Aamir Khan marriage
ಬೆಂಗಳೂರು ಯುವತಿ ಜೊತೆ ಆಮೀರ್‌ಖಾನ್ ಮೂರನೇ ಮದುವೆಯಂತೆ
ನಟ ಆಮೀರ್ ಖಾನ್ ಬೆಂಗಳೂರಿನ ಯುವತಿಯೊಬ್ಬರನ್ನು ಪ್ರೀತಿಸುತ್ತಿದ್ದಾರೆ ಮತ್ತು ಶೀಘ್ರದಲ್ಲೇ ಅವರಿಬ್ಬರ ಮದುವೆ ನಡೆಯಲಿದೆ ಎಂದು ಬಾಲಿವುಡ್ ವಲಯದಲ್ಲಿ ಸುದ್ದಿಗಳು ಹರಿದಾಡುತ್ತಿವೆ. ಆದರೆ ಆಮೀರ್ ಖಾನ್ ಇದರ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ ಅಭಿಮಾನಿಗಳು 60 ನೇ ವಯಸ್ಸಿನಲ್ಲಿ ಮೂರನೇ ಮದುವೆಯೇ ಎಂದು ಆಶ್ಚರ್ಯದಿಂದ ಪ್ರಶ್ನಿಸುತ್ತಿದ್ದಾರೆ. ಆಮೀರ್ ಖಾನ್ 1986 ರಲ್ಲಿ ರೀನಾ ದತ್ತಾ ಅವರನ್ನು ವಿವಾಹವಾದರು. ಈ ದಂಪತಿಗೆ ಜುನೈದ್ ಖಾನ್ ಎಂಬ ಮಗ ಮತ್ತು ಐರಾ