77 th Republic Day
ಸಮಾನತೆ ಖಾತರಿಗೆ ಭ್ರಾತೃತ್ವ ಉದ್ದೀಪನ ಸಂವಿಧಾನದ ಆಶಯ: ಗಣರಾಜ್ಯೋತ್ಸವ ಸಂದೇಶದಲ್ಲಿ ಸಿಎಂ
ಕರ್ನಾಟಕದ ಸಮಸ್ತ ಜನಕೋಟಿಗೆ 77ನೇ ಗಣರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳೊಂದಿಗೆ ಸಿಎಂ ಸಂದೇಶ ನೀಡಿದ್ದಾರೆ. ಭಾರತದ ಎಲ್ಲ ನಾಗರಿಕರಿಗೆ ಎಲ್ಲ ಕ್ಷೇತ್ರ, ವಿಚಾರಗಳಲ್ಲೂ ಸಮಾನತೆಯನ್ನು ಖಾತರಿಪಡಿಸಲು ಎಲ್ಲರ ನಡುವೆ ಭ್ರಾತೃತ್ವವನ್ನು ಉದ್ದೀಪನಗೊಳಿಸುವುದೇ ಸಂವಿಧಾನದ ಆಶಯವಾಗಿದೆ ಎಂದು ಹೇಳಿದ್ದಾರೆ. ಸಂವಿಧಾನದ ಮಹತ್ವ ಮತ್ತು ಪ್ರಜಾಪ್ರಭುತ್ವವನ್ನು ಬಲಪಡಿಸುವ ಒಂದಿಷ್ಟು ಚಿಂತನೆಗಳನ್ನು ಡಿನ ಜನತೆಯಲ್ಲಿ ಹಂಚಿಕೊಳ್ಳ ಬಯಸುವುದಾಗಿ ಮುಖ್ಬಯಮಂತ್ರಿ ತಿಳಿಸಿದ್ದಾರೆ. ಭಾರತದ ಎಲ್ಲ ನಾಗರಿಕರಿಗೆ ಸಾಮಾಜಿಕ, ಆರ್ಥಿಕ, ಮತ್ತು ರಾಜಕೀಯ ನ್ಯಾಯವನ್ನು, ಚಿಂತನೆ, ಅಭಿವ್ಯಕ್ತಿ, ನಂಬಿಕೆ


