AAP
ಅತಿಶಿ ದೆಹಲಿ ವಿಧಾನಸಭೆಯ ಪ್ರತಿಪಕ್ಷದ ನಾಯಕಿ
ದೆಹಲಿಯ ಮಾಜಿ ಮುಖ್ಯಮಂತ್ರಿ ಅತಿಶಿ ದೆಹಲಿ ವಿಧಾನಸಭೆಯ ಪ್ರತಿಪಕ್ಷದ ನಾಯಕಿಯಾಗಲಿದ್ದಾರೆ. ಆಮ್ ಆದ್ಮಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಅವರ ಹೆಸರನ್ನು ಅನುಮೋದಿಸಲಾಗಿದೆ. ಸಭೆಯಲ್ಲಿ ಎಲ್ಲಾ ಶಾಸಕರು ಅತಿಶಿ ಅವರನ್ನು ಶಾಸಕಾಂಗ ಪಕ್ಷದ ನಾಯಕಿಯನ್ನಾಗಿ ಆಯ್ಕೆ ಮಾಡಿದ್ದಾರೆ. ಸಭೆಯ ನಂತರ ದೆಹಲಿ ಆಮ್ ಆದ್ಮಿ ಪಕ್ಷದ ಉಸ್ತುವಾರಿ ಮತ್ತು ಬಾಬರ್‌ಪುರ ಶಾಸಕ ಗೋಪಾಲ್ ರೈ ಅವರು, ದೆಹಲಿ ಯ ಮಾಜಿ ಸಿಎಂ ಮತ್ತು ಕಲ್ಕಾಜಿ ಎಎಪಿ ಶಾಸಕ ಅತಿಶಿ ವಿಧಾನಸಭೆಯಲ್ಲಿ ಪ್ರತಿಪಕ್ಷದ
ಪಂಜಾಬ್ ಉಳಿಸಿಕೊಳ್ಳುವುದರೊಂದಿಗೆ ರಾಜ್ಯಸಭೆ ಪ್ರವೇಶಕ್ಕೂ ಕೇಜ್ರಿವಾಲ್ ಪ್ರಯತ್ನ
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ನಂತರ, ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಪಕ್ಷ ಅಧಿಕಾರದಲ್ಲಿರುವ ಏಕೈಕ ರಾಜ್ಯವಾದ ಪಂಜಾಬ್ ನಲ್ಲಿ ಎಎಪಿ ಶಾಸಕರು ಮತ್ತು ಸಚಿವರ ಸಭೆ ಕರೆದಿದ್ದಾರೆ. 30 ಎಎಪಿ ಶಾಸಕರೊಂದಿಗೆ ಸಂಪರ್ಕದಲ್ಲಿದ್ದೇವೆ ಎಂಬ ರಾಜ್ಯ ಕಾಂಗ್ರೆಸ್ ನಾಯಕರ
ದೆಹಲಿ ಸಿಎಂ ಸ್ಥಾನಕ್ಕೆ ಆತಿಶಿ ರಿಸೈನ್
ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಹೀನಾಯ ಸೋಲು ಕಂಡಿದ್ದು, ಪಕ್ಷದ ನಾಯಕಿ ಆತಿಶಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜಭವನಕ್ಕೆ ತೆರಳಿ ಲೆಫ್ಟಿನಂಟ್ ಗವರ್ನರ್ ಅವರಿಗೆ ಮುಖ್ಯಮಂತ್ರಿ ಅತಿಶಿ ರಾಜೀನಾಮೆ ಪತ್ರ ಸಲ್ಲಿಸಿ ದ್ದು, ಮುಂದಿನ ಸರ್ಕಾರ ರಚನೆ ಆಗುವವರೆಗೆ ಹಂಗಾಮಿ
ದೆಹಲಿ ಗದ್ದುಗೆಗೆ ಬಿಜೆಪಿ, ಎಎಪಿಗೆ ಹೀನಾಯ ಸೋಲು
ದೆಹಲಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ಮುಕ್ತಾಯಗೊಂಡಿದ್ದು, ಆಡಳಿತಾರೂಢ ಎಎಪಿ ನಾಯಕ , ಮಾಜಿ ಸಿಎಂ ಅರವಿಂದ ಕೇಜ್ರಿವಾಲ್ ಸಹಿತ ಘಟಾನುಘಟಿ ನಾಯಕರು ಸೇರಿದಂತೆ ಆಪ್ ಹೀನಾಯ ಸೋಲು ಕಂಡಿದೆ. ಚುನಾವಣಾಪೂರ್ವ ಸಮೀಕ್ಷೆಗಳು ಹೇಳಿದಂತೆ ಬಿಜೆಪಿ ದೆಹಲಿಯ ಅಧಿಕಾರದ ಗದ್ದುಗೆ ಹಿಡಿದಿದೆ.
ನಾಳೆ ದೆಹಲಿ ವಿಧಾನಸಭಾ ಚುನಾವಣೆ: ಬಿಜೆಪಿ- ಆಪ್ ನೇರ ಹಣಾಹಣಿ
ತೀವ್ರ ಕುತೂಹಲ ಕೆರಳಿಸಿರುವ ರಾಜಧಾನಿ ದೆಹಲಿ ವಿಧಾನಸಭಾ ಚುನಾವಣೆ ನಾಳೆ ನಡೆಯಲಿದ್ದು, ಆಡಳಿತಾರೂಢ ಆಮ್ ಆದ್ಮಿ ಹಾಗೂ ಕೇಂದ್ರದಲ್ಲಿನ ಆಡಳಿತಾರೂಢ ಬಿಜೆಪಿ ನಡುವೆ ನೇರ ಹಣಾಹಣಿ ಏರ್ಪಡಲಿದೆ. ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಸತತ
ಯಮುನಾ ನದಿ ವಿವಾದ: ಚುನಾವಣಾ ಆಯೋಗಕ್ಕೆ ಕೇಜ್ರಿವಾಲ್ ಸವಾಲು
ಯಮುನಾ ನದಿ ಎಷ್ಟು ವಿಷಕಾರಿ ಎಂಬುದು ತಿಳಿಯುವ ಧೈರ್ಯ ಇದ್ದರೆ ಇದನ್ನು ಕುಡಿಯುವ ಸಾಹಸ ಮಾಡಿ ಎಂದು ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೇಂದ್ರ ಚುನಾವಣಾ ಆಯೋಗಕ್ಕೆ ಸವಾಲು ಹಾಕಿದ್ದಾರೆ. ಯಮುನಾ ನದಿ ಕಲುಷಿತಗೊಂಡಿದ್ದು, ಬಿಜೆಪಿ ಸರ್ಕರ ವಿಷ ಹಾಕುತ್ತಿದೆ
ದಿಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ, ಕೇಜ್ರಿವಾಲ್ ವಿರುದ್ಧ ಪರವೇಶ್ ಕಣಕ್ಕೆ
ದಿಲ್ಲಿಯ ವಿಧಾನಸಭಾ ಚುನಾವಣೆಗೆ ಚುನಾವಣಾ ಆಯೋಗ ಇನ್ನು ಅಧಿಸೂಚನೆ ಹೊರಡಿಸಿಲ್ಲವಾದರೂ ಆಡಳಿತಾರೂಢ ಎಎಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿ ಅಖಾಡಕ್ಕೆ ಇಳಿದ ಬೆನ್ನಲ್ಲೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಮೂಲಕ ಎರಡೂ ಪಕ್ಷಗಳಂತೆ ಚುನಾವಣೆ ಘೋಷಣೆಗೆ