ರಾಜ್ಯ
ನಟಿ ಸಂಜನಾ ಗಲ್ರಾನಿಗೆ ವಂಚಿಸಿದಾತನಿಗೆ ದಂಡ, ಜೈಲು
ನಟಿ ಸಂಜನಾ ಗಲ್ರಾನಿ ಅವರಿಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ತೋನ್ಸೆ ಎಂಬಾತನಿಗೆ ಬೆಂಗಳೂರಿನ ನ್ಯಾಯಾಲಯ 61.50 ಲಕ್ಷ ರೂ. ದಂಡ ಮತ್ತು 6 ತಿಂಗಳು ಜೈಲು ಶಿಕ್ಷೆ ವಿಧಿಸಿದೆ. ಬನಶಂಕರಿ 3ನೇ ಹಂತದ ನಿವಾಸಿ ರಾಹುಲ್ ತೋನ್ಸೆ ಅಲಿಯಾಸ್ ರಾಹುಲ್ ಶೆಟ್ಟಿ ಸಂಜನಾ ಗಲ್ರಾನಿ ಅವರ ಸ್ನೇಹಿತ. ಆತ ಸಂಜನಾಗೆ ವಂಚಿಸಿರುವ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 33ನೇ ಎಸಿಜೆಎಂ ನ್ಯಾಯಾಲಯ ನ್ಯಾಯಾಧೀಶ ಪಿಎಸ್ ಸಂತೋಷ್ ಕುಮಾರ್ ದಂಡ
ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ ನಮ್ಮನ್ನು ವಿಧಾನಸೌಧಕ್ಕೆ ಕಳುಹಿಸಿದ್ದಾರೆ: ಸಿಎಂ
ಸರ್ಕಾರದ ಕೆಲಸ ದೇವರ ಕೆಲಸ ಎನ್ನುವ ಮಾತು ಸಾರ್ಥಕಗೊಳಿಸುವ ಕೆಲಸ ನಮ್ಮಿಂದ ಆಗಬೇಕು. ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ ನಮ್ಮನ್ನು ವಿಧಾನಸೌಧಕ್ಕೆ ಆರಿಸಿ ಕಳುಹಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದ ನೂತನ ನಿತ್ಯ ದೀಪಾಲಂಕಾರವನ್ನು
ಅಸ್ತಿತ್ವ ತೋರಿಸಲು ಪ್ರತಿಪಕ್ಷಗಳ ಹೋರಾಟ: ಬಿಜೆಪಿಯ ಜನಾಕ್ರೋಶ ಯಾತ್ರೆಗೆ ಡಿಸಿಎಂ ತಿರುಗೇಟು
“ವಿರೋಧ ಪಕ್ಷಗಳು ತಮ್ಮ ಅಸ್ತಿತ್ವ ತೋರಿಸಿಕೊಳ್ಳಲು ಹೋರಾಟ, ಜನಾಕ್ರೋಶ ಯಾತ್ರೆ ಮಾಡುತ್ತಿದ್ದಾರೆ,ಮಾಡಲಿ ಬಿಡಿ”ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದರು. ವಿಧಾನಸೌಧ ಆವರಣದಲ್ಲಿ ಶಿವಕುಮಾರ್ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ಬಿಜೆಪಿಯವರು ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ಮಾಡುತ್ತಿರುವ ಬಗ್ಗೆ ಕೇಳಿದಾಗ, “ಅವರಿಗೆ
ಮೆಟ್ರೋ ಪಿಲ್ಲರ್, ಪಾರಂಪರಿಕ ಕಟ್ಟಡಗಳಿಗೆ ದೀಪಾಲಂಕಾರ ಟೆಂಡರ್ : ಡಿ.ಕೆ.ಶಿವಕುಮಾರ್
“ಮೆಟ್ರೋ ಪಿಲ್ಲರ್ ಹಾಗೂ ಐತಿಹಾಸಿಕ ಪಾರಂಪರಿಕ ಕಟ್ಟಡಗಳ ದೀಪಾಲಂಕಾರಕ್ಕೆ ಬ್ರಾಂಡ್ ಬೆಂಗಳೂರು ಅಡಿ ಟೆಂಡರ್ ಕರೆಯಲಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ನೂತನ ವಿದ್ಯುತ್ ದೀಪ ಅಲಂಕಾರ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಹಾಗೂ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು. “ಸರ್ಕಾರದ ಆಸ್ತಿಗಳಲ್ಲಿ ದೀಪಾಲಂಕಾರ
ಕಾರವಾರದಲ್ಲಿ ಏಷ್ಯಾದಲ್ಲೇ ಅತಿ ದೊಡ್ಡ ನೌಕಾನೆಲೆ ಆರಂಭ
ಕಾರವಾರ:ಹಿಂದೂ ಮಹಾಸಾಗರಕ್ಕೆ ಅಂಟಿಕೊಂಡಿರುವ 9 ದೇಶಗಳ ಜೊತೆ ಮೈತ್ರಿ ಮಾಡಿಕೊಂಡು ನೌಕಾಪಡೆಯಲ್ಲಿ ವಿನೂತನ ಕಾರ್ಯಾಚರಣೆಯು ಭಾನುವಾರದಿಂದ ಆರಂಭವಾಗಿದೆ. ಜಿಲ್ಲೆಯ ಕದಂಬ ನೌಕಾನೆಲೆ, ಎಷ್ಯಾದಲ್ಲೇ ಅತಿದೊಡ್ಡ ನೌಕಾನೆಲೆ ಮಾಡುವ ಗುರಿಯನ್ನು ಹೊಂದಿರುವ ಕೇಂದ್ರ ಸರ್ಕಾರ, ಸಾವಿರಾರು ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುತ್ತಿದೆ.
ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ: ಡಿವೈಡರ್ ಗೆ ಕಾರು ಡಿಕ್ಕಿ ಹೊಡೆದು ನಾಲ್ವರು ವೃದ್ದೆಯರ ಸಾವು
ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ವೃದ್ಧೆಯರು ಮೃತಪಟ್ಟ ಘಟನೆ ಹುಬ್ಬಳ್ಳಿ ಹೊರವಲಯದ ನೂಲ್ವಿ ಕ್ರಾಸ್ ಬಳಿ ಸಂಭವಿಸಿದೆ. ಹಾವೇರಿಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಹುಬ್ಬಳ್ಳಿಗೆ ಮರಳುವಾಗ ಭಾನುವಾರ ಸಂಜೆ ಈ ದುರ್ಘಟನೆ ಸಂಭವಿಸಿದ್ದು, ಹುಬ್ಬಳ್ಳಿಯ ಲಿಂಗರಾಜ ನಗರದ
ಭೋವಿ ನಿಗಮದ ಬಹುಕೋಟಿ ಹಗರಣ: ಮಾಜಿ ಎಂಡಿ ನಾಗರಾಜಪ್ಪಗೆ ಇಡಿ ಗ್ರಿಲ್
ಬೆಂಗಳೂರು : ರಾಜ್ಯ ಭೋವಿ ಅಭಿವೃದ್ಧಿ ನಿಗಮದಲ್ಲಿನ ಬಹುಕೋಟಿ ಹಗರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಇಡಿ)ದ ಅಧಿಕಾರಿಗಳು ಬಂಧಿತ ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಬಿ. ಕೆ. ನಾಗರಾಜಪ್ಪ ಅವರನ್ನು ತೀವ್ರ ವಿಚಾರಣೆ ಕೈಗೊಂಡಿದ್ದಾರೆ. ಹಗರಣದ ಸಂಬಂಧ ನಿನ್ನೆ ನಾಗರಾಜಪ್ಪ
ಅಡ್ಡ ಮತ ಪಡೆದು ವಕ್ಫ್ ಮಸೂದೆಗೆ ಅಂಗೀಕಾರ: ಸಚಿವ ಬೈರತಿ ಸುರೇಶ್
ಕೋಲಾರ: ಸಂಸತ್ತಿನಲ್ಲಿ ಅಡ್ಡ ಮತ ಪಡೆದು ವಕ್ಫ್ ಮಸೂದೆಗೆ ಅಂಗೀಕಾರ ಪಡೆದುಕೊಂಡಿದ್ದಾರೆ. ಈ ಕಾಯಿದೆಯು ಹೆಚ್ಚಿನ ಮುಸ್ಲೀಮರಿಗೆ ವಿರುದ್ಧವಾಗಿದೆ ಎಂದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಹೇಳಿದರು. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಸೂದೆ ಅಂಗೀಕಾರದ ಮೇಲೆ
ವಿಜಯೇಂದ್ರ, ಬಿಜೆಪಿ ಮುಖಂಡರ ಬಂಧನ
ಕುಶಾಲನಗರ: ಬಿಜೆಪಿಯ ಸಕ್ರಿಯ ಕಾರ್ಯಕರ್ತ ವಿನಯ್ ಸೋಮಯ್ಯ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ಸಿನ ಇಬ್ಬರು ಶಾಸಕರ ಹೆಸರು ಎಫ್‍ಐಆರ್‍ನಲ್ಲಿ ಉಲ್ಲೇಖಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಮತ್ತು ಇತರ ಪ್ರಮುಖರನ್ನು ಪೊಲೀಸರು ಬಂಧಿಸಿದ್ದಾರೆ. ಬಿಜೆಪಿ ಪ್ರಮುಖರು
ಇಂದಿನಿಂದ ಕಾಂಗ್ರೆಸ್ ಸರ್ಕಾರದ ವಿರುದ್ಧ ಯುದ್ಧ ಆರಂಭ: ಎಚ್.ಡಿ. ಕುಮಾರಸ್ವಾಮಿ
ಬೆಂಗಳೂರು: ನನ್ನ ಹತ್ರ ಟನ್ ಗಟ್ಟಲೆದಾಖಲೆಗಳಿವೆ. ಸುಖಾಸುಮ್ಮನೆ ನನ್ನನ್ನು ಕೆಣಕಬೇಡಿ ನನ್ನನ್ನು ಎಂದು ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಸವಾಲು ಹಾಕಿದ್ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ವಿರುದ್ಧ ಗಂಭೀರ ಆರೋಪ ಮಾಡಿದರು. ನಾನು ಕನಕಪುರದಲ್ಲಿ




