Menu

10 ಕೆಜಿ ಅಕ್ಕಿ ಬದಲು 5 ಕೆಜಿ ಜೊತೆ ಇಂದಿರಾ ಆಹಾರ ಕಿಟ್ : ಸಂಪುಟ ತೀರ್ಮಾನ

ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಕಾರ್ಡ್ ದಾರರಿಗೆ ನೀಡಲಾಗುತ್ತಿದ್ದ 10 ಕೆಜಿ ಅಕ್ಕಿಯಲ್ಲಿ 5 ಕೆಜಿ ಅಕ್ಕಿ ಕಡಿತ ಮಾಡಿ ಇಂದಿರಾ ಆಹಾರ ಕಿಟ್ ನೀಡಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟದ ಸಭೆಯ ನಂತರ  ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಹೆಚ್.ಕೆ. ಪಾಟೀಲ್ ಅವರು ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಸಂಪುಟ ಸಭೆಯ ನಿರ್ಣಯಗಳ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ವಿವರಿಸಿದರು. 10 ಕೆಜಿ

ಸರ್ಕಾರಿ, ಖಾಸಗಿ ಸೇರಿ ಎಲ್ಲ ಮಹಿಳಾ ಉದ್ಯೋಗಿಗಳಿಗೆ ವೇತನ ಸಹಿತ ಋತುಚಕ್ರ ರಜೆ ಕಡ್ಡಾಯ: ಸಂಪುಟ ಅಸ್ತು

ರಾಜ್ಯದ ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ಋತುಚಕ್ರ ರಜೆ ನೀಡುವ ಐತಿಹಾಸಿಕ ನಿರ್ಧಾರವನ್ನು ಕರ್ನಾಟಕ  ರಾಜ್ಯ ಸರ್ಕಾರವು ಪ್ರಕಟಿಸಿದೆ. ಈ ನೀತಿಯು 2025ರಿಂದ ಜಾರಿಗೆ ಬರಲಿದ್ದು, ಸರ್ಕಾರಿ ಕಚೇರಿಗಳು, ಖಾಸಗಿ ಕಂಪನಿಗಳು ಮತ್ತು ಕೈಗಾರಿಕಾ ವಲಯದಲ್ಲಿ

ಸಚಿವ ಸಂಪುಟ ಪುನಾರಚನೆ ವಿಚಾರ ನನಗೆ ಗೊತ್ತಿಲ್ಲ:  ಡಿಕೆ ಶಿವಕುಮಾರ್

“ಸಚಿವ ಸಂಪುಟದಲ್ಲಿ ಬದಲಾವಣೆ ವಿಚಾರವಾಗಿ ನನಗೆ ಯಾವುದೇ ಮಾಹಿತಿ ಇಲ್ಲ. ಇದು ಪಕ್ಷ ಹಾಗೂ ಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ. ಅವರು ಈ ಬಗ್ಗೆ ತೀರ್ಮಾನ ಮಾಡುತ್ತಾರೆ” ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ 

ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನ ಇಲ್ಲ: ಸಚಿವ ಶಿವರಾಜ ತಂಗಡಗಿ

ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆನ್ ಲೈನ್ ಮೂಲಕ ಅರ್ಜಿ ಕರೆಯುವ ಪ್ರಕ್ರಿಯೆಯನ್ನು ಕೈ ಬಿಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್.ಎಸ್.ತಂಗಡಗಿ ಹೇಳಿದ್ದಾರೆ.

ಜನರ ಚಪ್ಪಾಳೆಗಾಗಿ ಸಿಎಂ ಸಿದ್ದರಾಮಯ್ಯ, ಉಗ್ರಪ್ಪ ಮಾತನಾಡುವುದು ಸರಿಯಲ್ಲ: ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ

ವಾಲ್ಮೀಕಿ ಸಮುದಾಯದವರ ಸಮಾವೇಶ ಕಾರ್ಯಕ್ರಮದಲ್ಲಿ ಕುರುಬ ಸಮುದಾಯದವರ ಹೆಸರು ಪ್ರಸ್ತಾಪಿಸಿ ಮಾಜಿ ಸಂಸದ ಉಗ್ರಪ್ಪನವರು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾತನಾಡಿದ್ದು ಸರಿಯಲ್ಲ, ಒಂದು ತರ ನೋಡಿದರೆ ರಾಜಕೀಯ ಚಟಕ್ಕೆ ಹಾಗೂ ಜನರ ಚಪ್ಪಾಳೆಗಾಗಿ ಮಾತನಾಡಿದ್ದಾರೆ ಎಂದು ಮಾಜಿ ಸಂಸದ ಹಾಗೂ ಬಿಜೆಪಿ

ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸುವ ಸ್ಮಾರ್ಟ್ ಕಾರ್ಡ್

ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌

ತುಮಕೂರಿನಲ್ಲಿ ಕಾರ್ಮಿಕ ಭವನ ಉದ್ಘಾಟಿಸಿದ ಸಚಿವ ಸಂತೋಷ್‌ ಲಾಡ್‌

ತುಮಕೂರು ನಗರದ ಹನುಮಂತಪುರದ ಗಣೇಶನಗರದಲ್ಲಿ ರೂ 3.20 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಕಾರ್ಮಿಕ ಭವನವನ್ನು ಕಾರ್ಮಿಕ ಸಚಿವ ಸಂತೋಷ ಎಸ್.ಲಾಡ್   ಉದ್ಘಾಟಿಸಿದರು. ಸರ್ಕಾರವು ಕಾರ್ಮಿಕರ ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ವಸತಿ ಸೌಲಭ್ಯಗಳಿಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಿರುವ ನಿಟ್ಟಿನಲ್ಲಿ, ಈ

ಬೆಂಗಳೂರು ಟ್ರಾಫಿಕ್‌ ನಿರ್ವಹಣೆಗೆ ಟನಲ್ ರಸ್ತೆ ಹೊರತು ಪರ್ಯಾಯ ಏನಿದೆ: ಡಿಸಿಎಂ

ಸಾರ್ವಜನಿಕ ಸಾರಿಗೆ ಉತ್ತಮ ಆಯ್ಕೆಯೆಂಬುದು ನಿಜ. ಹಾಗಾದರೆ ಸಾರ್ವಜನಿಕ ಸಾರಿಗೆಗೆ ಇನ್ನು ಎಷ್ಟು ವಾಹನ ಸೇರಿಸಬೇಕು, 1 ಸಾವಿರ ಸಾಕೇ, ನಾನು ಸೇರಿಸಲು ಸಿದ್ಧ. ಜನರೆಲ್ಲರೂ ಬಸ್ ನಲ್ಲಿ ಪ್ರಯಾಣ ಆರಂಭಿಸುತ್ತಾರಾ, ಹೀಗಾಗಿ ಟನಲ್ ಹೊರತಾಗಿ ಪರ್ಯಾಯ ಪರಿಹಾರ ಏನಿದೆ, ಇದೇ

ಜಿಬಿಎ ಪಾಲಿಕೆಗಳಲ್ಲಿ ಶೇ.50 ಮಹಿಳಾ ಕಾರ್ಪೊರೇಟರ್‌ಗಳು: ಡಿಕೆ ಶಿವಕುಮಾರ್

ಜಿಬಿಎ ವ್ಯಾಪ್ತಿಯ ಐದು ಪಾಲಿಕೆಗಳ ಚುನಾವಣೆಯಲ್ಲಿ ಶೇ.50ರಷ್ಟು ಟಿಕೆಟ್ ಅನ್ನು ಮಹಿಳೆಯರಿಗೆ ನೀಡಲಾಗುವುದು. ಆ ಮೂಲಕ ಮುಂದಿನ ದಿನಗಳಲ್ಲಿ ಬೆಂಗಳೂರಿನ ಪಾಲಿಕೆಗಳಲ್ಲಿ ಅರ್ಧದಷ್ಟು ಮಹಿಳಾ ಕಾರ್ಪೊರೇಟರ್ ಗಳು ಇರುತ್ತಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA)

ಬೆಂಗಳೂರು ಪೊಲೀಸರಿಂದ 23 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ

ಬೆಂಗಳೂರು ಸಿಟಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ 23 ಕೋಟಿ ರೂ. ಮೌಲ್ಯದ ಮಾದಕ ವಸ್ತು ಜಪ್ತಿ ಮಾಡಿದ್ದಾರೆ. ಸಿಟಿ ಪೊಲೀಸರು  ಮತ್ತು ಸಿಸಿಬಿ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರು ವಿದೇಶಿ ಪ್ರಜೆಗಳು ಸೇರಿ ಒಟ್ಟು ಆರು ಪೆಡ್ಲರ್‌ಗಳನ್ನು ಬಂಧಿಸಲಾಗಿದೆ. ಅವರಲ್ಲಿ