ರಾಜ್ಯ
ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನ ಪೂಜೆ ನೆರವೇರಿಸಿದ ಲಕ್ಷ್ಮೀ ಹೆಬ್ಬಾಳ್ಕರ್
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿರುವ ಶ್ರೀ ಮಲೆ ಮಹದೇಶ್ವರ ಸ್ವಾಮಿಯ ಬೆಳಗಿನ ವಿಶೇಷ ಪೂಜೆಯಲ್ಲಿ ಪಾಲ್ಗೊಂಡು, ಬಳಿಕ ನಡೆದ ಉತ್ಸವದಲ್ಲಿ ಭಾಗಿಯಾದರು. ಮಾದಪ್ಪನ ಉತ್ಸವ ಮೂರ್ತಿ ಹೊತ್ತಿದ್ದ ಚಿಕ್ಕ ರಥದ ಜೊತೆ ಚಿಕ್ಕ ಬೆಳ್ಳಿ ಗದೆಯನ್ನು ಹೊತ್ತುಕೊಂಡು ದೇವಸ್ಥಾನವನ್ನು ಒಂದು ಸುತ್ತು ಹಾಕಿದರು. ಬಳಿಕ ಬೆಳ್ಳಿ ರಥಕ್ಕೆ ಪೂಜೆ ಸಲ್ಲಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ಇಂದು ನಡೆಯಲಿರುವ
ಉಗ್ರರನ್ನು ಸದೆ ಬಡಿಯುವಲ್ಲಿ ಕೇಂದ್ರಕ್ಕೆ ರಾಜ್ಯ ಸಂಪೂರ್ಣ ಬೆಂಬಲವೆಂದ ಸಿಎಂ
ಕಾಶ್ಮೀರದ ಪೆಹಲ್ಗಾಮನಲ್ಲಿ ಉಗ್ರರ ದಾಳಿಯಲ್ಲಿ ಮೃತಪಟ್ಟ ಕನ್ನಡಿಗರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರವನ್ನು ಘೋಷಿಸಲಾಗಿದೆ. ಸಂಕಷ್ಟದಲ್ಲಿರುವ ಕನ್ನಡಿಗರನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನ ಮತ್ತೀಕೆರೆಯಲ್ಲಿರುವ ಭರತ್ ಭೂಷಣ್ ಅವರ ನಿವಾಸಕ್ಕೆ ತೆರಳಿ ಅಂತಿಮ ನಮನ
ರಾಜ್ಯದ ಧಾರ್ಮಿಕ ಕ್ಷೇತ್ರ ಅಭಿವೃದ್ಧಿ ಮಾಡಿರೋದು ಕಾಂಗ್ರೆಸ್ ಸರ್ಕಾರ ಮಾತ್ರ: ಡಿ.ಕೆ. ಶಿವಕುಮಾರ್
“ರಾಜ್ಯದ ಪ್ರಮುಖ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ನಾವು ಪ್ರಾಧಿಕಾರಗಳನ್ನು ರಚನೆ ಮಾಡಿದ್ದೇವೆ, ಮಾಡುತ್ತಿದ್ದೇವೆ. ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿ ಮಾಡಿದ್ದು ಕಾಂಗ್ರೆಸ್ ಸರಕಾರ ಮಾತ್ರ. ಈ ಕೆಲಸಗಳನ್ನು ಹಿಂದಿನ ಬಿಜೆಪಿ, ಜೆಡಿಎಸ್ ಸರ್ಕಾರಗಳು ಏಕೆ ಮಾಡಲಿಲ್ಲ? ನಾವು ಸರ್ವ ಜನಾಂಗಕ್ಕೂ ಒಳಿತು ಬೇಡಿಕೊಳ್ಳುತ್ತೇವೆ”
ಮೂರು ಪ್ರತ್ಯೇಕ ಅಪಘಾತ: ಪಿಯುಸಿ ವಿದ್ಯಾರ್ಥಿ ಸೇರಿ ಮೂವರು ಸಾವು
ಬೆಂಗಳೂರು: ಗ್ರಾಮಾಂತರದ ವಿಶ್ವನಾಥಪುರ, ಅನಗೊಂಡನಹಳ್ಳಿ,ಹಾಗೂ ತಿರುಮಲಶೆಟ್ಟಿಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಸಂಭವಿಸಿದ ಪ್ರತ್ಯೇಕ ಮೂರು ಅಪಘಾತಗಳಲ್ಲಿ ಪಿಯುಸಿ ವಿದ್ಯಾರ್ಥಿ ಸೇರಿ ಮೂವರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ತಿರುಮಲಶೆಟ್ಟಿಹಳ್ಳಿಯ ಕಾಲೇಜಿನಲ್ಲಿ ಪಿಯುಸಿ ಓದುತ್ತಿದ್ದ ಮನೋಜ್ (18) ಬೈಕ್ ನಲ್ಲಿ ಹೋಗುವಾಗ ಟಿಪ್ಪರ್
ಕಾಶ್ಮೀರದಲ್ಲಿ ಸಿಲುಕಿರುವ ಮೈಸೂರಿನ 10 ಮಂದಿ: ಸಚಿವ ಸಂತೋಷ್ ಲಾಡ್ ಅಭಯ
ಮೈಸೂರು: ಉಗ್ರರು ಪ್ರವಾಸಿಗರನ್ನು ಗುರಿಯಾಗಿಸಿ ನಡೆಸಿದ ದಾಳಿಯಲ್ಲಿ 26 ಮಂದಿ ಹತ್ಯೆಯಾದ ಜಮ್ಮು ಕಾಶ್ಮೀರದಲ್ಲಿ ಮೈಸೂರಿನ 10 ಮಂದಿ ಕಾಶ್ಮೀರದಲ್ಲಿ ಸಿಲುಕಿದ್ದಾರೆ. ಸಚಿವ ಸಂತೋಷ್ ಲಾಡ್ ಕಾಶ್ಮೀರದಲ್ಲಿ ಸಿಲುಕಿರುವ ಮೈಸೂರಿನವರನ್ನು ಭೇಟಿ ಮಾಡಿ ಸಾಂತ್ವಾನ ಹೇಳಿದ್ದಾರೆ. ಮೈಸೂರಿನ ಕೇಂದ್ರ ಅಂಚೆ ಕಚೇರಿಯ
