Menu

ಉಗ್ರ ಡೇವಿಡ್‌ ಹೆಡ್ಲಿಯನ್ನು ಭಾರತಕ್ಕೆ ಹಸ್ತಾಂತರಿಸುವ ವಿಚಾರದಲ್ಲಿ ಅಮೆರಿಕ ಮೌನ

2008ರಲ್ಲಿ ಮುಂಬೈ ಮೇಲೆ ನಡೆದಿದ್ದ ಉಗ್ರರ ದಾಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ತಹಾವುರ್ ರಾಣಾನನ್ನು  ಅಮೆರಿಕವು ಭಾರತಕ್ಕೆ ಹಸ್ತಾಂತರಿಸಿದೆ. ಆದರೆ ಆತನಿಗಿಂತ ಮುಖ್ಯವಾಗಿ  ಈ ಪ್ರಕರಣದಲ್ಲಿ ಭಾರತಕ್ಕೆ ಬೇಕಾಗಿದ್ದವನು ಡೇವಿಡ್ ಕೋಲ್ಮನ್ ಹೆಡ್ಲಿ.  2008ರಲ್ಲಿ ಮುಂಬೈ ದಾಳಿ ನಡೆಸುವ ಸಂಚು ರೂಪಿಸಿದ್ದು ಲಷ್ಕರ್ ಎ ತೊಯ್ಬಾ ಉಗ್ರ ಸಂಘಟನೆ. ಆ ದಾಳಿಯ ಸಂಚನ್ನು ಸಮಗ್ರವಾಗಿ ರೂಪಿಸಿದವನು ಹೆಡ್ಲಿ. ದಾಳಿ ಎಲ್ಲಿಂದ ಶುರುವಾಗಬೇಕು, ಯಾವ ಕಡೆ ದಾಳಿ ನಡೆಸಬೇಕು, ಯಾವ ಕಟ್ಟಡಗಳ