ರಾಜ್ಯ
ಮುಡಾ ಅಕ್ರಮ ಲೋಕಾ ಬಿ ವರದಿ: ವಿರುದ್ಧದ ಇಡಿ ತಕರಾರು ಅರ್ಜಿ ನಾಳೆ ತೀರ್ಪು
ಬೆಂಗಳೂರು:ಮೈಸೂರಿನ ಮುಡಾ ಅಕ್ರಮ ನಿವೇಶನ ಹಂಚಿಕೆಯಲ್ಲಿ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾತ್ರವಿಲ್ಲವೆಂದು ಲೋಕಾಯುಕ್ತ ಬಿ.ರಿಪೋರ್ಟ್ ಪ್ರಶ್ನಿಸಿ ಜಾರಿ ನಿರ್ದೇಶನಾಲಯ(ಇಡಿ) ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆಗೆ ಸಂಬಂಧಿಸಿದಂತೆ ಮಂಗಳವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅಂತಿಮ ತೀರ್ಪು ಪ್ರಕಟಿಸಲಿದೆ. ವಿಶೇಷ ಜನಪ್ರತಿನಿಧಿ ನ್ಯಾಯಾಲಯದ ನ್ಯಾಯಮೂರ್ತಿ ಗಜಾನನ ಭಟ್ ಅವರು ನೀಡಲಿರುವ ತೀರ್ಪು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟಂಬದವರ ಭವಿಷ್ಯ ನಿರ್ಧರಿಸಲಿದೆ. ಒಂದು ವೇಳೆ ನ್ಯಾಯಾಲಯ ಲೋಕಾಯುಕ್ತ ತನಿಖಾ ವರದಿಯನ್ನು ಎತ್ತಿ
ಹುಬ್ಬಳ್ಳಿ ಎನ್‌ಕೌಂಟರ್ ತನಿಖೆಗೆ ಸಚಿವ ಡಾ.ಜಿ ಪರಮೇಶ್ವರ್ ಸೂಚನೆ
ಬೆಂಗಳೂರು:ಬಾಲಕಿಯ ಮೇಲೆ ಅತ್ಯಾಚಾರ ಕೊಲೆ ಪ್ರಕರಣದ ಸಂಬಂಧ ಹುಬ್ಬಳ್ಳಿಯಲ್ಲಿ ರಿತೇಶ್ ಕುಮಾರ್ ಎನ್‌ಕೌಂಟರ್ ಸಂದರ್ಭದಲ್ಲಿ ಪೊಲೀಸರು ಆತ್ಮರಕ್ಷಣೆಗಾಗಿ ಕಾಲಿಗೆ ಗುಂಡಿಕ್ಕಿದ್ದಾರೆ ಆದರೆ ಅದು ಬೆನ್ನಿಗೆ ಬಿದ್ದಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ. ಎನ್ ಕೌಂಟರ್ ಘಟನೆ ಸಂಬಂಧಿಸಿದಂತೆ ತಕ್ಷಣಯ
ನನ್ನ ಸೋಲಿಗೆ ಸಾರ್ವಕರ್ ಕಾರಣ ಅಂತ ಅಂಬೇಡ್ಕರ್ ಬರೆದಿದ್ದಾರೆ: ಸಿದ್ದರಾಮಯ್ಯ
ಬೆಂಗಳೂರು: ಚುನಾವಣೆಯಲ್ಲಿ ನನ್ನ ಸೋಲಿಗೆ ಸಾವರ್ಕರ್ ಕಾರಣ ಎಂದು ಸ್ವತಃ ಅಂಬೇಡ್ಕರ್ ಅವರೇ ಬರೆದಿದ್ದಾರೆ. ಆದರೆ ಅಂಬೇಡ್ಕರ್ ಸೋಲಿಗೆ ಕಾಂಗ್ರೆಸ್ ಕಾರಣ ಎಂದು ಮನುವಾದಿಗಳು ಹಸಿ ಸುಳ್ಳಿನ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು. ವಿಧಾನಸೌಧದಲ್ಲಿ ಸೋಮವಾರ ನಡೆದ ಸಂವಿಧಾನ
