Wednesday, September 30, 2026
Menu

ಸ್ವಾಮೀಜಿ, ಮಂತ್ರಿಗಳು, ಅಧಿಕಾರಿಗಳ ಹೆಸರಿನಲ್ಲಿ ಕೋಟಿ ಕೋಟಿ ವಂಚನೆ

ಪ್ರತಿಷ್ಠಿತ ಮಠದ ಸ್ವಾಮೀಜಿ, ಮಂತ್ರಿಗಳು, ಐಪಿಎಸ್‌ ಅಧಿಕಾರಿಗಳ ಹೆಸರನ್ನು ಬಳಸಿಕೊಂಡು ಕೋಟಿ ಕೋಟಿ ರೂಪಾಯಿ ವಂಚನೆ ಮಾಡಿರುವುದಾಗಿ ದೂರು ದಾಖಲಾಗಿದೆ. ಪ್ರಕರಣದ ಮುಖ್ಯ ಆರೋಪಿ ಸನ್ನಿ ಎಂ. ನಾಯಕ್ ರಾಜಮನೆ ಗ್ರೂಪ್ಸ್‌ನ ಎಂಡಿ ಎಂದು ಹೇಳಲಾಗಿದೆ. ಬೆಂಗಳೂರು ಮತ್ತು ದಾಬಸ್‌ಪೇಟೆ ಇಂಡಸ್ಟ್ರಿಯಲ್ ಏರಿಯಾದಲ್ಲಿ ಕೆಐಎಡಿಬಿ ಮೂಲಕ ಸೈಟ್ ಅಲಾಟ್‌ಮೆಂಟ್ ಭರವಸೆ ನೀಡಿ, ಉದ್ಯಮಿಗಳಾದ ರಾಜಗೋಪಾಲ್ ಮತ್ತು ಮಾಲ್ತೇಶ್ ಅವರಿಂದ ಕೋಟಿ ಕೋಟಿ ರೂಪಾಯಿ ಪಡೆದು ವಂಚಿಸಲಾಗಿದೆ ಎಂದು ದೂರಿನಲ್ಲಿ ದೂರಿನಲ್ಲಿ

ಸಚಿವರು, ಶಾಸಕರನ್ನು ನಿಯಂತ್ರಿಸಬೇಕಿರುವುದು ಸಿಎಂ: ಡಿಕೆ ಶಿವಕುಮಾರ್‌

ಸಚಿವರುಗಳನ್ನು ನಿಯಂತ್ರಣ ಮಾಡಬೇಕಿರುವುದು ಮುಖ್ಯಮಂತ್ರಿಗಳು. ಶಾಸಕರನ್ನು ಅವರೇ ನಿಯಂತ್ರಿಸಬೇಕು. ಪಕ್ಷದ ವಿಚಾರವಾಗಿ ದೆಹಲಿಗೆ ಮಾಹಿತಿ ನೀಡುವ ವಿಚಾರ ನಾನು ಮಾಡುತ್ತಿದ್ದೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ಕುಮಾರಪಾರ್ಕ್ ಸರಕಾರಿ ನಿವಾಸ ಹಾಗೂ ಸುತ್ತೂರು ಸದನದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ  ಪ್ರತಿಕ್ರಿಯೆ

“ಗ್ಯಾರೆಂಟಿ ಹಠಾವೋ” ಆಂದೋಲನ ಶುರು?

Guarantee Hathao R Ashoka ಸಿಎಂ @siddaramaiah ನವರೇ, ಕಳೆದ ಮೂರು ವರ್ಷಗಳಲ್ಲಿ ವಿಪಕ್ಷಗಳು, ಮಾಧ್ಯಮದವರು ರಾಜ್ಯದ ಆರ್ಥಿಕ ಸ್ಥಿತಿಗತಿ ಬಗ್ಗೆ ಪ್ರಶ್ನೆ ಮಾಡಿದಾಗಲೆಲ್ಲಾ ತಿಪ್ಪೆ ಸರಿಸುವ ಮಾತಾಡಿ, ಸುಳ್ಳು ಹೇಳುತ್ತಲೇ ಬಂದಿದ್ದೀರಿ. ಈಗ ಮಾರ್ಚ್ 6ರಂದು ತಾವು ಮಂಡಿಸುವ ಬಜೆಟ್

