Wednesday, November 19, 2025
Menu

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಅಧಿಸೂಚನೆ ಹೊರಡಿಸಲು ಕೇಂದ್ರಕ್ಕೆ ಮನವಿ: ಡಿಕೆ ಶಿವಕುಮಾರ್

ನವದೆಹಲಿ: ಆಲಮಟ್ಟಿ ಅಣೆಕಟ್ಟು ಎತ್ತರದ ಬಗ್ಗೆ ಗೆಜೆಟ್ ಅಧಿಸೂಚನೆ ಹೊರಡಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಕೇಂದ್ರ ಜಲಶಕ್ತಿ ಸಚಿವರು ಕೃಷ್ಣಾ ನದಿ ಜಲಾನಯನ ಪ್ರದೇಶದ ರಾಜ್ಯಗಳ ಪ್ರತಿನಿಧಿಗಳನ್ನು ಕರೆಸಿ ಅಣೆಕಟ್ಟು ಎತ್ತರ ಹೆಚ್ಚಳದ ಬಗ್ಗೆ ಮುಂದಿನ 15 ದಿನಗಳಲ್ಲಿ ಸಭೆ ನಡೆಸಿ ಚರ್ಚಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ನವದೆಹಲಿಯ ಕರ್ನಾಟಕ ಭವನ-1 “ಕಾವೇರಿ”ಯಲ್ಲಿ ಜಲಸಂಪನ್ಮೂಲ ಸಚಿವರೂ ಆಗಿರುವ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗೋಷ್ಠಿ

ರಾಜ್ಯ ಮಾನವ ಹಕ್ಕುಗಳ ಆಯೋಗದಲ್ಲಿ ದಾಖಲಾಗುವ ಪ್ರಕರಣಗಳ ಸಂಖ್ಯೆ ಹೆಚ್ಚಳ

ರಾಜ್ಯ ಮಾನವ ಹಕ್ಕುಗಳ ಆಯೋಗದಲ್ಲಿ ದಾಖಲಾಗುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು,ಕಳೆದೆರಡು ವರ್ಷಗಳಲ್ಲಿ 9,509 ಪ್ರಕರಣ ದಾಖಲಾಗಿದೆ.  80 ಪ್ರಕರಣಗಳಲ್ಲಿ ಸಂತ್ರಸ್ತರಿಗೆ ಪರಿಹಾರ ಹಾಗೂ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಆಯೋಗ ಶಿಫಾರಸು ಮಾಡಿದೆ. ಮಾನವ ಹಕ್ಕುಗಳ ಬಗ್ಗೆ

ಮೈಸೂರು, ಕಲಬುರಗಿ, ವಿಜಯಪುರ ವಿಮಾನ ನಿಲ್ದಾಣಗಳ ಅಭಿವೃದ್ಧಿಗೆ ಸಿಎಂ ಮನವಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ  ಕೇಂದ್ರ ನಾಗರಿಕ ವಿಮಾನ ಯಾನ ಖಾತೆ ಸಚಿವ ಕಿಂಜರಾಪು ರಾಮಮೋಹನ ನಾಯ್ಡು ಅವರನ್ನು ಭೇಟಿ ಮಾಡಿ ಮೈಸೂರು, ಕಲಬುರಗಿ, ವಿಜಯಪುರ ವಿಮಾನ ನಿಲ್ದಾಣಗಳ ಅಭಿವೃದ್ಧಿ ಕುರಿತು ಚರ್ಚೆ ನಡೆಸಿ ಮನವಿ ಪತ್ರ ಸಲ್ಲಿಸಿದರು ಪತ್ರದ ವಿವರ

ಟೋಲ್ ದರ ಹೆಚ್ಚಳ ಸೇರಿದಂತೆ ಬಿಜೆಪಿ ಕಾಲದ ಬೆಲೆ ಏರಿಕೆಗೆ ಪ್ರತಿಭಟನೆ ಇಲ್ಲ: ಡಿಕೆ ಶಿವಕುಮಾರ್‌

ಈ ಹಿಂದೆ ಪೆಟ್ರೋಲ್, ಡೀಸೆಲ್, ಗ್ಯಾಸ್ ಸಿಲಿಂಡರ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಹೆಚ್ಚಳವಾಗಿತ್ತು. ಈಗ ಟೋಲ್ ದರ ಏಕೆ ಹೆಚ್ಚಳವಾಗಿದೆ,  ಇದರ ಬಗ್ಗೆ ಬಿಜೆಪಿಯವರು ಏತಕ್ಕಾಗಿ ಪ್ರತಿಭಟನೆ ಮಾಡುತ್ತಿಲ್ಲ”ಎಂದು ಡಿಸಿಎಂ ಡಿ.ಕೆ.ಶಿವಕುಮಾರ್  ಬಿಜೆಪಿ ನಡೆಯ ಬಗ್ಗೆ ಕುಹಕವಾಡಿದ್ದಾರೆ. ದೆಹಲಿಯಲ್ಲಿ ಮಾಧ್ಯಮ

