಿ ಗಣತಿಯು ಸಾಮಾಜಿಕ-ರಾಜಕೀಯ ಸಾಧನವಾಗಿದ್ದು ಅದು ಅಧಿಕಾರ ರಚನೆಗಳನ್ನು ಮರುರೂಪಿಸಬಹುದು. ಕಲ್ಯಾಣ ನೀತಿಗಳನ್ನು ಹೊಸದಾಗಿ ನಿರೂಪಿಸಬೇಕಾಗಬಹುದು ಮತ್ತು ಸಮಾಜದೊಳಗಿನ ಅಸಮಾನತೆಗಳನ್ನು ಎತ್ತಿ ತೋರಿಸಬಹುದು. ಭಾರತದಲ್ಲಿ, ಸಂಪನ್ಮೂಲಗಳು, ಅವಕಾಶಗಳು ಮತ್ತು ಆರ್ಥಿಕ ಪ್ರವೇಶವನ್ನು ನಿರ್ಧರಿಸುವಲ್ಲಿ ಜಾತಿಯು ನಿರ್ಣಾಯಕ ಅಂಶವಾಗಿ ಉಳಿದಿದೆ. ಯಾರು

ಬೆಂಬಲ ಬೆಲೆಗೆ ತೊಗರಿ ಖರೀದಿ ಅವಧಿ ಮೇ ಅಂತ್ಯದವರೆಗೆ ವಿಸ್ತರಣೆ: ಸಚಿವ ಶಿವಾನಂದ ಪಾಟೀಲ

ಬೆಂಬಲ ಬೆಲೆಗೆ ತೊಗರಿ ಖರೀದಿ ಅವಧಿಯನ್ನು ಮೇ ತಿಂಗಳ ಅಂತ್ಯದವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಸಚಿವರು, ಖರೀದಿ ಅವಧಿ ಮೇ 1ಕ್ಕೆ ಅಂತ್ಯವಾಗಲಿದ್ದು, ನಿಗದಿತ ಖರೀದಿ ಪ್ರಮಾಣ