ರಾಜ್ಯ
ಫೆ.23 ಮಂಡ್ಯದ ಆದಿ ಚುಂಚನಗಿರಿಗೆ ಪ್ರಧಾನಿ ಮೋದಿ ಭೇಟಿ
ಮಂಡ್ಯ: ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 23ರಂದು ಮಂಡ್ಯ ಜಿಲ್ಲೆಗೆ ಭೇಟಿ ನೀಡಲಿದ್ದು, ಪ್ರತಿಷ್ಠಿತ ಆದಿಚುಂಚನಗಿರಿ ಶ್ರೀಗಳ ಗದ್ದುಗೆ ಉದ್ಘಾಟಿಸಲಿದ್ದಾರೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿರುವ ಆದಿಚುಂಚನಗಿರಿಯಲ್ಲಿ ಫೆಬ್ರವರಿ 23ರಂದು ನಡೆಯಲಿರುವ ಬಾಲಗಂಗಾಧರನಾಥ ಶ್ರೀಗಳ ಗದ್ದುಗೆಯನ್ನು ಪ್ರಧಾನಿ ಉದ್ಘಾಟಿಸಲಿದ್ದಾರೆ. ಬಳಿಕ ನಿರ್ಮಲಾನಂದನಾಥ ಶ್ರೀಗಳ ವಾರ್ಷಿಕ ಪಟ್ಟಾಭಿಷೇಕದಲ್ಲಿ ಭಾಗಿಯಾಗಲಿದ್ದಾರೆ. ಶ್ರೀಕ್ಷೇತ್ರ ಆದಿಚುಂಚನಗಿರಿ ಹಾಗೂ ಧಾರ್ಮಿಕ ವಿಚಾರವಾಗಿ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ. ಇನ್ನೇನು ಕೆಲವೇ ದಿನಗಳಲ್ಲಿ ಚುಂಚನಗಿರಿ ಶ್ರೀಗಳು ಮೋದಿ ಪ್ರವಾಸದ
ಬಳ್ಳಾರಿ ಗಲಾಟೆಯಲ್ಲಿ ಕಾಂಗ್ರೆಸ್‌ನವರ ಗುಂಡಿಗೆ ವ್ಯಕ್ತಿ ಬಲಿಯಾಗಿದ್ದರೆ ಸಿದ್ದರಾಮಯ್ಯ ರಿಸೈನ್ ಮಾಡ್ತಾರ: ಆರ್ ಅಶೋಕ ಸವಾಲು
ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆಯಲ್ಲಿ ಗುಂಡೇಟು ತಗುಲಿ ವ್ಯಕ್ತಿ ಮೃತಪಟ್ಟಿದ್ದರೂ ಆರೋಪಿಯನ್ನು ಸರ್ಕಾರ ಬಂಧಿಸಿಲ್ಲ, ಶಾಸಕ ಜನಾರ್ಧನ ರೆಡ್ಡಿಯನ್ನು ಟಾರ್ಗೆಟ್ ಮಾಡಿ ಗುಂಡು ಹಾರಿಸಲಾಗಿದೆ, ಯಾರು ಗುಂಡು ಹಾರಿಸಿರುವುದು ಎಂಬುದು ಸಾಬೀತಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಾಲ್ಮೀಕಿ
ಬಳ್ಳಾರಿ ಬ್ಯಾನರ್ ಗಲಾಟೆ: ಯಾರ ಗನ್‌ನಿಂದ ಬುಲೆಟ್ ಹಾರಿದ್ದೆಂದು ಪತ್ತೆ ಹಚ್ಚಲು ಸಿಎಂ ಸೂಚನೆ
ವಾಲ್ಮೀಕಿ ಪುತ್ಥಳಿ ಅನಾವರಣ ಸಂಬಂಧ ಬಳ್ಳಾರಿಯಲ್ಲಿ ಶಾಸಕ ಜನಾರ್ದನ ರೆಡ್ಡಿ ಮನೆ ಎದುರು ಬ್ಯಾನರ್ ಕಟ್ಟುವ ವಿಚಾರಕ್ಕೆ ಗುಂಪುಗಳ ನಡುವೆ ನಡೆದ ಗಲಾಟೆ ವೇಳೆ ಮೃತಪಟ್ಟ ರಾಜಶೇಖರ್ ರೆಡ್ಡಿಗೆ ಯಾರ ಗನ್‌ನಿಂದ ಬುಲೆಟ್ ಹಾರಿದೆ ಎಂಬುದನ್ನು ಪತ್ತೆ ಹಚ್ಚಲು ಅಧಿಕಾರಿಗಳಿಗೆ ಸೂಚಿಸಿರುವುದಾಗಿ
