Wednesday, September 30, 2026
Menu

ಹ್ಯಾಟ್ರಿಕ್ ಹೀರೋ, ರಿಯಲ್ ಸ್ಟಾರ್, ರಾಜ್ ಬಿ ಶೆಟ್ಟಿ ನಟನೆಯ “45” ಜೀ಼ ಕನ್ನಡದಲ್ಲಿ ಫೆ. 22ರಂದು

ಮನರಂಜನೆಗೆ ಮತ್ತೊಂದು ಹೆಸರೇ ಜೀ಼ ಕನ್ನಡ.ಈಗ ಸಿನಿಪ್ರಿಯರಿಗೆ  ಮತ್ತೊಂದು ಗುಡ್ ನ್ಯೂಸ್. ಹ್ಯಾಟ್ರಿಕ್ ಹೀರೋ ಡಾ. ಶಿವರಾಜ್ ಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಮತ್ತು ರಾಜ್ ಬಿ.ಶೆಟ್ಟಿ ನಟನೆಯ,  ಮ್ಯೂಸಿಕ್ ಡೈರೆಕ್ಟರ್ ಅರ್ಜುನ್ ಜನ್ಯ ಅವರ ಚೊಚ್ಚಲ ನಿರ್ದೇಶನದ ‘45 ‘ ಚಿತ್ರವು  ಫೆಬ್ರವರಿ 22 ರಂದು ಸಂಜೆ 4:30 ಕ್ಕೆ ಜೀ಼ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿದೆ. 45 ಸಿನೆಮಾ ಫ್ಯಾಂಟಸಿ ಆಕ್ಷನ್ ಡ್ರಾಮಾ ಆಗಿದ್ದು ಇಲ್ಲಿ ಫಿಲಾಸಫಿ ಜೊತೆಗೆ

ಸೆಕ್ಸ್‌ ವಿಕ್ಟಿಮ್ಸ್‌ ಗುರುತು ಬಹಿರಂಗಗೊಳ್ಳುವಂತಿಲ್ಲ: ಪೊಲೀಸ್‌ ಠಾಣೆಗಳಿಗೆ ಡಿಜಿಪಿ ಸಲೀಂ ಖಡಕ್‌ ವಾರ್ನ್‌

ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಸಂತ್ರಸ್ತರ ಹೆಸರು, ವಿಳಾಸ ಅಥವಾ ಅವರ ಗುರುತನ್ನು ಯಾವುದೇ ಹಂತದಲ್ಲಿ ಬಹಿರಂಗಪಡಿಸಬಾರದು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಎಂಎ ಸಲೀಂ ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಸರ್ವೋಚ್ಚ

ಅಸಹಜ ಲೈಂಗಿಕ ದೌರ್ಜನ್ಯ ಕೇಸ್‌: ಸೂರಜ್‌ ರೇವಣ್ಣ ಅರ್ಜಿ ವಜಾಗೊಳಿಸಿದ ಕೋರ್ಟ್‌

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಿಂದ ಕೈಬಿಡುವಂತೆ ಕೋರಿ ಜೆಡಿಎಸ್ ಎಂಎಲ್​​​ಸಿ ಸೂರಜ್ ರೇವಣ್ಣ ಸಲ್ಲಿಸಿದ್ದ ಮರುಪರಿಶೀಲನಾ‌ ಅರ್ಜಿಯನ್ನು ಕೋರ್ಟ್​ ವಜಾಗೊಳಿಸಿದೆ. ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಿಂದ ತಮ್ಮನ್ನು ಕೈಬಿಡುವಂತೆ ಕೋರಿ ಸೂರಜ್ ರೇವಣ್ಣ ಅರ್ಜಿ ಸಲ್ಲಿಸಿದ್ದರು, ಆ ಅರ್ಜಿಯನ್ನು ವಜಾ

ಮಹದೇವಪ್ಪ ಈಗ ನಮ್ಮ ಹೈಕಮಾಂಡ್ ಭಾಗ, ನನ್ನ- ಸಿದ್ದರಾಮಯ್ಯ ನಡುವೆ ಕದ್ದುಮುಚ್ಚಿ ವ್ಯವಹಾರ ನಡೆದಿಲ್ಲ: ಕುಟುಕಿದ ಡಿಕೆ ಶಿವಕುಮಾರ್‌

