Wednesday, August 12, 2026
Menu

ಬರದಿಂದ ರೈತರ ಬದುಕಿಗೆ ತೊಂದರೆ ಆಗದಂತೆ ಕ್ರಮ ನಮ್ಮ ಹೊಣೆ: ಸಚಿವರು, ಅಧಿಕಾರಿಗಳಿಗೆ ಸಿಎಂ ಸೂಚನೆ

ಮುಂದಿನ ವಾರ ಸಚಿವ ಸಂಪುಟ ವಿಸ್ತರಣೆ ಆಗಬಹುದು. ಆಗ ಎಲ್ಲಾ ಮಂತ್ರಿಗಳು ಕೈ ಜೋಡಿಸಿ ಕೆಲಸ ಮಾಡಬೇಕಾಗುತ್ತದೆ. ಒಟ್ಟಾಗಿ ಇಡೀ ರಾಜ್ಯದ ಬರ ಪರಿಸ್ಥಿತಿಯನ್ನು ಅವಲೋಕಿಸಬೇಕು. ಹಳ್ಳಿಗಳಲ್ಲಿ ರೈತರ ಬದುಕಿಗೆ ತೊಂದರೆ ಆಗದಂತೆ ಎಚ್ಚರ ವಹಿಸಬೇಕು. ಇದೇ ನಮ್ಮ ಮುಂದಿರುವ ಹೊಣೆಗಾರಿಕೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ಚಿತ್ರದುರ್ಗದಲ್ಲಿ ನಡೆದ ದ ಬೆಂಗಳೂರು ಪ್ರಾದೇಶಿಕ ವಿಭಾಗ ಮಟ್ಟದ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದರು.  ಜಿಲ್ಲಾಡಳಿತವು ಗ್ರಾಮೀಣ ಭಾಗದ

ಕೆಪಿಎಸ್‌ಸಿ ಅಧ್ಯಕ್ಷನ ಆಯ್ಕೆ ಮಾಡಿದ ಬಿಜೆಪಿಯವರಿಂದಲೇ ವಜಾಗೊಳಿಸಲು ರಾಜ್ಯಪಾಲರಿಗೆ ಪತ್ರ: ಸಿಎಂ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡುವುದನ್ನು ಬೇಡ ಎಂದು ಹೇಳಲು ಆಗುತ್ತದೆಯೇ? ನನ್ನ ವಿರುದ್ಧ ಪ್ರತಿಭಟನೆ ಮಾಡುವವರನ್ನು ನಾನು ಬೇಡ ಎನ್ನಲು ಸಾಧ್ಯವೇ? ಮಾಧ್ಯಮದವರೂ ಪ್ರತಿಭಟನೆ ಮಾಡುತ್ತಾರೆ. ಇದನ್ನು ಬೇಡ ಎನ್ನಲು ಆಗುತ್ತದೆಯೇ? ಕೆಪಿಎಸ್‌ ಸಿ ಅಧ್ಯಕ್ಷನ ನೇಮಕ  ನಾವು ಮಾಡಿದ್ದಲ್ಲ. ಬಿಜೆಪಿಯವರೇ

ಹಾರಂಗಿ ಒಳಹರಿವು ಹೆಚ್ಚಳ: ನದಿಗೆ ನೀರು ಹರಿಸುವ ಸಾಧ್ಯತೆ

ಕೊಡಗಿನಲ್ಲಿ ಕಳೆದೊಂದು ವಾರದಿಂದ ಉತ್ತಮ ಮಳೆಯಾಗುತ್ತಿದ್ದು, ಕುಶಾಲನಗರದಲ್ಲಿ ಹಾರಂಗಿ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಒಳಹರಿವು ಇದೆ. ಹೀಗಾಗಿ ಯಾವುದೇ ಕ್ಷಣದಲ್ಲಾದರೂ ಕಾವೇರಿ ನದಿಗೆ ನೀರು ಬಿಡುವ ಸಾಧ್ಯತೆ ಇದೆ. ಸ್ಥಳೀಯರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಲಾಶಯದಲ್ಲಿ ನೀರು ಶೀಘ್ರದಲ್ಲೇ

