A Khata
17 ಜನಾನ ಇಟ್ಕೊಂಡು ಹರೀತಿನಿ, ಹರೀತಿನಿ ಅಂದ್ರೆ ಆಗುತ್ತಾ ಕುಮಾರಣ್ಣ: ಡಿಕೆ ಶಿವಕುಮಾರ್
ಮೊನ್ನೆ ತಾನೆ ಕುಮಾರಸ್ವಾಮಿಯವರು ಬೆಂಗಳೂರು ನಗರದಲ್ಲಿ ಬಿ ಖಾತೆಯಿಂದ ಎ ಖಾತೆ ಮಾಡಿಸಬೇಡಿ, ನಮ್ಮ ಸರ್ಕಾರ ಬಂದು ಬಿಡುತ್ತದೆ. ನೀವು ಯಾರೂ ದುಡ್ಡು ಕೊಡಲು ಹೋಗಬೇಡಿ. ನಾವು ಮಾಡುತ್ತೇವೆ ಎಂದು ಮಾತಾಡಿದ್ದಾರೆ. ಅಧಿಕಾರ ಕೊಟ್ಟಾಗ ನಿಮಗೇನೂ ಮಾಡುವುದಕ್ಕೆ ಆಗಲಿಲ್ಲ. ಅಧಿಕಾರ ಇಲ್ಲದೆ ಹೋದಾಗ ಬರೀ ಹದಿನೇಳು ಜನರನ್ನು ಇಟ್ಟುಕೊಂಡು ಹರಿತೀನಿ, ಹರಿತೀನಿ, ಹರಿತೀನಿ ಅಂದ್ರೆ ನಿಮ್ಮ ಕೈಯಲ್ಲಿ ಏನೂ ಮಾಡಲಿಕ್ಕೆ ಸಾಧ್ಯ ಇಲ್ಲ. ನಿಮ್ಮ ಶಾಸಕರು ವಿಧಾನಸಭೆಯಲ್ಲಿ ಬಡವರ ಬಗ್ಗೆ
ಬೆಂಗಳೂರಿಗರ ಪಾಲಿಗೆ ಮರೀಚಿಕೆಯಾದ ಎ ಖಾತೆ: ಆರ್ ಅಶೋಕ
ಬೆಂಗಳೂರಿನ 8.25 ಲಕ್ಷ ಬಿ-ಖಾತಾ ಆಸ್ತಿಗಳನ್ನು ಎ-ಖಾತಾವಾಗಿ ಪರಿವರ್ತಿಸುವ ಕಾಂಗ್ರೆಸ್ ಸರ್ಕಾರದ ಯೋಜನೆ ಇಂದು ಸಂಪೂರ್ಣವಾಗಿ ಹಳ್ಳ ಹಿಡಿದಿದೆ. ಯೋಜನೆ ಘೋಷಣೆಯಾಗಿ ಆರು ತಿಂಗಳು ಕಳೆದರೂ ಸಲ್ಲಿಕೆಯಾಗಿರುವ ಅರ್ಜಿಗಳಲ್ಲಿ ಕೇವಲ ಶೇ.10ಕ್ಕಿಂತ ಕಡಿಮೆ ಅರ್ಜಿಗಳು ವಿಲೇವಾರಿಯಾಗಿರುವುದು ಸರ್ಕಾರದ ಕಾರ್ಯಕ್ಷಮತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು
ಕುಮಾರಸ್ವಾಮಿ ಖಾಲಿ ಟ್ರಂಕ್: ಡಿಕೆ ಶಿವಕುಮಾರ್ ವಾಗ್ದಾಳಿ
“ಬೆಂಗಳೂರಿನ ಬಿ ಖಾತಾ ಆಸ್ತಿಗಳನ್ನು ಎ ಖಾತಾಗೆ ಪರಿವರ್ತನೆ ಮಾಡುತ್ತಿರುವ ಬಗ್ಗೆ ಇಲ್ಲಸಲ್ಲದ ಟೀಕೆ ಮಾಡುತ್ತಿರುವ ಕುಮಾರಸ್ವಾಮಿ ಖಾಲಿ ಟ್ರಂಕ್ ಎಂದು ಡಿಸಿಎಂ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದರು. ಕಬ್ಬನ್ ಪಾರ್ಕ್ ನಲ್ಲಿ ಭಾನುವಾರ ನಡೆದ ಬೆಂಗಳೂರು ನಡಿಗೆ ಕಾರ್ಯಕ್ರಮದ ವೇಳೆ ಶಿವಕುಮಾರ್
ಎ ಖಾತಾ ಸೋಗಿನಲ್ಲಿ 15,000 ಕೋಟಿ ಸುಲಿಗೆ: ಹೆಚ್.ಡಿ. ಕುಮಾರಸ್ವಾಮಿ ನೇರ ಆರೋಪ
