Wednesday, November 19, 2025
Menu

ಉದ್ಯೋಗ ಪಡೆಯುವುದಷ್ಟೇ ಅಲ್ಲ, ಉದ್ಯೋಗ ಸೃಷ್ಟಿಸುವುದು ಜೀವನದ ಗುರಿಯಾಗಲಿ: ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: “ಉದ್ಯೋಗ ಪಡೆಯುವುದಷ್ಟೇ ಅಲ್ಲ, ಉದ್ಯೋಗ ಸೃಷ್ಟಿಸುವುದು ನಿಮ್ಮ ಜೀವನದ ಗುರಿಯಾಗಲಿ” ಡಿಸಿಎಂ ಡಿ.ಕೆ. ಶಿವಕುಮಾರ್ ಕಿವಿಮಾತು ಹೇಳಿದರು. ಕಲಬುರ್ಗಿಯ ಕೆಸಿಟಿ ಕಾಲೇಜು ಕ್ಯಾಂಪಸ್ ನಲ್ಲಿ ಬುಧವಾರ ನಡೆದ ಬೃಹತ್ ಉದ್ಯೋಗ ಮೇಳದ ಉದ್ಘಾಟನಾ ಸಮಾರಂಭದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು. “ನಿಮ್ಮ ಜೀವನ ನಡೆಯಲು ನಿಮಗೆ ಉದ್ಯೋಗ ಬೇಕು ನಿಜ. ಆದರೆ ನೀವು ಉದ್ಯೋಗ ಮಾಡುವುದಕ್ಕಿಂತ ನೀವೇ ಹತ್ತಾರು ಜನರಿಗೆ ಉದ್ಯೋಗ ನೀಡುವ ಮಟ್ಟಕ್ಕೆ ಬೆಳೆಯುವತ್ತ ಗಮನಹರಿಸಿ. ಆಗ

ಟಿಸಿಎಸ್ ಕಂಪನಿಗೆ 99 ಪೈಸೆಗೆ 21.6 ಎಕರೆ: ಬೆಂಗಳೂರಿಂದ ಸೆಳೆಯಲು ಆಂಧ್ರ ಸರ್ಕಾರ ತಂತ್ರ

ಆಂಧ್ರಪ್ರದೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಐಟಿ ಕಂಪನಿಗಳನ್ನು ಆಕರ್ಷಿಸಲು ಅಲ್ಲಿನ ಸರ್ಕಾರ ಮುಂದಾಗಿದ್ದು, ಟಾಟಾ ಸಮೂಹದ ಟಿಸಿಎಸ್ ಕಂಪನಿಗೆ ವಿಶಾಖಪಟ್ಟಣದಲ್ಲಿ ಕಚೇರಿ ತೆರೆಯಲು ಕೇವಲ 99 ಪೈಸೆಗೆ 21.6 ಎಕರೆ ಭೂಮಿಯನ್ನು ನೀಡಿದೆ. ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಈ

ಅತಿ ಹಿಂದುಳಿದ ‌2A ಪ್ರವರ್ಗದಲ್ಲಿ ಸಿಂಹಪಾಲು ಬೆಣ್ಣೆ ನುಂಗಿದ ಭೂಪರು ಯಾರು: ಸಚಿವ ಹೆಚ್‌ಡಿಕೆ  ಪ್ರಶ್ನೆ

ಜಾತಿ ಗಣತಿ ವರದಿಗೆ ರಾಜ್ಯದ ಉದ್ದಗಲಕ್ಕೂ ಆಕ್ರೋಶ ಭುಗಿಲೇಳುತ್ತಿರುವ ಬೆನ್ನಲ್ಲಿಯೇ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು 2A ಪ್ರವರ್ಗ ಸೌಲಭ್ಯ ಹಂಚಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ನೇರ ಸವಾಲು ಹಾಕಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ, 

ಯುವಜನತೆಗೆ ಉದ್ಯೋಗ ನಮ್ಮ ಸರ್ಕಾರದ ಬದ್ಧತೆ: ಸಿಎಂ ಸಿದ್ದರಾಮಯ್ಯ

ಉದ್ಯೋಗ ಮೇಳಗಳನ್ನು ಏರ್ಪಡಿಸುವ ಮೂಲಕ ಯುವಜನತೆಗೆ ಉದ್ಯೋಗ ನೀಡುವುದು ನಮ್ಮ ಸರ್ಕಾರದ ಬದ್ಧತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕಲ್ಬುರ್ಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು. ವಿಭಾಗೀಯ ಮಟ್ಟದ ಉದ್ಯೋಗ ಮೇಳವನ್ನು ಕಲಬುರ್ಗಿಯಲ್ಲಿ ಇಂದು ಏರ್ಪಡಿಸಲಾಗಿದೆ. ಮೈಸೂರು ಹಾಗು ಹುಬ್ಬಳ್ಳಿ, ಧಾರವಾಡದಲ್ಲಿಯೂ