ವಕ್ಫ್ ತಿದ್ದುಪಡಿ ಮಸೂದೆಗೆ ಹೆಚ್.ಡಿ. ದೇವೇಗೌಡರ ಬೆಂಬಲ

ನವದೆಹಲಿ: ವಕ್ಫ್ ತಿದ್ದುಪಡಿ ಮಸೂದೆಯು ಮುಸ್ಲಿಮ್ ಸಮುದಾಯದಲ್ಲಿ ಅತ್ಯಂತ ತುಳಿತಕ್ಕೆ ಒಳಗಾಗಿರುವ ಬಡ, ದುರ್ಬಲ ಜನರಿಗೆ ವರದಾನವಾಗಿದೆ ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರು ಪ್ರತಿಪಾದಿಸಿದರು. ರಾಜ್ಯಸಭೆಯಲ್ಲಿ ಇಂದು ಮಸೂದೆಯನ್ನು ಬೆಂಬಲಿಸಿ ಮಾತನಾಡಿದ ಅವರು; ದೇಶದಲ್ಲಿರುವ ವಕ್ಫ್ ಬೋರ್ಡ್‌ ಗಳ ಆಸ್ತಿ

ಬೆಂಗಳೂರಿನಲ್ಲಿ ಮಳೆಯ ಸಿಂಚನ: ಇನ್ನೆರಡು ದಿನ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ ಮಳೆಯಾಗಿದ್ದು, ಬಂಗಾಳಕೊಲ್ಲಿಯಲ್ಲಿ ಸಂಭವಿಸಿದ ವಾಯುಭಾರ ಕುಸಿತದ ಪರಿಣಾಮ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇನ್ನೆರಡು ದಿನ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನ ಒಳ ಮತ್ತು ಹೊರವಲಯಗಳಲ್ಲಿ ಗುರುವಾರ ಬೆಳಗ್ಗೆಯೇ ಮಳೆಯಾಗಿದೆ. ಪೀಣ್ಯ, ದಾಸರಹಳ್ಳಿ, ಹೆಸರಘಟ್ಟ ಸುತ್ತಮುತ್ತ

ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ. ಪ್ರಕರಣ ಗಂಭೀರವಾಗಿರುವುದರಿಂದ ಪ್ರಜ್ವಲ್ ರೇವಣ್ಣಗೆ ಜಾಮೀನು ನೀಡಲು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿದ್ದನ್ನು ಎತ್ತಿ ಹಿಡಿದ ಜನಪ್ರತಿನಿಧಿಗಳ ವಿಶೇಷ

ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪಿಸಲು ತೀರ್ಮಾನ

ನವದೆಹಲಿ: ರಾಜ್ಯದಲ್ಲಿ ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ರಚಿಸಲು ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಅಮೆಜಾನ್, ಫ್ಲಿಪ್ ಕಾರ್ಟ್ ಸೇರಿದಂತೆ ಹತ್ತಾರು ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುವ

ಖ್ಯಾತ ವಿದ್ವಾಂಸ ಡಾ.ಪಿ.ವಿ ನಾರಾಯಣ ನಿಧನ

ಬೆಂಗಳೂರು: ಕನ್ನಡದ ಖ್ಯಾತ ವಿದ್ವಾಂಸ, ಗೋಕಾಕ್ ಚಳುವಳಿಯಲ್ಲಿ ಮುಂಚೂಣಿಯಲ್ಲಿದ್ದ ಡಾ. ಪಿ ವಿ ನಾರಾಯಣ ಅವರು ನಗರದಲ್ಲಿ ನಿಧನ ಹೊಂದಿದ್ದಾರೆ. ವಯೋಸಹಜ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಸಾಹಿತಿ ಪಿ. ವಿ. ನಾರಾಯಣ (82) ಅವರು ಗುರುವಾರ ಬೆಳಿಗ್ಗೆ ನಿಧನರಾಗಿದ್ದಾರೆ. ಜಯನಗರದಲ್ಲಿರುವ ಅವರ

ಮಂಡ್ಯದಲ್ಲಿ ಭೀಕರ ಅಪಘಾತ: ಅರಸ್ ಕುಟುಂಬದ ನಾಲ್ವರ ದುರ್ಮರಣ

ಮಂಡ್ಯ: ಕಾರಿಗೆ ಕೆಎಸ್ಸಾರ್ಟಿಸಿ ಐರಾವತ ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಅರಸ್ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಅಸುನೀಗಿದ ಆಘಾತಕಾರಿ ಘಟನೆ ಮಂಡ್ಯ ಜಿಲ್ಲೆಯ ತೂಬಿನಕಅರೆಯ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯ ಎಕ್ಸಿಟ್ ಬಳಿ ಸಂಭವಿಸಿದೆ. ಬೆಂಗಳೂರಿನ ಜೆ.ಪಿ.ನಗರದ ಅರಸ್ ಕುಟುಂಬದ ಸತ್ಯಾನಂದ ರಾಜೇ