Wednesday, November 19, 2025
Menu

ಬೆಂಗಳೂರು ನಗರ ಜಿಲ್ಲೆಯ ಕೆರೆಗಳಿಗೆ ಸಂಸ್ಕರಿಸಿದ ನೀರು ತುಂಬಿಸಲು ಡಿಸಿಎಂ ಸೂಚನೆ

ಬೆಂಗಳೂರು ನಗರ ಜಿಲ್ಲೆಯ ಕೆರೆಗಳಿಗೆ ಕಲುಷಿತ ನೀರು ಹರಿಯದಂತೆ ಕ್ರಮ ಕೈಗೊಳ್ಳಲು ಹಾಗೂ ಎಲ್ಲಾ ಕೆರೆಗಳಿಗೆ ಸಂಸ್ಕರಿಸಿದ ನೀರು ತುಂಬಿಸಲು ಡಿಸಿಎಂ ಡಿ.ಕೆ ಶಿವಕುಮಾರ್  ಸೂಚನೆ ನೀಡಿದ್ದಾರೆ. ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಕೆರೆಗಳ ಸಂರಕ್ಷಣೆ, ಕಸ ವಿಲೇವಾರಿ ಸೇರಿದಂತೆ ಇತರೆ ವಿಚಾರಗಳ ಬಗ್ಗೆ ಪ್ರಮುಖ ತೀರ್ಮಾನಗಳನ್ನು ಕೈಗೊಂಡರು. ಕೆರೆಗಳ ಸಂರಕ್ಷಣೆ ದೃಷ್ಟಿಯಿಂದ

ಬೆಟ್ಟಿಂಗ್ ಆ್ಯಪ್ ಪ್ರಮೋಟ್ ಮಾಡಿದ ಕಿರುತೆರೆ, ರೀಲ್ಸ್‌ ಸ್ಟಾರ್‌ಗಳಿಗೆ ಸಂಕಷ್ಟ

ಅನುಮತಿ ಪಡೆಯದ ಬೆಟ್ಟಿಂಗ್ ಆ್ಯಪ್ ಬಗ್ಗೆ ಪ್ರಮೋಟ್ ಮಾಡಿದ ಕಿರುತರೆ ನಟಿಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಾನ್ಯತೆ ಪಡೆಯದ ಬೆಟ್ಟಿಂಗ್ ಆ್ಯಪ್ ಗಳ ಪ್ರಮೋಟ್ ಮಾಡಿ ಕಿರುತರೆ ನಟಿಯರು ಹಾಗೂ ಸೋನು ಶ್ರೀನಿವಾಸ್ ಗೌಡ, ದೀಪಕ್ ಗೌಡ, ವರುಣ್ ಅರಾದ್ಯ, ದಚ್ಚು ಸೇರಿದಂತೆ

ಮುಡಾ ಹಗರಣದ ಲೋಕಾಯುಕ್ತ ಬಿ ರಿಪೋರ್ಟ್‌ ಸಂಬಂಧ ಇಂದು ಕೋರ್ಟ್‌ ಆದೇಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧದ ಆರೋಪವಾಗಿ ತೀವ್ರ ವಿವಾದಕ್ಕೆ ಗ್ರಾಸವಾಗಿರುವ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಸಲ್ಲಿಕೆ ಮಾಡಿದ್ದ ಬಿ ರಿಪೋರ್ಟ್‌ಗೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಂಗಳವಾರ (ಇಂದು) ಆದೇಶ ನೀಡಲಿದೆ. ನಾಲ್ಕು ತಿಂಗಳು ತನಿಖೆ ನಡೆಸಿದ ಲೋಕಾಯುಕ್ತ ಸಿಎಂ

ಕೃಷ್ಣಾ -ಕಾವೇರಿ ಜಲಹಂಚಿಕೆಯಲ್ಲಿ ರಾಜ್ಯವೆಂದೂ ನೀರುಗಂಟಿಯೇ…!

ಕರ್ನಾಟಕದ ಜನತೆಯ ಪಾಲಿಗೆ ಆಲಮಟ್ಟಿ, ತುಂಗಭದ್ರಾ, ಕೆಆರ್‌ಎಸ್ ಅಣೆಕಟ್ಟುಗಳು ಕಾಮಧೇನುವಲ್ಲ, ಕಲ್ಪ ವೃಕ್ಷವೂ ಆಗಿಲ್ಲ. ಏಕೆಂದರೆ ನದಿದಂಡೆ ಮೇಲಿನ ಭಾಗದಲ್ಲಿರುವ ರಾಜ್ಯಕ್ಕೆ ಇದುವರೆಗೆ ಸಿಕ್ಕಿದ್ದು ಬೊಗಸೆ ನೀರು. ಆದರೆ ಆಂಧ್ರ ಮತ್ತು ತಮಿಳುನಾಡಿಗೆ ದೊರೆತಿದ್ದು ಹಂಡೆಯಷ್ಟು.. ಕೃಷ್ಣಾ – ಕಾವೇರಿ ನದಿ

ಬೆಲೆ ಏರಿಸಿರುವ ಕೇಂದ್ರದ ವಿರುದ್ಧ ಬಿಜೆಪಿ ಜನಾಕ್ರೋಶ ಯಾತ್ರೆ ಮಾಡಲಿ: ಡಿ.ಕೆ. ಶಿವಕುಮಾರ್

ಬೆಂಗಳೂರು: “ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಿ ಜನ ಸಾಮಾನ್ಯರ ಮೇಲೆ ಹೊರೆ ಹೆಚ್ಚಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿ ಸ್ನೇಹಿತರು ಜನಾಕ್ರೋಶ ಯಾತ್ರೆ ಮಾಡಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಎಲ್ ಪಿಜಿ ಹಾಗೂ ಇಂಧನ

ನಾಳೆ ಪಿಯು ಫಲಿತಾಂಶ ಪ್ರಕಟ ಮಧ್ಯಾಹ್ನ 1 ಗಂಟೆಯಿಂದ ವೆಬ್‌ಸೈಟ್‌ನಲ್ಲಿ ಲಭ್ಯ

ಬೆಂಗಳೂರು: ರಾಜ್ಯಾದ್ಯಂತ ಕಳೆದ ಮಾರ್ಚ್ .1ರಿಂದ 20ರವರೆಗೆ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶವು ಮಂಗಳವಾರ ಪ್ರಕಟವಾಗಲಿದೆ. ಮಂಗಳವಾರ ಮಧ್ಯಾಹ್ನ 12.30ಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ

ಮೇ 1 ರ ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆ ಕಾಯಂ ಮಾಡಲಾಗುವುದು: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು ಏ 7: 1 ರ ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆ ಕಾಯಂ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದರು. ಅರಮನೆ ಮೈದಾನದಲ್ಲಿ ನಡೆದ ಪೌರ ಕಾರ್ಮಿಕರ ಮಹಾ ಸಂಘದ 25 ನೇ ವಾರ್ಷಿಕೋತ್ಸವ ಮತ್ತು ಪೌರ

ಪೌರಕಾರ್ಮಿಕರ ಕಲ್ಯಾಣಕ್ಕೆ ಬಿಬಿಎಂಪಿಯಿಂದ 730 ಕೋಟಿ ರೂ. ಮೀಸಲು: ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: “ಈ ಬಾರಿಯ ಬಿಬಿಎಂಪಿ ಬಜೆಟ್ ಅಲ್ಲಿ ಪೌರಕಾರ್ಮಿಕರ ವೇತನ ಪಾವತಿಗೆ ರೂ.500 ಕೋಟಿ ಹಣ ಘೋಷಣೆ ಮಾಡಲಾಗಿದೆ. ರೂ. 107 ಕೋಟಿ ಹಣವನ್ನು ಪಿಂಚಣಿಗೆ ಮೀಸಲಿಡಲಾಗಿದೆ. ಮೃತಪಟ್ಟವರ ಹೆಸರಿನಲ್ಲಿ ರೂ.10 ಲಕ್ಷ ಹಣ ಮೀಸಲಿಟ್ಟು ರೂ. 6 ಸಾವಿರ ಪಿಂಚಣಿ

ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿ 97 ಕೋಟಿ ರೂ.ದುರುಪಯೋಗ

ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿ 97 ಕೋಟಿ ರೂ. ದುರುಪಯೋಗವಾಗಿರುವುದಾಗಿ ಜಾರಿ ನಿರ್ದೇಶನಾಲಯ ಅಧಿಕೃತ ಮಾಹಿತಿ ನೀಡಿದೆ. ಭೋವಿ ಸಮುದಾಯದ ಏಜೆಂಟರ ಮೂಲಕ ನಕಲಿ ಫಲಾನುಭವಿಗಳ ಬ್ಯಾಂಕ್ ಖಾತೆ ಬಳಸಿಕೊಂಡು ಹಣ ವರ್ಗಾವಣೆ ಮಾಡಲಾಗಿದೆ ಎಂದು ಇಡಿ ತಿಳಿಸಿದೆ. ಕೆಬಿಡಿಸಿಯಿಂದ ಹಣವನ್ನು

ಆರು ತಿಂಗಳಲ್ಲಿ ಬೆಸ್ಕಾಂ ಅವಘಡಗಳಿಗೆ ಬಲಿಯಾದವರ ಸಂಖ್ಯೆ 118

ಬೆಸ್ಕಾಂ ವ್ಯಾಪ್ತಿಯಲ್ಲಿ ಸಂಭವಿಸಿದ ವಿದ್ಯುತ್ ಅವಘಡಗಳಲ್ಲಿ ಕಳೆದ ವರ್ಷ ಆರು ತಿಂಗಳಲ್ಲಿ 118 ಮಂದಿ ಮೃತಪಟ್ಟಿದ್ದಾರೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಸುಂಕ ಪರಿಷ್ಕರಣೆ ಪ್ರಸ್ತಾವನೆಯ ಭಾಗವಾಗಿ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗಕ್ಕೆ ಸಲ್ಲಿಸಿದ ವರದಿ ತಿಳಿಸಿದೆ. ಬೆಸ್ಕಾಂ ವ್ಯಾಪ್ತಿಯ