ಶಿರಾ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ: ಕೆಪಿಸಿಸಿ ಅಧ್ಯಕ್ಷರಾದ  ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಸಭೆ

ಇಂದು ಕೆಪಿಸಿಸಿ ಕಚೇರಿಯಲ್ಲಿ ಶಿರಾ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ಸಂಬಂಧ ಕೆಪಿಸಿಸಿ ಅಧ್ಯಕ್ಷರಾದ  ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಸಭೆಯನ್ನು ಕರೆಯಲಾಗಿತ್ತು.

ಈ ಸಭೆಯಲ್ಲಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್ ಅವರು, ಮಾಜಿ ಉಪ ಮುಖ್ಯಮಂತ್ರಿಗಳಾದ ಡಾ.ಜಿ. ಪರಮೇಶ್ವರ ಅವರು, ಮಾಜಿ ಸಚಿವರಾದ ಟಿ.ಬಿ ಜಯಚಂದ್ರ, ಮಾಜಿ ಸಂಸದರಾದ‌ ಮುದ್ದಹನುಮೇಗೌಡ, ಬಿ.ಎನ್ ಚಂದ್ರಪ್ಪ, ಮಾಜಿ ಶಾಸಕರಾದ ಕೆ.ಎನ್ ರಾಜಣ್ಣ, ರಫೀಕ್ ಅಹಮದ್,  ಕೆ.ಷಡಾಕ್ಷರಿ ಸೇರಿದಂತೆ ಮತ್ತಿತರರ ನಾಯಕರು ಪಾಲ್ಗೊಂಡಿದ್ದರು.

,

Leave a Reply

Your email address will not be published. Required fields are marked *