ರಾಜ್ಯ
ರಾಜ್ಯ ಸರ್ಕಾರದ ಸಂಧಾನ ಯಶಸ್ವಿ: ಲಾರಿ ಮಾಲೀಕರ ಮುಷ್ಕರ ವಾಪಸ್
ಬೆಂಗಳೂರು: ಸರ್ಕಾರ ಹಾಗೂ ಲಾರಿ ಮಾಲೀಕರ ನಡುವಿನ ಸಂಧಾನ ಯಶಸ್ವಿಯಾದ ಹಿನ್ನೆಲೆಯಲ್ಲಿ ಡೀಸೆಲ್ ದರ ಏರಿಕೆ ಖಂಡಿಸಿ ರಾಜ್ಯದಲ್ಲಿ ಕಳೆದ ಮೂರು ದಿನಗಳಿಂದ ನಡೆಸುತ್ತಿದ್ದ ಲಾರಿ ಮಾಲೀಕರ ಮುಷ್ಕರ ವಾಪಾಸ್ ಪಡೆಯಲಾಗಿದೆ. ಮೂರು ದಿನಗಳಿಂದ ನಡೆಯುತ್ತಿದ್ದ ಲಾರಿ ಮುಷ್ಕರದ ಬಗ್ಗೆ ಗುರುವಾರ ಮಾಧ್ಯಮಗಳಿಗೆ ಈ ವಿಷಯ ತಿಳಿಸಿದ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ, ಲಾರಿ ಮಾಲೀಕರು ಜೊತೆ ಸಭೆ ನಡೆಸಿದ್ದೇವೆ. ಆರು ಬೇಡಿಕೆಗಳನ್ನು ಇಟ್ಟಿದ್ದಾರೆ. ಮೊದಲು ಆಯುಕ್ತರ ಜೊತೆ ಸಭೆ
ಎಲ್ಲದರ ಬೆಲೆ ಏರಿಸಿದ ಬಡವರ ವಿರೋಧಿ ಮೋದಿ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ
ಗೊಬ್ಬರ, ಔಷಧಿ, ರಾಗಿ, ಗೋದಿ, ಡೀಸೆಲ್, ಪೆಟ್ರೋಲ್ ಎಲ್ಲದರ ಬೆಲೆ ಆಕಾಶಕ್ಕೇರಿಸಿದ ಮೋದಿ ಭಾರತದ ಮಧ್ಯಮ ವರ್ಗ ಮತ್ತು ಬಡವರ ವಿರೋಧಿ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬಿಜೆಪಿ ಸರ್ಕಾರದ ಬೆಲೆ ಏರಿಕೆ ಪರ್ವವನ್ನು ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್
ಲಾರಿ ಮುಷ್ಕರ ಮೂರನೇ ದಿನಕ್ಕೆ, ಸರಕು ಸಾಗಣೆಯಲ್ಲಿ ವ್ಯತ್ಯಯ
ಡಿಸೇಲ್ ಬೆಲೆ ಹೆಚ್ಚಳ ವಿರೋಧಿಸಿ, ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯದ ಲಾರಿ ಮಾಲೀಕರು ನಡೆಸುತ್ತಿರುವ ಲಾರಿ ಮುಷ್ಕರವು ಮೂರನೇ ದಿನಕ್ಕೆ ಕಾಲಿರಿಸಿದೆ. ಅಗತ್ಯ ವಸ್ತುಗಳ ಪೂರೈಕೆಯ ಮೇಲೆ ಪರಿಣಾಮ ಬೀರಿದೆ. ಅಲ್ಲದೆ, ಬೆಲೆ ಏರಿಕೆ ಬಿಸಿ ಕೂಡ ಜನರಿಗೆ ತಟ್ಟಲು
ದರ ಏರಿಕೆ ವಿರುದ್ಧ ಬಿಜೆಪಿ ಜನಾಕ್ರೋಶಕ್ಕೆ ಪ್ರತಿಯಾಗಿ ಕಾಂಗ್ರೆಸ್ ಪ್ರತಿಭಟನೆ
ಹಾಲು, ಮೊಸರು, ವಿದ್ಯುತ್ ದರ ಏರಿಕೆ ಖಂಡಿಸಿ ಬಿಜೆಪಿ ಮಾಡುತ್ತಿರುವ ಜನಾಕ್ರೋಶ ಯಾತ್ರೆಗೆ ಪ್ರತಿಯಾಗಿ ಕಾಂಗ್ರೆಸ್ ನಾಯಕರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದರು. ಜನರಿಗೆ ಆಕ್ರೋಶ ಇಲ್ಲ, ಬಿಜೆಪಿಗೆ ಮಾತ್ರ ಆಕ್ರೋಶ ಇದೆ ಎಂದು ಕೈ ನಾಯಕರು ಕುಟುಕಿದ್ದಾರೆ. ಇಂದಿನ
ಮಲೆ ಮಹದೇಶ್ವರನಿಗೆ 35 ದಿನಗಳಲ್ಲಿ 3.26 ಕೋಟಿ ಕಾಣಿಕೆ
ಚಾಮರಾಜನಗರ ಮಲೆ ಮಹದೇಶ್ವರ ಬೆಟ್ಟದ ದೇಗುಲದಲ್ಲಿ ಹುಂಡಿ ಎಣಿಕೆ ಮಾಡಲಾಗಿದ್ದು, ಈ ಬಾರಿಯೂ ಮಾದಪ್ಪನಿಗೆ ಕೋಟಿಗಳಲ್ಲಿ ಕಾಣಿಕೆ ಹರಿದು ಬಂದಿದೆ. ಹನೂರು ತಾಲೂಕಿನಲ್ಲಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 35 ದಿನಗಳ ಅವಧಿಯಲ್ಲಿ 3.26
