Menu

ಜನವರಿ 5 ರಿಂದ ದೇಶಾದ್ಯಂತ ಮನರೇಗಾ ಬಚಾವೋ ಆಂದೋಲನ: ಸಿಎಂ ಸಿದ್ದರಾಮಯ್ಯ

ನವದೆಹಲಿ: ಜನವರಿ ಐದರಿಂದ ದೇಶಾದ್ಯಂತ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವ್ ಆಂದೋಲನವನ್ನು ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು ವಿಬಿ ಜಿ ರಾಮ್ ಜಿ ಎಂದು ಬದಲಾಯಿಸಲಾಗಿದ್ದುಇದನ್ನು ಖಂಡಿಸಿ ದೇಶಾದ್ಯಂತ ಆಂದೋಲನ ನಡೆಸಲು ತೀರ್ಮಾನಿಸಲಾಗಿದೆ ಎಂದು ಅವರು ಹೇಳಿದರು. ಕಾರ್ಯಕಾರಿ ಸಮಿತಿ ಸಭೆಯಲ್ಲಿ ರಾಜ್ಯದ ರಾಜಕೀಯ ಹಾಗೂ

ಜ. 5 ರಿಂದ ದೇಶಾದ್ಯಂತ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವ್ ಆಂದೋಲನ

ಕೇಂದ್ರ ಸರ್ಕಾರ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು ವಿಬಿ ಜಿ-ರಾಮ್  ಜಿ ಎಂದು ಬದಲಾಯಿಸಲಾಗಿದ್ದು,  ಜನವರಿ ಐದರಿಂದ ದೇಶಾದ್ಯಂತ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವ್ ಆಂದೋಲನವನ್ನು ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ

ಉದ್ಯಮಕ್ಕೆಂದು ಪಡೆದ 53.5 ಎಕರೆ ಭೂಮಿ ರಿಯಲ್ ಎಸ್ಟೇಟ್‌ಗೆ ಮಾರಿದ ಇನ್ಫೋಸಿಸ್‌ ?

ಉದ್ಯಮಕ್ಕಾಗಿ ಕೆಐಎಡಿಬಿಯಿಂದ ಭೂಮಿ ಪಡೆದು ಖಾಸಗಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಭೂಮಿ ಮಾರಿದ ಆರೋಪ ಹೊಂದಿರುವ ಇನ್ಫೋಸಿಸ್ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಆನೇಕಲ್‌ ಕೆಐಎಡಿಬಿಯಿಂದ ಹಲವು ವರ್ಷಗಳ ಹಿಂದೆ ಇನ್ಫೋಸಿಸ್‌ಗೆ 53.5 ಎಕರೆ ಭೂಮಿ ಮಂಜೂರು ಮಾಡಿದ್ದು,

ಸಮಾನತೆ ಹರಿಕಾರ ಬಸವಣ್ಣನ ತತ್ವ ಪಾಲಿಸುವ ದೊಡ್ಡಮನಿ ಮನೆತನಕ್ಕೆ ಹೀಗಾಗಿರುವುದು ದುಃಖಕರ: ಸಂತೋಷ್‌ ಲಾಡ್‌

ಹುಬ್ಬಳ್ಳಿ ಇನಾಂವೀರಾಪುರ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಗರ್ಭಿಣಿ ಹತ್ಯೆ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು, ಘಟನೆಯ ಕುರಿತು ಅಧಿಕಾರಿಗಳು ಹಾಗೂ ಸ್ಥಳೀಯರಿಂದ ಮಾಹಿತಿ ಪಡೆದರು. ದೌರ್ಜನ್ಯಕ್ಕೆ ಒಳಗಾದ ಕುಟುಂಬದ ಮನೆಗೂ ಸಚಿವರು ಭೇಟಿ

ಡಂಪ್ ಸೈಟ್‌ನಲ್ಲಿದ್ದ ಅಕ್ರಮ ಮನೆಗಳ ಧ್ವಂಸ: ಪಿಣರಾಯಿ ರಾಜಕೀಯ ಗಿಮಿಕ್‌ ಬೇಡವೆಂದ ಡಿಕೆ ಶಿವಕುಮಾರ್‌

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರು ಚುನಾವಣೆ ಸಂದರ್ಭದಲ್ಲಿ ಪಿಣರಾಯಿ ವಿಜಯನ್‌ ರಾಜಕೀಯ ಗಿಮಿಕ್‌ ಮಾಡುವುದು ಬೇಡ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ತಿರುಗೇಟು ನೀಡಿದ್ದಾರೆ. ಉತ್ತರ ಪ್ರದೇಶದಂತೆ ಕರ್ನಾಟಕದ ಬೆಂಗಳೂರಿನಲ್ಲೂ ಬುಲ್ಡೋಜರ್‌ ಬಳಸಿ ಮುಸ್ಲಿಮರ ಮನೆ ಧ್ವಂಸ ಮಾಡಲಾಗುತ್ತಿದೆ ಎಂದು ಪಿಣರಾಯಿ

