aam admi
ದೆಹಲಿ ವಿಧಾನಸಭಾ ಚುನಾವಣೆ: ಶೇ.57.70 ಮತದಾನ
ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭಾ ಚುನಾವಣೆಯ ಮತದಾನ ಮಧ್ಯಾಹ್ನದ ನಂತರ ಚುರುಕುಗೊಂಡಿದ್ದು, ಮಧ್ಯಾಹ್ನ 5 ಗಂಟೆ ವೇಳೆಗೆ 57.70ರಷ್ಟು ಮತದಾನ ದಾಖಲಾಗಿದೆ. ದೆಹಲಿಯಲ್ಲಿ ಮಧ್ಯಾಹ್ನ 11 ಗಂಟೆಯವರೆಗೂ ನಿಧಾನಗತಿಯಲ್ಲಿ ನಡೆದ ಮತದಾನ ಮಧ್ಯಾಹ್ನದ ನಂತರ ಚುರುಕುಗೊಂಡಿದ್ದು, ಸಂಜೆ ವೇಳೆಗೆ ಉತ್ತಮ ಮತದಾನ ದಾಖಲಾಗಿದೆ. ಸೆಂಟ್ರಲ್ 55.24 ಪೂರ್ವ 59.98, ನವದೆಹಲಿ 57.24, ಉತ್ತರ 57.27, ಈಶಾನ್ಯ 63.83, ವಾಯುವ್ಯ 58.05, ಶಹದಾರ 61.35, ದಕ್ಷಿಣ 51.37, ಆಗ್ನೇಯ 57.37, ದಕ್ಷಿಣ
ನಾಳೆ ದೆಹಲಿ ವಿಧಾನಸಭಾ ಚುನಾವಣೆ: ಬಿಜೆಪಿ- ಆಪ್ ನೇರ ಹಣಾಹಣಿ
ತೀವ್ರ ಕುತೂಹಲ ಕೆರಳಿಸಿರುವ ರಾಜಧಾನಿ ದೆಹಲಿ ವಿಧಾನಸಭಾ ಚುನಾವಣೆ ನಾಳೆ ನಡೆಯಲಿದ್ದು, ಆಡಳಿತಾರೂಢ ಆಮ್ ಆದ್ಮಿ ಹಾಗೂ ಕೇಂದ್ರದಲ್ಲಿನ ಆಡಳಿತಾರೂಢ ಬಿಜೆಪಿ ನಡುವೆ ನೇರ ಹಣಾಹಣಿ ಏರ್ಪಡಲಿದೆ. ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಸತತ
ಆಮ್ ಆದ್ಮಿಗೆ ಆಘಾತ: ಚುನಾವಣೆ ಹೊಸ್ತಿಲಲ್ಲಿ ರಾಜೀನಾಮೆ ನೀಡಿದ 6 ಶಾಸಕರು!
ದೆಹಲಿ ವಿಧಾನಸಭಾ ಚುನಾವಣೆಗೆ ಕೇವಲ ೬ ದಿನಗಳು ಬಾಕಿ ಇರುವಾಗಲೇ ಆಮ್ ಆದ್ಮಿ ಪಕ್ಷಕ್ಕೆ 5 ಶಾಸಕರು ರಾಜೀನಾಮೆ ಸಲ್ಲಿಸಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಆಡಳಿತಾರೂಢ ಪಕ್ಷದಿಂದ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ 6 ಶಾಸಕರು ಶುಕ್ರವಾರ ದಿಢೀರನೆ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.