Wednesday, September 30, 2026
Menu

ಅಧಿಕಾರ ಹಂಚಿಕೆ ವಿಚಾರದಲ್ಲಿ ವರಿಷ್ಠರು ಹೇಳಿದ್ದನ್ನು ಪಕ್ಷದ ಎಲ್ಲರೂ ಕೇಳಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಅಧಿಕಾರ ಹಂಚಿಕೆಯ ಕುರಿತು  ಪಕ್ಷದ ವರಿಷ್ಠರ ತೀರ್ಮಾನದಂತೆ ನಡೆದುಕೊಳ್ಳಲಾಗುವುದು ಎಂದು ಈಗಾಗಲೇ ತಿಳಿಸಲಾಗಿದೆ. ವರಿಷ್ಠರು ಹೇಳಿದ್ದನ್ನು ಪಕ್ಷದ ಎಲ್ಲರೂ ಕೇಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಹಾವೇರಿಯ ಸರ್ಕಾರಿ ಮೆಡಿಕಲ್ ಕಾಲೇಜು ಆವರಣದ ಹೆಲಿಪ್ಯಾಡ್ ನಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡಿದರು. ಅಧಿಕಾರ  ಹಂಚಿಕೆ ಕುರಿತು  ಶಾಸಕರು ಮಾಡಿರುವ ಟ್ವೀಟ್ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಿಎಂ,  ಪಕ್ಷದ ವರಿಷ್ಠರು ಮಾಡಿದ್ದಾರೆಯೇ ಎಂದು ಪ್ರಶ್ನಿಸಿದರು.  ಹೈ ಕಮಾಂಡ್ ಶಿವರಾತ್ರಿಯ ನಂತರ

ಪ್ರಾದೇಶಿಕ ತಾರತಮ್ಯ ನಿವಾರಣೆಗೆ ಬಜೆಟ್‌ನಲ್ಲಿ 15 ಸಾವಿರ ಕೋಟಿ ನೀಡಲಿ: ಆರ್‌ ಅಶೋಕ

ಮುಂದಿನ ಬಜೆಟ್‌ನಲ್ಲಿ ಪ್ರಾದೇಶಿಕ ಅಸಮತೋಲನ ನಿವಾರಿಸುವ ನಿಟ್ಟಿನಲ್ಲಿ ಪ್ರೊ. ಗೋವಿಂದರಾವ್‌ ಸಮಿತಿ ಶಿಫಾರಸ್ಸುಗಳ ಅನುಷ್ಟಾನಕ್ಕಾಗಿ ಕನಿಷ್ಟ 15 ಸಾವಿರ ಕೋಟಿ ರೂ. ಅನುದಾನ ಹಂಚಿಕೆ ಮಾಡಬೇಕು ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್ ಅಶೋಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ. ರಾಜ್ಯದಲ್ಲಿ

ನಾಳೆಯಿಂದ ಬೆಂಗಳೂರಿನಲ್ಲಿ ಅಂತರರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಸಮ್ಮೇಳನ

“ನಮ್ಮ ಕರ್ನಾಟಕ ಸರ್ಕಾರ ಅಧಿಕಾರಕ್ಕೆ ಬಂದು ಸಾವಿರ ದಿನಗಳನ್ನು ಪೂರೈಸುತ್ತಿರುವ ಸಂದರ್ಭದಲ್ಲೇ ಬೆಂಗಳೂರಿನಲ್ಲಿ ಎರಡು ದಿನಗಳ ಅಂತರರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಸಮ್ಮೇಳನವನ್ನು ಆಯೋಜಿಸಲಾಗಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಜಲಸಂಪನ್ಮೂಲ ಸಚಿವರೂ ಆಗಿರುವ ಶಿವಕುಮಾರ್  ಮಾಧ್ಯಮಗೋಷ್ಠಿ

