ರಾಜ್ಯ
ಎಂಎಸ್‌ಎಂಇ ವಲಯಕ್ಕೆ ಅನುಗುಣವಾಗಿ ವಿಶೇಷ ಉದ್ಯೋಗ ಮೇಳ ಆಯೋಜನೆ: ಡಾ. ಶರಣಪ್ರಕಾಶ್ ಪಾಟೀಲ್ ಭರವಸೆ
ಬೆಂಗಳೂರು: ಪ್ರತಿಭಾವಂತ ಕಾರ್ಮಿಕರಿಗೆ ಗೌರವಾನ್ವಿತ ವೇತನ ನೀಡಬೇಕಾದ ಅಗತ್ಯವಿದೆ. ಇಂಥವರನ್ನು ಉಳಿಸಿಕೊಳ್ಳಲು ಮುಂದಾಗಬೇಕು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ್ ತಿಳಿಸಿದ್ದಾರೆ. ಭಾರತೀಯ ಕೈಗಾರಿಕಾ ಒಕ್ಕೂಟ (ಸಿಐಐ) ಶುಕ್ರವಾರ ಆಯೋಜಿಸಿದ ಎಂಎಸ್‌ಎಂಇ ಮತ್ತು ಉದ್ಯೋಗಾವಕಾಶಗಳ ಸಮಾವೇಶವನ್ನು ಉದ್ಘಾಟಿಸಿ ಸಚಿವ ಡಾ. ಪಾಟೀಲ್ ಭಾಷಣ ಮಾಡಿದರು. ಎಂಎಸ್‌ಎಂಇ ವಲಯದಲ್ಲಿ ಕಡಿಮೆ ವೇತನ ಇರುವ ಬಗ್ಗೆ ಮಾಹಿತಿ ಬಂದಿದೆ. ಬೆಂಗಳೂರಿನಂತಹ ನಗರದಲ್ಲಿ ಉದ್ಯೋಗಿಗಳು ಯೋಗ್ಯ ಜೀವನವನ್ನು
ಟೀಕೆಗೂ ಮಿತಿಯಿದೆ, ವಿಪಕ್ಷಗಳಿಂದ ಕಾನೂನು ದುರುಪಯೋಗ: ಡಿಸಿಎಂ
“ವಿಪಕ್ಷಗಳು ನಮ್ಮನ್ನು, ನಾವು ವಿಪಕ್ಷಗಳನ್ನು ಟೀಕೆ ಮಾಡುವುದು ಸ್ವೀಕಾರರ್ಹ. ಆದರೆ ಎಲ್ಲದಕ್ಕೂ ಒಂದು ಮಿತಿ ಎಂಬುದು ಇರುತ್ತದೆ. ವಿಪಕ್ಷಗಳು ಈ ದೇಶದ ಕಾನೂನನ್ನು ದುರುಪಯೋಗಪಡಿಸಿಕೊಳ್ಳುತ್ತಿವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ವಿಧಾನಸೌಧದ ಬಳಿ ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಆಧಾರರಹಿತ ಪೋಸ್ಟ್
ಕರ್ನಾಟಕದಲ್ಲಿ 40% ಕಮಿಷನ್ ಸಂಸ್ಕೃತಿ ತಂದವರು ಬಿಜೆಪಿಯವರು: ಲಕ್ಷ್ಮಿ ಹೆಬ್ಬಾಳ್ಕರ್
“ದೇಶದ ಆಸ್ತಿಯನ್ನು ಅದಾನಿ–ಅಂಬಾನಿಗೆ ಬರೆದುಕೊಟ್ಟವರು, 23 ಲಕ್ಷ ಕೋಟಿ ರೂ. ಸಾಲ ಮನ್ನಾ ಮಾಡಿದವರು ಬಿಜೆಪಿಯವರು. ಕರ್ನಾಟಕದಲ್ಲಿ 40% ಕಮಿಷನ್ ಸಂಸ್ಕೃತಿ ತಂದವರು ಅವರೇ. ಹಲವಾರು ಪ್ರಕರಣಗಳಲ್ಲಿ ಬಿಜೆಪಿ ಮುಖ್ಯಮಂತ್ರಿ ಗಳು ಜೈಲಿಗೆ ಹೋಗಿ ಬಂದಿದ್ದಾರೆ. ಈ ಸ್ಥಿತಿಯಲ್ಲಿ ಕಾಂಗ್ರೆಸ್ ಬಗ್ಗೆ
