Sunday, September 27, 2026
Menu

ಕಾಂಗ್ರೆಸ್‌ ಒಳಜಗಳ, ಕುರ್ಚಿ ಕಾಳಗ ಮತ್ತೊಮ್ಮೆ ಜಗಜ್ಜಾಹೀರು: ಆರ್‌ ಅಶೋಕ

ಇಡಿ ಗೆ  ದೂರು ಕೊಟ್ಟವರು ನಮ್ಮ ಪಕ್ಷದವರೋ ಅಥವಾ ಬೇರೆಯವರೋ ಅಂತ ಹುಡುಕುತ್ತಿದ್ದೇನೆ, ನನ್ನನ್ನು ರಾಜಕೀಯವಾಗಿ ಕುಗ್ಗಿಸುವ ಹುನ್ನಾರ ಇದಾಗಿದೆ ಎನ್ನುವ ಸಚಿವ @JarkiholiSatish ಅವರ ಹೇಳಿಕೆ @INCKarnataka ಪಕ್ಷದೊಳಗಿನ ಆಂತರಿಕ ಕಚ್ಚಾಟ ಮತ್ತು ಒಳ ಬೇಗುದಿಯನ್ನ ಮತ್ತೊಮ್ಮೆ ಬಟಾಬಯಲು ಮಾಡಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಟೀಕಿಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ರಾಜ್ಯದ ಜನರ ತೆರಿಗೆ ಹಣವನ್ನು ಲೂಟಿ ಮಾಡಿ ವಿದೇಶಗಳಲ್ಲಿ ಹೂಡಿಕೆ

ಪಂಚಾಯಿತಿಯಿಂದ ಸಂಸತ್ ವರೆಗೆ ಹೊಸ ನಾಯಕತ್ವ ಅಗತ್ಯ: ಸಿಎಂ ಡಿಕೆ ಶಿವಕುಮಾರ್

ಪಂಚಾಯಿತಿಯಿಂದ ಸಂಸತ್ತಿನವರಿಗೆ ಹೊಸ ನಾಯಕತ್ವ ಅಗತ್ಯ. ಅದರಲ್ಲಿಯೂ ಮಹಿಳೆಯರು ನಾಯಕತ್ವ ವಹಿಸಿಕೊಳ್ಳಬೇಕು. ಇದನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಮಾಜಿ ಸಚಿವರು ಹಾಗೂ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ರಾಜ್ಯ ಮುಖ್ಯ ಆಯುಕ್ತರಾದ ಪಿ. ಜಿ.

ಕಸ್ತೂರಿರಂಗನ್ ವರದಿ: ರೈತರ ಹಿತಕ್ಕೆ ಆದ್ಯತೆ ಎಂದ ಸಿಎಂ ಡಿ‌ಕೆ ಶಿವಕುಮಾರ್

ಕಸ್ತೂರಿ ರಂಗನ್‌ ವರದಿ ವಿಚಾರವಾಗಿ ಚರ್ಚೆ ನಡೆಸಲು ಸೆಪ್ಟೆಂಬರ್‌ 21 ರಿಂದ 23 ರ ವರೆಗೆ ಮೂರು ದಿನಗಳ ವಿಧಾನಮಂಡಲ ಅಧಿವೇಶನ ಕರೆಯಲಾಗಿದ್ದು, ರೈತರ ಹಿತದೃಷ್ಟಿಯಿಂದ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ಅರಣ್ಯ ಭವನದಲ್ಲಿ  ಅವರು

ಸಿಎಂ ಶಿವಕುಮಾರ್‌  ರಿಯಲ್‌ ಎಸ್ಟೇಟ್‌ ಏಜೆಂಟ್‌, ನೂರು ದಿನಗಳಲ್ಲಿ ಏನೂ ಸಾಧನೆ ಇಲ್ಲ: ಆರ್‌ ಅಶೋಕ

ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಎಲ್ಲರ ಕಣ್ಣಲ್ಲಿ ರಿಯಲ್‌ ಎಸ್ಟೇಟ್‌ ಏಜೆಂಟ್‌, ಸರ್ಕಾರದಿಂದ ಯಾವುದೇ ಅಭಿವೃದ್ಧಿ ನಡೆದಿಲ್ಲ. ಆದರೂ ನೂರು ದಿನದ ಸಾಧನೆ ಎಂದು ಸಂಭ್ರಮಾಚರಿಸುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಟೀಕಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇಡೀ ಕಾಂಗ್ರೆಸ್ ಸರ್ಕಾರ

ಅಕ್ರಮ ಬಂದೂಕು ಶಸ್ತ್ರಾಸ್ತ್ರಗಳನ್ನು ನವೆಂಬರ್ 1ರೊಳಗೆ ಸರ್ಕಾರಕ್ಕೆ ಒಪ್ಪಿಸಿ: ಸಿಎಂ

ನವೆಂಬರ್ 1ನೇ ತಾರೀಕಿನೊಳಗೆ ಪರವಾನಗಿ‌ ಇಲ್ಲದ ಅಕ್ರಮ ಬಂದೂಕು ಶಸ್ತ್ರಾಸ್ತ್ರಗಳನ್ನು ಸರ್ಕಾರಕ್ಕೆ ಒಪ್ಪಿಸಬೇಕು. ಇಲ್ಲದಿದ್ದರೇ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ಮಲ್ಲೇಶ್ವರಂನ ಅರಣ್ಯ ಭವನದಲ್ಲಿ ನಡೆದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆಯಲ್ಲಿ ಶಿವಕುಮಾರ್  ಮಾತನಾಡಿದರು. ಅಕ್ರಮ

ವಾಟ್ಸಾಪ್‌ ಮೂಲಕ ಕೆಎಸ್ಸಾರ್ಟಿಸಿ ಟಿಕೆಟ್‌ ಬುಕಿಂಗ್‌

ಕರ್ನಾಟಕದ ನಾಗರಿಕರು ಇನ್ನು ಮುಂದೆ ಕೆಎಸ್ಸಾರ್ಟಿಸಿ ಟಿಕೆಟ್‌ಗಳನ್ನು ನೇರವಾಗಿ ವಾಟ್ಸಾಪ್‌ ಮೂಲಕ ಬುಕ್‌ ಮಾಡುವ ಅತ್ಯಾಧುನಿಕ ಡಿಜಿಟಲ್‌ ಸೌಲಭ್ಯಕ್ಕೆ ಚಾಲನೆ ನೀಡಲಾಗಿದೆ. ರಾಜ್ಯ ಸರ್ಕಾರವು ‘ಒನ್ ಕರ್ನಾಟಕ ಮೊಬಿಲಿಟಿ ಆ್ಯಪ್’ ಬಿಡುಗಡೆ ಮಾಡಿದ್ದು, ರಾಜ್ಯದ ನಾಲ್ಕು ರಸ್ತೆ ಸಾರಿಗೆ ನಿಗಮಗಳ ಸೇವೆಗಳನ್ನು

ಸರ್ಕಾರ ಜನರಿಗೆ ಉತ್ತರದಾಯಿ, ಪ್ರಣಾಳಿಕೆಯಲ್ಲಿ ನೀಡಿರುವ ಎಲ್ಲಾ ಭರವಸೆ ಈಡೇರಿಸಿ: ಮಾಜಿ ಸಿಎಂ ಸಿದ್ದರಾಮಯ್ಯ

ಯಾವುದೇ ಸರ್ಕಾರ ಜನರಿಗೆ ಉತ್ತರದಾಯಿಯಾಗಿ ನಡೆದುಕೊಳ್ಳಬೇಕು. ಅದು ಸರ್ಕಾರದ ಜವಾಬ್ದಾರಿ ಹಾಗೂ ಪ್ರಜಾಪ್ರಭುತ್ವದ ಮೂಲ ಆಶಯ. ಡಿಕೆ ಶಿವಕುಮಾರ್‌  ನೇತೃತ್ವದ ಸರ್ಕಾರವು  100 ದಿನಗಳನ್ನು ಪೂರೈಸಿದೆ. ಅದರ ಜ್ಞಾಪಕಾರ್ಥವಾಗಿ ಸರ್ಕಾರ ಈ ಆಚರಣೆಯನ್ನು ಮಾಡುತ್ತಿದೆ. 100 ದಿನಗಳು, ಇದೊಂದು ಸಂಭ್ರಮಾಚರಣೆಯಲ್ಲ,  ಈ

