aadilaxmi purana serial
ಡಿ.8ರಿಂದ ಜೀ ಕನ್ನಡದಲ್ಲಿ ‘ಆದಿ-ಲಕ್ಷ್ಮಿ’ಯ ಪುರಾಣ ಹೊಸ ಧಾರವಾಹಿ!
ಸದಾ ಹೊಸತನದೊಂದಿಗೆ ವೀಕ್ಷಕರನ್ನು ಮನರಂಜಿಸಿ ನಂ.1 ಸ್ಥಾನ ಪಡೆದಿರುವ ಜೀ ಕನ್ನಡ 2025 ನ್ನು ವರ್ಷದ ಕೊನೆಗೆ ವೀಕ್ಷಕರಿಗೆ ಮತ್ತೊಂದು ಸರ್ಪ್ರೈಸ್ ನೀಡುತ್ತಿದೆ. ವಿಭಿನ್ನ ದಿಕ್ಕಿನಲ್ಲಿ ಸಾಗುವ ಇಬ್ಬರ ಪ್ರಯಾಣ ‘ಆದಿ ಲಕ್ಷ್ಮಿ ಪುರಾಣ’ ಇದೇ ಡಿಸೆಂಬರ್ 8 ರಿಂದ ರಾತ್ರಿ 9 ಗಂಟೆಗೆ ಜೀ ಕನ್ನಡದಲ್ಲಿ ಪ್ರಸಾರ ಆಗಲಿದೆ. ಶ್ರೀ ಲಕ್ಷ್ಮಿ ಜನಾರ್ದನ ಮೂವೀಸ್ ಮೂಲಕ ಬರುತ್ತಿರುವ ಈ ಧಾರಾವಾಹಿಯನ್ನು ಜನಾರ್ಧನ ಪಿ ಮತ್ತು ಸಂತೋಷ್ ಕೋಟಿ ಅವರು


