ರಾಜ್ಯ
ಹೆಚ್‌ಡಿ ಕುಮಾರಸ್ವಾಮಿ ಮನವಿಗೆ ವಿತ್ತ ಸಚಿವೆ ಸ್ಪಂದನೆ: ಶೇ18 ತಂಬಾಕು ಅಬಕಾರಿ ಸುಂಕ ವಾಪಸ್
ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರ ಮನವಿಗೆ ಪ್ರತಿಕ್ರಿಯಿಸಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಂಬಾಕು ಮೇಲೆ ವಿಧಿಸಲಾಗಿದ್ದ ಶೇ 18ರ ಅಬಕಾರಿ ಸುಂಕ ವಾಪಸ್ ಪಡೆದಿದ್ದಾರೆ. ತಂಬಾಕಿನ ಮೇಲೆ ಶೇ 18 ಅಬಕಾರಿ ಸುಂಕ ವಿಧಿಸಿದ್ದರಿಂದ ಖರೀದಿದಾರರು ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳದೆ ದೂರವೇ ಉಳಿದಿದ್ದರು. ಇದರಿಂದ ಬೆಳೆದ ಬೆಳೆ ಮಾರಾಟವಾಗದೆ ರಾಜ್ಯದ ಹುಣಸೂರು, ಪಿರಿಯಾಪಟ್ಟಣ, ಹೆಚ್.ಡಿ. ಕೋಟೆ, ಅರಕಲಗೂಡು ಸೇರಿದಂತೆ ವಿವಿಧ ಭಾಗಗಳಲ್ಲಿನ ತಂಬಾಕು ಬೆಳೆಗಾರರು
ಅಬಕಾರಿ ಇಲಾಖೆಯಲ್ಲಿ ಲಂಚ, ವರ್ಗಾವಣೆ ದಂಧೆಯ ಆಡಿಯೊ ಮಾಹಿತಿ ಸದನದ ಮುಂದಿಟ್ಟ ಆರ್ ಅಶೋಕ
ಅಬಕಾರಿ ಇಲಾಖೆಯಲ್ಲಿ ಲೈಸೆನ್ಸ್ ಮಂಜೂರಾತಿಗೆ ಲಂಚ, ವರ್ಗಾವಣೆ ಮಾಡಿಸಲು ಲಂಚ ಪಡೆಯಲಾಗುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಆಡಿಯೋಗಳು ಬಿಡುಗಡೆಯಾಗಿ ಲೋಕಾಯುಕ್ತದಲ್ಲಿ ದೂರುಗಳು ದಾಖಲಾಗಿವೆ. ಆದ್ದರಿಂದ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಕೂಡಲೇ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಆಗ್ರಹಿಸಿದರು. ವಿಧಾನಸಭೆಯಲ್ಲಿ
ಸಾಗರ ಮಾರಿಕಾಂಬ ಜಾತ್ರೆ: ದರ್ಶನಕ್ಕೆ ತೆರಳಿದ್ದ ಕಾಗೋಡು ತಿಮ್ಮಪ್ಪ ಅಸ್ವಸ್ಥ
ಸಾಗರ ಮಾರಿಕಾಂಬ ದೇವಿ ಜಾತ್ರೆಯ ಪ್ರಯುಕ್ತ ದೇವಿಯ ದರ್ಶನಕ್ಕೆ ತೆರಳಿದ್ದ ಹಿರಿಯ ರಾಜಕಾರಣಿ ಕಾಗೋಡು ತಿಮ್ಮಪ್ಪ ಅವರು ಕುಸಿದು ಬಿದ್ದಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾರಿಕಾಂಬ ದೇವಿಯ ದರ್ಶನಕ್ಕೆ ತೆರಳಿದ್ದ ವೇಳೆ ಉಸಿರಾಟ ಹಾಗೂ ಮಧುಮೇಹ ಸಮಸ್ಯೆಯಿಂದಾಗಿ ಕುಸಿದು ಬಿದ್ದಿದ್ದಾರೆ. ಸ್ಥಳೀಯ ಸರ್ಕಾರಿ
ಮನರೇಗಾ ಕಾಯ್ದೆ ಮರುಸ್ಥಾಪನೆಗೆ ಒತ್ತಾಯಿಸಿ ಸದನದಲ್ಲಿ ನಿರ್ಣಯ ಮಂಡನೆ
ಕೇಂದ್ರ ಸರ್ಕಾರದ ‘ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ) (VB-G RAM G)’ ಕಾಯ್ದೆಯನ್ನು ರದ್ದುಪಡಿಸಿ ಮತ್ತು ‘ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (MGNREGA)’ ಕಾಯ್ದೆಯನ್ನು ಮರುಸ್ಥಾಪಿಸಲು ಒತ್ತಾಯಿಸಿ ಸದನದಲ್ಲಿ ಸಿಎಂ ಸಿದ್ದರಾಮಯ್ಯ
ಅನುದಾನ ಲಭ್ಯತೆ ಅನುಸಾರ ಯಗಚಿ ಎಡದಂಡೆ ನಾಲೆಗಳಿಗೆ ಭೂಸ್ವಾಧೀನ: ಡಿಕೆ ಶಿವಕುಮಾರ್
ಅನುದಾನ ಲಭ್ಯತೆ ಅನುಸಾರ ಯಗಚಿ ಎಡದಂಡೆ ನಾಲೆಗಳ ಭೂಸ್ವಾಧೀನ ಪ್ರಕ್ರಿಯೆಯನ್ನು ಹಂತ ಹಂತವಾಗಿ ಮಾಡಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿಧಾನಸಭೆ ಗಮನ ಸೆಳೆವ ಸೂಚನೆ ವೇಳೆ ಬಿಜೆಪಿ ಶಾಸಕರಾದ ಸಿಮೆಂಟ್ ಮಂಜು ಅವರು ಯಗಚಿ ಜಲಾಶಯದ ಎಡದಂಡೆ ನಾಲೆಗಳ