ದೃಢ ಕರ್ನಾಟಕದ ಸಂಕಲ್ಪ: ಫಲಾನುಭವಿಗಳಿಂದಲೇ ಕಾರ್ಯಕ್ರಮ ಉದ್ಘಾಟಿಸಿದ ಸಿಎಂ ಡಿಕೆ ಶಿವಕುಮಾರ್‌

ಆರೋಗ್ಯ, ಶಿಕ್ಷಣ, ಜಲ ಭದ್ರತೆ, ಹೂಡಿಕೆ ಮತ್ತು ಆರ್ಥಿಕ ಬಲ, ಬೆಂಗಳೂರು ಅಭಿವೃದ್ಧಿ, ಪ್ರದೇಶಿಕ ಸಮತೋಲನ, ಸಾಮಾಜಿಕ ನ್ಯಾಯ, ಬಂಡವಾಳ ಹೂಡಿಕೆ, ಉದ್ಯೋಗಕ್ಕೆ ಆದ್ಯತೆ ನೀಡುವ ಧ್ಯೇಯದೊಂದಿಗೆ  100 ದಿನಗಳ ದೃಢ ಕರ್ನಾಟಕದ ಸಂಕಲ್ಪ ಸಮಾರಂಭವನ್ನು  ಫಲಾನುಭವಿಗಳಿಂದಲೇ  ಸಿಎಂ ಡಿಕೆ ಶಿವಕುಮಾರ್‌ ಉದ್ಘಾಟಿಸಿದರು.

ರಾಜ್ಯದ ಹಿತಕ್ಕಾಗಿ ಮುಖ್ಯಮಂತ್ರಿಯಾಗಿ ಡಿಕೆಶಿ ಹೋರಾಟಗಳು

 ರಾಜ್ಯದ ಸಮಗ್ರ ಹಿತರಕ್ಷಣೆಗಾಗಿ ಮುಖ್ಯಮಂತ್ರಿಯಾದ ಬಳಿಕ ಡಿಕೆ ಶಿವಕುಮಾರ್‌ ಹಲವು ಪರಿಣಾಮಕಾರಿ ಕ್ರಮಗಳೊಂದಿಗೆ ಹೋರಾಟ ನಡೆಸಿದ್ದಾರೆ. ಅವುಗಳಲ್ಲಿ ಪ್ರಮುಖವಾದವು ಹೀಗಿವೆ, ದೆಹಲಿಯಲ್ಲಿ ನಿವೃತ್ತ ಐಎಎಸ್,ಐಪಿಎಸ್ ಅಧಿಕಾರಿಗಳ ತಂಡ ರಚನೆಗೆ ನಿರ್ಧಾರ. ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯಕ್ಕೆ ಸಂಬಂಧಿಸಿದ ವಿವಿಧ ಪ್ರಕರಣಗಳ ನಿರ್ವಹಣೆ

ಸಿಎಂ ಆಗಿ ಡಿಕೆ ಶಿವಕುಮಾರ್‌ ಕೈಗೊಂಡ ಮಹತ್ತರ ತೀರ್ಮಾನಗಳು

ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಡಿಕೆ ಶಿವಕುಮಾರ್ ಅವರು ಕೈಗೊಂಡ ಮಹತ್ವದ ತೀರ್ಮಾನಗಳು ಹೀಗಿವೆ, ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್,  ಎಲ್ಲಾ ಪಂಚಾಯಿತಿ, ವಾರ್ಡ್ ಗಳಲ್ಲಿ ಭಾರತ ಜೋಡೋ ಯುವಕರ ಸಂಘ ಸ್ಥಾಪನೆ. ತಲಾ 10 ಲಕ್ಷ ರೂ.