ಸದ್ಗುರು ಶ್ರೀ ಮಧುಸೂದನ ಸಾಯಿ
ರೈತರ ಸಾಂಪ್ರದಾಯಿಕ ಕೃಷಿಜ್ಞಾನಕ್ಕೆ ವಿವಿ ಸರ್ಟಿಫಿಕೇಟ್, ದೇಶದಲ್ಲೇ ಮೊದಲ ಪ್ರಯೋಗ: ಸದ್ಗುರು ಶ್ರೀ ಮಧುಸೂದನ ಸಾಯಿ
ಸಾಂಪ್ರದಾಯಿಕ ಕೃಷಿಜ್ಞಾನ ಮತ್ತು ಪ್ರಾಯೋಗಿಕ ಕೌಶಲ್ಯವನ್ನು ಆಧರಿಸಿ ರಾಜ್ಯದ ರೈತರಿಗೆ ಶ್ರೀ ಸತ್ಯ ಸಾಯಿ ಮಾನವ ಅಭ್ಯುದಯ ವಿಶ್ವವಿದ್ಯಾಲಯದ ಮೂಲಕ ಪ್ರಮಾಣಪತ್ರ ನೀಡುವ ಮಹತ್ವಾಕಾಂಕ್ಷಿ ಯೋಜನೆಗೆ ಚಾಲನೆ ನೀಡಲಾಗುತ್ತಿದೆ ಎಂದು ‘ಒಂದು ಜಗತ್ತು ಒಂದು ಕುಟುಂಬ’ ಮಾನವೀಯ ಸೇವಾ ಅಭಿಯಾನದ ಸಂಸ್ಥಾಪಕ ಸದ್ಗುರು ಶ್ರೀ ಮಧುಸೂದನ ಸಾಯಿ ಘೋಷಿಸಿದರು. ಚಿಕ್ಕಬಳ್ಳಾಪುರ ಮುದ್ದೇನಹಳ್ಳಿಯ ಸತ್ಯ ಸಾಯಿ ಗ್ರಾಮದಲ್ಲಿ ‘ಸುಭಿಕ್ಷಾ ಆರ್ಗಾನಿಕ್ ಫಾರ್ಮರ್ಸ್ ಸೊಸೈಟಿ’ ಮತ್ತು ‘ಶ್ರೀ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್’ ಸಂಯುಕ್ತವಾಗಿ