ಬೆಂಗಳೂರಿನಲ್ಲಿ ಪೆಡ್ಲರ್‌ಗಳ ಬಂಧನ: ಎರಡು ಕೋಟಿ ರೂ. ಮೌಲ್ಯದ ಡ್ರಗ್ಸ್‌ ವಶ

ಬೆಂಗಳೂರಿನಲ್ಲಿ ಮಾದಕ ವಸ್ತು ಮಾರಾಟ ಜಾಲವನ್ನು ಬೇಧಿಸಿರುವ ಸಿಸಿಬಿ ತಂಡವು, ಸಿವಿಲ್ ಎಂಜಿನಿಯರ್ ಸೇರಿದಂತೆ ಇಬ್ಬರನ್ನು ಪ್ರತ್ಯೇಕ ಪ್ರಕರಣಗಳಲ್ಲಿ ಬಂಧಿಸಿ 6 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದೆ. ಜಿಗಣಿ ನಿವಾಸಿ ಕ್ರಿಸ್ಟೋಫರ್‌ ಹಾಗೂ ಬೊಮ್ಮಸಂದ್ರದ ನಿವಾಸಿ ಜಿಜೋ ಪ್ರಸಾದ್

ನ್ಯಾಷನಲ್ ಹೆರಾಲ್ಡ್ ಆಸ್ತಿ ಮುಟ್ಟುಗೋಲು ವಿರುದ್ಧ ಪ್ರತಿಭಟನೆ: ಡಿಸಿಎಂ ಶಿವಕುಮಾರ್

“ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಇ.ಡಿ. ಕಾಂಗ್ರೆಸ್ ಮುಖಂಡರ ಆಸ್ತಿಮುಟ್ಟುಗೋಲು ಹಾಕಿಕೊಂಡು ಆರೋಪಪಟ್ಟಿ ಸಲ್ಲಿಸಿರುವುದನ್ನು ನಾವು ಖಂಡಿಸುತ್ತೇವೆ, ಇದರ ವಿರುದ್ಧ ಪ್ರತಿಭಟನೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್  ಹೇಳಿದ್ದಾರೆ. ಶಿವಕುಮಾರ್ ಅವರು ಕುಮಾರಪಾರ್ಕ್ ನಲ್ಲಿರುವ ಸರ್ಕಾರಿ ನಿವಾಸದಲ್ಲಿ ಮಂಗಳವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ

ಸೋನಿಯಾ, ರಾಹುಲ್ ವಿರುದ್ಧ  ಇಡಿ ದೋಷಾರೋಪ ಪಟ್ಟಿ ಸೇಡಿನ ರಾಜಕಾರಣವೆಂದ ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ಕೇಂದ್ರ ಸರ್ಕಾರದ ಪಾಲಿಗೆ ಸಿಂಹಸ್ವಪ್ನರಾಗಿರುವ ರಾಹುಲ್ ಗಾಂಧಿಯವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿರುವ ಜಾರಿ ನಿರ್ದೇಶನಾಲಯದ (ಇಡಿ) ಕ್ರಮ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ

ಜಾತಿಗಣತಿ ವಿಚಾರವಾಗಿ ವಿರೋಧ ಪಕ್ಷಗಳ ಗೊಂದಲಕ್ಕೆ ತಕ್ಕ ಉತ್ತರ: ಡಿ.ಕೆ. ಶಿವಕುಮಾರ್

ಕೆಲವು ಮಾಧ್ಯಮಗಳಲ್ಲಿ ಹಾಗೂ ವಿರೋಧ ಪಕ್ಷದವರು ಅನಗತ್ಯವಾಗಿ ಗೊಂದಲ ಸೃಷ್ಟಿಸುತ್ತಿದ್ದಾರೆ. ಅದಕ್ಕೆ ನಾವು ಸೂಕ್ತ ಉತ್ತರ ನೀಡುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಜಾತಿಗಣತಿ ವರದಿಯ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕುಮಾರಪಾರ್ಕ್ ನಲ್ಲಿರುವ ಸರ್ಕಾರಿ ನಿವಾಸದಲ್ಲಿ ಮಂಗಳವಾರ

439 ಕೋಟಿ ಸಾಲದ ಷರತ್ತು ಉಲ್ಲಂಘನೆ: ರಮೇಶ್‌ ಜಾರಕಿಹೊಳಿ ವಿರುದ್ಧ ಚಾರ್ಜ್​ಶೀಟ್ ಸಲ್ಲಿಕೆಗೆ ಹೈಕೋರ್ಟ್ ಅನುಮತಿ

ಬೆಂಗಳೂರು:ಅಫೆಕ್ಸ್‌ ಬ್ಯಾಂಕ್‌ನಿಂದ 439 ಕೋಟಿ ರೂ. ಸಾಲ ಪಡೆದು ಷರತ್ತುಗಳನ್ನು ಉಲ್ಲಂಘಿಸಿದ ಆರೋಪ ಸಂಬಂಧ ಶಾಸಕ ಮತ್ತು ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ವಿರುದ್ಧ ವಿಶೇಷ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲು ಸಿಐಡಿಗೆ ಹೈಕೋರ್ಟ್‌ ಅನುಮತಿ ನೀಡಿದೆ. ರಮೇಶ್‌ ಜಾರಕಿಹೊಳಿ ಸಲ್ಲಿಸಿದ್ದ

ಡಿಸೆಂಬರ್ ನಲ್ಲಿ ಬಳ್ಳಾರಿಯಲ್ಲಿ 88ನೇ ಸಾಹಿತ್ಯ ಸಮ್ಮೇಳನ: ಡಾ.ಮಹೇಶ್ ಜೋಶಿ

ಬಳ್ಳಾರಿ: ಬರೋಬರಿ 67 ವರ್ಷಗಳ ಬಳಿಕ ನಗರದಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಬರುವ ಡಿಸೆಂಬರ್​​ನಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ.ಮಹೇಶ್ ಜೋಶಿ ಹೇಳಿದ್ದಾರೆ. ನಗರದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು