ರಾಜ್ಯ
ತಂದೆಯೇ ಐದು ವರ್ಷ ಸಿಎಂ ಆಗಿರ್ತಾರೆ: ಯತೀಂದ್ರ ಸಿದ್ದರಾಮಯ್ಯ
ನಮ್ಮ ತಂದೆಯವರೇ ಪೂರ್ಣ ಐದು ವರ್ಷ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ. ಈಗಾಗಲೇ ಇದು ಹೈಕಮಾಂಡ್ ಮಟ್ಟದಲ್ಲಿ ತೀರ್ಮಾನವಾಗಿರುವ ವಿಚಾರ. ಹೈಕಮಾಂಡ್ ಈ ಬಗ್ಗೆ ಗ್ರೀನ್ ಸಿಗ್ನಲ್ ನೀಡಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ರಾಜ್ಯ ರಾಜಕಾರಣದಲ್ಲಿ ದೀರ್ಘಕಾಲದಿಂದ ಚರ್ಚೆಯಾಗುತ್ತಿದ್ದ ನಾಯಕತ್ವ ಬದಲಾವಣೆ ವಿಚಾರಕ್ಕೆ ತೆರೆ ಎಳೆದಂತೆ ಹೇಳಿಕೆ ನೀಡಿದ್ದಾರೆ. ಕೆಲವರು ನಾಯಕತ್ವ ಬದಲಾವಣೆ ಮಾಡಲು ಗಂಭೀರ ಪ್ರಯತ್ನ ನಡೆಸಿದ್ದರು. ಆದರೆ ಹೈಕಮಾಂಡ್ ಅವರ ಬೇಡಿಕೆಗೆ ಮನ್ನಣೆ ನೀಡಿಲ್ಲ.
ಮೆಟ್ರೋ ದರ ಏರಿಕೆ ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವುದಿಲ್ಲ: ಡಿಕೆ ಶಿವಕುಮಾರ್
ಮೆಟ್ರೋ ದರ ಏರಿಕೆ ವಿಚಾರ ರಾಜ್ಯ ಸರ್ಕಾರದವರೆಗೆ ಬರುವುದಿಲ್ಲ. ಕೇಂದ್ರದ ಸಚಿವಾಲಯದ ಕಾರ್ಯದರ್ಶಿ ಈ ಸಮಿತಿಯ ಮುಖ್ಯಸ್ಥರು. ರಾಜ್ಯದಿಂದ ನಾಲ್ಕು ಜನ ಪ್ರತಿನಿಧಿ ಇದ್ದರೂ ತೀರ್ಮಾನ ಮಾಡುವುದು ಅವರೇ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,
ಗ್ರಾ.ಪಂ.ಗಳಿಗೆ ಆಡಳಿತಾಧಿಕಾರಿ ನೇಮಕಕ್ಕೆ ಸರ್ಕಾರ ಆದೇಶ
ರಾಜ್ಯದ ಬಹುತೇಕ ಗ್ರಾಮ ಪಂಚಾಯಿತಿಗಳ ಅಧಿಕಾರಾವಧಿ ಇದೇ ಫೆಬ್ರವರಿ-ಮಾರ್ಚ್‌ನಲ್ಲಿ ಮುಗಿಯಲಿರುವ ಬೆನ್ನಲ್ಲೇ ಚುನಾವಣೆ ನಡೆಯುವವರೆಗೂ ಆಡಳಿತಾಧಿಕಾರಿಗಳ ನೇಮಕಕ್ಕೆ ಸರ್ಕಾರ ಆದೇಶ ಹೊರಡಿಸಿದೆ. ಮತ್ತೊಂದೆಡೆ 2026ರ ಏಪ್ರಿಲ್-ಮೇ ತಿಂಗಳಲ್ಲಿ ಚುನಾವಣೆ ನಡೆಸಲು ಸರ್ಕಾರ ಸಿದ್ಧತೆ ನಡೆಸಿದ್ದು, ಈ ಸಂಬಂಧ ಜಿಲ್ಲಾಧಿಕಾರಿಗಳಿಗೆ ಪೂರ್ವಸಿದ್ಧತೆಗೆ ನಿರ್ದೇಶನ
ಕೆವೈ ನಂಜೇಗೌಡರೇ ಮಾಲೂರು ಶಾಸಕ: ಸುಪ್ರೀಂಕೋರ್ಟ್
