ರಾಜ್ಯ
ಸಿಎಂ ಬದಲಾವಣೆ ವಿಚಾರದಲ್ಲಿ ನಮ್ಮನ್ನು ಪ್ರಚೋದನೆ ಮಾಡಬೇಡಿ: ಯತೀಂದ್ರಗೆ ಇಕ್ಬಾಲ್ ಹುಸೇನ್ ವಾರ್ನ್
ನಾಯಕತ್ವ ಬದಲಾವಣೆ ವಿಚಾರವಾಗಿ ತಂದೆಯ ಪರವಾಗಿ ಪದೇ ಪದೇ ಬ್ಯಾಟಿಂಗ್ ಬೇಡ. ನಮ್ಮನ್ನು ಪ್ರಚೋದನೆ ಮಾಡಬೇಡಿ ಎಂದು ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಅವರು ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯಗೆ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಶಿಸ್ತಿನ ಪಕ್ಷ. ತಂದೆ ಪರವಾಗಿ ಪದೇ ಪದೆ ಹೀಗೆ ಅಸಹ್ಯವಾಗಿ ನಡೆದುಕೊಳ್ಳುವುದು ಸರಿಯಲ್ಲ. ಮತ್ತೊಮ್ಮೆ ಮನವಿ ಮಾಡಿಕೊಳ್ಳುತ್ತೇನೆ. ಪದೇ ಪದೆ ಮಾತನಾಡುತ್ತ ನಮ್ಮನ್ನು ಪ್ರಚೋದಿಸಬೇಡಿ. ದೇವರಾಜು ಅರಸು ಬಳಿಕ ದಲಿತರ
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ ಪಂದ್ಯ: ಇನ್ನೂ ಕ್ಲಿಯರೆನ್ಸ್ ನೀಡಿಲ್ಲವೆಂದ ಪರಮೇಶ್ವರ್
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಪಂದ್ಯ ನಡೆಯುವುದಕ್ಕೆ ನಮ್ಮ ಕಡೆಯಿಂದ ಇನ್ನೂ ಕ್ಲಿಯರೆನ್ಸ್ ನೀಡಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ. ಜಸ್ಟೀಸ್ ಕುನ್ಹಾ ಅವರ ವರದಿಯ ಶಿಫಾರಸು ಪಾಲಿಸಬೇಕು ಅಂತ ಹೇಳಿದ್ದೇವೆ, ಸರ್ಕಾರದಿಂದ ಜಿಬಿಎ ಹಾಗೂ ನಗರ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ
ಭಾರತ-ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದ ದೇಶದ 72 ಕೋಟಿ ರೈತರ ಪಾಲಿಗೆ ಮರಣಶಾಸನ: ಸಿಎಂ ಸಿದ್ದರಾಮಯ್ಯ
ಭಾರತ ಮತ್ತು ಅಮೆರಿಕ ನಡುವಿನ ಮಧ್ಯಂತರ ವ್ಯಾಪಾರ ಒಪ್ಪಂದವನ್ನು ಒಪ್ಪಿಕೊಂಡು ಸ್ವಾಗತಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕಕ್ಕೆ ಸಂಪೂರ್ಣ ಶರಣಾಗಿದ್ದಾರೆ. ಮುಂದಿನ ದಿನಗಳಲ್ಲಿ ಈ ಒಪ್ಪಂದ 140 ಕೋಟಿ ಭಾರತೀಯರಿಗೆ, ಅದರಲ್ಲಿಯೂ ಮುಖ್ಯವಾಗಿ ದೇಶದ 72 ಕೋಟಿ ರೈತರ
ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆಗೆ ತಾತ್ಕಾಲಿಕ ತಡೆ: ಆರ್ ಅಶೋಕ
ಸೋಮವಾರದಿಂದ ಜಾರಿಗೆ ಬರಬೇಕಿದ್ದ ಬೆಂಗಳೂರು ಮೆಟ್ರೋ ಟಿಕೆಟ್ ದರ ಏರಿಕೆಯನ್ನು ಸದ್ಯಕ್ಕೆ ತಡೆಹಿಡಿಯಲು ಸಚಿವ ಮನೋಹರ್ ಲಾಲ್ ಖಟ್ಟರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ತಿಳಿಸಿದ್ದಾರೆ. ಬೆಂಗಳೂರು ಮೆಟ್ರೋ ದರವನ್ನು ಅಸಮರ್ಥನೀಯವಾಗಿ ಏರಿಕೆ ಮಾಡಲು ಹೊರಟಿರುವ ರಾಜ್ಯ
ಆಂಧ್ರ ಸಿಎಂ ಜೊತೆ ಮಾತಾಡಿ ಸಮುದ್ರ ಸೇರುವ ತುಂಗಭದ್ರಾ ನೀರನ್ನು ರೈತರಿಗೆ ಒದಗಿಸುವ ಪ್ರಯತ್ನ: ಡಿಸಿಎಂ