ಮಂಡ್ಯ: ದೀಪಾವಳಿ ಕೊಡುಗೆ ಕೊಡುತ್ತಿದ್ದೇವೆ ಎಂದು ಹೇಳಿ ರಾಜ್ಯ ಸರ್ಕಾರ ಬೆಂಗಳೂರು ಜನರ ಕಿಸೆಗೆ ಕೈ ಹಾಕಿದೆ. ಎ ಖಾತಾ ಸೋಗಿನಲ್ಲಿ 15,000 ಕೋಟಿ ಸುಲಿಗೆ ಮಾಡುತ್ತಿದೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ಮಂಡ್ಯ
ನವೆಂಬರ್ 1 ರಿಂದ 100 ದಿನ ಎ ಖಾತಾ ಅಭಿಯಾನ, ಬೆಂಗಳೂರಿನಲ್ಲಿ ಮೊದಲ ಬಾರಿ ಏಕರೂಪ ಖಾತಾ
ನವೆಂಬರ್ 1ರಿಂದ ಬಿ ಖಾತೆಗಳನ್ನು ಎ ಖಾತೆಗಳಾಗಿ ಬದಲಾವಣೆ ಮಾಡುವ ಐತಿಹಾಸಿಕ ನಿರ್ಣಯ ಸರ್ಕಾರ ಕೈಗೊಂಡಿದೆ. ಬೆಂಗಳೂರಿನ 15 ಲಕ್ಷ ಆಸ್ತಿಗಳ ಮಾಲೀಕರಿಗೆ ಉಪಯೋಗ ವಾಗುತ್ತದೆ. ಇದೊಂದು ಕ್ರಾಂತಿಕಾರಕ ತೀರ್ಮಾನ. ಆಸ್ತಿ ಶುದ್ಧೀಕರಣಕ್ಕೆ ನಾಂದಿ ಎಂದು ಡಿಸಿಎಂ ಡಿಕೆ ಶಿವಕುಮಾರ್
ಜಿಬಿಎ ವ್ಯಾಪ್ತಿ ಬಿ-ಖಾತಾವನ್ನು ಆನ್‌ಲೈನ್‌ನಲ್ಲೇ ಎ ಖಾತಾ ಆಗಿ ಪರಿವರ್ತಿಸುವುದು ಹೇಗೆ?
ಜಿಬಿಎ ವ್ಯಾಪ್ತಿಯ ಬಿ-ಖಾತಾ ನಿವೇಶನ ಮಾಲೀಕರಿಗೆ ಬಿ-ಖಾತಾದಿಂದ ಎ-ಖಾತಾಗೆ ಪರಿವರ್ತನೆ ಮತ್ತು ಹೊಸ ನಿವೇಶನಗಳಿಗೂ ಎ-ಖಾತಾ ನೀಡಲು ಹೊಸದಾಗಿ ಜಾರಿಗೊಳಿಸಿರುವ ಆನ್ ಲೈನ್ ವ್ಯವಸ್ಥೆಗೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ವಿಧಾನಸೌಧದಲ್ಲಿ ಬುಧವಾರ ಚಾಲನೆ ನೀಡಿದರು. ಶಾಸಕರಾದ
ಜಿಬಿಎ ವ್ಯಾಪ್ತಿ ಬಿ ಖಾತಾ ನಿವೇಶನ ಆನ್‌ಲೈನ್‌ನಲ್ಲಿ ಎ ಖಾತೆಯಾಗಿ ಪರಿವರ್ತನೆ
ಜಿಬಿಎ ವ್ಯಾಪ್ತಿಯ ಬಿ-ಖಾತಾ ನಿವೇಶನ ಮಾಲೀಕರಿಗೆ ದೀಪಾವಳಿ ಸಂದರ್ಭದಲ್ಲಿ ಶುಭ ಸುದ್ದಿ ಸಿಕ್ಕಿದೆ, ಬಿಖಾತಾದಿಂದ ಎ ಖಾತಾಗೆ ಪರಿವರ್ತನೆ ಮತ್ತು ಹೊಸ ನಿವೇಶನಗಳಿಗೂ ಎ ಖಾತೆ ಲಭ್ಯವಾಗುವಂತೆ ಆನ್ ಲೈನ್ ವ್ಯವಸ್ಥೆಜಾರಿಗೊಳ್ಳುತ್ತಿದ್ದು, ಇಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್