ಅಂಬೇಡ್ಕರ್ ಕನಸಿನ ಸಮಾಜ ನಿರ್ಮಿಸಲು ಸರ್ಕಾರದಿಂದ ಪ್ರಾಮಾಣಿಕ ಪ್ರಯತ್ನ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಸರ್ಕಾರ ಅಂಬೇಡ್ಕರ್ ಅವರು ಪ್ರತಿಪಾದಿಸಿದ್ದ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಮಂತ್ರ ಅನುಸರಿಸುವ ಪ್ರಯತ್ನ ಮಾಡುತ್ತಿದ್ದು, ಅವರು ಬಯಸಿದಂತ ಸಮಾಜವನ್ನು ನಿರ್ಮಾಣ ಮಾಡಲು ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಸಂವಿಧಾನ ಶಿಲ್ಪಿ ಡಾ:
ಯತ್ನಾಳ್ ಭಾಷಣದ ವೇಳೆ ಮಾರಕಾಸ್ತ್ರ ಹೊಂದಿದ್ದ ವ್ಯಕ್ತಿ ಬಂಧನ
ಹಿಂದೂ ಸಾಮ್ರಾಜ್ಯೋತ್ಸವ ಸಮಾರಂಭದಲ್ಲಿ ಬಸನಗೌಡ ಪಾಟೀಲ್ ಯತ್ನಾಳ ಭಾಷಣದ ವೇಳೆ ವ್ಯಕ್ತಿಯೊಬ್ಬ ಮಾರಕಾಸ್ತ್ರ ಹಿಡಿದು ವೇದಿಕೆ ಮೇಲೆ ಬಂದಾಗ ರಾಯಚೂರು ಜಿಲ್ಲೆಯ ಲಿಂಗಸೂಗೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಭಾನುವಾರ ಶ್ರೀರಾಮನವಮಿ ನಿಮಿತ್ತ ಹಿಂದೂ ಸಾಮ್ರಾಜ್ಯೋತ್ಸವ ಹಮ್ಮಿಕೊಳ್ಳಲಾಗಿತ್ತು, ಕಾರ್ಯಕ್ರಮಕ್ಕೆ ವಿಜಯಪುರ ಶಾಸಕ ಬಸವನಗೌಡ
ವಕೀಲೆ ಜೀವಾ ಆತ್ಮಹತ್ಯೆ ಹಿಂದೆ: ಡಿವೈಎಸ್ಪಿ ಕನಕಲಕ್ಷ್ಮೀ ಕಿರುಕುಳ ಸಾಬೀತು: 2,300 ಪುಟಗಳ ಅಂತಿಮ ವರದಿ ಸಲ್ಲಿಕೆ
ಬೆಂಗಳೂರು:ಭೋವಿ ಅಭಿವೃದ್ಧಿ ನಿಗಮದ ಅವ್ಯವಹಾರ ಸಂಬಂಧ ವಕೀಲೆ ಜೀವಾ ಅವರ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಬಹುತೇಕ ಪೂರ್ಣಗೊಳಿಸಿರುವ ವಿಶೇಷ ತನಿಖಾ ತಂಡ(ಎಸ್ಐಟಿ)ದ ಅಧಿಕಾರಿಗಳು 2,300 ಪುಟಗಳ ಅಂತಿಮ ವರದಿಯನ್ನು ಸಿದ್ಧಪಡಿಸಿ ಹೈಕೋರ್ಟ್ಗೆ ಸಲ್ಲಿಸಿದ್ದಾರೆ. ಸಾಕ್ಷಿದಾರರ ಹೇಳಿಕೆ, ವಿಡಿಯೋ ಸಾಕ್ಷ್ಯಗಳ ಸಮೇತ ಐಪಿಎಸ್
ಜಾತಿಗಣತಿ ವೈಜ್ಞಾನಿಕವಾಗಿಲ್ಲ, ಪಾರದರ್ಶಕತೆ ಇಲ್ಲವೆಂದ ಸಚಿವ ಸೋಮಣ್ಣ