ಆಟಕ್ಕುಂಟು ಲೆಕ್ಕಕ್ಕೆ ಇಲ್ಲ ಎನ್ನುವಂತೆ ಬಿಜಿಪಿ ಸಂಸದರು: ಡಿಕೆ ಶಿವಕುಮಾರ್
ಕೇಂದ್ರ ಸರ್ಕಾರದಿಂದ ಬಜೆಟ್ ಅಲ್ಲಿ ಕರ್ನಾಟಕಕ್ಕೆ ಯಾವಾಗಲೂ ಮಲತಾಯಿ ಧೋರಣೆ ಮಾಡಲಾಗುತ್ತಿದೆ. ಇದರ ಬಗ್ಗೆ ಬಿಜೆಪಿ ಸಂಸದರು, ಕೇಂದ್ರ ಸಚಿವರು ಯಾರೂ ದನಿ ಎತ್ತಿಲ್ಲ. ಆಟಕ್ಕುಂಟು ಲೆಕ್ಕಕ್ಕೆ ಇಲ್ಲ ಎನ್ನುವಂತೆ ಕೆಲಸ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯವಾಡಿದರು. ಶಿವಮೊಗ್ಗ
ಗುತ್ತಿಗೆದಾರರಿಗೆ ಬಿಲ್ ಬಾಕಿ ಹಿಂದಿನ ಬಿಜೆಪಿ ಸರ್ಕಾರದ್ದು: ಮುಖ್ಯಮಂತ್ರಿ ಸಿದ್ದರಾಮಯ್ಯ
ಗುತ್ತಿಗೆದಾರರಿಗೆ ಬಾಕಿ ಬಿಲ್ಲುಗಳು ಬಿಜೆಪಿ ಸರ್ಕಾರದ್ದು, ಹಿಂದಿನ ಬಿಜೆಪಿ ಸರ್ಕಾರದವರು ಬಾಕಿ ಬಿಲ್ಲುಗಳನ್ನು ಪಾವತಿಸದೇ ಬಿಟ್ಟುಹೋಗಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಗುತ್ತಿಗೆದಾರರ ಬಾಕಿ ಬಿಲ್ಲುಗಳ ಪಾವತಿ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಗುತ್ತಿಗೆದಾರರ ಸಂಘವು ಬಿಲ್ ಬಾಕಿ ವಿಚಾರದಲ್ಲಿ ಹೇಳಿರುವ
ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕಾರಣ ಇರಬಾರದು: ಡಿಕೆ ಶಿವಕುಮಾರ್
ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕಾರಣ ಇರಬಾರದು. ಯಾವುದೇ ಧರ್ಮ ಬೇರೆಯವರಿಗೆ ತೊಂದರೆ ಮಾಡು ಎಂದು ಹೇಳುವುದಿಲ್ಲ. ಶುಭಂ ಕರೋತಿ ಕಲ್ಯಾಣಂ ಆರೋಗ್ಯಂ ಧನ ಸಂಪದ, ಜ್ಞಾನ ಶಕ್ತಿ ಸ್ವರೂಪಸ್ಯ ದೀಪ ಜ್ಯೋತಿ ಪ್ರಕಾಶಿತ. ಎಲ್ಲರಿಗೂ ಮಂಗಳವಾಗಲಿ, ಶುಭವಾಗಲಿ, ಆರೋಗ್ಯವಾಗಿರಲಿ ಎಂದು
ವಿಬಿ ಗ್ರಾಮ್ ಜಿ ಕಾಯ್ದೆ ಮೂಲಕ ಮಹಾತ್ಮ ಗಾಂಧಿ, ಕಾರ್ಮಿಕರ ಬದುಕಿನ ಹತ್ಯೆ: ಡಿಸಿಎಂ ಡಿ.ಕೆ. ಶಿವಕುಮಾರ್