ರಾಜಕಾರಣದಲ್ಲಿ ಇರುವಾಗ ರಾಜಕೀಯ ಮಾಡಲೇ ಬೇಕು: ಡಿಕೆ ಶಿವಕುಮಾರ್

“ನಾವು ರಾಜಕಾರಣದಲ್ಲಿದ್ದೇವೆ, ರಾಜಕಾರಣ ಮಾಡಲೇಬೇಕು. ನನಗೆ ಸದಾ ಯಶಸ್ಸು ಸಿಗುತ್ತದೆ. ಸ್ವಲ್ಪ ಶ್ರಮ ಬೇಕಾಗುತ್ತದೆ ಅಷ್ಟೇ” ಎಂದು ಡಿಸಿಎಂ ಡಿಕೆ ಶಿವಕುಮಾರ್‌  ಹೇಳಿದ್ದಾರೆ.  ದೆಹಲಿಯ ಕರ್ನಾಟಕ ಭವನದಲ್ಲಿ ನಡೆದ ಮಾಧ್ಯಮಗೋಷ್ಠಿ ಯಲ್ಲಿ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ನೀವು ಬಹಳ ತಾಳ್ಮೆಯಿಂದ ಇದ್ದೀರಿ

ಬಿಕ್ಲು ಶಿವ ಕೊಲೆ ಕೇಸ್‌: ಬೈರತಿ ಬಸವರಾಜ್‌ ಸಿಐಡಿಗೆ ಸರೆಂಡರ್‌ ಆಗಿ ಎಂದ ಸುಪ್ರೀಂಕೋರ್ಟ್‌

ರೌಡಿ ಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿ, ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರು ಸಿಐಡಿ ಮುಂದೆ ಸರೆಂಡರ್ ಆಗಿ ತನಿಖೆಗೆ ಹಾಜರಾಗಬೇಕು ಎಂದು ಸುಪ್ರೀಂಕೋರ್ಟ್‌ ಸಪ್ಷ್ಟವಾಗಿ ನಿರ್ದೇಶನ ನೀಡಿದೆ.  ಸಿಐಡಿ ವಿಚಾರಣೆಯನ್ನು ಯಾವುದೇ ಕಾರಣಕ್ಕೂ ಮುಂದೂಡಲು ಸಾಧ್ಯವಿಲ್ಲ ಎಂದು

ಫೆ.15ರಂದು ಭಾರತ-ಪಾಕ್‌ ಕ್ರಿಕೆಟ್‌ ಪಂದ್ಯ ಯಾರೂ ವೀಕ್ಷಿಸಬೇಡಿ; ಪ್ರಮೋದ್‌ ಮುತಾಲಿಕ್‌

ಟಿ-20 ವಿಶ್ವಕಪ್ ನಲ್ಲಿ ಭಾರತ ಪಾಕಿಸ್ತಾನವನ್ನು ಫೆ. 15 ರಂದು ಎದುರಿಸುತ್ತಿದೆ. ಪೆಹಲ್ಗಾಮ್ ನಲ್ಲಿ ಭಯೋತ್ಪಾದಕರ ದಾಳಿಗೆ 26 ಜನ ಪ್ರಾಣ ತೆತ್ತಿದ್ದಾರೆ. ಅವರ ಮನೆಯವರ ಕಣ್ಣೀರು  ಇನ್ನೂ ಆರಿಲ್ಲ. ಹೀಗಿರುವಾಗ ಅವರ ವಿರುದ್ದ ಪಂದ್ಯ ಆಡುವುದು ಸರಿಯಲ್ಲ. ಇದು ಮೋಸದ