ತುಂಗಭದ್ರಾ ಅಣೆಕಟ್ಟಿನ 30 ಟಿಎಂಸಿ ನೀರು ಸಮುದ್ರಕ್ಕೆ ಸೇರುತ್ತಿರುವುದನ್ನು ತಪ್ಪಿಸಲು ಈ ಭಾಗದ ನಾಯಕರು ನನ್ನ ಮೇಲೆ ಒತ್ತಡ ಹಾಕುತ್ತಿದ್ದಾರೆ. ನಾನು ಇದಕ್ಕೆ ಬದ್ಧನಾಗಿದ್ದೇನೆ. ಆದರೆ ಆಂಧ್ರ ಸಿಎಂ ಈ ವಿಚಾರವಾಗಿ ಚರ್ಚೆ ಮಾಡಲು ನನಗೆ ಸಮಯಾವಕಾಶ ನೀಡುತ್ತಿಲ್ಲ. ಅವರು ನಮಗೆ
ಕೋಲಾರ, ಚಿಕ್ಕಬಳ್ಳಾಪುರಕ್ಕೆ ಎತ್ತಿನಹೊಳೆ ನೀರು ಬರಲ್ಲ, ಕೃಷ್ಣಾ ನದಿ ನೀರಿಗೆ ಪ್ರಯತ್ನವೆಂದ ಕುಮಾರಸ್ವಾಮಿ
ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು ತರುವ ಬಗ್ಗೆ ಶೀಘ್ರದಲ್ಲಿಯೇ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರನ್ನು ಭೇಟಿ ಮಾಡಿ ಚರ್ಚೆ ನಡೆಸುತ್ತೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಕೋಲಾರ ನಗರದಲ್ಲಿ ಖಾಸಗಿ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ
ಗರ್ಭಿಣಿಗೆ ಮಗು ಬೇಡವೆನಿಸಿದರೆ ಏಳೂವರೆ ತಿಂಗಳಲ್ಲೂ ಗರ್ಭಪಾತ ಹಕ್ಕಿದೆ: ಸುಪ್ರೀಂಕೋರ್ಟ್
ಗರ್ಭಿಣಿಗೆ ಮಗು ಬೇಡವೆನಿಸಿದರೆ ಏಳೂವರೆ ತಿಂಗಳು (30 ವಾರ) ತುಂಬಿದ ಬಳಿಕವೂ ಗರ್ಭಪಾತ ಮಾಡಿಸುವ ಹಕ್ಕಿದೆ ಎಂದು ಸುಪ್ರೀಂ ಕೋರ್ಟ್ ಮಹತ್ತರ ತೀರ್ಪು ನೀಡಿದೆ. ಈವರೆಗೆ ಭಾರತದಲ್ಲಿ 5 ತಿಂಗಳವರೆಗೆ ಮಾತ್ರ ಗರ್ಭಪಾತಕ್ಕೆ ಅನುಮತಿಯಿದೆ. ವಿಶೇಷ ಪ್ರಕರಣವೊಂದರ ವಿಚಾರಣೆ ವೇಳೆ ಸುಪ್ರೀಂ
ಯತೀಂದ್ರ ಅವರೇ ನಮ್ಮ ಹೈಕಮಾಂಡ್, ಅವರು ಹೇಳೋದನ್ನು ಗೌರವದಿಂದ ಸ್ವೀಕರಿಸುತ್ತೇನೆ: ಡಿಕೆ ಶಿವಕುಮಾರ್
ಯತೀಂದ್ರ ಅವರೇ ನಮ್ಮ ಹೈ ಕಮಾಂಡ್. ಅವರು ಏನು ಹೇಳುತ್ತಾರೋ ಅದನ್ನು ಗೌರವದಿಂದ ಸ್ವೀಕಾರ ಮಾಡುತ್ತೇನೆ. ಅವರೇ ಹೈಕಮಾಂಡ್ ಎಂಬಂತೆ ಹೇಳಿಕೆ ನೀಡಿರುವಾಗ ಅವರನ್ನೇ ಹೈಕಮಾಂಡ್ ಎಂದು ಸ್ವೀಕಾರ ಮಾಡೋಣ ಎಂದು ಡಿಸಿಎಂ ಡಿಕೆ ಶಿವಕುಮಾರ್ ಕುಟುಕಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದ
ಬೆಳೆವಿಮೆ ಯೋಜನೆ ಜಾರಿಯಲ್ಲಿ ಕರ್ನಾಟಕ ದೇಶದಲ್ಲಿ ನಂ.1: ಸಿಎಂ
ಬೆಳೆವಿಮೆ ಯೋಜನೆ ಜಾರಿಯಲ್ಲಿ ಕರ್ನಾಟಕ, ದೇಶದಲ್ಲಿ ನಂ.1 ರಾಜ್ಯವಾಗಿದ್ದು, ಈವರೆಗೆ 6000 ಕೋಟಿ ರೂ.ಗಳ ವಿಮೆಪರಿಹಾರವನ್ನು ರೈತರಿಗೆ ವಿತರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅಂತರರಾಷ್ಟ್ರೀಯ ವಾಣಿಜ್ಯ ಮೇಳ -2026 ಉತ್ಪದಾನೋತ್ತರ ಕೃಷಿ – ರೈತರ ಸಬಲೀಕರಣ ಹಾಗೂ ರಾಜ್ಯಮಟ್ಟದ ಕೃಷಿ
ತಂದೆಯೇ ಐದು ವರ್ಷ ಸಿಎಂ ಆಗಿರ್ತಾರೆ: ಯತೀಂದ್ರ ಸಿದ್ದರಾಮಯ್ಯ
ನಮ್ಮ ತಂದೆಯವರೇ ಪೂರ್ಣ ಐದು ವರ್ಷ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ. ಈಗಾಗಲೇ ಇದು ಹೈಕಮಾಂಡ್ ಮಟ್ಟದಲ್ಲಿ ತೀರ್ಮಾನವಾಗಿರುವ ವಿಚಾರ. ಹೈಕಮಾಂಡ್ ಈ ಬಗ್ಗೆ ಗ್ರೀನ್ ಸಿಗ್ನಲ್ ನೀಡಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ರಾಜ್ಯ ರಾಜಕಾರಣದಲ್ಲಿ ದೀರ್ಘಕಾಲದಿಂದ ಚರ್ಚೆಯಾಗುತ್ತಿದ್ದ