ಮಾಲೂರು ವಿಧಾನಸಭಾ ಕ್ಷೇತ್ರದ ಮತ ಮರುಎಣಿಕೆಯಲ್ಲಿ ಕಾಂಗ್ರೆಸ್ ಶಾಸಕ ಕೆವೈ ನಂಜೇಗೌಡ ಅವರಿಗೆ ಹೆಚ್ಚು ಮತಗಳು ಬಂದಿವೆ. ನಂಜೇಗೌಡಗೆ 50,957 ಮತಗಳು ಬಂದಿದ್ದರೆ, ಬಿಜೆಪಿ ಅಭ್ಯರ್ಥಿಯಾಗಿದ್ದ ಮಂಜುನಾಥಗೌಡಗೆ 50,707 ಮತಗಳು ಬಂದಿವೆ. ಹೀಗಾಗಿ ನಂಜೇಗೌಡ ಅವರೇ ಮಾಲೂರು ಕ್ಷೇತ್ರದ ಶಾಸಕರಾಗಿ ಮುಂದುವರಿಯುತ್ತಾರೆ
ಮಹಿಳೆಯ ಅಪಹರಣ: ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್, ಹೆಚ್.ಡಿ ರೇವಣ್ಣಗೆ ಸಂಕಷ್ಟ
ಕೆ.ಆರ್. ನಗರ ಮಹಿಳೆಯ ಅಪಹರಣ ಪ್ರಕರಣ ರದ್ದು ಕೋರಿ ಶಾಸಕ ಹೆಚ್.ಡಿ ರೇವಣ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಈ ಹಿಂದೆ ವಿಚಾರಣಾ ನ್ಯಾಯಾಲಯವು ರೇವಣ್ಣ ವಿರುದ್ಧ ದೋಷಾರೋಪಣೆ ಹೊರಿಸದಂತೆ ಹೈಕೋರ್ಟ್ ಮಧ್ಯಂತರ ತಡೆ ನೀಡಿತ್ತು, ಆ ತಡೆಯಾಜ್ಞೆಯನ್ನು ತೆರವು
ಸಂಸತ್ತಿನಲ್ಲಿ ವಿಪಕ್ಷ ನಾಯಕನ ಧ್ವನಿ ಅಡಗಿಸುವ ಪ್ರಯತ್ನ: ಡೆಮಾಕ್ರಸಿ ಆಶಯಕ್ಕೆ ವಿರುದ್ಧ ನಡೆ ಖಂಡನೀಯವೆಂದ ಸಿಎಂ
ಸಂಸತ್ತಿನಲ್ಲಿ ವಿರೋಧ ಪಕ್ಷದ ನಾಯಕನ ಧ್ವನಿ ಅಡಗಿಸುವ ಪ್ರಯತ್ನ ನಿರಂತರವಾಗಿ ನಡೆಯುತ್ತಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆ. ಪ್ರಜಾಪ್ರಭುತ್ವದ ಆಶಯಕ್ಕೆ ವಿರುದ್ಧವಾಗಿರುವ ಆಡಳಿತ ಪಕ್ಷದ ಈ ನಡೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ರಾಹುಲ್ ಗಾಂಧಿಯವರು ಮಾಜಿ ಸೇನಾ
ಜೀವನದ ಕೊನೆಕಾಲದಲ್ಲಿರುವ ಈ ವೃದ್ಧನ ಮನವಿಗೆ ಸ್ಪಂದಿಸಿ: ರಾಜ್ಯಸಭೆಯಲ್ಲಿ ಗದ್ಗದಿತರಾದ ಹೆಚ್.ಡಿ. ದೇವೇಗೌಡ
ನವದೆಹಲಿ: ಕರ್ನಾಟಕದಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದೆ. ದಯಮಾಡಿ ಪರಿಹರಿಸಿ. ಜೀವನದ ಕೊನೆಕಾಲದಲ್ಲಿರುವ ಈ ವೃದ್ಧನ ಮನವಿಗೆ ಮಾನವೀಯತೆಯಿಂದ ಸ್ಪಂದಿಸಿ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡರು ರಾಜ್ಯಸಭೆಯಲ್ಲಿ ಭಾವುಕರಾಗಿ ಮನವಿ ಮಾಡಿದರು. ರಾಜ್ಯಸಭೆಯಲ್ಲಿ ಬುಧವಾರ