ಹೆಸರುಘಟ್ಟ ನೈಸರ್ಗಿಕ ಹುಲ್ಲುಗಾವಲು ಸಂರಕ್ಷಣೆಗೆ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು7: ಸರ್ಕಾರ ಕೆಲವು ತಿಂಗಳ ಹಿಂದೆ ಸಂರಕ್ಷಿತ ಹುಲ್ಲುಗಾವಲು ಎಂದು ಘೋಷಿಸಿರುವ ಹೆಸರುಘಟ್ಟ ಕೆರೆ ಸೇರಿದಂತೆ 5678 ಎಕರೆ ಹುಲ್ಲುಗಾವಲು ಪ್ರದೇಶಕ್ಕೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರಿಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು. ವರ್ಷದಲ್ಲಿ

ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಾತ್ರಿ ಅಪಘಾತಗಳು: ಚಾಲಕರಿಗೆ ಸುರಕ್ಷತಾ ಮಾರ್ಗಸೂಚಿಗೆ ಸಚಿವ ರಾಮಲಿಂಗಾರೆಡ್ಡಿ ಕೇಂದ್ರಕ್ಕೆ ಆಗ್ರಹ

ಹಿರಿಯೂರು ಬಳಿ ಸಂಭವಿಸಿದ ಬಸ್ ದುರಂತದಲ್ಲಿ ಹಲವು ಮಂದಿ ಸಜೀವ ದಹನಗೊಂಡ ಭಯಾನಕ ಘಟನೆಯ ಬಳಿಕ ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಾತ್ರಿ ಅವಧಿಯ ಸಂಚಾರದ ಸುರಕ್ಷತೆ ಕುರಿತು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ನಿರ್ಧರಿಸಿರು ವುದಾಗಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.

ಗರ್ಭಿಣಿಯ ಹತ್ಯೆಗೈದ ತಂದೆ: ದೌರ್ಜನ್ಯಕ್ಕೊಳಗಾದ ಕುಟುಂಬ ಭೇಟಿ ಮಾಡಿದ ಸಚಿವ ಸಂತೋಷ್‌ ಲಾಡ್‌

ಹುಬ್ಬಳ್ಳಿ ತಾಲೂಕಿನ ಇನಾಂವೀರಾಪುರ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಗರ್ಭಿಣಿ ಹತ್ಯೆ ಪ್ರಕರಣದಲ್ಲಿ ದೌರ್ಜನ್ಯಕ್ಕೊಳಗಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ವಿವೇಕಾನಂದ ದೊಡ್ಡಮನಿ ಕುಟುಂಬ ಸದಸ್ಯರನ್ನು ಭೇಟಿ ಮಾಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌ ಲಾಡ್‌ ಅವರು, ಸಾಂತ್ವನ ಹೇಳಿ, ಧೈರ್ಯ ತುಂಬಿದರು.

ಮಂಡ್ಯ ಬಳಿ ಕಲ್ಲು ಗಣಿಗಾರಿಕೆ ಕ್ವಾರಿಗೆ ಟಿಪ್ಪರ್ ಬಿದ್ದು ಚಾಲಕ ಸಾವು

ಕಲ್ಲು ಗಣಿಗಾರಿಕೆಯ ಕ್ವಾರಿಯಲ್ಲಿ ಪ್ರಪಾತಕ್ಕೆ ಟಿಪ್ಪರ್ ಬಿದ್ದು, ಚಾಲಕ ಮೃತಪಟ್ಟಿರುವ ಘಟನೆ ಮಂಡ್ಯದಲ್ಲಿ ಶುಕ್ರವಾರ ಸಂಭವಿಸಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಜಟಕ ಗೇಟ್ ಬಳಿ ರವಿ ಹಾಗೂ ಕಾಂತ ಎಂಬುವವರು ಸೇರಿ ನಡೆಸುತ್ತಿದ್ದ ಕ್ವಾರಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಗಣಿಗಾರಿಕೆಯಿಂದ

ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಜೊತೆ ಮೈತ್ರಿ ಇಲ್ಲ: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ

ಬಿಜೆಪಿ ಜೊತೆಗಿನ ಮೈತ್ರಿ ವಿಧಾನಸಭೆ, ಲೋಕಸಭೆಗಷ್ಟೇ ಸೀಮಿತವಾಗಿದ್ದು, ಸ್ಥಳೀಯ ಸಂಸ್ಥೆ ಚುನಾವಣೆಗೆ ಅಲ್ಲ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್