ಅಯೋಧ್ಯೆಯಂತೆ ಅಂಜನಾದ್ರಿ ಅಭಿವೃದ್ಧಿ: ಮಾರ್ಚ್‌ನಲ್ಲಿ ಪ್ರಧಾನಿ ಮೋದಿ ಭೇಟಿ

ಹನುಮ ಜನಿಸಿದ ಸ್ಥಳ ಅಂಜನಾದ್ರಿಗೆ ಮಾರ್ಚ್‌ನಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ.  ಮೋಹನ್ ಭಾಗವತ ಸೇರಿದಂತೆ ಬಿಜೆಪಿಯ ವರಿಷ್ಠರು  ಭೇಟಿ ನೀಡಲಿದ್ದು ಅಯೋಧ್ಯೆಯಂತೆ ಅಂಜನಾದ್ರಿ ಅಭಿವೃದ್ಧಿಗೆ ಮಾಸ್ಟರ್ ಪ್ಲ್ಯಾನ್ ಮಾಡಿದ್ದು, ಭೇಟಿಯ

ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟ ತೀವ್ರ

ಉದ್ಯೋಗ ನೇಮಕಾತಿ ಪ್ರಕ್ರಿಯೆ ವೇಗಗೊಳಿಸಬೇಕು, ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂಬ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಧಾರವಾಡ ನಗರದಲ್ಲಿ ಆರಂಭಗೊಂಡಿರುವ  ಉದ್ಯೋಗಾಕಾಂಕ್ಷಿಗಳ ಹೋರಾಟ ತೀವ್ರ ಸ್ವರೂಪ ಪಡೆದಿದೆ. ಇಲ್ಲಿನ  ಶ್ರೀನಗರ ಪ್ರದೇಶದಿಂದ ಆರಂಭವಾದ ಮೆರವಣಿಗೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಯುವಕರು ಜಮಾವಣೆಗೊಂಡು ಸರ್ಕಾರದ ವಿರುದ್ಧ

ಬೇಸಿಗೆಯಲ್ಲಿ ಕುಡಿಯುವ ನೀರು ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ: ಸಂತೋಷ್ ಲಾಡ್ ಸೂಚನೆ

ಸರ್ಕಾರದಿಂದ ಇಲಾಖೆಗಳಿಗೆ ಬಿಡುಗಡೆಯಾಗಿರುವ ಅನುದಾನವನ್ನು ಲ್ಯಾಪ್ಸ್ ಆಗದಂತೆ ಬಳಸಬೇಕು. ಗುಣಮಟ್ಟದ ಕಾಮಗಾರಿಗಳನ್ನು ಮಾಡಬೇಕು. ಸಾರ್ವಜನಿಕರಿಗೆ ಬೇಸಿಗೆ ದಿನಗಳಲ್ಲಿ ಯಾವುದೇ ರೀತಿ ಅನನುಕೂಲವಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್  ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಧಾರವಾಡ

ಕಾಂಗ್ರೆಸ್ ಶಾಸಕನ ಕಾರಿನಲ್ಲಿ ಪ್ರೀತಂಗೌಡ: ರಾಜಕೀಯ ಸಂಚಲನ ಸೃಷ್ಟಿಸಿದ ವೀಡಿಯೊ

ಮೈಸೂರಿನ ಚಾಮರಾಜ ಕ್ಷೇತ್ರದ ಶಾಸಕ ಕೆ. ಹರೀಶ್‌ಗೌಡ ಮತ್ತು ಹಾಸನ ಮಾಜಿ ಶಾಸಕ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ  ಒಂದೇ ಕಾರಲ್ಲಿ ಓಡಾಡುತ್ತಿರುವ ದೃಶ್ಯದ ವೀಡಿಯೊ ವೈರಲ್‌ ಆಗಿದ್ದು, ರಾಜಕೀಯ ಸಂಚಲನ ಸೃಷ್ಟಿಸಿದೆ. ಪ್ರೀತಂಗೌಡ  ಕಾಂಗ್ರೆಸ್ ಸಖ್ಯ ಬೆಳೆಸಿದ್ದಾರೆಯೇ  ಎಂಬ

