ರಾಜ್ಯ
ನಾಗರಹೊಳೆ, ಬಂಡೀಪುರ ಸಫಾರಿ ಮತ್ತೆ ಆರಂಭಕ್ಕೆ ರೈತರಿಂದ ವಿರೋಧ
ಕಳೆದ ಮೂರು ತಿಂಗಳಿಂದ ನಾಗರಹೊಳೆ, ಬಂಡೀಪುರ ಹುಲಿ ಸಂರಕ್ಷಿತ ಅರಣ್ಯದಲ್ಲಿ ಬಂದ್ ಮಾಡಿದ್ದ ಸಫಾರಿ ಮತ್ತೆ ಆರಂಭಿಸಲು ಸರ್ಕಾರ ಸಮ್ಮತಿಸಿದೆ. ಆದರೆ ಇದಕ್ಕೆ ರೈತರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಇಲ್ಲಿ ಸಫಾರಿ ಬಂದ್ ಬಳಿಕ ಪ್ರವಾಸಿಗರು ನೆರೆರಾಜ್ಯದತ್ತ ತೆರಳಲು ಆರಂಭಿಸಿದ್ದರು. ಈ ಹಿನ್ನೆಲೆ ಸಫಾರಿ ಆರಂಭಕ್ಕೆ ಒತ್ತಾಯ ಕೇಳಿಬಂದಿತ್ತು. ಈಗ ಸರ್ಕಾರ ಸಫಾರಿಗೆ ಗ್ರೀನ್ ಸಿಗ್ನಲ್ ಕೊಟ್ಟಿದೆ. ಸರ್ಕಾರದ ಈ ನಿರ್ಧಾರದ ವಿರುದ್ಧ ರೈತರು ಆಕ್ರೋಶ ಹೊರಹಾಕಿ, ಹೋರಾಟದ ಎಚ್ಚರಿಕೆ
ಮತದಾರರ ಪಟ್ಟಿ ದೋಷ: ಮನೆವಾರು ಮ್ಯಾಪಿಂಗ್ ಮಾಡಲು ಇಸಿಗೆ ಡಿಕೆ ಶಿವಕುಮಾರ್ ಮನವಿ
“ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಅನೇಕ ಕಡೆಗಳಲ್ಲಿ ಚುನಾವಣಾ ಮತದಾರರ ಪಟ್ಟಿಯಲ್ಲಿ ಲೋಪದೋಷಗಳು ಕಂಡು ಬಂದಿರುವ ಹಿನ್ನೆಲೆಯಲ್ಲಿ ಇದನ್ನು ಸರಿಪಡಿಸಲು ಬೀದಿವಾರು, ಮನೆವಾರು ಮ್ಯಾಪಿಂಗ್ ಮಾಡಿ” ಎಂದು ಡಿಸಿಎಂ ಡಿಕೆ ಶಿವಕುಮಾರ್ ರಾಜ್ಯ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ. “ಮತದಾರರ ಪಟ್ಟಿಯಲ್ಲಿ ಒಂದೇ
ಸಾಮಾಜಿಕ ನ್ಯಾಯದ ಕನ್ನಡಿಯಲ್ಲಿ ಸತೀಶ್ ಜಾರಕಿಹೊಳಿ ಸ್ಪಷ್ಟ ಬಿಂಬಗಳು: ಕೆವಿ ಪ್ರಭಾಕರ್
ಸಾಮಾಜಿಕ ನ್ಯಾಯದ ಕನ್ನಡಿಯಲ್ಲಿ ಸತೀಶ್ ಜಾರಕಿಹೊಳಿ ಅವರ ಬಿಂಬಗಳು ಸ್ಪಷ್ಟವಾಗಿ ಕಾಣಿಸುತ್ತಿವೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆವಿ ಪ್ರಭಾಕರ್ ಹೇಳಿದರು. ಸತೀಶ್ ಜಾರಕಿಹೊಳಿ ಅವರಿಗೆ ಪ್ರೆಸ್ ಕ್ಲಬ್ ನೀಡಿದ ವರ್ಷದ ವ್ಯಕ್ತಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಕಸ ವಿಲೇವಾರಿ ವಿರೋಧಿಗಳ ಕ್ಷೇತ್ರದಲ್ಲಿ ಕಸವನ್ನೇ ತೆಗೆಸುವುದಿಲ್ಲ, ಶಾಸಕರೇ ಇಟ್ಟುಕೊಳ್ಳಲಿ: ಡಿಕೆ ಶಿವಕುಮಾರ್