ಬೆಂಗಳೂರು-ಪುಣೆ ಹೈ ಸ್ಪೀಡ್ ರೈಲ್ವೆ ಕಾರಿಡಾರ್ ಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್
ನವದೆಹಲಿ: ಬಜೆಟ್ ನಂತರ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕೇಂದ್ರದ ರೈಲ್ವೆ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ, ಮಾಹಿತಿ ಪ್ರಸಾರ ಖಾತೆ ಸಚಿವ ಸಚಿವ ಅಶ್ವಿನಿ ವೈಷ್ಣವ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಮಂಡ್ಯ ಲೋಕಸಭೆ ಕ್ಷೇತ್ರಕ್ಕೆ ಸಂಬಂಧಿಸಿ ರೈಲ್ವೆ ಮೂಲಸೌಕರ್ಯ ವೃದ್ಧಿಸುವ
ಕರ್ನಾಟಕಕ್ಕೆ ಬಾಕಿ ಇರುವ ಹಣ ಬಿಡುಗಡೆಗೊಳಿಸಿ: ಕೇಂದ್ರಕ್ಕೆ ಸಂಸದ ಸಯ್ಯದ್ ನಾಸೀರ್ ಆಗ್ರಹ
15ನೇ ಹಣಕಾಸು ಆಯೋಗದಡಿ ಕರ್ನಾಟಕಕ್ಕೆ ಮೀಸಲಾದ 8,000 ಕೋಟಿ ರೂ.ಗೂ ಹೆಚ್ಚು ಅನುದಾನವನ್ನು ಕೇಂದ್ರ ಸರ್ಕಾರ ಬಾಕಿ ಉಳಿಸಿಕೊಂಡಿದೆ. ಇದನ್ನು ಬಿಡುಡೆ ಮಾಡಬೇಕು ಎಂದು ರಾಜ್ಯಸಭೆಯಲ್ಲಿ ಸಂಸದ ಸಯ್ಯದ್ ನಾಸೀರ್ ಹುಸೇನ್ ಆಗ್ರಹಿಸಿದ್ದಾರೆ. ಶೂನ್ಯವೇಳೆಯಲ್ಲಿ ಮಾತನಾಡಿದ ನಾಸೀರ್ ಹುಸೇನ್, 15ನೇ ಹಣಕಾಸು
ಬಿಜೆಪಿ ಸರ್ಕಾರದ ಅಕ್ರಮದಲ್ಲಿ ಯಾರು ರಾಜೀನಾಮೆ ಕೊಟ್ಟಿದ್ದರು, ಮನರೇಗಾ ಚರ್ಚೆ ನಡೆಯದಂತೆ ಡ್ರಾಮಾ: ಡಿಕೆ ಶಿವಕುಮಾರ್
ಬಿಜೆಪಿ ಕಾಲದಲ್ಲಿ ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ನಡೆದಿತ್ತು. ಆಗ ಅವರ ಸರ್ಕಾರದಲ್ಲಿ ಯಾರು ರಾಜೀನಾಮೆ ಕೊಟ್ಟಿದ್ದರು? ದಲಿತ ಸಚಿವನಿಗೆ ತೊಂದರೆ ನೀಡಲು ಬಿಜೆಪಿ ನಾಯಕರು ಈ ರೀತಿ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಕಿಡಿಕಾರಿದರು. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ




