ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸ್ಯಾಂಡಲ್ ವುಡ್ ನಟಿ ಮಯೂರಿ

ಬೆಂಗಳೂರು : ಕೃಷ್ಣಲೀಲಾ ಸಿನಿಮಾ ಖ್ಯಾತಿಯ ನಟಿ ಮಯೂರಿ ಅವರು ಅವರಯ ತಮ್ಮ ಬಾಲ್ಯದ ಗೆಳೆಯ ಅರುಣ್ ಅವರನ್ನು ಇಂದು ಮದುವೆಯಾಗಿದ್ದಾರೆ.

ಇಂದು ಬೆಂಗಳೂರಿನ ಜೆಪಿ ನಗರದ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಅರುಣ್ ಜೊತೆ ಮಯೂರಿ ರಾತ್ರಿ 2.30 ರಿಂದ 3 ಗಂಟೆಯ ಬ್ರಾಹ್ಮಿ ಮಹೂರ್ತದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದಾರೆ. ಹಲವು ವರ್ಷಗಳಿಂದ ಮಯೂರಿ ಮತ್ತು ಅರುಣ್ ಪ್ರೀತಿಸುತ್ತಿದ್ದು, ಮನೆಯವರ ಒಪ್ಪಿಗೆ ಪಡೆದು ಈ ಜೋಡಿ ಮದುವೆಯಾಗಿದೆ.

Leave a Reply

Your email address will not be published. Required fields are marked *