77th Republic Day
ಗಣರಾಜ್ಯೋತ್ಸವ ಭಾರತದ ಸ್ವಾಭಿಮಾನದ ದಿನ, ಸಂವಿಧಾನವೇ ನಮ್ಮ ಧರ್ಮ: ಡಿಕೆ ಶಿವಕುಮಾರ್
ಗಣರಾಜ್ಯೋತ್ಸವ ಭಾರತದ ಸ್ವಾಭಿಮಾನದ ದಿನ. ಜನವರಿ 26 ಸಂವಿಧಾನವನ್ನು ಅನುಷ್ಠಾನಕ್ಕೆ ತಂದ ದಿನ. ಭಾರತದ ಒಕ್ಕೂಟ ವ್ಯವಸ್ಥೆ ಜಾರಿಯಾದ ದಿನ. ದೇಶದ ಹಾಗೂ ನಾಡಿನ ಸಮಸ್ತ ಜನತೆಗೆ 77ನೇ ವರ್ಷದ ಗಣರಾಜ್ಯೋತ್ಸವದ ಶುಭಾಶಯಗಳು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಕೆಪಿಸಿಸಿ ಕಚೇರಿಯಲ್ಲಿ ಗಣರಾಜ್ಯೋತ್ಸವ ಭಾಷಣ ಮಾಡಿದ ಅವರು, ಭಾರತವು ರಾಜ್ಯಗಳ ಒಕ್ಕೂಟ ಎಂಬುದನ್ನು ಸಂವಿಧಾನದ 1ನೇ ವಿಧಿಯು ಹೇಳುತ್ತದೆ. ದೇಶದ ಸಂವಿಧಾನದ ಪಿತಾಮಹ ಬಾಬಾ ಸಾಹೇಬ್ ಅಂಬೇಡ್ಕರ್ “We are