“ಬಿಜೆಪಿ ನಾಯಕರು ಕಸ ವಿಲೇವಾರಿ ಮಾಡಲು ಬಿಡುವುದು ಬೇಡ. ಅವರೇ ಕಸವನ್ನು ಇಟ್ಟುಕೊಳ್ಳಲಿ. ಯಾರು ಬಿಡುವುದಿಲ್ಲವೋ ಅವರ ಕ್ಷೇತ್ರದಲ್ಲಿ ಕಸವನ್ನೇ ತೆಗೆಯುವುದಿಲ್ಲ, ತೆಗೆಸುವುದಿಲ್ಲ. ಆಗ ಜನರೇ ಅವರಿಗೆ ಉಗಿಯುತ್ತಾರೆ. ಮೈಕ್ ಹಾಕಿ ಪ್ರಚಾರ ಮಾಡಿಸುತ್ತೇನೆ. ಕಾಲನ್ನು ಕಟ್ಟಿಕೊಳ್ಳಲು ಆಗುತ್ತದೆಯೇ?” ಎಂದು ಡಿಸಿಎಂ
ಮಾರ್ಚ್ 23ರೊಳಗೆ ಶಕ್ತಿ ಯೋಜನೆ ಬಾಕಿ ವಿವರ ನೀಡಲು ಹೈಕೋರ್ಟ್ ತಾಕೀತು
ಶಕ್ತಿ ಯೋಜನೆಯಡಿ ಸರ್ಕಾರ ಎಷ್ಟು ಹಣ ಬಾಕಿ ಉಳಿಸಿಕೊಂಡಿದೆ, ಸಾರಿಗೆ ನಿಗಮಗಳಿಗೆ ನೀಡಬೇಕಾದ ಬಾಕಿಯ ವಿವರ ಮಾರ್ಚ್ 23ರೊಳಗೆ ನೀಡುವಂತೆ ಸೂಚಿಸಿ ಹೈಕೋರ್ಟ್ ರಾಜ್ಯ ಸಾರಿಗೆ ನಿಗಮಕ್ಕೆ ತಾಕೀತು ಮಾಡಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ
ಸಿದ್ದರಾಮಯ್ಯ ಪಾಪರ್ ಸಿಎಂ ಆಗಿದ್ರೂ ಶಾಸಕರ ಫಾರಿನ್ ಟೂರ್: ಆರ್ ಅಶೋಕ
ಕಾಂಗ್ರೆಸ್ ಸರ್ಕಾರ ಹಣವಿಲ್ಲದೆ ಪಾಪರ್ ಆಗಿದೆ. ಸಿದ್ದರಾಮಯ್ಯ ಪಾಪರ್ ಮುಖ್ಯಮಂತ್ರಿಯಾಗಿದ್ದಾರೆ. ಆದರೂ ಶಾಸಕರು ಫಾರಿನ್ ಟೂರ್ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಆಕ್ರೋಶ ಹೊರಹಾಕಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೋವಿಡ್ ಸಮಯದಲ್ಲಿ ತಂದೆ ತಾಯಿಯನ್ನು ಕಳೆದುಕೊಂಡ ಅನಾಥ ಮಕ್ಕಳನ್ನು ಸಲಹಲು
ಚಳ್ಳಕೆರೆ ಪ್ರವಾಸಿ ಮಂದಿರ ಸರ್ಕಾರಿ ಅಧಿಕಾರಿಗಳ ಖಾಯಂ ನಿವಾಸ ಆಯ್ತಾ?
