Wednesday, September 30, 2026
Menu

ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು: ಹೈಕೋರ್ಟ್‌ ಆದೇಶ

ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್‌ ಆದೇಶ ನೀಡಿದ್ದು, ಚುನಾವಣಾ ಆಯೋಗ ಹಾಗೂ ವಿಧಾನಸಭೆ ಕಾರ್ಯದರ್ಶಿಗೂ ಈ ಬಗ್ಗೆ ಸೂಚನೆ ನೀಡಿದೆ. 2023 ರಲ್ಲಿ ನಡೆದ ವಿಧಾನಸಭಾ ಚುನಾವಣೆ ವೇಳೆ ಎಸ್‌.ಎನ್‌. ಸುಬ್ಬಾರೆಡ್ಡಿ ಸಲ್ಲಿಸಿದ್ದ ನಾಮಪತ್ರ ದೋಷದಿಂದ ಕೂಡಿದ್ದು, ಆಸ್ತಿ ವಿವರಗಳನ್ನು ಮುಚ್ಚಿಟ್ಟು ಸುಳ್ಳು ಪ್ರಮಾಣಪತ್ರ ಸಲ್ಲಿಸಿದ್ದಾರೆ. ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕೆಂದು ಬಿಜೆಪಿ ಅಭ್ಯರ್ಥಿ ಮುನಿರಾಜು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ

ರಾಜ್ಯದ ಕೋರ್ಟ್‌ಗಳಿಗೆ ಬಾಂಬ್‌ ಬೆದರಿಕೆ

ರಾಜ್ಯದಲ್ಲಿ ಹಲವು ನ್ಯಾಯಾಲಯಗಳಿಗೆ ಬಾಂಬ್ ಇಟ್ಟಿರುವುದಾಗಿ ಇ-ಮೇಲ್ ಮೂಲಕ ಬೆದರಿಕೆ ಬಂದಿದ್ದು, ಆತಂಕಕ್ಕೆ ಕಾರಣವಾಗಿದೆ. ಧಾರವಾಡ, ದಾವಣಗೆರೆ ಹಾಗೂ ಕೊಡಗು ಜಿಲ್ಲೆಗಳ ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ ಸಂದೇಶಗಳು ಬಂದಿದ್ದು, ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳಗಳು ಕ್ರಮ ಕೈಗೊಂಡಿವೆ. ಈ ಹಿಂದೆ

ಆರೆಸ್ಸೆಸ್‌ಗೆ ನಿಂದನೆ: ಪ್ರಿಯಾಂಕ್‌ ಖರ್ಗೆ ವಿರುದ್ಧ ಆರ್‌ ಅಶೋಕ ಆಕ್ರೋಶ

ಆರ್ ಎಸ್ಎಸ್ ಸಂಘಟನೆಯನ್ನು ವಾಚಾಮಗೋಚರವಾಗಿ ಬೈದರೆ, ನಿರಂತರವಾಗಿ ನಿಂದಿಸಿದರೆ ಹೈಕಮಾಂಡ್ ನಾಯಕರನ್ನು ಮೆಚ್ಚಿಸಿ ಪಕ್ಷದಲ್ಲಿ ಏನಾದರೂ ಸ್ಥಾನಮಾನ ಪಡೆಯಬಹುದು, ಇನ್ನೂ ಹೆಚ್ಚಿನ ಅಧಿಕಾರ ಸಿಗಬಹುದು ಎಂಬ ಭ್ರಮೆಯಲ್ಲಿರುವ ಸಚಿವ @PriyankKharge ಅವರು ಅದನ್ನೇ ನಿತ್ಯ ಚಾಳಿ ಮಾಡಿಕೊಂಡಿದ್ದಾರೆಂದು ಪ್ರತಿಪಕ್ಷ ನಾಯಕ ಆರ್‌

ಕೆಎಸ್ಸಾರ್ಟಿಸಿ ಬಸ್‌ಗಳಲ್ಲಿ ಇಂದಿನಿಂದ ಲಗೇಜ್‌ ದರ ಏರಿಕೆ

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಸಾಗಿಸುವ ಲಗೇಜ್ ದರ ಪರಿಷ್ಕರಿಸಲಾಗಿದ್ದು, ಪರಿಷ್ಕೃತ ದರ ಇಂದಿನಿಂದಲೇ ಜಾರಿಗೆ ಬಂದಿದೆ. ಡೀಸೆಲ್, ಸಿಬ್ಬಂದಿ ಹಾಗೂ ಇತರ ವೆಚ್ಚಗಳಲ್ಲಿ ತೀವ್ರ ಹೆಚ್ಚಳವಾಗಿರುವ ಹಿನ್ನೆಲೆ ನಿಗಮವು ಬಸ್‌ಗಳಲ್ಲಿ ಸಾಗಿಸುವ ಲಗೇಜ್ ದರವನ್ನು ಪರಿಷ್ಕರಿಸಿದೆ. ಈ ಹಿಂದೆ ಶೇ.15 ಬಸ್ ಪ್ರಯಾಣ

ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಔಷಧಿ ಸಿಗುತ್ತಿಲ್ಲ: ಆರ್‌ ಅಶೋಕ ಕಿಡಿ

ಸರ್ಕಾರಿ ವೈದ್ಯಾಧಿಕಾರಿಗಳು ಹಾಗೂ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ನೌಕರರು ತಾವು ಕೈಗೊಳ್ಳಲಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಬರೆದಿರುವ ಪತ್ರದಲ್ಲಿ ಕಾಂಗ್ರೆಸ್ ಸರ್ಕಾರ ಔಷಧಿ ಪೂರೈಕೆಯಲ್ಲಿ ವಿಫಲವಾಗಿರುವ ಬಗ್ಗೆ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌

ನೂರು ಜನ ಗೋಬ್ಯಾಕ್ ಎಂದಾಕ್ಷಣ ಜಗ್ಗುವ ಮಗ ನಾನಲ್ಲ, ಕಮ್ ಬ್ಯಾಕ್ ಎನ್ನುವವರೇ ಹೆಚ್ಚಿದ್ದಾರೆ: ಡಿಕೆ ಶಿವಕುಮಾರ್‌

ಕೆಲವು ಯುವಕರು ಪ್ರೀತಿಯಿಂದ ಗೋಬ್ಯಾಕ್ ಎಂದು ಹೇಳುತ್ತಿದ್ದೀರಿ. ನಿಮ್ಮ ಗೋಬ್ಯಾಕ್ ಅನ್ನು ಬಹಳ ಪ್ರೀತಿಯಿಂದ ಸ್ವೀಕರಿಸಿದ್ದೇನೆ. ನೂರು ಜನ ಗೋಬ್ಯಾಕ್ ಎಂದಾಕ್ಷಣ ಜಗ್ಗುವ ಮಗ ನಾನಲ್ಲ, ಕಮ್ ಬ್ಯಾಕ್ ಎನ್ನುವವರೇ ಹೆಚ್ಚಿದ್ದಾರೆ. ಆದರೆ ವೇದಿಕೆ ಮೇಲಿರುವ ರಾಘವೇಂದ್ರ ಅವರು, ರೇಣುಕಾಚಾರ್ಯ ಅವರು,

ಕಾಂಗ್ರೆಸ್‌ನಿಂದ ಆರನೇ, ಏಳನೇ ಗ್ಯಾರಂಟಿ ಭೂಮಿ,ನೀರು: ಡಿಕೆ ಶಿವಕುಮಾರ್‌ 

ಕಾಂಗ್ರೆಸ್ ಸರ್ಕಾರವು ಚುನಾವಣೆಗೂ ಮುನ್ನ ಘೋಷಣೆ ಮಾಡಿದ್ದ ಪಂಚ ಗ್ಯಾರಂಟಿಗಳ ಜತೆಗೆ ಆರನೇ ಗ್ಯಾರಂಟಿಯಾಗಿ ಭೂಮಿ ಗ್ಯಾರಂಟಿ ನೀಡುತ್ತಿದೆ. ಕೇಂದ್ರ ಸರ್ಕಾರ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಾದ ಕೃಷ್ಣಾ ಮೇಲ್ದಂಡೆ, ಮೇಕೆದಾಟು, ಮಹದಾಯಿ, ಎತ್ತಿನಹೊಳೆಗೆ ಅನುಮತಿ ಕೊಟ್ಟರೆ ಏಳನೇ ಗ್ಯಾರಂಟಿಯಾಗಿ ನೀರಿನ

ಕಂದಾಯ ಇಲಾಖೆಯಿಂದ ಈವರೆಗೆ 2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ: ಕೃಷ್ಣಬೈರೇಗೌಡರಿಗೆ ಸಿಎಂ ಮೆಚ್ಚುಗೆ

ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಿ ದಾಖಲೆ ನಿರ್ಮಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಘೋಷಿಸಿ, ರಾಜ್ಯದ ಜಿಡಿಪಿ ದೇಶದಲ್ಲೇ ನಂಬರ್ ಒನ್ ಆಗಿಸಿದ್ದು ನಮ್ಮ

ಯತ್ನಾಳ್‌ ವಿರುದ್ಧ ಚುನಾವಣಾ ಅಕ್ರಮ ಆರೋಪ: ಸುಪ್ರೀಂ ಕೋರ್ಟ್‌ನಲ್ಲೂ ವಜಾ

ವಿಜಯಪುರ ನಗರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಚುನಾವಣಾ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಈ ಮೂಲಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕಾನೂನು ಹೋರಾಟ ನಡೆಸಿದ್ದ ಕಾಂಗ್ರೆಸ್‌ನ ಪರಾಜಿತ ಅಭ್ಯರ್ಥಿ ಅಬ್ದುಲ್

ಕಾಂಗ್ರೆಸ್ ಸರ್ಕಾರದಲ್ಲಿ ನಿವೃತ್ತ ಅಧಿಕಾರಿಗೂ ಸಿಗ್ತು ಸರ್ವಿಸ್ ಬಡ್ತಿ

ರಾಜ್ಯ ಸರ್ಕಾರ ಇತ್ತೀಚೆಗೆ 20 ಕೆಎಎಸ್ (KAS) ಅಧಿಕಾರಿಗಳಿಗೆ ಬಡ್ತಿ ನೀಡಿ ಅಧಿಕೃತ ಆದೇಶ ಹೊರಡಿಸಿದೆ. ಈ ಪಟ್ಟಿಯಲ್ಲಿ ಹಿರಿಯ ಶ್ರೇಣಿಯ ಅಧಿಕಾರಿಗಳಿಗೆ ಪದೋನ್ನತಿ ನೀಡಲಾಗಿದೆ. ಆದರೆ, ಅಚ್ಚರಿಯ ವಿಷಯವೆಂದರೆ ಈ ಪಟ್ಟಿಯಲ್ಲಿ ಈಗಾಗಲೇ ಸರ್ಕಾರಿ ಸೇವೆಯಿಂದ ಸ್ವಯಂ ನಿವೃತ್ತಿ ಪಡೆದಿರುವ