“ಸಚಿವ ಹೆಚ್.ಸಿ ಮಹದೇವಪ್ಪ ಬಹಳ ದೊಡ್ಡವರು. ಈಗ ಅವರೂ ನಮ್ಮ ಹೈಕಮಾಂಡ್ ಭಾಗವಾಗಿದ್ದಾರೆ. ಅವರ ಬಗ್ಗೆ ನಾನು ಏನನ್ನೂ ಮಾತನಾಡುವುದಿಲ್ಲ. ಈ ಬಗ್ಗೆ ಪಕ್ಷವೇ ತೀರ್ಮಾನ ಮಾಡಲಿ” ಎಂದು ಡಿಸಿಎಂ ಡಿಕೆ ಶಿವಕುಮಾರ್ ‌ ಕುಟುಕಿದ್ದಾರೆ. ಬಳ್ಳಾರಿ ರಸ್ತೆಯಲ್ಲಿರುವ ರಾಜ್ಯ ಚುನಾವಣಾ

ಹತ್ತು ವರ್ಷ ಕಾನೂನು ಹೋರಾಟ: ಅಪರಿಚಿತೆಗೆ ಕಿಡ್ನಿ ದಾನಗೈದು ಇತಿಹಾಸ ಸೃಷ್ಟಿಸಿದ ಡಾ. ಥಂಕಮ್ ಎಸ್

ಜೀವಂತವಾಗಿರುವಾಗಲೇ ಕಿಡ್ನಿ ದಾನ ಮಾಡುವುದಾದರೆ ಕಿಡ್ನಿ ದಾನ ಪಡೆಯುವವರು ಸಂಬಂಧಿಕರು, ಪರಿಚಿತರು ಆಗಿರಬೇಕು. ಪೋಷಕರು, ಒಡಹುಟ್ಟಿದವರು, ಮಕ್ಕಳು ಆಗಿರಬೇಕು ಎಂಬ ನಿಯಮವಿದ್ದ ಕಾರಣ ಬೆಂಗಳೂರಿನ ವೈದ್ಯೆಯೊಬ್ಬರು 10 ವರ್ಷ ಕಾನೂನು ಹೋರಾಟ ನಡೆಸಿ ಯಶಸ್ವಿಯಾಗಿ ಅಪರಿಚಿತ ಮಹಿಳೆಗೆ ತಮ್ಮ ಕಿಡ್ನಿ ದಾನ

ಮತದಾರರ ಪಟ್ಟಿ ಪರಿಷ್ಕರಣೆ ಲೋಪ: ಇಸಿಗೆ ಡಿಕೆ ಶಿವಕುಮಾರ್‌ ನಿಯೋಗ ಮನವಿ

ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಲೋಪ ಸರಿಪಡಿಸುವಂತೆ ಆಗ್ರಹಿಸಿ   ಕೆಪಿಸಿಸಿ ಅಧ್ಯಕ್ಷ,  ಡಿಸಿಎಂ ಡಿಕೆ ಶಿವಕುಮಾರ್‌   ನೇತೃತ್ವದ ಕಾಂಗ್ರೆಸ್ ನಾಯಕರ ನಿಯೋಗವು ರಾಜ್ಯ ಚುನಾವಣಾ ಆಯೋಗದ ಆಯುಕ್ತರನ್ನು ಭೇಟಿ ಮಾಡಿ

ಕಟ್ಟಾ ಕಾಂಗ್ರೆಸಿಗರು ಯಜಮಾನನ ಋಣ ತೀರಿಸುವ ನಿಯತ್ತಿನ ನಾಯಿಗಳು: ಮಹದೇವಪ್ಪಗೆ ಡಿಕೆ ಸುರೇಶ್ ತಿರುಗೇಟು

“ನಿಯತ್ತಿನ ಪ್ರಾಣಿ ಎಂದರೆ ನಾಯಿ. ಕಟ್ಟಾ ಕಾಂಗ್ರೆಸಿಗರು ಯಜಮಾನನ ಋಣ ಸ್ಮರಣೆ ಮಾಡಿಕೊಂಡು, ಅದನ್ನು ತೀರಿಸುವ ನಾಯಿಗಳು” ಎಂದು ಬಮೂಲ್‌ ಅಧ್ಯಕ್ಷ ಡಿಕೆ ಸುರೇಶ್  ಹೇಳಿದ್ದಾರೆ.  ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸುವಾಗ ಧಿಕಾರ ಹಂಚಿಕೆ ವಿಚಾರವಾಗಿ ಸಚಿವ ಹೆಚ್.ಸಿ ಮಹದೇವಪ್ಪ

ದ್ವಿತೀಯ ಪಿಯು ಪರೀಕ್ಷೆ ಫೆ. 28 ರಿಂದ, ಎಸ್ಸೆಸ್ಸೆಲ್ಸಿ ಎಕ್ಸಾಂ ಮಾರ್ಚ್‌ 18 ರಿಂದ

ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ವೇಳಾ ಪಟ್ಟಿ ಪ್ರಕಟವಾಗಿವೆ. ಫೆ.28 ರಿಂದ ಮಾರ್ಚ್‌ 17 ರ ವರೆಗೆ ದ್ವಿತೀಯ ಪಿಯುಸಿ ಹಾಗೂ ಮಾರ್ಚ್‌ 18 ರಿಂದ ಏಪ್ರಿಲ್‌ 2 ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿವೆ ಎಂದು ಶಿಕ್ಷಣ ಸಚಿವ

ಮಾರ್ಚ್‌ ಆರಕ್ಕೆ ರಾಜ್ಯ ಬಜೆಟ್‌ ಮಂಡನೆ

ಮಾರ್ಚ್‌ ಆರರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರ್ನಾಟಕ ಬಜೆಟ್‌ ೨೦೨೬ ಮಂಡಿಸಲಿದ್ದಾರೆ. ಇದು ಅವರ 17ನೇ ಬಜೆಟ್ ಮಂಡನೆಯಾಗಲಿದೆ. ಮಾರ್ಚ್ 6ರಂದು ಬೆಳಗ್ಗೆ 10:15ಕ್ಕೆ ಸಿಎಂ ರಾಜ್ಯದ ಆಯವ್ಯಯವನ್ನು ಸದನದ ಮುಂದೆ ಮಂಡಿಸುವರು. ಸಿಎಂ ಸಿದ್ದರಾಮಯ್ಯನವರು ಈಗಾಗಲೇ ಇಲಾಖೆಗಳ ಸಭೆ ನಡೆಸಿ ಬಜೆಟ್

ಇನ್ನೊಬ್ಬರ ಮುಂದೆ ಕೈಯೊಡ್ಡುವ ಪರಿಸ್ಥಿತಿಗೆ ಜನರನ್ನು ದೂಡಲಾಗಿದೆ: ಹೆಚ್‌ಡಿಕೆ ಕಿಡಿ

ರಾಜ್ಯದ ಜನರಿಗೆ ಇನ್ನೊಬ್ಬರಿಗೆ ಕೊಡುವ ಶಕ್ತಿಯನ್ನು ಕೊಡಬೇಕಿತ್ತು. ಆದರೆ, ದಿನನಿತ್ಯ ಇನ್ನೊಬ್ಬರ ಮುಂದೆ ಕೈಯೊಡ್ಡುವ ಪರಿಸ್ಥಿತಿಗೆ ಜನರನ್ನು ದೂಡಲಾಗಿದೆ ಎಂದು ಕೇಂದ್ರ ಸಚಿವ ಹೆಚ್‌ಡಿ  ಕುಮಾರಸ್ವಾಮಿ  ಕಿಡಿ ಕಾರಿದ್ದಾರೆ.  ಚಿಕ್ಕನಾಯಕನಹಳ್ಳಿ ವಿಧಾನಸಭೆ ಕ್ಷೇತ್ರದ ಶಾಸಕ ಸಿ.ಬಿ. ಸುರೇಶ್ ಬಾಬು ಅವರು ತಮ್ಮ ಕ್ಷೇತ್ರದಲ್ಲಿ