ಮಾಜಿ ಸಚಿವ ಸಿ.ವೀರಣ್ಣ ನಿಧನ

ಕಾಂಗ್ರೆಸ್‌ ಮುಖಂಡ, ಮಾಜಿ ಸಚಿವ ಸಿ.ವೀರಣ್ಣ (86) ಕೊರಟಗೆರೆಯ ತಮ್ಮ ತೋಟದ ಮನೆಯಲ್ಲಿ ನಿಧನರಾಗಿದ್ದಾರೆ. ವಕೀಲರಾಗಿದ್ದ ವೀರಣ್ಣ ವಾಲ್ಮೀಕಿ ಸಮುದಾಯದ ಪ್ರಭಾವಿ ನಾಯಕರಲ್ಲಿ ಒಬ್ಬರಾಗಿದ್ದು, ಸಚಿವರಾಗಿ, ಡೆಪ್ಯೂಟಿ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿ ರಾಜಕೀಯದಲ್ಲಿ ದೀರ್ಘಕಾಲ ಸಕ್ರಿಯರಾಗಿದ್ದರು. ಅವರಿಗೆ ಇಬ್ಬರು ಗಂಡು ಮಕ್ಕಳು

ವಿದ್ಯಾರ್ಥಿ ಪ್ರತಿಭಟನೆ: ತಡವಾಗಿ ಎಚ್ಚೆತ್ತುಕೊಂಡ ಕೇಂದ್ರ ಸರ್ಕಾರವೆಂದ ಸಿಎಂ

ನೀಟ್‌ ಪರೀಕ್ಷಾ ಅಕ್ರಮ ಖಂಡಿಸಿ ಹಾಗೂ ಅದರ ಹೊಣೆ ಹೊತ್ತು ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ  ವಿದ್ಯಾರ್ಥಿಗಳು ಮತ್ತು ಯುವಜನರು  ಪ್ರತಿಭಟನೆ ಆರಂಭಿಸಿ ತಿಂಗಳಾದ ಬಳಿಕ ಎಚ್ಚೆತ್ತುಕೊಂಡಿರುವ ಪ್ರಧಾನಿ ನರೇಂದ್ರ ಮೋದಿ  ಹಾಗೂ ಕೇಂದ್ರ ಸರ್ಕಾರ ಶಿಕ್ಷಣ ವ್ಯವಸ್ಥೆ ಬಗ್ಗೆ

ಬೆಂಗಳೂರು ರೋಬಾಟಿಕ್ಸ್ ಅಂಡ್ ಎಐ ಇನ್ನೋವೇಷನ್ ಜೋನ್ ಆರಂಭಿಸಲು ತೀರ್ಮಾನ: ಸಿಎಂ ಡಿಕೆ ಶಿವಕುಮಾರ್‌

ನಾವು ಬೆಂಗಳೂರು ರೋಬೋಟಿಕ್ಸ್ ಮತ್ತು ಇನ್ನೋವೇಶನ್ ಝೋನ್ ಪ್ರಾರಂಭಿಸುತ್ತಿದ್ದೇವೆ, ಅಲ್ಲಿ ಸುಧಾರಿತ ಸಂಶೋಧನೆ, ಉತ್ಪನ್ನ ಅಭಿವೃದ್ಧಿ ಮತ್ತು ಸ್ಟಾರ್ಟ್‌ಅಪ್‌ಗಳು ಅಭಿವೃದ್ಧಿ ಹೊಂದಬಹುದು. ಜವಾಬ್ದಾರಿಯುತ ಮೂಲಸೌಕರ್ಯವಿಲ್ಲದೆ ಈ ಯಾವುದೇ ಡಿಜಿಟಲ್ ಬೆಳವಣಿಗೆಯು ಸುಸ್ಥಿರವಾಗಿರಲು ಸಾಧ್ಯವಿಲ್ಲ. ಅದಕ್ಕಾಗಿಯೇ ನಾವು ಭೂಮಿ, ವಿದ್ಯುತ್, ನೀರು, ಸಂಪರ್ಕ

