Menu

ಹೊಸ ಗ್ರಾಹಕರಿಗೆ ಬಿಎಸ್‌ಎನ್‌ಎಲ್‌ ಆಫರ್‌: 1 ರೂಪಾಯಿಗೆ ಒಂದು ತಿಂಗಳು 4G ಫ್ರೀ

ಬಿಎಸ್‌ಎನ್‌ಎಲ್ ದೀಪಾವಳಿ ಪ್ರಯುಕ್ತ ಹೊಸ ಗ್ರಾಹಕರಿಗೆ ವಿಶೇಷವಾದ  ಆಫರ್‌ ಪ್ರಕಟಿಸಿದೆ. 1 ರೂ. ಟೋಕನ್ ಮೊತ್ತಕ್ಕೆ ಒಂದು ತಿಂಗಳ 4G ಫ್ರೀ ಮೊಬೈಲ್ ಸೇವೆ ನೀಡುತ್ತಿದೆ. ಈ ಆಫರ್ ಅಕ್ಟೋಬರ್ 15ರಿಂದ ನವೆಂಬರ್ 15ರವರೆಗೆ ಇರುತ್ತದೆ. ಈ ಅವಧಿಯಲ್ಲಿ ಹೊಸ ಗ್ರಾಹಕರು ಬಿಎಸ್‌ಎನ್‌ಎಲ್‌ನ ಯಾವುದೇ ಶಾಖೆಗೆ ಭೇಟಿ ನೀಡಿ ಅಥವಾ ಆನ್‌ಲೈನ್‌ನಲ್ಲಿ ನೋಂದಣಿ ಮಾಡಿಕೊಂಡು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು. ಈ ವಿಶೇಷ ಆಫರ್‌ನಲ್ಲಿ ಪ್ರತಿದಿನ ಅನಿಯಮಿತ ಧ್ವನಿ ಕರೆಗಳು,