ಜಾತಿ ಜನಗಣತಿ ವರದಿ ವರದಿ ಜಾರಿಯಾದ್ರೆ ರಾಜ್ಯದಲ್ಲಿ ಕೋಮುದಳ್ಳುರಿಗೆ ಕಾರಣವಾಗಬಹುದು. ಜಾತಿ ಜನ ಗಣತಿ ವರದಿ ಕಾಗಕ್ಕ ಗೂಬಕ್ಕ ಕತೆ ಥರ ಇದೆ. ಜಾತಿ ಜನಗಣತಿ ವರದಿಯನ್ನು ಸಿಎಂ ಸಿದ್ದರಾಮಯ್ಯ ತಿರಸ್ಕರಿ ಸಬೇಕು. ಇನ್ನೂ ಮೂರು ವರ್ಷ ಸಮಯ ಇದೆ, ಮತ್ತೊಂದು
ಅಂಬೇಡ್ಕರ್ ಸೋಲಿಗೆ ತಂತ್ರಗಾರಿಕೆ ಹೆಣೆದಿದ್ದು ಕಾಂಗ್ರೆಸ್ ಎಂದ ಆರ್. ಅಶೋಕ್
ಬಾಬಾಸಾಹೇಬ್ ಅಂಬೇಡ್ಕರ್ ಅವರ ವಿರುದ್ಧ ಅಭ್ಯರ್ಥಿ ಹಾಕಿದ್ದು ಕಾಂಗ್ರೆಸ್ ಪಕ್ಷ. ಅಂಬೇಡ್ಕರ್ ಅವರ ಸೋಲಿಗೆ ಎಲ್ಲ ಬಗೆಯ ತಂತ್ರಗಾರಿಕೆಯನ್ನು ಹೆಣೆದಿದ್ದು ಕಾಂಗ್ರೆಸ್ ಪಕ್ಷ. ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನ ಸೋಲಿಸಲು ನಾರಾಯಣ ಸದೋಬಾ ಕರ್ಜೋಲ್ಕರ್ ಗೆ ಸಂಪನ್ಮೂಲ ಒದಗಿಸಿದ್ದು ಕೂಡ ಕಾಂಗ್ರೆಸ್ ಪಕ್ಷ.
ಕೇಂದ್ರದ ತಪ್ಪು ನೀತಿಗಳೇ ಬೆಲೆ ಏರಿಕೆಗೆ ಕಾರಣ: ಸಿಎಂ ಸಿದ್ದರಾಮಯ್ಯ
ಕೇಂದ್ರದ ಬಿಜೆಪಿಯ ತಪ್ಪು ನೀತಿಗಳಿಂದಾಗಿ ಅಗತ್ಯ ಸಾಮಾಗ್ರಿಗಳ ಬೆಲೆ ಏರಿಕೆ ಹೆಚ್ಚಿದ್ದು, ಬಿಜೆಪಿಯವರು ಸರ್ಕಾರವನ್ನು ಪ್ರಶ್ನಿಸುವ ನೈತಿಕತೆ ಹೊಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದರು. ರಾಜ್ಯಾದ್ಯಂತ ಬಿಜೆಪಿಯವರು ಜನಾಕ್ರೋಶ ಯಾತ್ರೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ
ಮೈಸೂರು ದಸರಾ ಹಬ್ಬದಲ್ಲಿ ಕಂಬಳ ಸೇರ್ಪಡೆ: ಡಿ.ಕೆ.ಶಿವಕುಮಾರ್
ಮುಂಬರುವ ನಾಡಹಬ್ಬ ಮೈಸೂರು ದಸರಾ ಹಬ್ಬದಲ್ಲಿ ಕಂಬಳ ಕ್ರೀಡೆಯನ್ನು ಸೇರ್ಪಡೆ ಮಾಡಲು ನಾವು ತೀರ್ಮಾನ ಮಾಡುತ್ತೇವೆ. ಈ ಬಗ್ಗೆ ಮುಖ್ಯಮಂತ್ರಿಯವರು, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರ ಬಳಿ ಚರ್ಚೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ದ್ವಿತೀಯ ವರ್ಷದ ಹೊನಲು