ಕಾಂಗ್ರೆಸ್ ಸರ್ಕಾರದಿಂದ ಹಿಂದುಳಿದ ವರ್ಗಗಳಿಗೆ ದ್ರೋಹ: ವಿಜಯೇಂದ್ರ 

ರಾಜ್ಯದ ಕಾಂಗ್ರೆಸ್ ಸರ್ಕಾರ ಕಳೆದ ಮೂರು ವರ್ಷಗಳಿಂದ ಕೇವಲ ಭ್ರಷ್ಟಾಚಾರಕ್ಕೆ ಸೀಮಿತವಾಗಿದ್ದು, ‘ಅಹಿಂದ’ ಹೆಸರಿನಲ್ಲಿ ಅಧಿಕಾರಕ್ಕೆ ಬಂದು ಈಗ ಹಿಂದುಳಿದ ವರ್ಗಗಳ ಸಮುದಾಯಗಳಿಗೆ ದ್ರೋಹ ಬಗೆಯುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ. ಬೆಳಗಾವಿಯಲ್ಲಿ ಗುರುವಾರ ನಡೆದ

ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ

ಬೆಂಗಳೂರು, ಮೈಸೂರು, ದಾವಣಗೆರೆ ಜಿಲ್ಲೆಗಳ ಹಲವು ಕಡೆ ಭ್ರಷ್ಟ ಅಧಿಕಾರಿಗಳ ಕಚೇರಿ ಮತ್ತು ನಿವಾಸಗಳಿಗೆ ಲೋಕಾಯುಕ್ತ ಏಕಕಾಲಕ್ಕೆ ದಾಳಿ ನಡೆಸಿದೆ. ಬೆಂಗಳೂರಿನಲ್ಲಿ ಪಿಡಬ್ಲ್ಯುಡಿ ಮುಖ್ಯ ಇಂಜಿನಿಯರ್‌ ಪುರುಷೋತ್ತಮ ದಾಸ್‌ ಎಂಬವರಿಗೆ ಸೇರಿದ ಮೈಸೂರಿನ ಐದು ಸ್ಥಳ, ಬೆಂಗಳೂರಿನ ಆರು ಕಡೆ ದಾಳಿ

ಯತೀಂದ್ರ ಅವರ ಮಾತೇ ನಮಗೆ ವೇದವಾಕ್ಯವೆಂದು ಕುಟುಕಿದ ಡಿಕೆ ಸುರೇಶ್‌

ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ ಆಗಿರುತ್ತಾರೆ ಎಂಬ ವಿಚಾರದಲ್ಲಿ ಡಿಸಿಎಂ ಅವರು ಈಗಾಗಲೇ ಹೇಳಿದ್ದಾರೆ. ಅವರಷ್ಟು ತಿಳುವಳಿಕೆ ಇಲ್ಲ. ಅವರಷ್ಟು ದೊಡ್ಡವರು ನಾವಲ್ಲ. ಯತೀಂದ್ರ ಅವರು ಏನು ಹೇಳುತ್ತಾರೋ ಅದೇ ವೇದವಾಕ್ಯ ಎಂದು ಬಮೂಲ್‌ ಅಧ್ಯಕ್ಷ ಡಿಕೆ. ಸುರೇಶ್‌ ಕುಟುಕಿದ್ದಾರೆ.

ಬಿಜೆಪಿಯ ಭೂಕಾಂತ್‌ ಸಚಿವ ಸ್ಥಾನಮಾನ ವಾಪಸ್‌ ಪಡೆದ ಸರ್ಕಾರ

ಕರ್ನಾಟಕ ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾಮಂಡಳಿ ಅಧ್ಯಕ್ಷ ಭೂಕಾಂತ್‌ಗೆ ನೀಡಲಾಗಿದ್ದ ರಾಜ್ಯ ಸಚಿವ ಸಂಪುಟದ ಸ್ಥಾನವಮಾನವನ್ನು ಸರ್ಕಾರ ವಾಪಸ್‌ ಪಡೆದಿದೆ. ಬಿಜೆಪಿ ನಾಯಕ ಭೂಕಾಂತ್‌ಗೆ ರಾಜ್ಯ ಸಚಿವ ಸ್ಥಾನಮಾನ ನೀಡಿದ್ದರ ವಿರುದ್ಧ ಕಾಂಗ್ರೆಸ್​​ ಕಾರ್ಯಕರ್ತರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಕಾರ್ಯಕರ್ತರು