AAI
ಜಮ್ಮುವಿಗೆ ಇಂಡಿಗೋ, ಏರ್ ಇಂಡಿಯಾ ವಿಮಾನ ಹಾರಾಟ ರದ್ದು
ಇಂಡಿಗೋ ಮತ್ತು ಏರ್ ಇಂಡಿಯಾ ಇಂದು ಶ್ರೀನಗರ, ಜಮ್ಮು, ಅಮೃತಸರ, ಚಂಡೀಗಢ ಮತ್ತು ಇತರ ಮೂರು ಗಡಿ ನಗರಗಳಿಗೆ ವಿಮಾನಗಳನ್ನು ರದ್ದುಗೊಳಿ ಸಿರುವುದಾಗಿ ಹೇಳಿದೆ. ಜಮ್ಮು, ಲೇಹ್, ಜೋಧ್‌ಪುರ, ಅಮೃತಸರ, ಭುಜ್, ಜಾಮ್‌ನಗರ, ಚಂಡೀಗಢ ಮತ್ತು ರಾಜ್‌ಕೋಟ್‌ಗಳಿಗೆ ದ್ವಿಮುಖ ವಿಮಾನ ಕಾರ್ಯಾಚರಣೆ ರದ್ದುಗೊಳಿಸಲಾಗಿದೆ. ಪ್ರಯಾಣಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಮ್ಮು, ಲೇಹ್, ಜೋಧ್‌ಪುರ, ಅಮೃತಸರ, ಭುಜ್, ಜಾಮ್‌ನಗರ, ಚಂಡೀಗಢ ಮತ್ತು ರಾಜ್‌ಕೋಟ್‌ಗೆ ಹೋಗುವ ಮತ್ತು ಅಲ್ಲಿಂದ ಹೊರಡುವ ವಿಮಾನಗಳನ್ನು ಮೇ 13ರ