KPCC ಅಂದರೆ ಕೊತ್ವಾಲ್ ಪ್ರದೇಶ ಕಾಂಗ್ರೆಸ್ ಕಮಿಟಿ: ಆರ್‌ ಅಶೋಕ

ಬಿಜೆಪಿ ಶಾಸಕರ ಮೇಲಿನ ಮೊಟ್ಟೆ ಎಸೆತ ಹಾಗೂ ಹಲ್ಲೆ ಪ್ರಕರಣದ ತನಿಖೆಯಲ್ಲಿ ಸತ್ಯಾಂಶ ಹೊರಬೀಳುತ್ತಿದ್ದಂತೆ ಕಾಂಗ್ರೆಸ್‌ನ ಗೂಂಡಾ ಸಂಸ್ಕೃತಿ ಮತ್ತೊಮ್ಮೆ ಬಯಲಾಗಿದೆ. ಸಿಎಂ @DKShivakumar ಅವರೇ, KPCC ಎಂದರೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ ಅಲ್ಲ, ಅದು ‘ಕೊತ್ವಾಲ್ ಪ್ರದೇಶ ಕಾಂಗ್ರೆಸ್ ಕಮಿಟಿ’

ಕೇಂದ್ರದಿಂದ ಭರವಸೆ: ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್ಚುಕ್‌

ನೀಟ್‌ ಅಕ್ರಮದ ತನಿಖೆ, ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ಕಳೆದ 26 ದಿನಗಳಿಂದ ಉಪವಾಸ ನಿರತರಾಗಿ ಪ್ರತಿಭಟನೆ ನಡೆಸುತ್ತಿದ್ದ ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್‌ ಕೇಂದ್ರವು ನೀಡಿದ ಭರವಸೆಗಳ ಹಿನ್ನೆಲೆ ಉಪವಾಸವನ್ನು ಅಂತ್ಯಗೊಳಿಸಿದ್ದಾರೆ. ವಾಂಗ್ಚುಕ್ ಬೆಂಬಲಿಸಿ ಜಂತರ್ ಮಂತರ್‌ನಲ್ಲಿ ಕಾಕ್ರೋಚ್‌

ಜಿರಳೆ ಪಾರ್ಟಿ ಜೊತೆ ರಾಹುಲ್‌ ಗಾಂಧಿ ಮ್ಯಾಚ್‌ ಫಿಕ್ಸಿಂಗ್‌: ಆರ್‌ ಅಶೋಕ

ನೀಟ್‌ ಅಕ್ರಮದ ಕುರಿತು ಲೋಕಸಭೆಯಲ್ಲಿ ಮಾತಾಡಬೇಕಾದ ರಾಹುಲ್‌ ಗಾಂಧಿ ಪಲಾಯನ ಮಾಡಿ ಕಾಕ್ರೋಚ್‌ ಜನತಾ ಪಾರ್ಟಿಯ ಜೊತೆ ಮ್ಯಾಚ್‌ ಫಿಕ್ಸಿಂಗ್‌ ಮಾಡಿಕೊಂಡಿದ್ದಾರೆ. ಆ ಪಾರ್ಟಿಯವರು ಸಂಧಾನಕ್ಕೆ ಬರುತ್ತಿಲ್ಲ, ರಾಹುಲ್‌ ಗಾಂಧಿ ಅಧಿವೇಶನಕ್ಕೆ ಬರುತ್ತಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಹೇಳಿದರು.

ಆರ್ಟ್ ಆಫ್ ಲಿವಿಂಗ್ ವಿರುದ್ಧ ಭೂಕಬಳಿಕೆ ಆರೋಪ ತನಿಖೆಗೆ ಎಸ್‌ಐಟಿ

ದಿ ಆರ್ಟ್‌ ಆಫ್‌ ಲಿವಿಂಗ್‌ ಸಂಸ್ಥೆಯು ಬೆಂಗಳೂರಿನ ಕಗ್ಗಲಿಪುರ ಬಳಿ ನೂರಾರು ಎಕರೆ ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಂಡಿದೆ ಎಂಬ ಆರೋಪದ ತನಿಖೆಗಾಗಿ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದೆ. ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡದಲ್ಲಿ 11 ಸದಸ್ಯರಿದ್ದು, ಗುತ್ತಿಗೆ