ಅಧಿಕಾರಿಗಳು ಜಾತ್ಯಾತೀತವಾಗಿ ಕಾರ್ಯ ನಿರ್ವಹಿಸಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ
ಎಲ್ಲಾ ಅಧಿಕಾರಿಗಳು ಜಾತ್ಯಾತೀತ ದೃಷ್ಠಿಕೋನದಿಂದ ಕಾರ್ಯ ನಿರ್ವಹಿಸಬೇಕು. ಆಗ ಮಾತ್ರ ಸಮಸಮಾಜ ನಿರ್ಮಾಣ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ವಿಧಾನಸೌಧದ ಸಭಾಂಗಣದಲ್ಲಿ ಕೆಎಎಸ್ ಅಧಿಕಾರಿಗಳ ಸಂಘದ ಕ್ಯಾಲೆಂಡರ್ ಮತ್ತು ದಿನಚರಿ ಬಿಡುಗಡೆಗೊಳಿಸಿ ಮಾತನಾಡಿದರು. ಸ್ವಾತಂತ್ರ್ಯ ಬಂದು 7 ದಶಕಗಳು
ಬೊಮ್ಮಾಯಿ, ಬಿಎಸ್‌ವೈ, ಡಿವಿಎಸ್ ಅವಧಿಯಲ್ಲೇ ಮನೆಗಳಿದ್ದವು: ಕೋಗಿಲು ಸಂತ್ರಸ್ತರ ಪರ “ದುಡಿಯೋ ಜನರ ವೇದಿಕೆ”
ಕೋಗಿಲು ಅಕ್ರಮ ಮನೆಗಳ ತೆರವು ಕಾರ್ಯಾಚರಣೆ ವಿಚಾರದಲ್ಲಿ “ದುಡಿಯೋ ಜನರ ವೇದಿಕೆ”ಯ ಸಾಮಾಜಿಕ ಕಾರ್ಯಕರ್ತರು ನಿರಾಶ್ರಿತಗೊಂಡವರ ಬೆಂಬಲಕ್ಕೆ ನಿಂತಿದ್ದು, 2012ರಲ್ಲಿ ಫಕೀರ್ ಲೇಔಟ್‌ನಲ್ಲಿ ಮನೆಗಳಿದ್ದ ಗೂಗಲ್ ಚಿತ್ರಗಳನ್ನು ಬಿಡುಗಡೆ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರದಡಿ ಇಲ್ಲಿ ಮನೆಗಳು ನಿರ್ಮಾಣಗೊಂಡಿರುವುದಲ್ಲ. ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ
ನನ್ನ ಫಿನಿಶ್ ಮಾಡಲೆಂದೇ ಗುಂಡಿನ ದಾಳಿ: ಶಾಸಕ ಜನಾರ್ದನ ರೆಡ್ಡಿ
ಶಾಸಕ ಭರತ್ ರೆಡ್ಡಿ ಅಪ್ತ ಸತೀಶ್ ರೆಡ್ಡಿ ನನ್ನ ಹತ್ಯೆಗೆ ಸಂಚು ರೂಪಿಸಿದ್ದು, ನನ್ನನ್ನು ಫಿನಿಶ್ ಮಾಡಲೆಂದೇ ಈ ದಾಳಿ ಗುಂಡಿನ ದಾಳಿ ನಡೆಸಿದ್ದಾರೆ. ಬ್ಯಾನರ್ ಗಲಾಟೆ ನೆಪದಲ್ಲಿ ನಮ್ಮ ಮನೆ ಬಳಿ ಗುಂಡಿನ ದಾಳಿ ನಡೆಸಲಾಗಿದೆ ಎಂದು ಶಾಸಕ ಜನಾರ್ಧನ
ಬ್ಯಾನರ್ ವಿಷಯದಲ್ಲಿ ಬಿಜೆಪಿ ಬಣಗಳ ನಡುವೆ ಜಟಾಪಟಿ: ಗನ್ ಮ್ಯಾನ್ ಗಳಿಂದ ಫೈರಿಂಗ್, ಲಾಠಿಪ್ರಹಾರ