ಬೀದರ್ ನಲ್ಲಿ 2025ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಚಾಲನೆ
ಗ್ಯಾರಂಟಿಗಳನ್ನು ಜಾರಿ ಮಾಡಿ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೀದರ್ ಜಿಲ್ಲೆಯಲ್ಲಿ ರೂ 2025 ಕೋಟಿ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಸಮಾರಂಭ ಹಾಗೂ ಬೀದರ್ ಹಾಗೂ ಬೆಂಗಳೂರು ನಾಗರಿಕ ವಿಮಾನ ಸೇವೆಯ
ನೀರು, ಸೂರು,ಅನ್ನ,ಶಿಕ್ಷಣ ನೀಡುವುದು ಕಾಂಗ್ರೆಸ್ ಮಾತ್ರ: ಡಿ.ಕೆ.ಶಿವಕುಮಾರ್
“ಕುಡಿಯುವುದಕ್ಕೆ ನೀರು, ತಲೆ ಮೇಲೆ ಸೂರು, ಹಸಿದಾಗ ಅನ್ನ, ಬದುಕಿಗೆ ಶಿಕ್ಷಣ ಇವುಗಳನ್ನು ನೀಡುವುದೇ ನಮ್ಮ ಕಾಂಗ್ರೆಸ್ ಪಕ್ಷದ ವಾಗ್ದಾನ. ಇದೇ ನಮ್ಮ ಆಧಾರ ಸ್ತಂಭ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಬೀದರ್ ಜಿಲ್ಲಾ ಕೇಂದ್ರದ ನೆಹರು ಕ್ರೀಡಾಂಗಣದಲ್ಲಿ ನಡೆದ ರೂ.2025
ಮಕ್ಕಳ ಶಾಲೆ ಸೇರ್ಪಡೆ ವಯಮೋತಿಯಲ್ಲಿ ಈ ವರ್ಷ ಸಡಿಲ: ಮುಂದಿನ ವರ್ಷದಿಂದ 6 ವರ್ಷ ಕಡ್ಡಾಯ
ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಒಂದನೇ ತರಗತಿಗೆ ಮಕ್ಕಳ ಸೇರ್ಪಡೆಗೆ ಇರುವ ವಯೋಮಿತಿಯನ್ನು ರಾಜ್ಯ ಶಿಕ್ಷಣ ಇಲಾಖೆ ತುಸು ಸಡಿಲಗೊಳಿಸಿ 5 ವರ್ಷ 5 ತಿಂಗಳಾಗಿದ್ದರೂ ಶಾಲೆಗೆ ಸೇರಿಸಲು ಈ ವರ್ಷ ಅವಕಾಶ ಮಾಡಿಕೊಡಲಾಗಿದೆ. ಎಸ್ಇಪಿ ವರದಿ ಆಧಾರದ ಮೇಲಿನ ಕಡ್ಡಾಯ 6
ರಜತ್ ಮತ್ತೆ ಜೈಲಿಗೆ, ವಿಜಯ್ ಗೆ 500 ರೂ. ದಂಡ
ಬೆಂಗಳೂರು: ಮಚ್ಚು ಹಿಡಿದು ರೀಲ್ಸ್ ಮಾಡಿದ್ದ ಪ್ರಕರಣದಲ್ಲಿ ರಜತ್ ನೀಡಿದ್ದ ಜಾಮೀನು ಅರ್ಜಿ ವಜಾಗೊಂಡ ಹಿನ್ನೆಲೆಯಲ್ಲಿ ಬಿಜಗ್ ಬಾಸ್ ಮಾಜಿ ಸ್ಪರ್ಧಿ ರಜತ್ ಅವರನ್ನು ಪೊಲೀಸರು ಬಂಧಿಸಿದರೆ, ವಿಜಯ್ ಗೌಡಗೆ 500 ರೂ. ದಂಡ ವಿಧಿಸಲಾಗಿದೆ. 24ನೇ ಎಸಿಎಂಎಂ ಕೋರ್ಟ್ ಜಾಮೀನು
ಉದ್ಯೋಗ ಪಡೆಯುವುದಷ್ಟೇ ಅಲ್ಲ, ಉದ್ಯೋಗ ಸೃಷ್ಟಿಸುವುದು ಜೀವನದ ಗುರಿಯಾಗಲಿ: ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು: “ಉದ್ಯೋಗ ಪಡೆಯುವುದಷ್ಟೇ ಅಲ್ಲ, ಉದ್ಯೋಗ ಸೃಷ್ಟಿಸುವುದು ನಿಮ್ಮ ಜೀವನದ ಗುರಿಯಾಗಲಿ” ಡಿಸಿಎಂ ಡಿ.ಕೆ. ಶಿವಕುಮಾರ್ ಕಿವಿಮಾತು ಹೇಳಿದರು. ಕಲಬುರ್ಗಿಯ ಕೆಸಿಟಿ ಕಾಲೇಜು ಕ್ಯಾಂಪಸ್ ನಲ್ಲಿ ಬುಧವಾರ ನಡೆದ ಬೃಹತ್ ಉದ್ಯೋಗ ಮೇಳದ ಉದ್ಘಾಟನಾ ಸಮಾರಂಭದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು.