ಉಗ್ರ ಸಂಘಟನೆಗಳನ್ನು ಸದೆಬಡಿಯಬೇಕು: ಡಿಕೆ ಶಿವಕುಮಾರ್
ಬೆಂಗಳೂರು: ಕಾಶ್ಮೀರದಲ್ಲಿನ ಉಗ್ರರ ದಾಳಿ ಇಡೀ ಪ್ರಪಂಚಕ್ಕೆ ದೊಡ್ಡ ಆಘಾತ. ಈ ಭಯೋತ್ಪಾದಕ ದಾಳಿಯನ್ನು ನಾವು ಖಂಡಿಸುತ್ತೇವೆ. ಈ ಉಗ್ರರು ಹಾಗೂ ಭಯೋತ್ಪಾದಕ ಸಂಘಟನೆಗಳನ್ನು ಸದೆಬಡಿಯಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಶಿವಕುಮಾರ್
ರಾಜ್ಯದಲ್ಲಿನ ಸ್ಲೀಪರ್ ಸೆಲ್‌ಗಳನ್ನು ರಾಜ್ಯ ಸರ್ಕಾರ ಪತ್ತೆ ಮಾಡಲಿ
ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸರ್ಕಾರ ತಕ್ಕ ಪ್ರತ್ಯುತ್ತರ ನೀಡಲಿದೆ. ರಾಜ್ಯದಲ್ಲೂ ಸರ್ಕಾರ ಸ್ಲೀಪರ್ ಸೆಲ್‌ಗಳನ್ನು ಪತ್ತೆ ಹಚ್ಚಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಒತ್ತಾಯಿಸಿದರು. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ನಮಗೆಲ್ಲರಿಗೂ ದುಃಖದ ದಿನ.
ಕಾಶ್ಮೀರದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ ಕರೆತರಲು ವಿಶೇಷ ವಿಮಾನ
ಕಾಶ್ಮೀರ ಪ್ರವಾಸಕ್ಕೆಂದು ತೆರಳಿರುವ 40ಕ್ಕೂ ಅಧಿಕ ಕನ್ನಡಿಗರು ಭಯೋತ್ಪಾದಕ ದಾಳಿಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದು, ಅವರೆಲ್ಲರನ್ನೂ ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ವಿಶೇಷ ವಿಮಾನದ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಷಿಯಲ್ ಮೀಡಿಯಾ ಎಕ್ಸ್ ಖಾತೆಯಲ್ಲಿ ತಿಳಿಸಿದ್ದಾರೆ. ಪ್ರತಿಯೊಬ್ಬ
ಪಕ್ಷದ ರಾಜ್ಯಾಧ್ಯಕ್ಷ ಬದಲಾವಣೆ ವಿಚಾರ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
ಪಕ್ಷದ ರಾಜ್ಯಾಧ್ಯಕ್ಷ ಬದಲಾವಣೆ ವಿಚಾರ ಅಂತಹ ಯಾವುದೇ ವಿಚಾರ ಪಕ್ಷದ ಮುಂದೆ ಇಲ್ಲ ಮೈಸೂರಿನಲ್ಲಿ ಸಚಿವ ಸತೀಶ್ ಜಾರಕಿಹೋಳಿ ಸ್ಪಷ್ಟಪಡಿಸಿದ್ದಾರೆ. ಜಮ್ಮು ಕಾಶ್ಮೀರದಲ್ಲಿ ಹಿಂದೂಗಳ ಮೇಲಿನ ಉಗ್ರರ ದಾಳಿ ಈ ಘಟನೆಯನ್ನು ನಾವು ಕೂಡ ಖಂಡಿಸುತ್ತೇವೆ. ಮುಂದೆ ಈ ರೀತಿ ಘಟನೆಗಳು
ರನ್ಯಾ ರಾವ್, ತರುಣ್ ರಾಜು ಜಾಮೀನು ಅರ್ಜಿಗಳ ತೀರ್ಪು ಕಾಯ್ದಿರಿಸಿದ ಹೈಕೋರ್ಟ್
ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ರನ್ಯಾರಾವ್ ಹಾಗೂ ಉದ್ಯಮಿ ತರುಣ್ ರಾಜು ಅವರ ಜಾಮೀನು ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ. ಜಾಮೀನು ಅರ್ಜಿಗಳ ಸಂಬಂಧ ವಾದ-ಪ್ರತಿವಾದ ಆಲಿಸಿ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಮೂರ್ತಿ ಎಸ್. ವಿಶ್ವಜಿತ್




