Wednesday, November 19, 2025
Menu

ಒಳ ಮೀಸಲಾತಿ ಬಗ್ಗೆ ಅನುಮಾನ ಬೇಡ: ಜಾರಿ ಮಾಡ್ತೀವಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮೀಸಲಾತಿ ವಿರುದ್ಧ ಮಾತಾಡುತ್ತಿದ್ದವರೆಲ್ಲಾ ಈಗ ಮೀಸಲಾತಿ ಪಡೆದು ಸವಲತ್ತುಗಳನ್ನು ಅನುಭವಿಸುತ್ತಿದ್ದಾರೆ. ಆದ್ದರಿಂದ ಈಗ ಮೀಸಲಾತಿ ವಿರೋಧಿಸುವವರು ಯಾರೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಮೇಲೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಡಾ.ಬಾಬು ಜಗಜೀವನ ರಾಮ್ ಅವರ 118 ನೇ ಜನ್ಮ ದಿನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಬಾಬು ಜಗಜೀವನ್ ರಾಮ್ ಸ್ವಾತಂತ್ರ್ಯ ಪ್ರೇಮಿ, ಸಾಮಾಜಿಕ ನ್ಯಾಯದ ಪರವಾಗಿದ್ದವರು. ಜಾತಿ ವ್ಯವಸ್ಥೆ ಕಾರಣದಿಂದ

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ ಮಾಡಿದ ಚಿಲಿ ಗಣರಾಜ್ಯದ ಅಧ್ಯಕ್ಷ ಗೇಬ್ರಿಯಲ್

ಬೆಂಗಳೂರು: ಬೆಂಗಳೂರಿನ ಪ್ರವಾಸಕ್ಕಾಗಿ ನಿನ್ನೆ ಬೆಂಗಳೂರಿಗೆ ಆಗಮಿಸಿದ್ದ ಚಿಲಿ ಗಣರಾಜ್ಯದ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ ಅವರು ಇಂದು ರಾಜಭವನಕ್ಕೆ ಭೇಟಿ ನೀಡಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿದರು. ಗೌರವಾನ್ವಿತ ರಾಜ್ಯಪಾಲರು ಚಿಲಿ ಗಣರಾಜ್ಯದ ಅಧ್ಯಕ್ಷರನ್ನು ಗುಲಾಬಿ ಹೂ

ನಮ್ಮ ದುಡ್ಡಿನಲ್ಲಿ ಅಣೆಕಟ್ಟು ಕಟ್ಟಿ ಬೇರೆಯವರಿಗೆ ನೀರು ಹರಿಸುತ್ತಿದ್ದೇವೆ: ಹೆಚ್.ಡಿ. ಕುಮಾರಸ್ವಾಮಿ ಬೇಸರ

ಬೆಂಗಳೂರು: ನಮ್ಮ ನೀರು ನಮ್ಮ ಹಕ್ಕು ಎಂದು ಹೇಳುತ್ತಾ ನಮ್ಮ ತೆರಿಗೆ ಹಣದಲ್ಲಿ ಅಣೆಕಟ್ಟುಗಳನ್ನು ಕಟ್ಟಿ ತಮಿಳುನಾಡಿಗೆ ನೀರು ಹರಿಸುತ್ತಾ ನಾವು ನೀರಗಂಟಿ ಕೆಲಸ ಮಾಡುತ್ತಿದ್ದೇವೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅತೀವ ಬೇಸರ ವ್ಯಕ್ತಪಡಿಸಿದರು. ಬೆಂಗಳೂರಿನ ಕುವೆಂಪು ಕಲಾಕ್ಷೇತ್ರದಲ್ಲಿ

ಬೆಲೆ ಏರಿಕೆ ಪ್ರಾರಂಭ ಮಾಡಿದವರೇ ಬಿಜೆಪಿಯವರು: ಡಿ.ಕೆ.ಶಿವಕುಮಾರ್

ಬೆಲೆ ಏರಿಕೆ ಪ್ರಾರಂಭ ಮಾಡಿದವರೇ ಬಿಜೆಪಿಯವರು. ರೈತರಿಗೆ ನೆರವಾಗಲು ನಾವು ಹಾಲಿನ ದರ ಏರಿಸಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್  ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್  ಪ್ರತಿಕ್ರಿಯಿಸಿ, ಬೆಲೆ ಏರಿಕೆ ವಿರುದ್ದ ಬಿಜೆಪಿ ಹೋರಾಟದ ಬಗ್ಗೆ ಕೇಳಿದಾಗ, “ನಾವೇನು ಈಗ

ಏಪ್ರಿಲ್‌ 15ರಿಂದ 17 ವರೆಗೆ ಸಿಇಟಿ ಪರೀಕ್ಷೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) 2025ರ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಏಪ್ರಿಲ್ 15ರಿಂದ 17ವರೆಗೆ ನಡೆಯಲಿದೆ. ಏಪ್ರಿಲ್ 18 ಕ್ಕೆ ನಿಗದಿಪಡಿಸ ಲಾಗಿದ್ದ ಸಿಇಟಿ ಕನ್ನಡ ಭಾಷೆ ಪರೀಕ್ಷೆ ಏಪ್ರಿಲ್ 15ಕ್ಕೆ ಪ್ರೀಪೋನ್‌ ಆಗಿದೆ. ಏಪ್ರಿಲ್ 18 ಶುಕ್ರವಾರ ಗುಡ್