*ರಘುನಾಗ್. ಎಂ – ಉದಯಕಾಲ ವಿಶೇಷ ಚಳ್ಳಕೆರೆ ತಾಲೂಕಿನ ಪ್ರವಾಸಿ ಮಂದಿರವನ್ನು ಇತ್ತೀಚೆಗೆ ಕೆಲವು ಸರ್ಕಾರಿ ಅಧಿಕಾರಿಗಳು ಸ್ವಂತ ಮನೆಯಂತೆ ಮಾಡಿಕೊಂಡು, ಅಧಿಕಾರ ವಹಿಸಿಕೊಂಡ ನಂತರವೂ ಬಿಟ್ಟು ಕದಲದೆ ವಾಸಿಸುತ್ತಿದ್ದಾರೆ ಎಂಬ ಗಂಭೀರ ಆರೋಪಗಳು ಕೇಳಿಬರುತ್ತಿದ್ದು, ಸಾರ್ವಜನಿಕ ವಲಯದಲ್ಲಿ ಚರ್ಚೆಗೆ
80% ಕಮಿಷನ್ ಆರೋಪ ಸುಳ್ಳಾದರೆ ಮಾನನಷ್ಟ ಮೊಕದ್ದಮೆ ದಾಖಲಿಸಿ: ಆರ್ ಅಶೋಕ
ಸರ್ಕಾರದ ಮೇಲೆ ಗುತ್ತಿಗೆದಾರರ ಸಂಘ ಮಾಡಿರುವ 80 % ಕಮಿಷನ್ ಆರೋಪ ಸುಳ್ಳು ಎಂದು ಹೇಳುವ ಕಾಂಗ್ರೆಸ್ ನಾಯಕರು ಆರೋಪ ಮಾಡಿದವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲಿ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ ಸವಾಲು ಹಾಕಿದ್ದಾರೆ. ಕಮಿಷನ್ ಆರೋಪದ
ಅಶೋಕ್, ವಿಜಯೇಂದ್ರ ಮನೆ ಮುಂದೆ ಕಸ ಹಾಕಿಸ್ತೀನಿ: ಡಿಕೆ ಶಿವಕುಮಾರ್ ವಾರ್ನಿಂಗ್
ತಮ್ಮ ಕ್ಷೇತ್ರಗಳಿಗೆ ಅನುದಾನಕ್ಕಾಗಿ ಬಿಜೆಪಿಯ ಎಲ್ಲಾ ಶಾಸಕರು ಬ್ಲ್ಯಾಕ್‌ಮೇಲ್ ಮಾಡ್ತಿದ್ದಾರೆ. ಕಸ ವಿಲೇವಾರಿಗೆ ಅಡ್ಡಿ ಪಡಿಸುವವರು ಶಾಸಕರಾದರೂ ಸರಿ, ಬೇರೆ ಯಾರೇ ಆಗಿದ್ದರೂ ಗೌರವದಿಂದ ನಡೆದುಕೊಂಡಿಲ್ಲ ಅಂದ್ರೆ ಎಸ್ಮಾ (ಅಗತ್ಯ ಸೇವೆಗಳ ನಿರ್ವಹಣಾ ಕಾಯ್ದೆ) ಅಡಿಯಲ್ಲಿ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ಅಶೋಕ್, ವಿಜಯೇಂದ್ರ
ಮಾಧ್ಯಮಗಳ ಮೇಲೆ ನಿಯಂತ್ರಣ, ಎಮರ್ಜೆನ್ಸಿ ಇನ್ ಕರ್ನಾಟಕ: ಆರ್ ಅಶೋಕ
ತನ್ನ ವೈಫಲ್ಯಗಳನ್ನ, ಯಡವಟ್ಟುಗಳನ್ನ, ಭ್ರಷ್ಟಾಚಾರವನ್ನ ಮುಚ್ಚಿಟ್ಟುಕೊಳ್ಳುವ ಸಲುವಾಗಿ ಮಾಧ್ಯಮಗಳ ಮೇಲೆ ನಿಯಂತ್ರಣ ಹೇರಲು ಹೊರಟಿರುವ @INCKarnataka ಸರ್ಕಾರ ತನ್ನ ಪ್ರಜಾಪ್ರಭುತ್ವ ವಿರೋಧಿ, ಸರ್ವಾಧಿಕಾರಿ ಧೋರಣೆಯನ್ನು ಮತ್ತೊಮ್ಮೆ ಪ್ರದರ್ಶನ ಮಾಡಿದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಟೀಕಿಸಿದ್ದಾರೆ. ಸಿಎಂ @siddaramaiah ನವರೇ, ತಮ್ಮ