ಮಹಾತ್ಮಾ ಗಾಂಧಿ ಹೆಸರು ಬದಲಿಸುವ ಕೆಲಸ ಮಾಡಿದ ಬಿಜೆಪಿಯ ಅಂತಿಮ ದಿನಗಳು ಸಮೀಪಿಸುತ್ತಿವೆ: ಡಿಕೆ ಶಿವಕುಮಾರ್

“ದೀಪ ಆರುವಾಗ ಜೋರಾಗಿ ಉರಿಯುತ್ತದೆಯಂತೆ. ಅದೇ ರೀತಿ ಬಿಜೆಪಿಯ ಅಂತಿಮ ದಿನಗಳು ಸಮೀಪಿಸಿರುವ ಕಾರಣ, ಮಹಾತ್ಮಾ ಗಾಂಧಿ ಅವರ ಹೆಸರು ಬದಲಿಸುವ ಕೆಲಸಕ್ಕೆ ಮುಂದಾಗಿದ್ದಾರೆ” ಎಂದು ಡಿಸಿಎಂ ಡಿಕೆ ಶಿವಕುಮಾರ್  ವಾಗ್ದಾಳಿ ನಡೆಸಿದರು. ಚಿಕ್ಕಬಳ್ಳಾಪುರದಲ್ಲಿ ನಡೆದ ಮನರೇಗಾ ಬಚಾವೋ  ಪ್ರತಿಭಟನಾ ಸಮಾವೇಶದಲ್ಲಿ 

ಮನರೇಗಾ ಮರುಸ್ಥಾಪಿಸಲು ಕಾಂಗ್ರೆಸ್‌ನ ಹೋರಾಟ ಬೆಂಬಲಿಸಿ: ಮುಖ್ಯಮಂತ್ರಿ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಚಿಕ್ಕಬಳ್ಳಾಪುರದಲ್ಲಿ ನಡೆದ ನರೇಗಾ ಬಚಾವ್ ಆಂದೋಲನದಲ್ಲಿ ಭಾಗವಹಿಸಿ ಮಾತನಾಡಿದರು. ಇಂದು ದೇಶಾದ್ಯಂತ

ಸಚಿವ ಮಹದೇವಪ್ಪ ನಮ್ಮ ರಾಷ್ಟ್ರೀಯ ನಾಯಕರು, ಅವರಿಗೆ ಇಲ್ಲಿಂದಲೇ ನಮಸ್ಕಾರ: ಡಿಸಿಎಂ

ಸಚಿವ ಮಹದೇವಪ್ಪ ಅವರು  ನಮ್ಮ ರಾಷ್ಟ್ರೀಯ ನಾಯಕರು. ಅವರಿಗೆ ಇಲ್ಲಿಂದಲೇ ನಮಸ್ಕಾರ ಎಂದು ಡಿಕೆ ಶಿವಕುಮಾರ್‌  ತಿವಿದಿದ್ದಾರೆ.  ಸದಾಶಿವನಗರದ ನಿವಾಸದ‌ ಬಳಿ ಮಹದೇವಪ್ಪ  ಅವರು ದಲಿತ ಸಿಎಂ ವಿಚಾರ ಮಂಡಿಸಿರುವ ಬಗ್ಗೆ  ಮಾಧ್ಯಮದವರು ಪ್ರಶ್ನಿಸಿದಾಗ ಡಿಸಿಎಂ ಹೀಗೆ ಪ್ರತಿಕ್ರಿಯಿಸಿದ್ದಾರೆ. ರಾಷ್ಟ್ರೀಯ ನೀರು ಗುಣಮಟ್ಟ