5G network upgrade
ಏರ್‌ಟೆಲ್: 5ಜಿ ನೆಟ್ ವರ್ಕ್ ಮೇಲ್ದರ್ಜೆಗೆ, ಯಾವುದೇ ಸಮಯದಲ್ಲೂ ಸಿಗಲಿದೆ ಹೈ-ಸ್ಪೀಡ್ ಇಂಟರ್ನೆಟ್
ದೇಶದ ಪ್ರಮುಖ ದೂರಸಂಪರ್ಕ ಸಂಸ್ಥೆಯಾದ ಭಾರ್ತಿ ಏರ್ ಟೆಲ್, ತನ್ನ ಪೋಸ್ಟ್‌ಪೇಯ್ಡ್ ಗ್ರಾಹಕರಿಗೆ ಅತ್ಯುನ್ನತ ಹಾಗೂ ಸ್ಥಿರವಾದ ನೆಟ್ ವರ್ಕ್ ಅನುಭವವನ್ನು ನೀಡುವ ಸಲುವಾಗಿ ಅತ್ಯಾಧುನಿಕ 5ಜಿ ಸ್ಲೈಸಿಂಗ್ ತಂತ್ರಜ್ಞಾನ ಆಧಾರಿತ ಹೊಸ ಪ್ರಯಾರಿಟಿ ಪೋಸ್ಟ್ ಪೇಯ್ಡ್ ಸೌಲಭ್ಯವನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಉದ್ಯೋಗ, ವೃತ್ತಿಪರ ಕೆಲಸಗಳು, ಮನರಂಜನೆ ಅಥವಾ ಆನ್ ಲೈನ್ ಮೀಟಿಂಗ್‌ಗಳಿಗಾಗಿ ಯಾವುದೇ ಅಡೆತಡೆಯಿಲ್ಲದ ಕನೆಕ್ಟಿವಿಟಿಯನ್ನು ಬಯಸುವ ಬಿಡುವಿಲ್ಲದ ಗ್ರಾಹಕರಿಗಾಗಿಯೇ ಈ ಸೇವೆಯನ್ನು ವಿಶೇಷವಾಗಿ ವಿನ್ಯಾಸಗೊಳಿಸಲಾಗಿದೆ. ಈ