ಶಿವಮೊಗ್ಗ: ಕೇಂದ್ರ ಬಿಜೆಪಿ ಸರ್ಕಾರ ವಿಬಿ ಗ್ರಾಮ್ ಜಿ ನೂತನ ಕಾಯ್ದೆ ಮೂಲಕ ಮಹಾತ್ಮ ಗಾಂಧಿ ಹಾಗೂ ಕಾರ್ಮಿಕರ ಬದುಕನ್ನು ಸಾಯಿಸುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಶಿವಮೊಗ್ಗ ಸರ್ಕಿಟ್ ಹೌಸ್ ನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳ
ಕೈ ಶಾಸಕ ವೀರೇಂದ್ರ ಪಪ್ಪಿಗೆ ಸೇರಿದ 177.3 ಕೋಟಿ ಆಸ್ತಿ ಮುಟ್ಟುಗೋಲು
ಬೆಂಗಳೂರು: ಅಕ್ರಮ ಆನ್ ಲೈನ್ ಬೆಟ್ಟಿಂಗ್ ಹಗರಣದ ಆರೋಪಿ ವೀರೇಂದ್ರ ಪಪ್ಪಿಗೆ ಸೇರಿದ 177.3 ಕೋಟಿ ರೂ. ಮೌಲ್ಯದ ಅಸ್ತಿಯನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿದೆ. ವೀರೇಂದ್ರ ಪಪ್ಪಿಗೆ ಸೇರಿದ ಕೃಷಿ ಜಮೀನು, ನಿವೇಶನ, ಕಟ್ಟಡಗಳನ್ನು ಮುಟ್ಟುಗೋಲು ಹಾಕಿಕೊಂಡಿದ್ದು, ಇದರ ಒಟ್ಟಾರೆ
ಗಾಳಿಯಲ್ಲಿ ಗುಂಡು ಹಾರಿಸಬೇಡಿ: ಗುತ್ತಿಗೆದಾರರ ಸಂಘದ ಅಧ್ಯಕ್ಷರಿಗೆ ಬೈರತಿ ಸುರೇಶ್ ತಿರುಗೇಟು
ಬೆಂಗಳೂರು: ಗುತ್ತಿಗೆದಾರರ ಸಂಘದ ಮಂಜುನಾಥ್ ಮಾಡಿರುವ ಆರೋಪಕ್ಕೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗುತ್ತಿಗೆದಾರರು ತಮ್ಮ ಆರೋಪಗಳಿಗೆ ಯಾವುದೇ ಸಾಕ್ಷ್ಯಾಧಾರಗಳನ್ನು ನೀಡದೇ ಗಾಳಿಯಲ್ಲಿ ಗುಂಡು ಹಾರಿಸುವ ಕೆಲಸ ಮಾಡುತ್ತಿದ್ದಾರೆ. ಯಾವುದೇ ಕಾಮಗಾರಿಯ ಗುತ್ತಿಗೆಯನ್ನು ನೀಡುವ
ಅಂಕೇಗೌಡರ ‘ಪುಸ್ತಕ ಮನೆ’ಗೆ ಸರ್ಕಾರದ ಆಸರೆ: ಶಾಸಕ ಗೂಳಿಗೌಡ ಮನವಿಗೆ ಸಚಿವ ತಂಗಡಗಿ ಸ್ಪಂದನೆ
ಬೆಂಗಳೂರು: ಮಂಡ್ಯದ ‘ಅಕ್ಷರ ಸಂತ’ ಶ್ರೀ ಅಂಕೇಗೌಡರ ಅಪರೂಪದ ಜ್ಞಾನ ಭಂಡಾರವನ್ನು ರಕ್ಷಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಅಂಕೇಗೌಡರ ‘ಪುಸ್ತಕ ಮನೆ’ಯಲ್ಲಿರುವ ಸುಮಾರು 25 ಲಕ್ಷಕ್ಕೂ ಅಧಿಕ ಪುಸ್ತಕಗಳನ್ನು ವ್ಯವಸ್ಥಿತವಾಗಿ ಜೋಡಿಸಿಡಲು ಅಗತ್ಯವಿರುವ ಪುಸ್ತಕದ ರ್ಯಾಕ್‌ಗಳ (Bookshelves) ಅಳವಡಿಕೆಗೆ ಅನುದಾನ ಮಂಜೂರು