ಕಳ್ಳನ ಚಿನ್ನ ಎಗರಿಸಿದ ಸಿಎಂ ಗೋಲ್ಡ್‌ ಮೆಡಲ್‌ ವಿಜೇತ ಪೊಲೀಸ್‌: ಎಸಿಪಿಗೆ ದೂರು

ಮುಖ್ಯಮಂತ್ರಿ ಚಿನ್ನದ ಪದಕ ವಿಜೇತ ಪೊಲೀಸ್‌ ಇನ್ಸ್‌ಪೆಕ್ಟರ್‌ ಬಾಲಕೃಷ್ಣ ನಾಯಕ್‌ ವಿರುದ್ಧ ಆರೋಪಿಯ ಮೈಮೇಲಿದ್ದ 50 ಗ್ರಾಮ್‌ ಚಿನ್ನ ಎಗರಿಸಿದ ಆರೋಪ ಕೇಳಿ ಬಂದಿದೆ. ಕೋಟೆಕಾರ್‌ ಸಹಕಾರಿ ಬ್ಯಾಂಕ್‌ ದರೋಡೆ ಪ್ರಕರಣ ಭೇದಿಸಿದ ಪೊಲೀಸರ ತಂಡದಲ್ಲಿದ್ದ ಬಾಲಕೃಷ್ಣ ಅವರಿಗೆ ಸಿಎಂ ಚಿನ್ನದ

ಭವಾನಿ ರೇವಣ್ಣಗೆ ವಿಧಿಸಿದ್ದ ಷರತ್ತು ಸಡಿಲಿಸಿದ ಹೈಕೋರ್ಟ್

ಬೆಂಗಳೂರು: ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದ ಕೆಆರ್ ನಗರದ ಮಹಿಳೆಯೊಬ್ಬರನ್ನು ಅಪಹರಣ ಪ್ರಕರಣದ ಸಂಬಂಧ ಮಾಜಿ ಸಚಿವ ಎಚ್ ಡಿ ರೇವಣ್ಣನವರ ಪತ್ನಿ ಭವಾನಿಗೆ ಮೈಸೂರಿಗೆ ತೆರಳಲು ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ. ಈ ಮೊದಲು ಮೈಸೂರು ಹಾಗೂ ಹಾಸನ ಜಿಲ್ಲೆಗಳನ್ನು ಪ್ರವೇಶಿಸದಂತೆ

ರಾಜ್ಯ ಪಠ್ಯಕ್ರಮದ ಸರ್ಕಾರಿ ಶಾಲೆಗಳು ಮೇ 29ರಿಂದ ಆರಂಭ

ಬೆಂಗಳೂರು:ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ 2025-26ನೇ ಸಾಲಿನ ಶೈಕ್ಷಣಿಕ ವರ್ಷದ ಅವಧಿ ಮತ್ತು ರಜಾದಿನಗಳ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆಯು ಪ್ರಕಟಿಸಿದ್ದು, 2025ರ ಮೇ 29 ರಿಂದ ಶಾಲೆಗಳು ಆರಂಭವಾಗಲಿವೆ. ಮೇ 29

ಭೋವಿ ಅಭಿವೃದ್ಧಿ ನಿಗಮದ ಹಗರಣ: 10ಕ್ಕೂ ಹೆಚ್ಚು ಕಡೆ ಇಡಿ ದಾಳಿ

ಬೆಂಗಳೂರು:ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಕೋಟ್ಯಾಂತರ ರೂಗಳ ಹಗರಣದ ಸಂಬಂಧ ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ಶುಕ್ರವಾರ ಬೆಳಿಗ್ಗೆಯಿಂದ ರಾಜ್ಯದ ಹತ್ತಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದ್ದಾರೆ. ನಿಗಮದ ಮಾಜಿ ಪ್ರಧಾನ ವ್ಯವಸ್ಥಾಪಕ, ನಿರ್ದೇಶಕರ ಕಚೇರಿ, ನಿವಾಸ ಸೇರ

ಎಫ್ ಕೆಸಿಸಿಐನಿಂದ ಶನಿವಾರ ಉದ್ಯೋಗ ಉತ್ಸವ್ 2025 –26: 6 ಸಾವಿರ ಉದ್ಯೋಗಾವಕಾಶ

ಬೆಂಗಳೂರು: ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾ ಸಂಸ್ಥೆ – ಎಫ್.ಕೆ.ಸಿ.ಸಿ.ಐ ನಿಂದ ಏ.5 ರ ಶನಿವಾರ “ಎಫ್.ಕೆ.ಸಿ.ಸಿ.ಐ ಉದ್ಯೋಗ ಉತ್ಸವ್ 2025 -26” ಆಯೋಜಿಸಲಾಗಿದೆ. ಸಂಸ್ಥೆಯ ಸರ್.ಎಂ.ವಿ. ಆಡಿಟೋರಿಯಂನಲ್ಲಿ ನಡೆಯಲಿರುವ ಉದ್ಯೋಗ ಉತ್ಸವಕ್ಕೆ ವೈದ್ಯಕೀಯ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.