ಬ್ಯಾನರ್ ಹಾಕಿಸುವ ವಿಚಾರದಲ್ಲಿ ಬಿಜೆಪಿ ಮುಖಂಡರಾದ ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ಬಣಗಳ ನಡುವೆ ಉಂಟಾದ ಹೊಡೆದಾಟ ವಿಕೋಪಕ್ಕೆ ತಿರುಗಿದ್ದು, ಪೊಲೀಸರು ಲಾಠಿ ಪ್ರಹಾರ ನಡೆಸಿದ್ದು, ಗನ್ ಮ್ಯಾನ್ ಗಳು ಫೈರಿಂಗ್ ಮಾಡಿದ ಘಟನೆ ಬಳ್ಳಾರಿಯಲ್ಲಿ ಗುರುವಾರ ರಾತ್ರಿ ನಡೆದಿದೆ. ವಾಲ್ಮೀಕಿ
ಈ ವರ್ಷವೇ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆ: ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು: “ಜಿಬಿಎ ಪಾಲಿಕೆಗಳು ಸೇರಿದಂತೆ ಎಲ್ಲಾ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಈ ವರ್ಷವೇ ನಡೆಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಹೆಬ್ಬಾಳ ಮೇಲ್ಸೇತುವೆ ಬಳಿ ನೂತನ ಮೇಲ್ಸೇತುವೆ ಉದ್ಘಾಟಿಸಿದ ಬಳಿಕ ಹಾಗೂ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಬೆಂಗಳೂರು ನಗರಾಭಿವೃದ್ಧಿ
ಅಕ್ರಮ ಬಾಂಗ್ಲಾದೇಶಿಯರು ಪತ್ತೆಯಾದರೆ ಕೂಡಲೇ ಗಡಿಪಾರು: ಗೃಹ ಸಚಿವ ಜಿ.ಪರಮೇಶ್ವರ್
ಕೋಗಿಲು ಕ್ರಾಸ್ ಫಕೀರ್ ಬಡಾವಣೆಯಲ್ಲಿ ಇತ್ತೀಚೆಗೆ ನಡೆದ ತೆರವು ಕಾರ್ಯಾಚರಣೆ ಹಿನ್ನೆಲೆಯಲ್ಲಿ ನಡೆಯುತ್ತಿರುವ ಒಂದು ವೇಳೆ ಪೊಲೀಸ್ ತಪಾಸಣೆಯಲ್ಲಿ ಅಕ್ರಮ ಬಾಂಗ್ಲಾದೇಶಿಗರು ಪತ್ತೆಯಾದಲ್ಲಿ ಅವರಿಗೆ ಯಾವುದೇ ಪರ್ಯಾಯ ವಸತಿ ಸೌಲಭ್ಯ ನೀಡುವುದಿಲ್ಲ ಮತ್ತು ತಕ್ಷಣವೇ ಗಡಿಪಾರು ಮಾಡಲಾಗುವುದು ಎಂದು ಗೃಹ ಸಚಿವ
ಅವಶ್ಯವಿರುವ ಸರ್ಕಾರದ ಸೇವೆ ವಿಳಂಬ ಮಾಡದೇ ಪೂರೈಸಿ: ಸಿಎಂ ಸಿದ್ದರಾಮಯ್ಯ ಕರೆ
ಬೆಂಗಳೂರು: ರಾಜ್ಯದ ಜನತೆಗೆ ಸರ್ಕಾರದ ಸೇವೆಗಳನ್ನು ವಿಳಂಬ ಮಾಡದೇ ಪೂರೈಸುವ ಜೊತೆಗೆ, ಅಧಿಕಾರಿಗಳು ಜಾತ್ಯತೀತವಾಗಿ, ಮಾನವೀಯ ನೆಲೆಯಲ್ಲಿ ಸಾರ್ವಜನಿಕರಿಗೆ ಸ್ಪಂದಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ತಿಳಿಸಿದರು. ಅವರು ಇಂದು ಹೊಸ ವರ್ಷದ ಪ್ರಯುಕ್ತ ಸರ್ಕಾರದ ಎಲ್ಲಾ ಹಿರಿಯ ಅಧಿಕಾರಿಗಳಿಗೆ ಶುಭಕೋರಿದ




