Wednesday, November 19, 2025
Menu

ಲಾರಿ ಚಾಲಕನ ಪುತ್ರಿ ಕಲಾ ವಿಭಾಗದಲ್ಲಿ ಪ್ರಥಮ

ಬೆಂಗಳೂರು: ದ್ವಿತೀಯ ಪಿಯುಸಿಯ ಈ ಬಾರಿಯ ಫಲಿತಾಂಶದಲ್ಲಿ ಲಾರಿ ಚಾಲಕನ ಪುತ್ರಿಯೊಬ್ಬಳು ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದಿರುವುದು ವಿಶೇಷ. ಕಲಾ ವಿಭಾಗದಲ್ಲಿ ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಪಿಯು ಕಾಲೇಜಿನ ವಿದ್ಯಾರ್ಥಿನಿ ಸಂಜನಾಬಾಯಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. 600ಕ್ಕೆ 597 ಅಂಕ ಪಡೆದ ಸಂಜನಾಬಾಯಿ, ಕಲಾ ವಿಭಾದಲ್ಲಿ ಮೊದಲ ಸ್ಥಾನ ಗಳಿಸುವ ಮೂಲಕ ವಿಜಯನಗರ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.ವಿಜಯನಗರ ಜಿಲ್ಲೆಯ ಮರಿಯಮ್ಮನಹಳ್ಳಿಯ ಗುಂಡಾ ಸ್ಟೇಷನ್ ಗ್ರಾಮದ ಸಂಜನಾಬಾಯಿ ಲಾರಿ

ದ್ವಿತೀಯ ಪಿಯು ಫಲಿತಾಂಶ: 123 ಕಾಲೇಜುಗಳಲ್ಲಿ ಶೂನ್ಯ ಫಲಿತಾಂಶ

ಬೆಂಗಳೂರು: 2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, 123 ಕಾಲೇಜುಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ರಾಜ್ಯದ 123 ಕಾಲೇಜುಗಳಲ್ಲಿ ಶೂನ್ಯ ಫಲಿತಾಂಶ ಪಡೆದಿವೆ ಎಂದರು. 134

ತಪ್ಪಾಗಿ ಅರ್ಥೈಸಲಾದ ಹೇಳಿಕೆ, ನೋವಾಗಿದ್ದರೆ ವಿಷಾದ: ಸಚಿವ ಪರಮೇಶ್ವರ್​

ಬೆಂಗಳೂರು: ಸುದ್ದಗುಂಟೆಪಾಳ್ಯ‌ದ ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ ಸಂಬಂಧ ನಾನು ನೀಡಿದ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದ್ದು,ನಾನು ಎಂದಿಗೂ ಮಹಿಳೆಯರ ರಕ್ಷಣೆಗೆ ಹೆಚ್ಚು ಒತ್ತು ನೀಡಿದ್ದೇನೆ ಎಂದು ಗೃಹಸಚಿವ ಡಾ. ಜಿ.ಪರಮೇಶ್ವರ್​ ಸ್ಪಷ್ಟನೆ ನೀಡಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಂಗಳವಾರ ಸುದ್ದಿಗಾರರ ಜೊತೆ

ಕುಡಿಯೋ ಬಾಟಲಿ ನೀರು, ಸವಿಯೋ ಐಸ್ ಕ್ರೀಂ ಅಪಾಯಕಾರಿ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ರಾಜ್ಯದ ವಿವಿಧೆಡೆ ಮಾರಾಟವಾಗುವ ಬಾಟಲಿ ನೀರು, ತುಪ್ಪ, ಪನ್ನೀರ್, ಹಸಿರು ಬಟಾಣಿಗಳು ಅಸುರಕ್ಷಿತ ಎಂದು ಆರೋಗ್ಯ ಇಲಾಖೆ ವೈದ್ಯಕೀಯ ವರದಿಯಲ್ಲಿ ದೃಢಪಟ್ಟಿದೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ರಾಜ್ಯದ ವಿವಿಧೆಡೆ ಆರೋಗ್ಯ ಇಲಾಖೆ ಅಧಿಕಾರಿಗಳು

ಅಗ್ನಿ ಅವಘಢದಲ್ಲಿ ಗಾಯಗೊಂಡ ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಪುತ್ರ

ಆಂಧ್ರಪ್ರದೇಶ ಡಿಸಿಎಂ ಹಾಗೂ ನಟ ಪವನ್ ಕಲ್ಯಾಣ್ ಪುತ್ರ ಸಿಂಗಾಪುರದ ಶಾಲೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಪವನ್ ಕಲ್ಯಾಣ್ ಕಿರಿಯ ಪುತ್ರ ಮಾರ್ಕ್ ಶಂಕರ್ ಶಾಲೆಯಲ್ಲಿ ಸಂಭವಿಸಿದ ಅಗ್ನಿ ಅವಘಢದಲ್ಲಿ ಕೈ ಮತ್ತು ಕಾಲಿಗೆ ಗಾಯವಾಗಿದ್ದು, ತಲೆಗೆ ಸಣ್ಣ

ಡಿಸಿಸಿ ಬ್ಯಾಂಕ್ ಹಗರಣ: ಬೆಂಗಳೂರು, ಶಿವಮೊಗ್ಗ ಸೇರಿ 8 ಕಡೆ ಇಡಿ ದಾಳಿ

ಡಿಸಿಸಿ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ಮಂಗಳವಾರ ಬೆಳಿಗ್ಗೆ ಬೆಂಗಳೂರು, ಶಿವಮೊಗ್ಗ ಸೇರಿದಂತೆ 8 ಕಡೆ ದಾಳಿ ನಡೆಸಿದೆ. ಡಿಸಿಸಿ ಬ್ಯಾಂಕ್ ನಲ್ಲಿ ನಕಲಿ ಚಿನ್ನ ಇಟ್ಟು 62 ಕೋಟಿ ರೂ. ಸಾಲ ಪಡೆದ ಹಗರಣದ ಕುರಿತು ದಾಳಿ ನಡೆಸಿರುವ

ದೇಶದ ಮೊದಲ ಪ್ರತ್ಯೇಕ ಸೈಬರ್ ತನಿಖಾ ಘಟಕ ರಾಜ್ಯದಲ್ಲಿ ಕಾರ್ಯಾರಂಭ

ಸೈಬರ್‌ ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಗೂ ತನಿಖೆಗಾಗಿ ಪ್ರತ್ಯೇಕವಾಗಿ ಸ್ಥಾಪಿಸಿರುವ ಸೈಬರ್‌ ತನಿಖಾ ಘಟಕಕ್ಕೆ ರಾಜ್ಯ ಸರ್ಕಾರ ಚಾಲನೆ ನೀಡಿದೆ. ಡಿಐಜಿಯಾಗಿ ಭೂಷಣ್ ಬೊರೆಸೆ ನೇಮಕಗೊಂಡಿದ್ದು, ಐಜಿಪಿ ಹಾಗೂ ಎಸ್ಪಿ ಸೇರಿ ದಂತೆ ಅಧಿಕಾರಿ-ಸಿಬ್ಬಂದಿ ನಿಯೋಜಿಸಲು ಸರ್ಕಾರ ಮುಂದಾಗಿದೆ. ಪ್ರಣವ್ ಮೊಹಂತಿ

ದ್ವಿತೀಯ ಪಿಯುಸಿ ಫಲಿತಾಂಶ: ಮೊದಲ, ಎರಡನೇ ಸ್ಥಾನ ಗಳಿಸಿದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ

2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು. 93.90% ಸಾಧನೆ ಮಾಡುವ ಮೂಲಕ ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ, ದಕ್ಷಿಣ ಕನ್ನಡ (93.57%) ಎರಡನೇ ಸ್ಥಾನ ಗಳಿಸಿವೆ. ಮೂರನೇ ಸ್ಥಾನವನ್ನು ಬೆಂಗಳೂರು ದಕ್ಷಿಣ(85.36%) ಪಡೆದುಕೊಂಡಿದೆ. ಯಾದಗಿರಿ (73.45%) ಕೊನೆಯ ಸ್ಥಾನದಲ್ಲಿದೆ. ರಾಜ್ಯದಲ್ಲಿ

ವಿಚಾರಣೆಗೆ ಹಾಜರಾಗದ ದರ್ಶನ್‌ ವಿರುದ್ಧ ಕೋರ್ಟ್‌ ಅಸಮಾಧಾನ

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಯಾಗಿ ಜೈಲು ಸೇರಿ ಜಾಮೀನಿನ ಮೇಲೆ ಹೊರಗೆ ಬಂದಿರುವ ನಟ ದರ್ಶನ್‌ ವಿಚಾರಣೆ ಹಾಜರಾಗದಿರುವುದಕ್ಕೆ 57ನೇ ಸಿಸಿಹೆಚ್ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ವಿಚಾರಣೆ ಸಂದರ್ಭದಲ್ಲಿ ದರ್ಶನ್‌ ಪರ ವಕೀಲರು, ದರ್ಶನ್‌ ಅವರಿಗೆ ಬೆನ್ನು ನೋವಿರುವ ಕಾರಣ

ಜನಾಕ್ರೋಶ ಯಾತ್ರೆ ಪ್ರಹಸನ: ರಾಜ್ಯ ಬಿಜೆಪಿ ನಾಯಕರಿಗೆ ಮೋದಿ ಕಪಾಳಮೋಕ್ಷ

ಪ್ರಧಾನಿ ನರೇಂದ್ರ ಮೋದಿಯವರು ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ಬೆಲೆಯನ್ನು ಹೆಚ್ಚಿಸುವ ಮೂಲಕ ಜನಾಕ್ರೋಶ ಯಾತ್ರೆ ಎಂಬ ಪ್ರಹಸನವನ್ನು ಶುರುಮಾಡಿರುವ ರಾಜ್ಯದ ಬಿಜೆಪಿ ನಾಯಕರಿಗೆ ಮುಟ್ಟಿ ನೋಡಿಕೊಳ್ಳು ವಂತೆ ಕಪಾಳಮೋಕ್ಷ ಮಾಡಿದ್ದಾರೆ. ಈ ಸಂಬಂಧ ಮಾಧ್ಯಮ ಪ್ರಕಟಣೆ ನೀಡಿರುವ ಸಿಎಂ, ಬೆಲೆ