ನಾನು ಸಿಎಂ ಪರ, ಅವರು ನನ್ನ ಪರ, ಅವರ ಕಷ್ಟಕಾಲದಲ್ಲಿ ನಾನು ನಿಂತಿದ್ದೇನೆ, ನನ್ನ ಕಷ್ಟ ಕಾಲದಲ್ಲಿ ಅವರೂ ಜತೆ ನಿಲ್ಲಲಿದ್ದಾರೆ: ಡಿಸಿಎಂ
ಸಿಎಂ ಸಿದ್ದರಾಮಯ್ಯ ಸೇರಿದಂತೆ 139 ಶಾಸಕರೂ ನನ್ನ ಬಲ. ಸಿದ್ದರಾಮಯ್ಯ 100 % ನನ್ನ ಜತೆಗಿದ್ದಾರೆ. ಇದರಲ್ಲಿ ಬೇರೆ ಪ್ರಶ್ನೆಯೇ ಇಲ್ಲ. ರಾಜಕೀಯದಲ್ಲಿ ಎಲ್ಲವೂ ಸಾಧ್ಯ. ರಾಜಕೀಯ ಎಂಬುದು ಸಾಧ್ಯತೆಗಳ ಕಲೆ. One man with Courage makes a majority
ಅಕ್ರಮ ಬಾಂಗ್ಲಾ ದೇಶಿಗಳಿಗೆ ಮನೆ ನೀಡುವುದಿಲ್ಲ, ರಾಜ್ಯದಿಂದ ಹೊರಗೆ ಕಳಿಸಲಾಗುವುದು: ಸಿಎಂ
ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾ ದೇಶೀಯವರಿಗೆ ಮನೆಗಳನ್ನು ನೀಡುವುದಿಲ್ಲ ಹಾಗೂ ಅವರನ್ನು ರಾಜ್ಯದಿಂದ ಹೊರಗೆ ಕಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯಪಾಲರ ಭಾಷಣದ ಮೇಲೆ ವಿಧಾನಸಭೆಯಲ್ಲಿ ನಡೆದ ಚರ್ಚೆ ವೇಳೆ ಮಾತನಾಡಿದ ಸಿಎಂ ಈ ವಿಚಾರ ಸ್ಪಷ್ಟಪಡಿಸಿದ್ದಾರೆ. ಪದ್ಮಶ್ರೀ ವಿಜೇತ ಮಾಜಿ
ನಾವು ರಾಜ್ಯಪಾಲರ ವಿರುದ್ಧ ಇಲ್ಲ, ಕೇಂದ್ರ ಸರ್ಕಾರದ ವಿರುದ್ಧ ಇದ್ದೇವೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ನಾವು ರಾಜ್ಯಪಾಲರ ವಿರುದ್ಧ ಇಲ್ಲ. ಕೇಂದ್ರ ಸರ್ಕಾರದ ವಿರುದ್ಧ ಇದ್ದೇವೆ.ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ “ಜೈ ಸಂವಿಧಾನ” ಎನ್ನುವುದನ್ನೂ ಉಲ್ಲೇಖಿಸದೆ, ಓದದೆ ಹೋದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ರಾಮನಗರ ಮಣ್ಣನ್ನು ಬಿಟ್ಟು ನಾನು ಎಲ್ಲಿಗೂ ಹೋಗುವುದಿಲ್ಲ: ನಿಖಿಲ್ ಕುಮಾರಸ್ವಾಮಿ
ರಾಮನಗರ ನಮ್ಮ ತಂದೆಯ ಕರ್ಮಭೂಮಿ ಮತ್ತು ನಮ್ಮ ತಾತನಿಗೆ ರಾಜಕೀಯ ಮರುಜನ್ಮ ನೀಡಿದ ಪುಣ್ಯಭೂಮಿ, ಹಾಗಾಗಿ ಆ ಮಣ್ಣನ್ನು ಬಿಟ್ಟು ಎಲ್ಲಿಗೂ ಹೋಗುವುದಿಲ್ಲ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಮನಗರ
ಯಾರೇ ವಿಭಜಿಸಲು ಪ್ರಯತ್ನಿಸಿದರೂ ಬ್ಯಾರಿಗಳು ಅಸ್ಮಿತೆ, ಒಗ್ಗಟ್ಟು ಉಳಿಸಿಕೊಂಡು ಹೋಗಬೇಕು: ಸಿಎಂ
ಬ್ಯಾರಿಗಳನ್ನು ಯಾರೇ ವಿಭಜಿಸಲು ಪ್ರಯತ್ನಿಸಿದರೂ ತಮ್ಮ ಅಸ್ಮಿತೆಯನ್ನು, ಒಗ್ಗಟ್ಟನ್ನು ಉಳಿಸಿಕೊಂಡು ಹೋಗಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಬ್ಯಾರಿಸ್ ಸೆಂಟ್ರಲ್ ಕಮಿಟಿ ಬೆಂಗಳೂರು ವತಿಯಿಂದ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದಬೃಹತ್ ಬ್ಯಾರಿ ಕೂಟ -2026 ಉದ್ಘಾಟಿಸಿ ಮಾತನಾಡಿದರು. ತುಳು ಮತ್ತು ಬ್ಯಾರಿ ಭಾಷೆಗೆ




